ಬೆಂಗಳೂರು: ಹಾಲಿನ ದರ ಏರಿಕೆಗೆ ವಿಚಾರ ವಿಧಾನ ಪರಿಷತ್ನಲ್ಲಿ ಚರ್ಚೆ ಆಯ್ತು. ರೈತರ ಉಳುವಿಗಾಗಿ ದರ ಏರಿಕೆ ಅನಿವಾರ್ಯವಾಗಿದ್ದು, ಸದನ ದರ ಏರಿಕೆಗೆ ಒಪ್ಪಿಗೆ ಕೊಡಬೇಕು ಎಂಬ ಚರ್ಚೆ ಆಗಿದೆ. ಕಾಂಗ್ರೆಸ್ ಸದಸ್ಯ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ರವಿ , ಬರದ ಮೇಲೆ ಚರ್ಚೆ ವೇಳೆ ಹಾಲಿನ ದರ ಏರಿಕೆಗೆ ಅನಿವಾರ್ಯ ಎಂದು ತಿಳಿಸಿದರು. ನಂದಿನಿಗೆ ಕಾಂಪಿಟೇಷನ್ ಕೊಡೋಕೆ ಖಾಸಗಿ ಡೈರಿಗಳು ಬಂದಿವೆ. ದೊಡ್ಲಾ, ಜರ್ಸಿ, ಹೆರಿಟೇಜ್, ತಿರುಮಲ ಅವರು …
Read More »Monthly Archives: ಸೆಪ್ಟೆಂಬರ್ 2026
ವಿಶ್ವದ ಎಲ್ಲೆಡೆ ಆಡಳಿತ ವಿರೋಧಿ ಅಲೆ ಇದೆ, ಆದರೆ ಮೋದಿಗಿಲ್ಲ ಯಾಕೆ? – ರಾಹುಲ್ ಪ್ರಶ್ನೆ
ನವದೆಹಲಿ: ವಿಶ್ವದ ಎಲ್ಲೆಡೆ ಆಡಳಿತ ವಿರೋಧಿ ಅಲೆ ಇದೆ, ಆದರೆ ಭಾರತದಲ್ಲಿ ಬಿಜೆಪಿಗೆ ದಿಢೀರ್ ಆಡಳಿತ ವಿರೋಧಿ ಅಲೆ ಕಾಣಿಸ್ತಿಲ್ಲ ಯಾಕೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದಿರಾ ಗಾಂಧಿಯವರು ಬಾಂಗ್ಲಾದೇಶ ಯುದ್ಧವನ್ನು ಗೆದ್ದು ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ಆದರೂ ಒಂದೆರಡು ವರ್ಷಗಳಲ್ಲಿ ಅವರ ವಿರುದ್ಧ ಬೃಹತ್ ಪ್ರಮಾಣದ …
Read More »ಡಿಜಿಟಲ್ ಯುಗದಲ್ಲಿ ವೆಬ್ ಜ್ಞಾನ ಅಗತ್ಯ: ಬಂಗಾರಗುಂಡ
ಬಾಗಲಕೋಟೆ: ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗ ಹಾಗೂ ಸ್ವಯಂ ಉದ್ಯೋಗದ ಅವಕಾಶಗಳನ್ನು ವಿಸ್ತರಿಸಿಕೊಳ್ಳಲು ವೆಬ್ ತಂತ್ರಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ ಎಂದು ಇಂಪೋಕ್ಷೇತ್ರ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ವಿಜಯಮಹಾಂತೇಶ ಬಂಗಾರಗುಂಡ ಹೇಳಿದರು. ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದಿಂದ ಆಯೋಜಿಸಿರುವ ನಾಲ್ಕು ದಿನಗಳ ‘ವೆಬ್ ಕ್ರಾಫ್ಟ್’ ಕಾರ್ಯಾಗಾರವನ್ನು ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಅವಕಾಶಗಳನ್ನು ವಿಸ್ತರಿಸಿಕೊಳ್ಳಲು ವೆಬ್ ಡೆವಲಪ್ಮೆಂಟ್, ಡಿಜಿಟಲ್ …
Read More »ನೀರು ಸಂರಕ್ಷಿಸಿ, ಭವಿಷ್ಯ ಬೆಳಗಿಸಿ: ಕಟಗೇರಿ
ಬಾಗಲಕೋಟ : ನೀರನ್ನು ಉಳಿಸುವುದೆಂದರೆ ಭವಿಷ್ಯದ ರಕ್ಷಣೆ ಮಾಡಿಕೊಂಡಂತೆ ಆದ್ದರಿಂದ ಎನ್ಎಸ್ಎಸ್ ಸ್ವಯಂ ಸೇವಕರು ಸಮಾಜ ಸೇವೆಯ ಜೊತೆಗೆ ಜಲ ಸಂರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಬಸವೇಶ್ವರ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಮ್. ಹೆಚ್. ಕಟಗೇರಿ ಹೇಳಿದರು ನಗರದ ಬಿವಿವಿ ಸಂಘದ ಬಸವೇಶ್ವರ ಪದವಿ ಪೂರ್ವ ಕಲಾ ಮಹಾವಿದ್ಯಾಲಯದಲ್ಲಿ ಎನ್ ಎಸ್ ಎಸ್ 1ಮತ್ತು 2 ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ …
Read More »ಅ.11 ರಿಂದ ಕೆಆರ್ಎಸ್ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಚಲುವರಾಯಸ್ವಾಮಿ
ಬೆಂಗಳೂರು: ಕಾವೇರಿ ಆರತಿಯನ್ನು ತುರ್ತಾಗಿ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾಗಬಾರದು. ಕಳೆದ ಬಾರಿ ಕಾವೇರಿ ಆರತಿ ಆಯೋಜನೆಯಲ್ಲಿ ತೊಡಗಿಸಿಕೊಂಡಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೇ ಬಳಸಿಕೊಂಡು ಸಂಪ್ರದಾಯಬದ್ಧವಾಗಿ ಕಾರ್ಯಕ್ರಮ ನಡೆಸಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿರೂ ಆದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಶ್ರೀರಂಗಪಟ್ಟಣ ದಸರಾ ಅಂಗವಾಗಿ ಕಾವೇರಿ ಆರತಿ ನಡೆಸುವ ಸಂಬಂಧ ವಿಕಾಸಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ಅಚ್ಚುಕಟ್ಟಾಗಿ ಕಾವೇರಿ ಆರತಿ …
Read More »ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು – ಇನ್ನೋರ್ವ ಗಂಭೀರ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಪಟ್ಟ ರೈತನನ್ನು ದ್ಯಾವಪ್ಪ (35) ಎಂದು ಗುರುತಿಸಲಾಗಿದೆ. ರಾಮಕೃಷ್ಣ ಎಂಬುವವರ ಜಮೀನಿನಲ್ಲಿ ಜೋಳ ಬಿತ್ತನೆ ಕೆಲಸಕ್ಕಾಗಿ ಮೂವರು ರೈತರು ಹೋಗಿದ್ದರು. ಈ ವೇಳೆ ಮಳೆ ಬಂದಿದ್ದು, ಮೂವರು ಮರದ ಕೆಳಗೆ ನಿಂತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದಿದ್ದು, ಪರಿಣಾಮ ರೈತ ದ್ಯಾವಪ್ಪ ಸ್ಥಳದಲ್ಲೇ …
Read More »ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ
ಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ ರಾಜಕೀಯ ಜಟಾಪಟಿ ತೀವ್ರಗೊಂಡಿರುವ ನಡುವೆಯೇ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಮಹತ್ವದ ಸೂಚನೆ ನೀಡಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 26ನೇ ಘಟಿಕೋತ್ಸವದಲ್ಲಿ ವಂದೇ ಮಾತರಂ ಗೀತೆಯ ಪೂರ್ಣ ಆವೃತ್ತಿಯನ್ನು ಹಾಡುವಂತೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಅವರಿಗೆ ರಾಜ್ಯಪಾಲರು ಖಡಕ್ ನಿರ್ದೇಶನ ನೀಡಿದ್ದಾರೆ. ಸೆಪ್ಟೆಂಬರ್ 26ರಂದು ವಿಟಿಯು ಕ್ಯಾಂಪಸ್ನಲ್ಲಿ …
Read More »ಹೈಕೋರ್ಟ್ನ ಎಸ್ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ
ಬೆಂಗಳೂರು: ಕೆಪಿಎಸ್ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಧಾರವಾಡ ಹೈಕೋರ್ಟ್ ಪೀಠ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೈಕೋರ್ಟ್ ಆದೇಶದ ವಿರುದ್ಧ ವಿಶೇಷ ಅನುಮತಿ ಅರ್ಜಿ ಸಲ್ಲಿಸಲು ಕಾನೂನು ಇಲಾಖೆ ಕೋರಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಹಾಗೂ ಪ್ರಾಸಿಕ್ಯೂಷನ್ ವಿಭಾಗ ಪೂರ್ವಾನುಮತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಈ ಪೂರ್ವಾನುಮತಿಯ ಹಿನ್ನೆಲೆಯಲ್ಲಿ, …
Read More »ಸಾರಿಗೆ ಬಸ್, ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಸಾವು, 6 ಮಂದಿಗೆ ಗಂಭೀರ ಗಾಯ
ಹಾವೇರಿ: ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 6 ಜನರಿಗೆ ಗಂಭೀರವಾದ ಘಟನೆ ಹಾವೇರಿ ತಾಲೂಕಿನ ಹಳೇರತ್ತಿ ಗ್ರಾಮದ ಬಳಿ ನಡೆದಿದೆ. ಚನ್ನೂರು ಗ್ರಾಮದ ನಿವಾಸಿ ಎಸ್.ಎಸ್.ಮಠದ್ ಮೃತ ದುರ್ದೈವಿ. ಸಾರಿಗೆ ಬಸ್ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತೆಗೆ ರವಾನೆ ಮಾಡಲಾಗಿದೆ. …
Read More »ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ ಗದ್ದಲ – ಸಿಎಂ ಸ್ಪಷ್ಟನೆ
ಬೆಂಗಳೂರು: ಯಶವಂತರಾಯ ಗೌಡ ಪಾಟೀಲ್ ಅವರ ರಾಜೀನಾಮೆ ಇದು ಬೇರೆ ತರಹದ್ದಲ್ಲ. ಇದು ರೈತರಗಾಗಿ ತೆಗೆದುಕೊಂಡು ನಿರ್ಣಯ. ಅವರೊಂದಿಗೆ ಮಾತನಾಡಿ, ಸಮಾಧಾನಪಡಿಸಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಯಶವಂತರಾಯ ಗೌಡ ಪಾಟೀಲ್ ಬಂದಿದ್ರು, ಮಾತಾಡಿದ್ರು. ಸಮಾಧಾನ ಮಾಡಿ ಕಳಿಸಿದ್ದೇನೆ. ಇದೇನು ಬೇರೆ ಥರದ ರಾಜೀನಾಮೆ ಅಲ್ಲ, ಈಶ್ವರಪ್ಪ ಥರದ ರಾಜೀನಾಮೆ ಅಲ್ಲ. ರೈತರಿಗಾಗಿ, ಜನರಿಗಾಗಿ ಅವರು ತೆಗೆದುಕೊಂಡ ನಿರ್ಣಯ. ನಾನು 224 …
Read More »
Laxmi News 24×7