ಬೆಂಗಳೂರು: ಕೇಂದ್ರ ಸರ್ಕಾರ ನಾಲ್ಕು ಬಾರಿ ಡೀಸೆಲ್ ಮತ್ತು ಇತರೆ ತೈಲೋತ್ಪನ್ನಗಳ ಬೆಲೆ ಹೆಚ್ಚಳ ಮಾಡಿದ್ದರಿಂದಾಗಿ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಗುರುವಾರ ಬರ ಪರಿಸ್ಥಿತಿ ಬಗ್ಗೆ ನಡೆದ ಚರ್ಚೆಯ ವೇಳೆ ಹೇಳಿಕೆ ನೀಡಿದ ಅವರು, ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ …
Read More »Monthly Archives: ಸೆಪ್ಟೆಂಬರ್ 2026
ಸೌಜನ್ಯ ಕೊಲೆ ಕೇಸ್ – ಶಶಿಕುಮಾರ್ ನೇತೃತ್ವದಲ್ಲಿ ಎಸ್ಐಟಿ ರಚನೆ
ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ನಿರ್ದೇಶನದ ಮೇರೆಗೆ ಪ್ರಕರಣದ ಮರುತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಐಜಿಪಿ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ಈ ವಿಶೇಷ ತನಿಖಾ ದಳ ಕಾರ್ಯನಿರ್ವಹಿಸಲಿದ್ದು, ತಂಡದಲ್ಲಿ …
Read More »ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಒಪ್ಪಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ
ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ ನೀರು ನೀಡಲು ಹೇಳಿರುವುದನ್ನು ಕರ್ನಾಟಕ ಒಪ್ಪಲು ಸಾಧ್ಯವೇ ಇಲ್ಲ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸಹ ಇದೇ ಆದೇಶವನ್ನು ಎತ್ತಿಹಿಡಿದಿರುವುದು ರಾಜ್ಯದ ಪ್ರಸ್ತುತ ವಾಸ್ತವಿಕ ಪರಿಸ್ಥಿತಿಗೆ (ಮಳೆಯ ಕೊರತೆ) ವಿರುದ್ಧವಾಗಿದೆ. ಈಗ ನಮ್ಮಲ್ಲಿ ನೀರಿನ ಪ್ರಮಾಣ ಇನ್ನಷ್ಟು ಕಡಿಮೆಯಾಗಿದೆ. ಈಗ ನಾಲ್ಕು ಸಾವಿರ ಕ್ಯೂಸೆಕ್ ನೀರು ನೀಡಿ …
Read More »ಹೆಸರು ಇಲ್ಲದಿದ್ದಲ್ಲಿ, ಅರ್ಹ ಮತದಾರರು ಹೆಸರು ಸೇರ್ಪಡೆಗಾಗಿ ನಮೂನೆ-6 ಸಲ್ಲಿಸಿ: ಮಹೇಶ್ವರ್ ರಾವ್
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಕಾರ್ಯ ನಡೆಯುತ್ತಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ, ಅರ್ಹ ಮತದಾರರು ಹೆಸರು ಸೇರ್ಪಡೆಗಾಗಿ ನಮೂನೆ-6 ಅನ್ನು ಸಲ್ಲಿಸುವಂತೆ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮನವಿ ಮಾಡಿದರು. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ಜಿಬಿಎ ಕೇಂದ್ರ …
Read More »ದರ್ಶನ್ಗೆ ಸಂಕಷ್ಟ – ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಸೆ.28ಕ್ಕೆ ಕೋರ್ಟ್ ದಿನಾಂಕ ನಿಗದಿ ಮಾಡಿದೆ. ಪ್ರದೂಷ್ ಮಾಫಿ ಸಾಕ್ಷಿ ತಡೆಯಲು ದರ್ಶನ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಮಾಫಿ ಸಾಕ್ಷಿ ದಾಖಲಿಸಲು 59ನೇ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ದರ್ಶನ್ಗೆ ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿ ಹೇಳಿಕೆ ದಿನಾಂಕ ನಿಗದಿ ಬೆನ್ನಲ್ಲೇ, ಹೈಕೋರ್ಟ್ ಆದೇಶದ ವಿರುದ್ಧ …
Read More »ದಸರಾ, ದೀಪಾವಳಿ ಹಬ್ಬಕ್ಕೆ ಸಿಹಿಸುದ್ದಿ – ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಇಳಿಕೆ
ಬೆಂಗಳೂರು: ಸಾಲು ಸಾಲು ಹಬ್ಬಗಳು ಬರುತ್ತಿರುವ ಹೊತ್ತಿನಲ್ಲೇ ಸಾರ್ವಜನಿಕರಿಗೆ ಗುಡ್ನ್ಯೂಸ್ ಸಿಕ್ಕಿದೆ. ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಹಬ್ಬದ ಸೀಸನ್ ಹೊತ್ತಲ್ಲೇ ಕೇಂದ್ರ ಸರ್ಕಾರ, ತಾಳೆ ಎಣ್ಣೆ, ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಸೇರಿದಂತೆ ಪ್ರಮುಖ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿದೆ. ಇದರ ಬೆನ್ನಲ್ಲೇ ಅಡುಗೆ ಎಣ್ಣೆಗಳ ಬೆಲೆ ಕಡಿಮೆಯಾಗುವ ಸಾಧ್ಯತೆಯಿದೆ. ಕಳೆದ ಒಂದು ವರ್ಷದಲ್ಲಿ ಕೆಲ …
Read More »ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆ ಗಡುವು – ದೇಶಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ `ಜಿರಳೆʼ ಪಾರ್ಟಿ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ 48 ಗಂಟೆಗಳ ಗಡುವು ನೀಡಿದೆ. ನಿಗದಿತ ಅವಧಿಯಲ್ಲಿ ರಾಜೀನಾಮೆ ನೀಡದಿದ್ರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೀಪ್ಕೆ, 48 ಗಂಟೆಗಳ ಒಳಗೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ಸಿಜೆಪಿ ದೇಶಾದ್ಯಂತ ಹೋರಾಟ ನಡೆಸಲಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ …
Read More »ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರ 3.93 ಲಕ್ಷ ಕೋಟಿ ಕರಗಿದ್ದು ಯಾಕೆ?
ಮುಂಬೈ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ, ಕಚ್ಚಾ ತೈಲ ಬೆಲೆ ಏರಿಕೆ, ಸರ್ಕಾರ ನೀತಿಗಳಿಂದಾಗಿ ಷೇರು ಮಾರುಕಟ್ಟೆಯಲ್ಲಿ ರಕ್ತಪಾತವಾಗಿದ್ದು ಹೂಡಿಕೆದಾರರ 3.93 ಲಕ್ಷ ಕೋಟಿ ಸಂಪತ್ತು ಇಂದು ಒಂದೇ ದಿನದಲ್ಲಿ ಕರಗಿದೆ. ಬಾಂಬೆ ಷೇರು ಮಾರುಕಟ್ಟ ಸಂವೇದಿ ಸೂಚಂಕ್ಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ) ಸೂಚಂಕ್ಯ ನಿಫ್ಟಿ, ಬ್ಯಾಂಕ್ ನಿಫ್ಟಿ ಅಂಕಗಳು ಭಾರೀ ಇಳಿಕೆಯಾಗಿದೆ. ಸೆನ್ಸೆಕ್ಸ್ 1247.71(-1.67%) ಅಂಕ ಕುಸಿದು 73,580.54 ರಲ್ಲಿ ವ್ಯವಹಾರ ಮುಗಿಸಿದರೆ ನಿಫ್ಟಿ 383.70(-1.64%) ಅಂಕ …
Read More »ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ನಿರ್ಣಯಕ್ಕೆ ಮುಂದಾದ INDIA ಒಕ್ಕೂಟ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಹೊಸದಾಗಿ ಮಹಾಭಿಯೋಗ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ. ಕಾಂಗ್ರೆಸ್ಈ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದ್ದು ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಡುವೆ ಈ ಕುರಿತು ಒಮ್ಮತ ಮೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ನಿರ್ಣಯಕ್ಕೆ ಸಂಬಂಧಿಸಿದ ನೋಟಿಸ್ ಅನ್ನು ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ವಾರವೇ ಸಂಸತ್ತಿನಲ್ಲಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ …
Read More »ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ: ಡಿಸಿಸಿ ಅಧ್ಯಕ್ಷ ಸಂಕಲ್ಪ
ಮಂಗಳೂರು: ಕಾಂಗ್ರೆಸ್ ಪಕ್ಷವೆಂದರೆ ಕೇವಲ ರಾಜಕೀಯ ಶಕ್ತಿಯಲ್ಲ, ಅದು ಕೋಟ್ಯಂತರ ಸಾಮಾನ್ಯ ಜನರ ಆಶಯಗಳಿಗೆ ಧ್ವನಿಯಾಗಿರುವ ಮಹಾನ್ ಚಳವಳಿ. ಜನರ ಮುಂದಿನ ಆಶಾಭಾವನೆಯೇ ಕಾಂಗ್ರೆಸ್ ಆಗಿದ್ದು, ಪಕ್ಷಕ್ಕಾಗಿ ತಳಮಟ್ಟದಲ್ಲಿ ದುಡಿಯುವ ಕಟ್ಟಕಡೆಯ ಕಾರ್ಯಕರ್ತನಿಗೂ ಸೂಕ್ತ ಗೌರವ ಮತ್ತು ಶಕ್ತಿ ತುಂಬುವ ಮೂಲಕ ಬೂತ್ ಮಟ್ಟದಿಂದ ಪಕ್ಷವನ್ನು ಮರುಸಂಘಟಿಸಲಾಗುವುದು. ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷದ ಗತವೈಭವವನ್ನು ಮರುಕಳಿಸುವಂತೆ ಶ್ರಮಿಸುತ್ತೇನೆ ಎಂದು …
Read More »
Laxmi News 24×7