ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಗೃಹಿಣಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು) ಹೊರವಲಯ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ರಂಜಿತಾ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ. ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ರಂಜಿತಾ 10 ವರ್ಷಗಳ ಹಿಂದೆ ಅರುಣ್ ಎಂಬುವವರ ಜೊತೆ ಮದುವೆಯಾಗಿದ್ದರು. ಗುಲ್ಬರ್ಗಾ ನಿವಾಸಿಗಳಾದ ದಂಪತಿ ಕಳೆದ 5 ವರ್ಷದಿಂದ ನೆಲಮಂಗಲದ …
Read More »Monthly Archives: ಆಗಷ್ಟ್ 2026
ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ರೇಡ್ ಮಾಡಿಸಿದ್ದು ನಾನೇ: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ರೇಡ್ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಸಿಬಿ ರೇಡ್ ಮಾಡಿಸಿದ್ದು ನಾನೇ. ರೇಡ್ ಆಗಬೇಕಾದರೂ ಗೃಹ ಇಲಾಖೆಯ ಅನುಮತಿ ಬೇಕು. ಎರಡು ವಾರದ ಹಿಂದೆ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿದ್ದೆ. ಅಲ್ಲಿ ಕೆಲವು ಲೋಪಗಳಾಗಿದ್ದವು. ಹೀಗಾಗಿ ಮುಖ್ಯಮಂತ್ರಿಗಳ ಅನುಮತಿ ಪಡೆದು …
Read More »ಉಡುಪಿ ಶ್ರೀಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ; ಅಭಿಮಾನಿಗಳಿಂದ ಆತ್ಮೀಯ ಸ್ವಾಗತ
ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಮಠದ ವತಿಯಿಂದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ಅಣ್ಣಾಮಲೈ, ಬಳಿಕ ಶ್ರೀಮಠದ ಪ್ರಸಾದ ಸ್ವೀಕರಿಸಿದರು. ಈ ವೇಳೆ ಮಠದ ವತಿಯಿಂದ ಪ್ರಸಾದ ಹಾಗೂ ಕೃಷ್ಣದೇವರ ಭಾವಚಿತ್ರ ನೀಡಿ ಅವರನ್ನು ಗೌರವಿಸಲಾಯಿತು. ಅಣ್ಣಾಮಲೈ ಅವರು ಈ ಹಿಂದೆ ಉಡುಪಿಯಲ್ಲಿ ಪೊಲೀಸ್ …
Read More »ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ
ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು-2011 ರ ನಿಯಮ 2.3.4 ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು …
Read More »ಕಲಾ ಮಹಾವಿದ್ಯಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ
ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್. ಆರ್. ಮೂಗನೂರಮಠ ಅವರು ಡಾ. ಎಸ್. ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿದರು ಇದೇ ವೇಳೆ ಮಾತನಾಡಿ . ಎಸ್. ಆರ್. ರಂಗನಾಥನ್ ಅವರು ಗ್ರಂಥಾಲಯ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಅವರ ಸೇವೆ ಹಾಗೂ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರ ಆಗಮನ
ಗೋಕಾಕ: ಚಿಕ್ಕನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರು ಆಗಮಿಸಿದ ಹಿನ್ನೆಲೆಯಲ್ಲಿ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಅವರು ವಿಶೇಷ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಶ್ರೀ ಸಂತ ಬಾಳು ಮಾಮಾ ದೇವರೊಂದಿಗೆ ಆಗಮಿಸಿದ್ದ 2,000ಕ್ಕೂ ಅಧಿಕ ಕುರಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಅವುಗಳಿಗೆ ಅಗತ್ಯವಾದ ಸ್ಥಳಾವಕಾಶದ ವ್ಯವಸ್ಥೆ ಮಾಡಲಾಯಿತು. ಭಕ್ತರು ಹಾಗೂ ಕುರಿಗಳಿಗಾಗಿ ಪ್ರಸಾದ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.
Read More »ರಾಜ್ಯದಲ್ಲಿ ಇನ್ನುಮುಂದೆ ಗುಟ್ಕಾ, ಪಾನ್ ಮಸಾಲಾ ಬ್ಯಾನ್!
ಗುಟ್ಕಾ ಪ್ರಿಯರಿಗೆ ಬಿಗ್ ಶಾಕ್! ರಾಜ್ಯದಲ್ಲಿ ಇನ್ನುಮುಂದೆ ಗುಟ್ಕಾ, ಪಾನ್ ಮಸಾಲಾ ಬ್ಯಾನ್! ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹ, ಸಾಗಣೆ, ವಿತರಣೆ ಹಾಗೂ ಮಾರಾಟಕ್ಕೆ ರಾಜ್ಯ ಸರ್ಕಾರದಿಂದ ಕಠಿಣ ಕ್ರಮ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧ ಜಾರಿ. ಡಿ.ಕೆ. ಶಿವಕುಮಾರ್ ಸರ್ಕಾರದಿಂದ ಗಟ್ಟಿ ನಿರ್ಧಾರ
Read More »ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಸವದಿಗೊಲಿದ ಸಹಕಾರ ಇಲಾಖೆ
ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಸವದಿಗೊಲಿದ ಸಹಕಾರ ಇಲಾಖೆ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಆಗಸ್ಟ್ 03ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಭಾರಿ ಅಸಮಾಧಾನ ಭುಗೆಲದ್ದಿದ್ದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್, ಅಳೆದು ತೂಗಿ ನೂತನ ಸಚಿವರಿಗೆ ಜವಾಬ್ದಾರಿ ನೀಡಿದೆ. ನಾಳೆಯಿಂದ ಆಗಸ್ಟ್ 27ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ ನಿಗದಿಯಾಗಿದ್ದರೂ ನೂತನ ಸಚಿವರಿಗೆ ಖಾತೆ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರ ಆಗಮನ
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರ ಆಗಮನ ಗೋಕಾಕ: ಚಿಕ್ಕನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರು ಆಗಮಿಸಿದ ಹಿನ್ನೆಲೆಯಲ್ಲಿ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಅವರು ವಿಶೇಷ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಶ್ರೀ ಸಂತ ಬಾಳು ಮಾಮಾ ದೇವರೊಂದಿಗೆ ಆಗಮಿಸಿದ್ದ 2,000ಕ್ಕೂ ಅಧಿಕ ಕುರಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಅವುಗಳಿಗೆ ಅಗತ್ಯವಾದ ಸ್ಥಳಾವಕಾಶದ ವ್ಯವಸ್ಥೆ …
Read More »ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ, ಪಕ್ಷ ಗುರುತಿಸಬೇಕು: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಡಿಸಿಎಂ ಸ್ಥಾನ ನೀಡುತ್ತಾರೆ ಅಂತಾ ಚರ್ಚೆ ಆಗಿದ್ದು ನಿಜ. ಸದ್ಯಕ್ಕೆ ಮಾಡಿಲ್ಲ. ಮುಂದಿನ ದಿನದಲ್ಲಿ ಪಕ್ಷ ಮಾಡಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವು ಬೇಡಿಕೆ ಇಟ್ಟಿರಲಿಲ್ಲ. ಪಕ್ಷದ ಹಿತದೃಷ್ಟಿಯಿಂದ ಚರ್ಚೆ ನಡೆಯುತ್ತಿತ್ತು. ನಾವು ಒತ್ತಡ ಹಾಕಲ್ಲ ಪಕ್ಷ ಗುರುತಿಸಬೇಕಾಗುತ್ತದೆ. ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಹೊರಗಡೆ ಚರ್ಚೆ ಮಾಡುವುದು ಸರಿಯಲ್ಲ ಎಂದರು. ಸತೀಶ್ ಜಾರಕಿಹೊಳಿ ಖಾತೆ ಬದಲಾವಣೆ …
Read More »
Laxmi News 24×7