Breaking News

Daily Archives: ಸೆಪ್ಟೆಂಬರ್ 12, 2026

ಸಚಿವ ಸತೀಶ ಜಾರಕಿಹೊಳಿ ವಿರುದ್ಧದ ಇಡಿ ದಾಳಿ ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಚಿವ ಸತೀಶ ಜಾರಕಿಹೊಳಿ ಅವರನ್ನು ತನಿಖೆಯ ಹೆಸರಿನಲ್ಲಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಚಿವರನ್ನು ಇಡಿ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಸಿದರೂ …

Read More »

ಕಾಂಗೋದಲ್ಲಿ ಚಿನ್ನದ ಗಣಿಯಲ್ಲಿ ಸತೀಶ್ ಜಾರಕಿಹೊಳಿ ಹೂಡಿಕೆ ಪತ್ತೆ: ಅಧಿಕೃತ ಪ್ರಕಟಣೆ ಹೊರಡಿಸಿದ ಇಡಿ* *PWD ಟೆಂಡರ್ ಲಂಚದ ಆರೋಪ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಸಂಬಂಧಿಸಿದ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ ಸಿಕ್ಕ ದಾಖಲೆಗಳ ಬಗ್ಗೆ ಇಡಿ ಪ್ರಕಟಣೆ ಹೋರಡಿಸಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿರುವ ಸತೀಶ್ ಜಾರಕಿಹೊಳಿ ಅವರ ಸ್ವಗೃಹ ಹಾಗೂ ಬೆಂಗಳೂರಿನ ಪ್ರತಿಷ್ಠಿತ ಡಾಲರ್ಸ್ ಕಾಲೋನಿ ಹಾಗೂ ಕ್ರೆಸೆಂಟ್ ರಸ್ತೆಯಲ್ಲಿರುವ ಅವರ ಕಚೇರಿ ಹಾಗೂ ನಿವಾಸಗಳ ಮೇಲೆ ತನಿಖಾಧಿಕಾರಿಗಳು ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿದ್ದಾರೆ. ಇದರೊಂದಿಗೆ …

Read More »

ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ರೈತರು

ಬೆಳಗಾವಿ: ಬೆಳಗಾವಿಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು. ಇಂದಯ ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ, ಕೈಯಲ್ಲಿ ಹಾಳಾಗಿರುವ ಬೆಳೆಗಳನ್ನು ಹಿಡಿದು, ರಸ್ತೆ ಮೇಲೆ ಹೊರಳಾಡಿ ಪ್ರತಿಭಟನೆ ನಡೆಸಿದ ರೈತ ಹೋರಾಟಗಾರರು ರಾಜ್ಯ ಸರ್ಕಾರ, ಸಿಎಂ ಡಿ‌.ಕೆ.ಶಿವಕುಮಾರ ವಿರುದ್ಧ ದಿಕ್ಕಾರ ಕೂಗಿ ತಮ್ಮ …

Read More »

ಬೆಳಗಾವಿಯಿಂದ ವಿಶೇಷ ಬಸ್‌ಗಳ ಕಾರ್ಯಾಚರಣೆ

ಬೆಳಗಾವಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಚಿಕ್ಕೋಡಿ ವಿಭಾಗದ ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ, ರಾಯಬಾಗ, ಅಥಣಿ ಹಾಗೂ ಹುಕ್ಕೇರಿ ಘಟಕಗಳಿಂದ ಬೆಂಗಳೂರು, ಪೂಣೆ, ಸಾತಾರಾ, ಇಚಲಕರಂಜಿ, ಕೊಲ್ಲಾಪೂರ, ಮಿರಜ ಹಾಗೂ ಇತರೆ ಅಂತರರಾಜ್ಯ ಮಾರ್ಗಗಳಿಗೆ ಸೆಪ್ಟೆಂಬರ್ 11 ರಿಂದ 25 ರವರೆಗೆ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಗಣೇಶ ಹಬ್ಬ ಆಚರಿಸಲು ಬರುವ ಪ್ರಯಾಣಿಕರಿಗಾಗಿ ವಿಭಾಗದ ಎಲ್ಲ ಘಟಕಗಳಿಂದ ಸೆಪ್ಟೆಂಬರ್ 11 …

Read More »