ಬಾಗಲಕೋಟ: ಹಿಂದಿ ನಮ್ಮ ದೇಶದ ಪ್ರಮುಖ ಭಾಷೆಗಳಲ್ಲಿ ಒಂದಾಗಿದ್ದು, ಹಿಂದಿಯನ್ನು ದೇವನಾಗರಿ ಲಿಪಿಯಲ್ಲಿ ಗುರುತಿಸಿದೆ ಎಂದು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್. ದೇಶಪಾಂಡೆ ಹೇಳಿದರು. ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಹಿಂದಿ ದಿನಾಚರಣೆ, ವಿಶೇಷ ಉಪನ್ಯಾಸ ಹಾಗೂ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಹಿಂದಿ ಭಾಷೆಯನ್ನು ಕೇವಲ ಪಠ್ಯ ವಿಷಯವಾಗಿ ನೋಡದೆ, ಸಂವಹನದ ಮಾಧ್ಯಮವಾಗಿಯೂ ಬಳಸಬೇಕು. ಹಿಂದಿ ಕಲಿಯುವುದರ …
Read More »
Laxmi News 24×7