Breaking News

Monthly Archives: ಸೆಪ್ಟೆಂಬರ್ 2026

ಒಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಚ್.ಹೊಸಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಜನಸಾಮಾನ್ಯರು ಹಾಗೂ ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಳೆದ ಒಂದು ತಿಂಗಳಿಂದ ಹೆಚ್.ಹೊಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷವಾಗಿ ನಿರಂತರ ಭಯದ ವಾತಾವರಣ ಸೃಷ್ಟಿಸಿತ್ತು. ಈ ಚಿರತೆಯು ಈವರೆಗೆ ಒಟ್ಟು 8 ಮೇಕೆಗಳು, 2 ನಾಯಿಗಳು, 1 ಹಸುವಿನ ಕರು ಹಾಗೂ 1 ಎಮ್ಮೆ ಕರುವನ್ನು ಬೇಟೆಯಾಡಿ ತಿಂದಿತ್ತು. …

Read More »

ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವ ತಿರಸ್ಕರಿಸಿದ ಟ್ರಂಪ್‌ – ಮಧ್ಯಂತರ ಚುನಾವಣೆ ಬಳಿಕ ಮತ್ತೆ ಬಾಂಬ್‌ ದಾಳಿ?

ಟೆಹ್ರಾನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಅವರು ಇರಾನ್‌ ನೀಡಿದ್ದ 7 ದಿನಗಳ ಕದನ ವಿರಾಮ ಪ್ರಸ್ತಾವವನ್ನ ತಿರಸ್ಕರಿಸಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕದ ಮಧ್ಯಂತರ ಚುನಾವಣೆಗಳ  ಬಳಿಕ ಇರಾನ್‌ ಮೇಲೆ ಅಮೆರಿಕದ ಬಾಂಬ್‌ ದಾಳಿ ಮತ್ತೆ ಆರಂಭವಾಗಲಿದೆ. ಈ ಬಗ್ಗೆ ಟ್ರಂಪ್‌ ತಮ್ಮ ಸಹಾಯಕರಿಗೆ ತಿಳಿಸಿದ್ದಾರೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ತನ್ನ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವುಗೊಳಿಸಿದರೆ, ಹಾರ್ಮುಜ್ ಜಲಸಂಧಿಯನ್ನ ಮತ್ತೆ …

Read More »

ಭಯೋತ್ಪಾದನೆಗೆ ತಕ್ಕ ಬೆಲೆ ತೆರಲೇಬೇಕು – ಪಾಕ್ ಪ್ರಧಾನಿಗೆ ಭಾರತ ತರಾಟೆ

ವಾಷಿಂಗ್ಟನ್: ವಿಶ್ವಸಂಸ್ಥೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್  ಭಾಷಣಕ್ಕೆ ಭಾರತದ ತಿರುಗೇಟು ನೀಡಿದ್ದು, ಭಯೋತ್ಪಾದನೆ ತಕ್ಕ ಬೆಲೆ ತೆರಲೇಬೇಕಾಗುತ್ತದೆ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿ ಪೆಟಲ್ ಗಹ್ಲೋಟ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಶ್ವಸಂಸ್ಥೆಯ 81ನೇ ಸಾಮಾನ್ಯ ಸಭೆಯಲ್ಲಿ ಶೆಹಬಾಜ್ ಶರೀಫ್ ಭಾರತದ ವಿರುದ್ಧ ಮಾಡಿದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದನ್ನು ಖಂಡಿಸಿದ ಅವರು, ಜಮ್ಮು ಮತ್ತು ಕಾಶ್ಮೀರದ  ಕುರಿತ ಪಾಕಿಸ್ತಾನದ ಪ್ರಸ್ತಾಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. …

Read More »

ಗೋಕಾಕದ ಕುಖ್ಯಾತ ರೌಡಿ ಗೂಂಡಾ ಕಾಯ್ದೆಯಡಿ ಬಂಧನ

ಗೋಕಾಕ: ಪಟ್ಟಣದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕುಖ್ಯಾತ ರೌಡಿ ವಿಶಾಲ ತಾಯಿ ಸರೋಜಾ ಮೇಸ್ತ್ರಿ (29) ನನ್ನು ಗೋಕಾಕ ಶಹರ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ. ಆರೋಪಿ ಮೇಲೆ 10 ಗಂಭೀರ ಪ್ರಕರಣ: ಆದಿಜಾಂಬವ ನಗರದ ನಿವಾಸಿಯಾದ ಈತನ ಮೇಲೆ ಗೋಕಾಕ ಶಹರ ಠಾಣೆಯಲ್ಲಿ 01-ಕೊಲೆ ಪ್ರಕರಣ, 03-ಕೊಲೆಗೆ ಯತ್ನ, 01-ಆಯುಧ ಕಾಯ್ದೆ, 01-ಸರ್ಕಾರಿ ನೌಕರರ ಮೇಲೆ ಹಲ್ಲೆ ಮತ್ತು 03-ಇತರೆ …

Read More »

ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸ್ಥಳೀಯ ಶಾಸಕರಾದ ಅಶೋಕ್ ಎಂ. ಪಟ್ಟಣ, ರಾಜು ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ …

Read More »

ಗಣೇಶ ವಿಸರ್ಜನೆ ವೇಳೆ ದುರಂತ: ಬೆಳಗಾವಿಯಲ್ಲಿ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ನಡೆದಿದೆ. ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆಗೆ ಇಳಿದಿದ್ದ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಶವವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಘಟನೆ ಕುರಿತು ತುರ್ತು ಕರೆ ಬಂದ ತಕ್ಷಣ ಸೋಶಿಯಲ್ ವರ್ಕರ್ ರೆಸ್ಕ್ಯೂ ಟೀಂ ಬೆಳಗಾವಿ ಸ್ಥಳಕ್ಕೆ ಧಾವಿಸಿದೆ. ಸುಮಾರು 15 ನಿಮಿಷಗಳಲ್ಲಿ …

Read More »

ಕೆ.ಆರ್‌ ಪೇಟೆ ಪುರಸಭೆಯ 18,093 ರೂ. ಗಳ ಚೆಕ್‌ ಬೌನ್ಸ್; ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಸಾರ್ವಜನಿಕರಲ್ಲಿ ಆತಂಕ!

ಮಂಡ್ಯ: ರಾಜ್ಯದಲ್ಲಿ ಆರ್ಥಿಕ ಇಲಾಖೆಯಿಂದ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಎಚ್ಚರಿಕೆ ಗಂಟೆ ಮೊಳಗುತ್ತಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪುರಸಭೆಯಿಂದ  ಗಂಭೀರ ಎಡವಟ್ಟೊಂದು ವರದಿಯಾಗಿದೆ. ಕೇವಲ 18,093 ರೂ. ಹಣವಿಲ್ಲದೇ ಪುರಸಭೆ ನೀಡಿದ್ದ ಚೆಕ್ ಬೌನ್ಸ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಏನಿದು ಚೆಕ್ ಬೌನ್ಸ್ ಕೇಸ್‌? ಜ್ಞಾನಭಾರತಿ ಪ್ರಕಾಶನ ಸಂಸ್ಥೆಗೆ ನೀಡಲಾಗಿದ್ದ ಜಾಹೀರಾತು ಬಿಲ್ಲಿನ 18,093 ರೂ. ಮೌಲ್ಯದ ಚೆಕ್ ಖಾತೆಯಲ್ಲಿ ಹಣವಿಲ್ಲದ …

Read More »

ಯುವಕನ ಬ್ಲ್ಯಾಕ್ ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ

ಮೈಸೂರು: ಅಕ್ರಮ ಸಂಬಂಧ ವಿಚಾರದಲ್ಲಿ ಯುವಕ ಮಾಡಿದ ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ. 34 ವರ್ಷದ ಸಿಂಧೂ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೃತ ಸಿಂಧೂ, ಶ್ರೀಕಾಂತ್ ಎಂಬುವವರ ಪತ್ನಿ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕ್ರಿಮಿನಾಶಕ ಮಾತ್ರೆ ಸೇವಿಸಿದ್ದ ಸಿಂಧೂ ರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಿಂಧೂ ಮೃತಪಟ್ಟಿದ್ದಾರೆ. ಸಾವಿಗೂ ಮುನ್ನ ವಿಕಾಸ್ ಎಂಬಾತನೇ ತನ್ನ …

Read More »

ಆಂಟಿ ಖಾಸಗಿ ಫೋಟೋ ಇಟ್ಕೊಂಡು 9 ಲಕ್ಷ ಸುಲಿಗೆ ಆರೋಪ – ಟ್ಯಾಟೂ ಅರ್ಜುನ್‌ ವಿರುದ್ಧ FIR

ಬೆಂಗಳೂರು: ಟ್ಯಾಟೂ ಆರ್ಟಿಸ್ಟ್  ಕಮ್ ನಟ ಅರ್ಜುನ್‌ ವಿರುದ್ಧ ಮಹಿಳೆ ದೂರು ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ. ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ ಹಣ ಪಡೆದಿದ್ದಾನೆ ಎಂದು ಟ್ಯಾಟೂ ಅರ್ಟಿಸ್ಟ್ ಅರ್ಜುನ್‌ ವಿರುದ್ಧ ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ 2 ವರ್ಷಗಳ ಹಿಂದೆ ಟ್ಯಾಟೂ ಹಾಕಿಸಿಕೊಳ್ಳಲು ಹೋದಾಗ ಅರ್ಜುನ್ ಪರಿಚಯವಾಗಿದ್ದಾನೆ. ನಂತರ ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿದೆ. ಸಂತ್ರಸ್ತೆಯ ಗಂಡ …

Read More »

ಚುನಾವಣಾ ಆಯೋಗದ ಪರ ಸಮರ್ಥನೆ – ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಭಿನ್ನಾಭಿಪ್ರಾಯವಿರುವ ಕಾರಣ ಚುನಾವಣಾ ಆಯೋಗವನ್ನು ಸಮರ್ಥನೆ ಮಾಡಿಕೊಳ್ತಿರುವ ಬಿಜೆಪಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ  ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಚುನಾವಣಾ ಆಯೋಗ ಬಿಜೆಪಿಯ “ಎಲೆಕ್ಷನ್ ಮೋರ್ಚಾವೇ? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.  ಎಕ್ಸ್‌ನಲ್ಲಿ ಏನಿದೆ? ಒಂದು ಉತ್ತರ ಸಿಗದ ಪ್ರಶ್ನೆ. ಸ್ವಾಯುತ್ತ ಸಂಸ್ಥೆ ಎನಿಸಿಕೊಳ್ಳುವ ಚುನಾವಣಾ ಆಯೋಗವನ್ನು ಪ್ರಶ್ನಿಸಿದಾಗಲೆಲ್ಲಾ ಅದರ ಪರವಾಗಿ ಸಮರ್ಥನೆಗೆ ಬಿಜೆಪಿ ಮುನ್ನುಗ್ಗಿ …

Read More »