ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ಈಗ ಎಸ್‌ಐಟಿ ತೆಕ್ಕೆಗೆ ಸೇರಿದೆ. ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಲು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಪ್ರಕರಣವನ್ನ ಸಿಬಿಐ ವಹಿಸುವಂತೆ ಕೋರಿ ದೂರುದಾರ ಮಂಜುನಾಥ್ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ, ವಾದ-ಪ್ರತಿವಾದ ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಸೋಮವಾರ (ಸೆ.21) ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ, ಡಿಜಿಪಿ …
Read More »Daily Archives: ಸೆಪ್ಟೆಂಬರ್ 22, 2026
ಸೌಜನ್ಯ ಕೇಸ್ ಮರು ತನಿಖೆ – ಮುಕ್ತ ಮನಸ್ಸಿನಿಂದ ಸ್ವಾಗತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ
ಮಂಗಳೂರು: ಕುಮಾರಿ ಸೌಜನ್ಯ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮರು ತನಿಖೆಗೆ ಒಪ್ಪಿಸಿರುವ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತ ಮನಸ್ಸಿನಿಂದ ಸ್ವಾಗತಿಸಲಾಗಿದೆ ಎಂದು ಶ್ರೀ ಕ್ಷೇತ್ರದ ದೇವಾಲಯ ಕಚೇರಿಯ ವ್ಯವಸ್ಥಾಪಕರಾದ ಕೆ. ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಳೆದ ಹಲವು ವರ್ಷಗಳಿಂದ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶ್ರೀ ಕ್ಷೇತ್ರದ ಮೇಲೆ ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ …
Read More »ಸವಣೂರಿನಲ್ಲಿ ಗಣೇಶ ವಿಸರ್ಜನಾ ವಿವಾದ: ರಾಜಬೀದಿಯಲ್ಲಿ ಅನುಮತಿ ನೀಡದ್ದಕ್ಕೆ ದೇವಸ್ಥಾನಕ್ಕೆ ವಾಪಸ್
ಹಾವೇರಿ: ಗಣೇಶ ವಿಸರ್ಜನಾ ಮೆರವಣಿಗೆಯ ಮಾರ್ಗಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಾಗೂ ಭಾವಸಾರ ಕ್ಷತ್ರಿಯ ಗಜಾನನ ಯುವಕ ಮಂಡಳಿಯ ನಡುವೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿದೆ. ರಾಜಬೀದಿ ಮೂಲಕವೇ ಮೆರವಣಿಗೆಗೆ ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದಿರುವ ಮಂಡಳಿಯ ಸದಸ್ಯರು, ಮಾರ್ಗ ಬದಲಾವಣೆಗೆ ಪೊಲೀಸರು ಒಪ್ಪದ ಹಿನ್ನೆಲೆಯಲ್ಲಿ ಅರ್ಧ ದಾರಿಯಲ್ಲೇ ಮೆರವಣಿಗೆಯನ್ನು ಮೊಟಕುಗೊಳಿಸಿ ಗಣೇಶ ಮೂರ್ತಿಯನ್ನು ಮರಳಿ ದೇವಸ್ಥಾನದಲ್ಲೇ ಪ್ರತಿಷ್ಠಾಪಿಸಿದ್ದಾರೆ. ಭಾನುವಾರ ರಾತ್ರಿ ಸವಣೂರು ಪಟ್ಟಣದ ದಂಡಿನ ಪೇಟೆಯ ಭಾವಸಾರ ಕ್ಷತ್ರಿಯ …
Read More »ಮೈಸೂರು ದಸರಾ | ಖಾಸಗಿ ದರ್ಬಾರ್ ಬಗ್ಗೆ ಮಾಹಿತಿ ನೀಡಿದ ರಾಜಮಾತೆ, ಯಾವ ದಿನ ಯಾವ ಕಾರ್ಯಕ್ರಮ?
ಮೈಸೂರು: ಮೈಸೂರು ದಸರಾ ಖಾಸಗಿ ದರ್ಬಾರ್ ಬಗ್ಗೆ ರಾಜಮನೆತನದ ಪ್ರಮೋದದೇವಿ ಒಡೆಯರ್ ಅವರು ಮಾಹಿತಿ ನೀಡಿದ್ದಾರೆ. ಅ.5 ರಂದು ಸಿಂಹಾಸನ ಜೋಡಣೆ ಮಾಡಲಾಗುತ್ತದೆ. ಅ.11ಕ್ಕೆ 11:45ಕ್ಕೆ ಖಾಸಗಿ ದರ್ಬಾರ್ ಆರಂಭವಾಗಲಿದೆ. ಅ.16 ರಂದು ಸರಸ್ವತಿ ಪೂಜೆ ನೆರವೇರಲಿದೆ. ಅ.20ರ ಬೆಳಗ್ಗೆ 11:35ಕ್ಕೆ ಆಯುಧ ಪೂಜೆ ನಡೆಯಲಿದೆ. ಅ.21 ರಂದು ಬೆಳಗ್ಗೆ 8:15ಕ್ಕೆ ವಿಜಯದಶಮಿ ಮೆರವಣಿಗೆ ನೆರವೇರಲಿದೆ ಎಂದು ತಿಳಿಸಿದ್ದಾರೆ. ಕಂಬಳ ಮಾಡುವುದು ಬೇಡ ದಸರಾದಲ್ಲಿ ಕಂಬಳ ಮಾಡುವುದು ಬೇಡ. ದಸರಾದಲ್ಲಿ …
Read More »RCU ದಲ್ಲಿ ಲಕ್ಷಾಂತರ ರೂ ಗೋಲ್ಮಾಲ್, ಮೂವರು ಜೈಲುಪಾಲು
ಬೆಳಗಾವಿ : ಸದಾ ಒಂದಿಲ್ಲೊಂದು ಕರ್ಮಕಾಂಡದ ಮೂಲಕ ಸುದ್ದಿಯಲ್ಲಿರುವ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಈ ಬಾರಿ ಮೂರು ವರ್ಷಗಳಲ್ಲಿ ನಾಲ್ವರು ಲಪಂಗ ಸಿಬ್ಬಂದಿಗಳು ಸೇರಿ PF, NPS ಗಳಲ್ಲಿ ಲಕ್ಷಾಂತರ ರೂ ಭ್ರಷ್ಟಾಚಾರ ಮಾಡಿ ಜೈಲು ಸೇರುವ ಮೂಲಕ ಇತಿಹಾಸ ಪುಟದಲ್ಲಿ ರಾಚವಿ ಗೆ ಕಪ್ಪು ಚುಕ್ಕೆ ತಂದಿದ್ದಾರೆ. ALSO READ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಹಣಕಾಸು ಇಲಾಖೆಯ ಸಹಾಯಕ ರಿಜಿಸ್ಟ್ರಾರ್ 1.ಮುರಿಗೇಶ ಎಚ್ ಎಂ …
Read More »ಬಿಡಿಸಿಸಿ ವಿವಿಧ ಹುದ್ದೆಗೆ ನೇಮಕಾತಿ ಶೀಘ್ರ: ಜೊಲ್ಲೆ ಸ್ಪಷ್ಟನೆ
ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಕೇಂದ್ರ ಮಧ್ಯವರ್ತಿ ಬ್ಯಾಂಕಿನ (ಬಿಡಿಸಿಸಿ)ವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಸಹಕಾರ ಇಲಾಖೆ ಸೂಚನೆಯಂತೆ ಮುಂದೂಡಲ್ಪಟ್ಟಿದೆ, ನೇಮಕಾತಿ ನಿಮಯಗಳ ಪ್ರಕಾರ ಶೀಘ್ರವೇ ನೇಮಕಾತಿ ಪ್ರಾರಂಭವಾಗಲಿದೆ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಈ ಹಿಂದೆ ಬ್ಯಾಂಕಿನ ವಿವಿಧ 104 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ.ಆದರೆ ಇದೀಗ ನಿಯಮಾನುಸಾರ 140 ಹುದ್ದೆಗಳಿಗೆ ನೇಮಕಾತಿ.ಹೊಸ ನೇಮಕಾತಿಯಲ್ಲಿ ಮಹಿಳಾ …
Read More »ಭಾರಿ ಮಳೆ: ಸಿಡಿಲು ಬಡಿದು ಬೆಳಗಾವಿಯಲ್ಲಿ ರೈತ ಸಾವು
ಬೆಳಗಾವಿ: ಕಳೆದ ರಾತ್ರಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ದೂರ ಗ್ರಾಮದಲ್ಲಿ ಭಾರಿ ಮಳೆ ಹಾಗೂ ಸಿಡಿಲಿಗೆ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ರೈತರಾದ ಕೇದಾರಪ್ಪ ಬಸಪ್ಪ ಗುರ್ಲಹೊಸೂರ ಮತ್ತು ಭೀಮಪ್ಪ ಕೇದಾರಪ್ಪ ಗುರ್ಲಹೊಸೂರ ನಿನ್ನೆ ರಾತ್ರಿ ಲ್ಲಿ ಮೆಕ್ಕೆಜೋಳ ಮಷಿನ್ ಗೆ ಒಡೆಸಿದ್ದನ್ನು ರಾಶಿ ಕಾಯಲು ಹೋಗಿದ್ದರು. ಈ ವೇಳೆ ಅತಿಯಾದ ಭಾರಿ ಮಳೆಯಾಗಿ ಸಿಡಿಲು ಬಡಿದು ಸ್ಥಳದಲ್ಲಿಯೇ ಕೇದಾರಪ್ಪ ಬಸಪ್ಪ ಗುರ್ಲಹೊಸೂರ (47) ಎಂಬುವರು ಸಾವನ್ನಪ್ಪಿದ್ದಾರೆ. ಜೊತೆಯಲ್ಲಿದ್ದ …
Read More »ಚಾಕುವಿನಿಂದ ಇರಿದು ಯುವಕನ ಕೊಲೆ: ಬೆಳಗಾವಿ ಪೊಲೀಸರಿಂದ ಇಬ್ಬರು ಅರೆಸ್ಟ್
ಬೆಳಗಾವಿ: ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಚುಚ್ಚಿ ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಜತ್ರಾಟವೇಸದ ನಿವಾಸಿಗಳಾದ ಸಾಯಿನಾಥ ಶುಭಮ್ ರಾಮನಾಥ ಬಾಮನೆ (19) ಹಾಗೂ ವಿಠಲ …
Read More »
Laxmi News 24×7