ಬೆಳಗಾವಿ: ಅಂತ್ಯೋದಯ ಪಡಿತರ ಚೀಟಿದಾರರಿಗೆ ಕುಟುಂಬ ಸದಸ್ಯರ ಸಂಖ್ಯೆಯನ್ನು ಆಧರಿಸಿ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತಿದ್ದು, 1 ರಿಂದ 3 ಸದಸ್ಯರು 0 ಕೆ.ಜಿ, 4 ಸದಸ್ಯರು 10 ಕೆ.ಜಿ, 5 ಸದಸ್ಯರು 30 ಕೆ.ಜಿ, 6 ಸದಸ್ಯರು 50 ಕೆ.ಜಿ, 7 ಸದಸ್ಯರು 70 ಕೆ.ಜಿ, 8 ಸದಸ್ಯರು 90 ಕೆ.ಜಿ, 9 ಸದಸ್ಯರು 110 ಕೆ.ಜಿ, 10 ಸದಸ್ಯರಿಗೆ 130 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತಿದೆ. ರಾಜ್ಯ/ಕೇಂದ್ರ ಆದ್ಯತಾ …
Read More »Monthly Archives: ಸೆಪ್ಟೆಂಬರ್ 2026
ಯುವತಿ ನಾಪತ್ತೆ: ದೂರು ದಾಖಲು
ಬೆಳಗಾವಿ: ಬೆಳಗಾವಿ ನಗರದ ಬೆನ್ನಾಳ್ಳಿ ಚವಾಟಗಲ್ಲಿ ನಿವಾಸಿ ಪ್ರಣಾಲಿ ಮೋಹನ ಸಕಟ (ವ.19) ಎಂಬುವಳು ಸೆಪ್ಟೆಂಬರ್ 7 ರಂದು ಬೆನ್ನಾಳ್ಳಿ ಗ್ರಾಮದ ಕಿರಾಣಿ ಅಂಗಡಿಗೆ ಹೋಗಿ ಬರುತ್ತೇನೆ ಅಂತಾ ಹೇಳಿ ಹೋದವಳು ಮನೆಗೆ ಮರಳಿ ಬಾರದೆ ಕಾಣೆಯಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಯುವತಿ ಚಹರೆ: 4 ಫೂಟ್.06 ಇಂಚ್ ಎತ್ತರ, ಗೋದಿಗೆಂಪು ಬಣ್ಣ ಮೈಯಿಂದ ಸಡಪಾತಳ, ದುಂಡು ಮುಖ, ಸಾದಾರಣ ಉದ್ದ ಮೂಗು, ಹಸಿರು ಬಣ್ಣದ …
Read More »ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ
ಬೆಂಗಳೂರು: ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಚ್ಎಎಲ್ ವಿಭೂತಿಪುರದಲ್ಲಿ ನಡೆದಿದೆ. ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ನಿನ್ನೆ ದಂಪತಿ ಇಬ್ಬರೇ ಮನೆಯಲ್ಲಿ ಇದ್ದ ವೇಳೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಘವೇಂದ್ರ ಬಿಯರ್ …
Read More »8 ತಿಂಗಳ ಹಿಂದೆ ಕಾಣೆಯಾಗಿದ್ದ ಬೆಂಗ್ಳೂರಿನ ಪಿಯು ವಿದ್ಯಾರ್ಥಿನಿಯರು ಪತ್ತೆ – ಒಬ್ಬಳು ಗರ್ಭಿಣಿ
ಬೆಂಗಳೂರು: ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಪತ್ತೆ ಹಚ್ಚಿದ್ದಾರೆ. ವಿದ್ಯಾರಣ್ಯಪುರ ಮೂಲದ ವಿದ್ಯಾರ್ಥಿನಿಯರು ಜನವರಿ 31ರಂದು ನಾಪತ್ತೆಯಾಗಿದ್ದರು. ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವಳು ಸೆಕೆಂಡ್ ಪಿಯುಸಿ ವ್ಯಾಸಂಗ ಮಾಡ್ತಿದ್ದರೆ, ಇನ್ನೊಬ್ಬಳು ಫಸ್ಟ್ ಪಿಯುಸಿ ಓದುತ್ತಿದ್ದಳು. ಸದ್ಯ ಇಬ್ಬರು ಪತ್ತೆಯಾಗಿದ್ದು, ಆ ಪೈಕಿ ಒಬ್ಬಳು ಮದುವೆಯಾಗಿ ಗರ್ಭಿಣಿಯಾಗಿದ್ದಾಳೆ ಎನ್ನುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪೋಷಕರು ಮಿಸ್ಸಿಂಗ್ ಕೇಸ್ …
Read More »ಜಾರಕಿಹೊಳಿಗೆ ಇಡಿ ಶಾಕ್| ಆಫ್ರಿಕಾದಲ್ಲಿ ಗಣಿಗಾರಿಕೆ ಕಂಪನಿ – ಪುತ್ರ, ಸಹೋದರಿ ನಿರ್ದೇಶಕಿ!
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿಯ ಹಿಂದಿನ ಮಹತ್ವದ ಕಾರಣಗಳು ಹೊರಬಿದ್ದಿವೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಅಕ್ರಮವಾಗಿ ಹಣ ಹೂಡಿಕೆ ಮಾಡಿರುವ ಆರೋಪದ ಮೇಲೆ ಈ ತನಿಖೆ ತೀವ್ರಗೊಂಡಿದೆ. ನಿಯಮಗಳನ್ನು ಗಾಳಿಗೆ ತೂರಿ ಸತೀಶ್ ಜಾರಕಿಹೊಳಿ ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ಹೂಡಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸತೀಶ್ ಜಾರಕಿಹೊಳಿ …
Read More »ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ
ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕಾನೂನು ತಜ್ಞರ ತಂಡದೊಂದಿಗೆ ಸಮಾಲೋಚಿಸಿ ನಾಳೆಯೇ ಸುಪ್ರೀಂ ಕೋರ್ಟ್ಗೆ …
Read More »ಇಂದು ರಾತ್ರಿ iphone 18 Pro ರಿಲೀಸ್ – ಫೋಲ್ಡೇಬಲ್ ಫೋನ್ಗೆ ಹೆಸರು `ಐಫೋನ್ ಡ್ಯುವೋ’
ವಾಷಿಂಗ್ಟನ್: ಆಪಲ್ ಕಂಪನಿಯು ಐಫೋನ್ನ ಮುಂಬರುವ 18ರ ಸರಣಿಯನ್ನು ಇಂದು ಬಿಡುಗಡೆ ಮಾಡಲಿದೆ. ಇಂದು ರಾತ್ರಿ 9:30ಕ್ಕೆ (ಭಾರತೀಯ ಕಾಲಮಾನ) ಲಾಂಚ್ ಈವೆಂಟ್ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಐಫೋನ್ 18 ಪ್ರೋ, ಐಫೋನ್ 18 ಪ್ರೋ ಮ್ಯಾಕ್ಸ್ ಹಾಗೂ ಬಹುನಿರೀಕ್ಷಿತ ಐಫೋನ್ನ ಫೋಲ್ಡೇಬಲ್ ಫೋನ್ ರಿಲೀಸ್ ಆಗುವ ನಿರೀಕ್ಷೆಯಿದೆ. ಇದರ ಜೊತೆಗೆ ಏರ್ಪಾಡ್ಸ್, ಆಪಲ್ ವಾಚ್ ಹಾಗೂ ಹಲವು ಹೊಸ ಪ್ರಾಡಕ್ಟ್ಗಳು ರಿಲೀಸ್ ಆಗಲಿದೆ. ಫೋಲ್ಡೇಬಲ್ ಫೋನ್ಗೆ ಐಫೋನ್ ಡ್ಯುವೋ …
Read More »ಎಪಿಎಂಸಿ ಮಾರುಕಟ್ಟೆಗೆ ಡಿಕೆಶಿ ಭೇಟಿ: ಹೈಕೋರ್ಟ್ ನ್ಯಾ.ಶ್ರೀಶಾನಂದ ಶ್ಲಾಘನೆ
ಬೆಂಗಳೂರು: ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಕಾರ್ಮಿಕರ ಹಾಗೂ ವ್ಯಾಪಾರಿಗಳ ಸಮಸ್ಯೆಗಳನ್ನು ಖುದ್ದು ಆಲಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಮುಕ್ತಕಂಠದಿಂದ ಶ್ಲಾಘಿಸಿದೆ. ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ ಈ ಪ್ರಶಂಸನೀಯ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಖ್ಯಮಂತ್ರಿಗಳ ಈ ದಿಢೀರ್ ಭೇಟಿಯನ್ನು ಕೆಲವರು ಗಿಮಿಕ್ ಎಂದು ಕರೆದರೂ, ನಿಸ್ಸಂದೇಹವಾಗಿ ಇದೊಂದು ಶ್ಲಾಘನೀಯ ಕಾರ್ಯ. ಸಿಎಂ …
Read More »ಕರ್ನಾಟಕದಲ್ಲಿ 37 ವರ್ಷದ ಬಳಿಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆ
ಬೆಂಗಳೂರು: ಕರ್ನಾಟಕದಲ್ಲಿ 37 ವರ್ಷಗಳ ಬಳಿಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿವಿದ್ಯಾರ್ಥಿ ಸಂಘ ಚುನಾವಣೆ ಮರುಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ವಿದ್ಯಾರ್ಥಿ ಚುನಾವಣೆಗೆ ಅಸ್ತು ಎಂದಿದೆ. ಕಾಲೇಜು ಕ್ಯಾಂಪಸ್ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಮತ್ತು ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ಆಗಿನ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಪ್ರಸ್ತುತ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಷೇಧವನ್ನು ತೆರವುಗೊಳಿಸಿ ಚುನಾವಣೆ …
Read More »ತನಿಖಾ ಸಂಸ್ಥೆಗಳಿಂದ ಇನ್ನಷ್ಟು ಕ್ರಮ ಆಗೋ ಸಾಧ್ಯತೆ – ಎಲ್ಲ ಶಾಸಕರು, ಸಚಿವರಿಗೆ ಎಚ್ಚರಿಕೆ ನೀಡಿದ್ದೇನೆ: ಡಿಕೆಶಿ
ಬೆಂಗಳೂರು: ಮುಂದಿನ ದಿನಗಳಲ್ಲಿ ಇನ್ನೂ ಹಲವು ಕಾಂಗ್ರೆಸ್ ನಾಯಕರು, ಸಚಿವರು ಮತ್ತು ಶಾಸಕರ ಮೇಲೂ ತನಿಖಾ ಸಂಸ್ಥೆಗಳ ಕ್ರಮ ನಡೆಯುವ ಸಾಧ್ಯತೆ ಇದೆ. ಹಾಗಾಗಿ ಪಕ್ಷದ ಎಲ್ಲ ಶಾಸಕರು ಮತ್ತು ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ತನಿಖೆಗೆ ನಾವು ಹೆದರುವುದಿಲ್ಲ. ಆದರೆ ಸುಳ್ಳು ಕಥೆ ಕಟ್ಟುವುದು, ಸುಳ್ಳು ಆರೋಪ ಮಾಡುವುದು …
Read More »
Laxmi News 24×7