NWKSRTC ಉಪಾಧ್ಯಕ್ಷ ಸುನಿಲ್ ಹನುಮಣ್ಣನವರ್‌ಗೆ ಮಲ್ಲೇಶ್ ಚೌಗುಲೆ ಮನವಿ! • ಗಣೇಶಪುರದಿಂದ ಸಿಬಿಟಿಗೆ ಬಸ್ ಸೇವೆಗೆ ಆಗ್ರಹ • ಮಲ್ಲೇಶ್ ಚೌಗುಲೆ ನೇತೃತ್ವದಲ್ಲಿ ಸಾರ್ವಜನಿಕರ ಮನವಿ • ಮಹಾಲಕ್ಷ್ಮೀ ಲೇಔಟ್‌ಗೆ ಬಸ್ ಸೇವೆ ಪರಿಶೀಲನೆ • ಸುನಿಲ್ ಹನುಮಣ್ಣನವರ್ ಅವರಿಂದ ಸಕರಾತ್ಮಕ ಭರವಸೆ ಆಂಕರ್: ಬೆಳಗಾವಿಯ ಗಣೇಶಪುರ ಮತ್ತು ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಸೂಕ್ತ ಬಸ್ ಸಂಪರ್ಕವಿಲ್ಲದೆ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಯನ್ನು ತಪ್ಪಿಸಲು NWKSRTC ಉಪಾಧ್ಯಕ್ಷ ಸುನಿಲ್ ಹನುಮಣ್ಣನವರ್ ಅವರಿಗೆ …
Read More »Monthly Archives: ಆಗಷ್ಟ್ 2026
ಗಣೇಶೋತ್ಸವಕ್ಕೆ ಶಿವಶಂಬು ಪಥಕದಿಂದ ನಾದನಮನ: ಅನಿಲ್ ಬೆನಕೆ ಹಾಗೂ ಗಣ್ಯರ ಸಮ್ಮುಖದಲ್ಲಿ ವಾದ್ಯಪೂಜೆ, ಶೈಕ್ಷಣಿಕ ಸನ್ಮಾನ!
• ಚವ್ಹಾಟ್ ಗಲ್ಲಿಯಲ್ಲಿ ಅದ್ಧೂರಿ ವಾದ್ಯಪೂಜೆ • ಅನಿಲ್ ಬೆನಕೆ ಹಾಗೂ ಗಣ್ಯರು ಭಾಗಿ • ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹದ ನುಡಿ • ಶಿವಶಂಬು ಪಥಕದಿಂದ ಅಭ್ಯಾಸ ಶುರು ಬೆಳಗಾವಿಯಲ್ಲಿ ಮುಂಬರುವ ಗಣೇಶೋತ್ಸವದ ಸಂಭ್ರಮಕ್ಕೆ ಈಗಿನಿಂದಲೇ ಚಾಲನೆ ಸಿಕ್ಕಿದೆ. ಚವ್ಹಾಟ ಗಲ್ಲಿಯ ಶ್ರೀ ಶಿವಶಂಬು ಢೋಲ್-ತಾಶಾ ಪಥಕವು ಮಾಜಿ ಶಾಸಕ ಅನಿಲ್ ಬೆನಕೆ ಹಾಗೂ ಹಲವು ಗಣ್ಯರ ಸಮ್ಮುಖದಲ್ಲಿ ಸಾಂಪ್ರದಾಯಿಕ ಶಿಸ್ತಿನೊಂದಿಗೆ ವಾದ್ಯಪೂಜೆ ನೆರವೇರಿಸಿ, ಗಣೇಶೋತ್ಸವದ ನಾದನಮನಕ್ಕೆ ಅದ್ಧೂರಿ ಚಾಲನೆ …
Read More »ಸ್ವಚ್ಛತೆ,ನೀರು, ರಸ್ತೆಗೆ ಸಂಬಂಧಿಸಿದ ಸಮಸ್ಯೆಗಳಿರುವ ನಗರದ ಕೆಲವು ಬಡಾವಣೆಗಳಿಗೆ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಭೇಟಿ
ನಗರದ ವಿವಿಧ ಬಡಾವಣೆಗಳಿಗೆ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಭೇಟಿ ಸ್ವಚ್ಛತೆ,ನೀರು, ರಸ್ತೆಗೆ ಸಂಬಂಧಿಸಿದ ಸಮಸ್ಯೆಗಳಿರುವ ನಗರದ ಕೆಲವು ಬಡಾವಣೆಗಳಿಗೆ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಸುಭಾಷ್ ನಗರ, ಅಶೋಕ್ ನಗರ ಸೇರಿದಂತೆ ನಗರದ ವಿವಿಧೆಡೆ ಭೇಟಿ ನೀಡಿದ ಆಯುಕ್ತರು, ಕೆಯುಡಿಎಫ್ಸಿ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಪರಿಶೀಲಿಸಿದರು. ಕೆಲವು ಕಡೆ ಕುಡಿಯುವ ನೀರಿನ ಪೈಪ್ ಗೆ ಚರಂಡಿ ನೀರು ಸೇರುತ್ತಿರುವ …
Read More »ಕೆಪಿಸಿಸಿ ಎಸ್‌ಸಿ ಘಟಕದ ರಾಜ್ಯ ನಿರ್ದೇಶಕರಾಗಿ ಬೆಳಗಾವಿಯ ಹಿರಿಯ ದಲಿತ ಮುಖಂಡ ಮಲ್ಲೇಶ ಚೌಗುಲೆ ನೇಮಕ!
• ಕೆಪಿಸಿಸಿ ಎಸ್‌ಸಿ ವಿಭಾಗದ ನಿರ್ದೇಶಕರಾಗಿ ಚೌಗುಲೆ • ಬೆಳಗಾವಿ ಹಿರಿಯ ದಲಿತ ಮುಖಂಡನಿಗೆ ಜವಾಬ್ದಾರಿ • ಸಾಮಾಜಿಕ, ರಾಜಕೀಯ ಕೊಡುಗೆಗೆ ಸಿಕ್ಕ ಗೌರವ • ಕಾಂಗ್ರೆಸ್ ನಾಯಕರು, ಬೆಂಬಲಿಗರಿಂದ ಶುಭಾಶಯದ ಮಹಾಪೂರ ಬೆಳಗಾವಿ ಜಿಲ್ಲೆಯ ಹಿರಿಯ ದಲಿತ ಮುಖಂಡ, ಸಾಮಾಜಿಕ ಹೋರಾಟಗಾರ ಹಾಗೂ ಕಾಂಗ್ರೆಸ್ ಹಿರಿಯ ಧುರೀಣ ಮಲ್ಲೇಶ ಚೌಗುಲೆ ಅವರಿಗೆ ಪ್ರಮುಖ ಜವಾಬ್ದಾರಿ ಒಲಿದುಬಂದಿದೆ. ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಎಸ್‌ಸಿ ವಿಭಾಗದ ರಾಜ್ಯ …
Read More »ಕುಟ್ಟಲವಾಡಿ ವಿದ್ಯಾರ್ಥಿಗಳ ನೆರವಿಗೆ ನಿಂತ ನಾಯಕ
ಬಸ್ ಬಾರದಿದ್ದರೂ ಖಾಸಗಿ ವಾಹನ ವ್ಯವಸ್ಥೆ, ಸಾರಿಗೆ ಇಲಾಖೆಗೆ ಉಗ್ರ ಹೋರಾಟದ ಎಚ್ಚರಿಕೆ! ಬೆಳಗಾವಿ ತಾಲೂಕಿನ ಕುಟ್ಟಲವಾಡಿ ಗ್ರಾಮದಲ್ಲಿ ಉತ್ತಮ ರಸ್ತೆಯಿದ್ದರೂ ಸಾರಿಗೆ ಸಂಸ್ಥೆ ಬಸ್ ಸೌಲಭ್ಯ ಕಲ್ಪಿಸದ ಕಾರಣ ಶಾಲಾ ಮಕ್ಕಳು ಪ್ರತಿದಿನ ೪ ಕಿಲೋಮೀಟರ್ ನಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಸ್ಥಳೀಯ ಮುಖಂಡ ಮಾರುತಿ ದೊಡ್ಡಲಕ್ಕಪ್ಪಗೋಳ ಸ್ವಂತ ಖರ್ಚಿನಲ್ಲಿ ವಾಹನ ವ್ಯವಸ್ಥೆ ಮಾಡಿ ಮಾದರಿಯಾಗಿದ್ದು, ಕೂಡಲೇ ಬಸ್ ಬಿಡದಿದ್ದರೆ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. …
Read More »ರಾಯಚೂರು, ಕೊಪ್ಪಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪ್ರವೇಶ ಪತ್ರ ಡೌನ್‌ಲೋಡ್‌ಗೆ ಸಲಹೆ: ಕೆಇಎ
ಬೆಂಗಳೂರು: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳು ಪುನಃ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮನವಿ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸುವ ಸಲುವಾಗಿ ಮತ್ತೊಮ್ಮೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ಆಗಸ್ಟ್ 2ರಂದು ನಡೆಯುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. …
Read More »ವೈದ್ಯಕೀಯ ನೀಟ್ ರೋಲ್ ನಂಬರ್ ದಾಖಲಿಸಲು ಆಗಸ್ಟ್ 3 ಕೊನೆ ದಿನ – ಕೆಇಎ
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ಸಿಇಟಿ ಅರ್ಜಿ ಜತೆ ಜೋಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತನ್ನ ವೆಬ್‌ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ನೀಟ್ ರೋಲ್ ನಂಬರ್ ದಾಖಲಿಸಿದ ನಂತರ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಮತ್ತು ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ಮುದ್ರಿತ ನೀಟ್ ನಂಬರ್ ಅನ್ನು ಕೂಡ ಒಮ್ಮೆ …
Read More »ಎಸಿ ರೂಂನಲ್ಲಿ ಕುಳಿತು ತೀರ್ಪು ಕೊಡಬೇಡಿ, ಕಾವೇರಿ ಪ್ರದೇಶಕ್ಕೆ ಬಂದು ವಾಸ್ತವ ನೋಡಿ: ಹೆಚ್‌ಡಿಕೆ ಆಕ್ರೋಶ
ಹಾಸನ: ತಮಿಳುನಾಡಿಗೆ ) ನೀರು ಹರಿಸುವಂತೆ ಎಸಿ ರೂಂನಲ್ಲಿ ಕುಳಿತುಕೊಂಡು ತೀರ್ಮಾನ ಕೊಡುವುದಲ್ಲ. ಕರ್ನಾಟಕ, ತಮಿಳುನಾಡು ಜಲಾನಯನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು CWRC & CWMA ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಸುಮಾರು 150 ವಿಧಾನಸಭಾ ಕ್ಷೇತ್ರಗಳಲ್ಲಿ ರೈತರು ಬಿತ್ತಿದ ಬೆಳೆಗಳು ಒಣಗುತ್ತಿವೆ. ಹಲವು ರೈತರು ಆತ್ಮಹತ್ಯೆ …
Read More »ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ
ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ ನಿಂದನಾತ್ಮಕ ಹೇಳಿಕೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇಂದು ನಿಮ್ಮೊಂದಿಗೆ ಮನಬಿಚ್ಚಿ ಮಾತನಾಡಬೇಕು ಎನಿಸಿತು. “ಜಂತರ್ ಮಂತರ್‌ನಲ್ಲಿ ಏನಾಯಿತು ಎಂಬುದನ್ನು ದೇಶ ಮತ್ತು ಜಗತ್ತು ನೋಡಿದೆ. ಕೆಲವು ಕಿಡಿಗೇಡಿ ಮಕ್ಕಳು ನಾಗರಿಕ ಸಮಾಜಕ್ಕೆ ಒಪ್ಪದಂತಹ ಅತ್ಯಂತ ಅಸಭ್ಯ ಮತ್ತು …
Read More »ಇಂದು ಮೈಸೂರಿಗೆ ಮೋದಿ ಆಗಮನ – ವಿವೇಕ ಸ್ಮಾರಕ ಲೋಕಾರ್ಪಣೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪ್ರವಾಸದ ವೇಳಾಪಟ್ಟಿ ಮಧ್ಯಾಹ್ನ 2:55 – ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ ಮಧ್ಯಾಹ್ನ 3:15 – ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ …
Read More »
Laxmi News 24×7