ಬಾಗಲಕೋಟೆ: ನೈತಿಕ ಮೌಲ್ಯಗಳು ಹಾಗೂ ಮಾನವೀಯ ಗುಣಗಳು ಮನುಷ್ಯನ ಜೀವನದ ಆಧಾರಸ್ತಂಭಗಳಾಗಿದ್ದು, ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಸತ್ಯ, ಪ್ರಾಮಾಣಿಕತೆ, ಸಹಾನುಭೂತಿ, ಸೇವಾ ಮನೋಭಾವ ಹಾಗೂ ಪರಸ್ಪರ ಗೌರವವನ್ನು ಬೆಳೆಸಿಕೊಳ್ಳಬೇಕು ಎಂದು ಕಲ್ಮಠ, ಬೀಳಗಿಯ ಶ್ರೀ ಷ.ಬ್ರ. ಗುರುಪಾದ ಶಿವಾಚಾರ್ಯರು ಹೇಳಿದರು. ಬಿ.ವ್ಹಿ.ವ್ಹಿ. ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ ಸಾಂಸ್ಕೃತಿಕ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮ.ನಿ.ಪ್ರ. ಬೀಳೂರು ಗುರುಬಸವ …
Read More »Monthly Archives: ಸೆಪ್ಟೆಂಬರ್ 2026
ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಬಾಗಲಕೋಟೆಯಲ್ಲಿ ೭ಎ ಸೈಡ್ ರಿಂಕ್ ಹಾಕಿ ಪಂದ್ಯಾವಳಿ: ೧೦ ತಂಡಗಳು ಬಾಗಿ
ಹಾಕಿಯತ್ತ ಯುವಶಕ್ತಿ ಆಸಕ್ತಿ ವಹಿಸಲಿ :ಡಾ.ವೀರಣ್ಣ ಚರಂತಿಮಠ ಬಾಗಲಕೋಟೆ: ದೇಶೀಯ ಕ್ರೀಡೆಯಾದ ಹಾಕಿಯತ್ತ ಇಂದಿನ ಯುವಶಕ್ತಿ ಹೆಚ್ಚಿನ ಆಸಕ್ತಿ ವಹಿಸಿ, ಕ್ರೀಡೆಯನ್ನು ಪ್ರೋತ್ಸಾಹಿಸಬೇಕು ಎಂದು ಬಿ.ವಿ.ವಿ. ಸಂಘದ ಕಾರ್ಯಾಧ್ಯಕ್ಷ ಡಾ. ವೀರಣ್ಣ ಚರಂತಿಮಠ ಹೇಳಿದರು. ಅವರು ನಗರದ ಬಿವಿವಿ ಸಂಘದ ಆಟದ ಮೈದಾನದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಹಾಕಿ ದಿಗ್ಗಜ ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಅಂಗವಾಗಿ ಗುರುವಾರ ಬಿವಿವಿ ಸಂಘದ ಸಂಯುಕ್ತ ಆಶ್ರಯದಲ್ಲಿ, ಹಾಕಿ ಹೀರೋಸ್ ಫ್ಯಾನ್ …
Read More »ಬೆಳಗಾವಿಯ ಮಾನವೀಯತೆಗೆ ದಾಖಲೆ ಸ್ಪಂದನೆ!
ಬೆಳಗಾವಿ:ನಮ್ಮ ರಕ್ತ ಮತ್ತೊಬ್ಬರ ಬದುಕಿಗೆ ಬೆಳಕಾಗಲಿ ಎಂಬ ಮಾನವೀಯ ಸಂದೇಶದೊಂದಿಗೆ ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ನಡೆದ ಬೃಹತ ಸ್ವಯಂಪ್ರೇರಿತ ರಕ್ತದಾನ ಅಭಿಯಾನಕ್ಕೆ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಶಿಕ್ಷಕರ ದಿನ ಅಂಗವಾಗಿ ಜಿಲ್ಲಾ ಪಂಚಾಯಿತಿ, ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಈ ವಿಶಿಷ್ಟ ಅಭಿಯಾನದಲ್ಲಿ ಜಿಲ್ಲೆಯ 23 ಕೇಂದ್ರಗಳಲ್ಲಿ ಏಕಕಾಲಕ್ಕೆ ರಕ್ತದಾನ ಶಿಬಿರಗಳು ನಡೆದವು. ಒಂದೇ ದಿನದಲ್ಲಿ 9,123 ಮಂದಿ ಸ್ವಯಂಪ್ರೇರಿತರಾಗಿ ಪಾಲ್ಗೊಂಡು 4,634 ಯುನಿಟ್ ರಕ್ತವನ್ನು …
Read More »ತುರ್ತು ಪರಿಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗಳ ಕಾರ್ಯ ಶ್ಲಾಘನೀಯ
ಬೆಳಗಾವಿ : ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಬಲಿಷ್ಠ ಸಂಪರ್ಕ ಜಾಲದಿಂದಾಗಿ ತುರ್ತು ಪರಿಸ್ಥಿತಿಯ ಸುವರ್ಣ ಗಳಿಗೆಯಲ್ಲಿಯೇ ತ್ವರಿತ ಚಿಕಿತ್ಸೆ ಒದಗಿಸಲು ಸಾಧ್ಯವಾಗುತ್ತಿದೆ. ಈ ಕಾರ್ಯದಿಂದ ಅನೇಕ ಅಮೂಲ್ಯ ಜೀವಗಳನ್ನು ಉಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಕರ್ನಾಟಕ ಆರೋಗ್ಯ ಸಂಜೀವಿನಿ (ಕೆಎಎಸ್ಎಸ್) ಹಾಗೂ ಪಿಎಂ ರಾಹತ್ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಖಾಸಗಿ ಆಸ್ಪತ್ರೆಗಳಿಗಾಗಿ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಸಂಖ್ಯೆಯಲ್ಲಿ ಈ …
Read More »ಬೆಳಗಾವಿಯ ನೂತನ ಪೊಲೀಸ್ ಕಮಿಷನರ್ ಅಧಿಕಾರ ಸ್ವೀಕಾರ
ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು ವರ್ಗಾವಣೆ ಆಗಿರುವ ಬೆನ್ನಲೆ ಐಪಿಎಸ್ ಅಧಿಕಾರಿ ಪ್ರಕಾಶ ನಿಕ್ಕಂ ಅವರು ಅಧಿಕಾರ ಸ್ವೀಕರಿಸಿದರು. ಇಂದು ನಗರದ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಪ್ರಕಾಶ ನಿಕ್ಕಂ ಅವರಿಗೆ ಪೊಲೀಸ್ ಗೌರವದೊಂದಿಗೆ ಸ್ವಾಗತಿಸಿಲಾಯಿತು. ಬೆಳಗಾವಿಯಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ಗೆ ವರ್ಗಾವಣೆಯಾಗಿರುವ ಭೂಷಣ ಬೋರಸೆ ಅವರು, ಪ್ರಕಾಶ ನಿಕ್ಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವೇಳೆ ವೇಳೆ ಬೆಳಗಾವಿ ಎಸ್ ಪಿ …
Read More »ಗಣೇಶ ಉತ್ಸವ: ಪಾಲಿಕೆ ಮೇಯರ್, ಆಯುಕ್ತರಿಂದ ಸಿದ್ಧತೆ ಪರಿಶೀಲನೆ
ಬೆಳಗಾವಿ: ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಆಯುಕ್ತರು ಗುರುವಾರ ಬೆಳಿಗ್ಗೆ ನಗರ ಸಂಚಾರ ಮಾಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಇದಕ್ಕೂ ಮೊದಲು ಗಣಪತಿ ಮೂರ್ತಿಗಳನ್ನು ವಿಸರ್ಜಿಸುವ ಕಪಿಲೇಶ್ವರ ಹೊಂಡದ ಆವರಣದಲ್ಲಿ ಮೇಯರ್, ನಗರ ಸೇವಕರು ಹಾಗೂ ಆಯುಕ್ತರು ಪೂಜೆ ಸಲ್ಲಿಸಿ ಸಿದ್ಧತೆಗಳಿಗೆ ಚಾಲನೆ ನೀಡಿದರು. ನಂತರ ಗಣೇಶ ಮೂರ್ತಿಗಳು ಸಾಗುವ ಮೆರವಣಿಗೆ ಮಾರ್ಗಗಳಾದ ಚೆನ್ನಮ್ಮ ವೃತ್ತ, ಸಮಾದೇವಿ, ಮಾರುತಿ, ಗಣಪತಿ, ರಾಮಲಿಂಗ ಖಿಂಡ್ ಗಲ್ಲಿಗಳು, ಸಂಭಾಜಿ, ತಿಲಕ್, ಹೇಮು ಕಲಜಿ …
Read More »ಸೆ. 6 ರಂದು ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಗ್ಗೆ 9. ಘಂಟೆಯಿಂದ ಸಂಜೆ 4, ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡಸಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, …
Read More »ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ: ರಕ್ತದಾನ ಶಿಬಿರಕ್ಕೆ ಪ್ರಾದೇಶಿಕ ಆಯುಕ್ತರಿಂದ ಚಾಲನೆ
ಬೆಳಗಾವಿ: ಜಿಲ್ಲಾ ಪಂಚಾಯತ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ಗುರುವಾರ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸರ್ಕಾರಿ ನೌಕರರು, ಸಿಬ್ಬಂದಿ, ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡಿದರು. ಜಿಲ್ಲೆಯ ಎಲ್ಲ ತಾಲೂಕು ಸೇರಿದಂತೆ ಒಟ್ಟು 23 ಸ್ಥಳಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಿಶೇಷ ಚೇತನರು, ಪೌರಕಾರ್ಮಿಕರು, ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರು, ರೈತರು, …
Read More »ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ
ಬೆಳಗಾವಿ: ಬೆಳಗಾವಿ ಆರ್ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಪವಾಸ ಆಚರಣೆ ನಡೆಯಲಿದೆ. ಬೆಳಗ್ಗೆ 8 ಕ್ಕೆ ಶ್ರೀ ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ, 11:30ಕ್ಕೆ ಲಕ್ಷ ತುಳಸಿ ಅರ್ಚನೆ ಸಮಾಪ್ತಿ ಮುಂತಾದ ಕಾರ್ಯಕ್ರಮ ನಡೆಯಲಿವೆ. 12 ಗಂಟೆಯಿಂದ ವಿವಿಧ ಭಜನಾ ಮಂಡಳಿಗಳಿಂದ ಹರಿ …
Read More »ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಆರೋಪ ಮಾಡಿದ ಪೋಷಕರು
ದಾವಣಗೆರೆ: ಇಲ್ಲಿನ ಕಾಲೇಜೊಂದರ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ರಂಜಿತಾ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಕಳೆದ ಒಂದುವರೆ ವರ್ಷದಿಂದ ಇಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಸೆ.2ರ ರಾತ್ರಿ ಹಾಸ್ಟೆಲ್ನ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪೋಷಕರು ಅಕಾಡೆಮಿ ವಿರುದ್ಧ ಹೊಡೆದು ಕೊಲೆ …
Read More »
Laxmi News 24×7