ಬೆಳಗಾವಿ: ಬೆಳಗಾವಿಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು. ಇಂದಯ ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ, ಕೈಯಲ್ಲಿ ಹಾಳಾಗಿರುವ ಬೆಳೆಗಳನ್ನು ಹಿಡಿದು, ರಸ್ತೆ ಮೇಲೆ ಹೊರಳಾಡಿ ಪ್ರತಿಭಟನೆ ನಡೆಸಿದ ರೈತ ಹೋರಾಟಗಾರರು ರಾಜ್ಯ ಸರ್ಕಾರ, ಸಿಎಂ ಡಿ.ಕೆ.ಶಿವಕುಮಾರ ವಿರುದ್ಧ ದಿಕ್ಕಾರ ಕೂಗಿ ತಮ್ಮ …
Read More »Monthly Archives: ಸೆಪ್ಟೆಂಬರ್ 2026
ಬೆಳಗಾವಿಯಿಂದ ವಿಶೇಷ ಬಸ್ಗಳ ಕಾರ್ಯಾಚರಣೆ
ಬೆಳಗಾವಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಚಿಕ್ಕೋಡಿ ವಿಭಾಗದ ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ, ರಾಯಬಾಗ, ಅಥಣಿ ಹಾಗೂ ಹುಕ್ಕೇರಿ ಘಟಕಗಳಿಂದ ಬೆಂಗಳೂರು, ಪೂಣೆ, ಸಾತಾರಾ, ಇಚಲಕರಂಜಿ, ಕೊಲ್ಲಾಪೂರ, ಮಿರಜ ಹಾಗೂ ಇತರೆ ಅಂತರರಾಜ್ಯ ಮಾರ್ಗಗಳಿಗೆ ಸೆಪ್ಟೆಂಬರ್ 11 ರಿಂದ 25 ರವರೆಗೆ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಗಣೇಶ ಹಬ್ಬ ಆಚರಿಸಲು ಬರುವ ಪ್ರಯಾಣಿಕರಿಗಾಗಿ ವಿಭಾಗದ ಎಲ್ಲ ಘಟಕಗಳಿಂದ ಸೆಪ್ಟೆಂಬರ್ 11 …
Read More »ಭಾರತದಲ್ಲಿ ಹೂಡಿಕೆ ಮಾಡಿ, ಲಾಭ ಪಡೆಯಿರಿ – ಬ್ರಿಕ್ಸ್ ರಾಷ್ಟ್ರಗಳಿಗೆ ಮೋದಿ ಆಹ್ವಾನ
ನವದೆಹಲಿ: 2014 ರ ನಂತರ ನಾವು 40 ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದ್ದೇವೆ. ವ್ಯಾಪಾರಕ್ಕೆ ಹೊಸ ಅವಕಾಶಗಳನ್ನ ಸೃಷ್ಟಿಸುತ್ತಿದ್ದೇವೆ. ಜೊತೆಗೆ ಹೊಸ ಹೊಸ ಸಹಕಾರವನ್ನೂ ಹುಡುಕುತ್ತಿದ್ದೇವೆ. ಭಾರತದಲ್ಲಿ ಹೂಡಿಕೆ ಮಾಡುವ ಮೂಲಕ ನೀವೂ ಇದರ ಲಾಭ ಪಡೆದುಕೊಳ್ಳಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ …
Read More »ಬ್ರಿಕ್ಸ್ ದೇಶಗಳನ್ನು ಕೊಂಡಾಡಿ, ಜಿ7 ದೇಶಗಳಿಗೆ ಗುದ್ದು- ಮಹೀಂದ್ರಾ ಸಾಧನೆಗೆ ಪುಟಿನ್ ಮೆಚ್ಚುಗೆ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಜಗತ್ತಿಗೆ ಬ್ರಿಕ್ಸ್ ಕೊಡುಗೆಯನ್ನು ಉಲ್ಲೇಖಿಸಿ ಭಾರತದ ಮಹೀಂದ್ರಾ ಕಂಪನಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬ್ರಿಕ್ಸ್ ಬಿಸಿನೆಸ್ ಫೋರಂ ಅನ್ನುದ್ದೇಶಿಸಿ ಮಾತನಾಡಿದ ಪುಟಿನ್, ವಿಶ್ವದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಪಾಲು ಬ್ರಿಕ್ಸ್ ದೇಶಗಳಲ್ಲಿದೆ. ಈ ಕಾರಣದಿಂದಾಗಿಯೇ ಅವುಗಳು ಅತ್ಯಂತ ಕ್ರಿಯಾತ್ಮಕ ಆಂತರಿಕ ಮಾರುಕಟ್ಟೆಗಳನ್ನು ಹೊಂದಿವೆ. ನಮ್ಮ ದೇಶಗಳಲ್ಲಿ ನಗರ ಪ್ರದೇಶಗಳ ಬೆಳವಣಿಗೆಯ ಭಾರಿ ಏರಿಕೆ ಕಂಡುಬರುತ್ತಿದೆ. ನಗರೀಕರಣವು ಅತ್ಯಂತ ವೇಗವಾಗಿ ನಡೆಯುತ್ತಿದ್ದು, ರಾಷ್ಟ್ರೀಯ …
Read More »ವಿದ್ಯುತ್ ತಂತಿ ತಗುಲಿ ಉರುಳಿಬಿದ್ದ ಗಣೇಶ ಮೂರ್ತಿ – ಯುವಕ ಸ್ಥಳದಲ್ಲೇ ಸಾವು
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಪ್ರತಿಷ್ಠಾಪನೆಗಾಗಿ ತರುತ್ತಿದ್ದ ಗಣೇಶ ಮೂರ್ತಿ ಉರುಳಿ ಬಿದ್ದು, ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ. 27 ವರ್ಷದ ಪ್ರೇಮ್ ಕುಮಾರ್ ಮೃತ ದುರ್ದೈವಿ ಯುವಕ. ಗಣೇಶನ ಮೂರ್ತಿಯನ್ನು ಕೊಂಡೊಯ್ಯುತ್ತಿದ್ದಾಗ ವಿದ್ಯುತ್ ತಂತಿ ಗಣೇಶನ ತಲೆ ಭಾಗಕ್ಕೆ ಟಚ್ ಆಗಿದೆ. ಪರಿಣಾಮ ಮೂರ್ತಿ ಉರುಳಿಬಿದ್ದಿದೆ. ಮೂರ್ತಿ ಬಿದ್ದ ರಭಸಕ್ಕೆ ತಂತಿ ಕಟ್ ಆಗಿ ಲಾರಿಯಲ್ಲಿ ಮಲಗಿದ್ದ ಯುವಕನ ಮೇಲೆ ಬಿದ್ದಿದೆ. ಈ ವೇಳೆ …
Read More »ಈರುಳ್ಳಿ ಪ್ರಿಯರಿಗೆ ಗುಡ್ನ್ಯೂಸ್ – ಹಾಫ್ರೇಟ್ನಲ್ಲಿ ಮಾರಾಟ
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಗಗನಕ್ಕೇರಿತ್ತು. ಇದರ ನಡುವೆ ಬೆಂಗಳೂರಿನಲ್ಲಿ ಈರುಳ್ಳಿ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಲ್ಲೆಡೆ ಈರುಳ್ಳಿ ಬೆಲೆ 65-75 ರೂ.ಗೆ ಏರಿದೆ. ಇದರ ನಡುವೆ ಕೇಂದ್ರ ಸರ್ಕಾರ ಗುಡ್ನ್ಯೂಸ್ ನೀಡಿದೆ. ನಾಫೆಡ್ನಿಂದ ಬೆಂಗಳೂರಿಗೆ ಈರುಳ್ಳಿ ಬಂದಿದ್ದು, ಅಗ್ಗದ ದರದಲ್ಲಿ ಮಾರಾಟವಾಗುತ್ತಿದೆ. ಕೆ.ಜಿಗೆ 35 ರೂ.ಯಂತೆ ಮಾರಾಟವಾಗುತ್ತಿದ್ದು, ಈರುಳ್ಳಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಬೆಂಗಳೂರಿನ ನಾನಾ ಭಾಗದಲ್ಲಿ ನಾಫೆಡ್ ವಾಹನದ ಮೂಲಕ ಜನರಿಗೆ ಅಗ್ಗದ …
Read More »ಕಣಕುಂಬಿಯಲ್ಲಿ ಶ್ರೀ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವದ 35ನೇ ವರ್ಷದ ‘ಭವ್ಯ ಆಗಮನ’ ಸಂಭ್ರಮ ; ಚನ್ನರಾಜ ಹಟ್ಟಿಹೊಳಿ ಭಾಗಿ
ಖಾನಾಪುರ: ತಾಲೂಕಿನ ಕಣಕುಂಬಿ ಗ್ರಾಮದಲ್ಲಿ ಶ್ರೀ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಂಡಳ ವತಿಯಿಂದ ಆಯೋಜಿಸಲಾಗಿರುವ 35ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಗಣಪತಿ ಬಪ್ಪನ ‘ಭವ್ಯ ಆಗಮನ’ (ಆಗಮನೋತ್ಸವ) ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು. ಗಣೇಶೋತ್ಸವದ ಅಂಗವಾಗಿ ವಿಶೇಷವಾಗಿ ಆಯೋಜಿಸಿದ್ದ ಆಗಮನೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭಾಗವಹಿಸಿ, ಭಕ್ತರೊಂದಿಗೆ ಸಂಭ್ರಮದಲ್ಲಿ ಪಾಲ್ಗೊಂಡರು. ಕಣಕುಂಬಿಯಲ್ಲಿ ಕಳೆದ 35 ವರ್ಷಗಳಿಂದ ಶ್ರೀ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಂಡಳ ವತಿಯಿಂದ ಗಣೇಶೋತ್ಸವವನ್ನು ಸಾಂಪ್ರದಾಯಿಕ …
Read More »ಬಡಾಲ ಅಂಕಲಗಿಯಲ್ಲಿ ಕುಂಭೋತ್ಸವ, ಆರತಿ ಪೂಜೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ
ಬೆಳಗಾವಿ: ಬಡಾಲ ಅಂಕಲಗಿ ಗ್ರಾಮದ ಆರಾಧ್ಯ ದೈವ ಹಾಗೂ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಸದ್ಗುರು ಸದಾನಂದ ಮಹಾರಾಜರ ರಥದ ಅಚ್ಚು ಹಾಗೂ ತೇರಿನ ಚಕ್ರಗಳ ಪೂಜೆಯ ಹಿನ್ನೆಲೆಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಗ್ರಾಮದ ಮಹಿಳೆಯರು ಭಕ್ತಿಭಾವದಿಂದ ಹಮ್ಮಿಕೊಂಡಿದ್ದ ಕುಂಭೋತ್ಸವ ಹಾಗೂ ಆರತಿ ಪೂಜೆಯಲ್ಲಿ ಮಾಜಿ ಸಚಿವರು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಮುತ್ತೈದೆಯರು ಸಾಂಪ್ರದಾಯಿಕವಾಗಿ ಕುಂಭಗಳನ್ನು ಹೊತ್ತುಕೊಂಡು ಭಕ್ತಿಗೀತೆ ಹಾಗೂ ಮಂಗಳ …
Read More »ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ರವರ ಮೇಲೆ ನಡೆದ ಇಡಿ ದಾಳಿ ಖಂಡನೀಯ ಸಮಾಜ ಕಲ್ಯಾಣ ಸಚಿವ :-ಕೆಹೆಚ್. ಮುನಿಯಪ್ಪ
ವಿದಾನ ಸೌಧ: ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ನಡೆಸಿ ಮಾತನಾಡಿದರು ಲೋಪಕೊಪಯೋಗಿ ಸಚಿವ ಸತೀಶ್ ಜಾರಕಿಹೋಳಿ ರವರ ಮೇಲೆ ನಡೆಸಿರುವ ಇಡಿ (ಜಾರಿ ನಿರ್ದೇಶನಾಲಯ)ದಾಳಿ ಖಂಡನೀಯ ಎಂದರು ಕೇಂದ್ರದ ಆಡಳಿತ ಪಕ್ಷವು ನಮ್ಮ ನಾಯಕರು ಹಾಗೂ ಮಿತ್ರ ಪಕ್ಷದ ಪ್ರಮುಖ ನಾಯಕರುಗಳನ್ನು ಗುರಿಯಾಗಿಸಿಕೊಂಡು ಇಡಿ ಮೂಲಕ ದಾಳಿಮಾಡಿಸುವುದು ಅವರ ಕೆಲಸವಾಗಿದೆ ಸತೀಶ್ ಜಾರಕಿಹೋಳಿ ರವರು ಸರಿಯಾದ ಮಾಹಿತಿಯನ್ನು …
Read More »ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ
ಬೆಂಗಳೂರು: ನಗರದಲ್ಲಿ ವಲಸಿಗರ ದರ್ಪ ಮುಂದುವರೆದಿದೆ. ಪಟ್ಟಂದೂರು ಅಗ್ರಹಾರ ಮುಖ್ಯ ರಸ್ತೆಯಲ್ಲಿ ಜಿಬಿಎ ಪೌರಕಾರ್ಮಿಕರ ಮೇಲೆ ವಲಸಿಗ ಯುವತಿಯೊಬ್ಬಳು ಕಲ್ಲಿನಿಂದ ಹಲ್ಲೆ ನಡೆಸಿದ್ದಾಳೆ. ಕೇರಳ ಮೂಲದ ವೈದೇಹಿ ಹಲ್ಲೆ ನಡೆಸಿದ ಯುವತಿ. ಟೀ ಕುಡಿದ ಕಪ್ ರಸ್ತೆ ಬದಿಯಲ್ಲಿ ಎಸೆಯ ಬೇಡಿ, ಕಸದ ಬುಟ್ಟಿಗೆ ಹಾಕಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ಮಹಿಳೆ ಕಲ್ಲು ಎಸೆದಿದ್ದಾಳೆ. ಅಲ್ಲದೇ ಅವಾಚ್ಯ ಶಬ್ದ ಹಾಗೂ ಕೈ ಸನ್ನೆ ಮಾಡಿದ್ದಾಳೆ. ಯುವತಿ ತನ್ನ ಗೆಳೆಯನ ಜೊತೆಗೆ …
Read More »
Laxmi News 24×7