ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆ ಮುಂದುವರಿಸಿದೆ. ಮಧ್ಯಾಹ್ನ ಭೋಜನಕೂಟ ಮುಗಿಸಿ, ಸಂಜೆ ಆಗುತ್ತಿದ್ದಂತೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಒಕ್ಕೂಟ ಸಂಸದರು ಜಂತರ್ ಮಂತರ್‌ನತ್ತ ಹೊರಟಿದ್ದಾರೆ. ನಿನ್ನೆ ಮುಖ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಲು ಅವಕಾಶ ಸಿಕ್ಕಿಲ್ಲ. ಜ್ಞಾನೇಶ್ ಕುಮಾರ್ ಲೋಕತಂತ್ರದ ದಾರಿ ತಪ್ಪಿಸಿದ್ದಾರೆ. ಜ್ಞಾನೇಶ್ ರಾಜೀನಾಮೆ ಕೊಡಲೇಬೇಕು. ಲೋಕತಂತ್ರ ಮುಗಿಸಿದವರು ಉಳಿಯುವುದಿಲ್ಲ ಎಂದು ರಾಹುಲ್ ಗಾಂಧಿ …
Read More »Daily Archives: ಅಕ್ಟೋಬರ್ 7, 2026
ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
ನವದೆಹಲಿ: ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸತ್ಯ ನಿಕೇತನದಲ್ಲಿ ಏಳು ಮಂದಿಯ ಸಾವಿಗೆ ಕಾರಣವಾದ ಹಾಸ್ಟೆಲ್ ದುರಂತ ಸಂಭವಿಸಿದ ಒಂದು ತಿಂಗಳ ಬೆನ್ನಲ್ಲೇ ಈ ಅವಘಡ ಆಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಅಗ್ನಿಶಾಮಕ ದಳಕ್ಕೆ ಮಧ್ಯಾಹ್ನ 3:30ರ ಸುಮಾರಿಗೆ ಕಟ್ಟಡ ಕುಸಿದಿರುವ ಕುರಿತು ಕರೆ …
Read More »ಕೆಪಿಎಸ್‌ಸಿ ಹಗರಣ ಕೇಸ್; ಶಿವಶಂಕರಪ್ಪ, ಗೀತಾ 13 ದಿನ ಇ.ಡಿ ಕಸ್ಟಡಿಗೆ
ಬೆಂಗಳೂರು: ಕೆಪಿಎಸ್‌ಸಿ ಹಗರಣ ಪ್ರಕರಣದಲ್ಲಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಸದಸ್ಯೆ ಗೀತಾ ಅವರನ್ನು 13 ದಿನ ಇ.ಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶಿಸಿದೆ. ಬಂಧನಕ್ಕೊಳಗಾಗಿರುವ ಶಿವಶಂಕರಪ್ಪ ಹಾಗೂ ಗೀತಾಅವರನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಇಡಿ ಪರ ವಕೀಲ ಮಧುರಾವ್ ವಾದಿಸಿದರು. ಪೊಲೀಸ್ ಕಸ್ಟಡಿಗೆ ನೀಡಲು ಶಿವಶಂಕರಪ್ಪ, ಗೀತಾ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಇಡಿ ಪರ ವಕೀಲ ಮಧುರಾವ್ ವಾದಿಸಿ, ಅಭ್ಯರ್ಥಿಗಳಿಂದ ಪ್ರಶ್ನೆಪತ್ರಿಕೆ ಮತ್ತು …
Read More »ನಾಳೆಯೇ ಜಿ.ಪಂ., ತಾ.ಪಂ. ಮೀಸಲು ಪ್ರಾಥಮಿಕ ಕರಡು ಅಧಿಸೂಚನೆ: ಈಶ್ವರ ಖಂಡ್ರೆ
ಚಿಕ್ಕಮಗಳೂರು: ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಪೂರ್ಣಗೊಂಡಿದ್ದು, ನಾಳೆಯೊಳಗೆ ಪ್ರಾಥಮಿಕ ಕರಡು ಅಧಿಸೂಚನೆ ಹೊರಬೀಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಅವರು, ಮೊದಲಿಗೆ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು. ನಮ್ಮ ಸರ್ಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದ್ದು, ಕ್ಷೇತ್ರ ಪುನರ್ …
Read More »SIR ವಿವಾದ | ವಿಜಯ್‌ಗೆ ಹೆದರುತ್ತಿದ್ದೀರಾ?- ರಾಹುಲ್ ಮೌನಕ್ಕೆ ಡಿಎಂಕೆ ಆಕ್ರೋಶ
ಚೆನ್ನೈ: ತಮಿಳುನಾಡಿನಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೌನವನ್ನು ಪ್ರಶ್ನಿಸಿ ಪ್ರತಿಪಕ್ಷ ಡಿಎಂಕೆ ಟೀಕಿಸಿದೆ. ಡಿಎಂಕೆ ವಕ್ತಾರ ಶರವಣನ್ ಅಣ್ಣಾದೊರೈ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ರಾಹುಲ್ ಗಾಂಧಿ ಅವರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ. ಚುನಾವಣಾ ಆಯೋಗದ …
Read More »ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದೆ: ಬೊಮ್ಮಾಯಿ
ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರಾಜ್ಯ ಸರ್ಕಾರ ಸಂಪೂರ್ಣ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಬಂಕಾಪುರ ಪಟ್ಟಣದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಎರಡು ದಶಕಗಳಲ್ಲಿ ಅತ್ಯಂತ ತೀವ್ರವಾದ ಬರಗಾಲ ಆವರಿಸಿದ್ದು, ಹಸಿಬರ ಹಾಗೂ ಒಣಬರ ಎರಡೂ ಪರಿಸ್ಥಿತಿಗಳು ಎದುರಾಗಿವೆ. ಬರವನ್ನು ನಿರ್ಲಕ್ಷ್ಯ ಮಾಡಿದೆ. ಮುಖ್ಯಮಂತ್ರಿಗಳು ಕೇವಲ …
Read More »ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ.ವಿಜಯೇಂದ್ರ
ಗದಗ: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ನಡೆಸಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಯಾರದ್ದು ಎಂಬುದು ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಶಾಸಕರನ್ನೇ ಕೇಳಿದರೆ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಮಾಡಿಸಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆಯ ಬಗ್ಗೆ ಸಚಿವ ಹೆಚ್.ಕೆ.ಪಾಟೀಲರನ್ನು ಕೇಳಿದರೆ ಸಾಕು. ಏನು, ಯಾರದು ಎಂಬುದನ್ನು ಹೇಳುವುದಕ್ಕೆ ನಾನು ಹೋಗುವುದಿಲ್ಲ ಎಂದು ಹೇಳಿದರು. ಸ್ಟಿಂಗ್ ಆಪರೇಷನ್ ಬಗ್ಗೆ ಸ್ವತಃ ಆಡಳಿತ …
Read More »ರಾಹುಲ್, ಪ್ರಿಯಾಂಕಾ ಗಾಂಧಿ ಮತ್ತೆ ಪೊಲೀಸರ ವಶಕ್ಕೆ; ಬಸ್ ಟೈರ್ ಪಂಕ್ಚರ್ ಮಾಡಿದ ‘ಕೈ’ ಕಾರ್ಯಕರ್ತರು
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರನ್ನು 2ನೇ ದಿನವೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿದ್ದ ಇತರ ಪ್ರತಿಭಟನಾಕಾರರನ್ನೂ ಪೊಲೀಸರು ವಶಕ್ಕೆ ಪಡೆದಿದ್ದು, ವಾಹನಗಳಲ್ಲಿ ಕರೆದೊಯ್ದಿದ್ದಾರೆ. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಆ ಬಸ್‌ಗಳ ಪೈಕಿ ಒಂದರ ಟೈರ್‌ಗಳನ್ನು ಪಂಕ್ಚರ್ ಮಾಡಿದ್ದಾರೆ ಎಂದು ಪಕ್ಷವು ತಿಳಿಸಿದೆ. ಚುನಾವಣಾ ಆಯೋಗದ …
Read More »
Laxmi News 24×7