Breaking News

Daily Archives: ಸೆಪ್ಟೆಂಬರ್ 30, 2026

ಬೆಳಗಾವಿ:ಡಿವೋರ್ಸ್‌ ಕೇಳಿದ್ದಕ್ಕೆ ಪತ್ನಿಯ ಬರ್ಬರ ಹತ್ಯೆ – ಹಂತಕನಿಗಾಗಿ ತೀವ್ರ ಶೋಧ

ಬೆಳಗಾವಿ: ಪತ್ನಿ ವಿಚ್ಛೇದನ  ಕೇಳಿದ್ದಕ್ಕೆ ಸಿಟ್ಟಿಗೆದ್ದ ಪತಿ  ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಪ್ರಕರಣ ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ನಡೆದಿದೆ. ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ಲಕ್ಷ್ಮಿ ಮಾಡಮಗೇರಿ (31) ಕೊಲೆಯಾದ ದುರ್ದೈವಿ. ರಾಜು ಮಾಡಮಗೇರಿ ಪತ್ನಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಐದು ವರ್ಷಗಳ ಹಿಂದೆ ಇಬ್ಬರು ಪ್ರೀತಿಸಿ ಮದುವೆ ಆಗಿದ್ದರು. ಎರಡು ವರ್ಷದಿಂದ ಇಬ್ಬರ ನಡುವೆ ಮನಸ್ತಾಪ ಇತ್ತು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ವಿಚ್ಛೇದನ …

Read More »

ಜಮ್ಮು ಕಾಶ್ಮೀರದಲ್ಲಿ ಸಿಐಎಸ್‌ಎಫ್ ಯೋಧನಿಂದಲೇ ಗುಂಡಿನ ದಾಳಿ – ಅಧಿಕಾರಿ ಸೇರಿ ನಾಲ್ವರು ಸಹೋದ್ಯೋಗಿಗಳ ಹತ್ಯೆ

ಶ್ರೀನಗರ: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ  ಹೆಡ್ ಕಾನ್‌ಸ್ಟೆಬಲ್ ಒಬ್ಬ ಮನಬಂದಂತೆ ಗುಂಡು ಹಾರಿಸಿ ಒಬ್ಬ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದೆ. ಬಸೋಹ್ಲಿಯ ಮಾಷ್ಕಾ ಗ್ರಾಮದಲ್ಲಿರುವ ರಾವಿ ನದಿಯ ಉಪನದಿಯಾದ ಸೇವಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ‘ಸೇವಾ ಜಲವಿದ್ಯುತ್ ಯೋಜನೆ’ ಘಟಕದಲ್ಲಿ ನಿಯೋಜನೆಗೊಂಡಿದ್ದ ಸಿಐಎಸ್‌ಎಫ್ ತುಕಡಿಯಲ್ಲಿ ಮಂಗಳವಾರ ಸಂಜೆ ಸುಮಾರು 6:40 ರ ವೇಳೆಗೆ ಈ …

Read More »

ಪಾಕ್ ವಾಯುಪ್ರದೇಶಕ್ಕೆ ಪರ್ಯಾಯ – ಚೀನಾದ ವಾಯುಮಾರ್ಗ ಬಳಸಲು ಭಾರತ ಮಾತುಕತೆ

ನವದೆಹಲಿ: ಪಾಕಿಸ್ತಾನ  ತನ್ನ ವಾಯುಪ್ರದೇಶವನ್ನು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ನಿರ್ಬಂಧಿಸಿರುವ ಹಿನ್ನೆಲೆ ಪರ್ಯಾಯ ವಾಯುಮಾರ್ಗ ಬಳಸುವ ಕುರಿತು ಭಾರತ  ಚೀನಾ  ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭಾರತೀಯ ವಿಮಾನಗಳು ಪಾಕಿಸ್ತಾನದ ವಾಯುಪ್ರದೇಶವನ್ನು ತಪ್ಪಿಸಿ ಸಂಚರಿಸಲು ಚೀನಾದ ಚಿನ್‌ಜಿಯಾಂಗ್ ವಾಯುಸೀಮೆ ಬಳಸುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದೆ. ವಿಶೇಷವಾಗಿ ಚೀನಾದ ಹೊತಾನ್ ಪ್ರದೇಶದ ಮಾರ್ಗ ಮೂಲಕ ವಿಮಾನಗಳ ಕಾರ್ಯಾಚರಣೆ ನಡೆಸುವ ಕುರಿತು ಕಳೆದ ಒಂದು ವರ್ಷದಿಂದ ಮಾತುಕತೆ …

Read More »

ಮಡಗಾಂವ್ – ಮಂಗಳೂರು ವಂದೇ ಭಾರತ್ ಬೆಂಗಳೂರುವರೆಗೆ ವಿಸ್ತರಣೆ

ಕಾರವಾರ: ಉತ್ತರ ಕನ್ನಡ ಮತ್ತು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು ಮತ್ತು ಮಡಗಾಂವ್  ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಪ್ರಸ್ತುತ ಸಂಚರಿಸುತ್ತಿರುವ ಮಡಗಾಂವ್ – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ …

Read More »