ಬಳ್ಳಾರಿ: ಈಜಲು ತೆರಳಿದ್ದ ಬಾಲಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದ ಬಳಿ ಹರಿಯುವ ವೇದಾವತಿ ನದಿಯಲ್ಲಿ ನಡೆದಿದೆ. ರಾರಾವಿ ಗ್ರಾಮದ ಓಂ ಪ್ರಸಾದ್ (15) ಮೃತ ಬಾಲಕ. 10ನೇ ತರಗತಿಯಲ್ಲಿ ಓದುತ್ತಿದ್ದ ಮೃತ ಬಾಲಕ ಓಂ ಪ್ರಸಾದ್, ಶಾಲೆಗೆ ರಜೆ ಹಿನ್ನೆಲೆ ಮಂಗಳವಾರ ಸಂಜೆ ಸ್ನೇಹಿತರ ಜೊತೆ ವೇದಾವತಿ ನದಿಗೆ ಈಜಾಡಲು ತೆರಳಿದ್ದ. ನೀರಿನ ಆಳ ಅರಿಯದೇ ನದಿಗೆ ಇಳಿದಾಗ, ನದಿಯ …
Read More »Daily Archives: ಅಕ್ಟೋಬರ್ 8, 2026
ಕುಶಾಲತೋಪು ಸಿಡಿಸಿ ದಸರಾ ಗಜಪಡೆಗೆ ತಾಲೀಮು
ಮೈಸೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ಗಜಪಡೆ ಸಜ್ಜಾಗುತ್ತಿದೆ. ಇವತ್ತು (ಅ.7) ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ದಸರಾ ಮೆರವಣಿಗೆ ದಿನ ಸಿಡಿಮದ್ದಿನ ಶಬ್ದಕ್ಕೆ ಆನೆಗಳು ಬೆದರದಂತೆ ನೋಡಿಕೊಳ್ಳಲು ಈ ತಾಲೀಮು ನಡೆಸಲಾಗುತ್ತದೆ. ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ನೇತೃತ್ವದಲ್ಲಿ ಕುಶಾಲತೋಪು ಸಿಡಿಸುವ ತಾಲೀಮು ನಡೆಯಿತು. 7 ಪಿರಂಗಿ ಗಾಡಿಗಳಲ್ಲಿ ಒಟ್ಟು 21 ಬಾರಿ ಕುಶಾಲತೋಪುಗಳನ್ನು ಸಿಡಿಸಿ ಅಭ್ಯಾಸ ನಡೆಸಲಾಯಿತು. ಈ ತಾಲೀಮಿನಲ್ಲಿ …
Read More »ಪ್ಲಾಸ್ಟಿಕ್ ಚೀಲದಲ್ಲಿ ವೃದ್ದೆಯ ಶವ ಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ
ಹಾಸನ: ಅರಕಲಗೂಡು ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ವೃದ್ದೆಯ ಶವ ಪತ್ತೆಯಾಗಿದೆ. ಹಿರೀಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ (67) ಮೃತಪಟ್ಟಿರುವ ಮಹಿಳೆ. ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳು ಕೊಲೆ ಮಾಡಿ ಚೀಲದಲ್ಲಿ ತುಂಬಿ ನಾಲೆಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಪತಿ ಅಣ್ಣೇಗೌಡ ಅವರ ಜೊತೆ ಲಕ್ಷ್ಮಮ್ಮ ವಾಸವಾಗಿದ್ದರು. ಶನಿವಾರ (ಅ.3) ವಿಜಿ ಕೊಪ್ಪಲಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದವರು ನಾಪತ್ತೆಯಾಗಿದ್ದರು. ಅ.6 ರಂದು ಪತ್ನಿ ಕಾಣಿಯಾಗಿರುವ ಬಗ್ಗೆ ಪೊಲೀಸ್ …
Read More »ದಾವಣಗೆರೆ ಬಳಿ 4 ಗಂಟೆ ಒಂದೇ ಕಡೆ ನಿಂತ ವಂದೇ ಭಾರತ್ – ನಾಲ್ಕು ರೈಲುಗಳ ಸಂಚಾರ ವ್ಯತ್ಯಯ
ದಾವಣಗೆರೆ: ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರು ಹೊಸ ರೈಲ್ವೆ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ಪ್ರಮುಖ ರೈಲುಗಳ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರಿನಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ ನಾಲ್ಕು ರೈಲುಗಳು ಮಾರ್ಗಮಧ್ಯೆಯೇ ನಿಂತು ಪ್ರಯಾಣಿಕರು ಪರದಾಡಿದ ಪ್ರಸಂಗ ಮಂಗಳವಾರ ರಾತ್ರಿ ನಡೆದಿದೆ. ಸಂಜೆ 5:30ರ ಸುಮಾರಿಗೆ ದಾವಣಗೆರೆ ತಾಲೂಕಿನ ಮಾಯಕೊಂಡ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ್ ರೈಲು, ಅಲ್ಲಿಯೇ ಗಂಟೆಗಟ್ಟಲೆ ನಿಂತಿದೆ. ವಂದೇ ಭಾರತ್ …
Read More »ಭಾವಿ ಪತಿಯನ್ನ ಪರಿಚಯಿಸಿದ ಬಿಗ್‌ಬಾಸ್ ಖ್ಯಾತಿಯ ಸ್ಪಂದನಾ ಸೋಮಣ್ಣ
ಬಿಗ್‌ಬಾಸ್ ಖ್ಯಾತಿಯ ನಟಿ ಸ್ಪಂದನಾ ಸೋಮಣ್ಣ ತಮ್ಮ ಮದುವೆ ವಿಚಾರದಲ್ಲಿದ್ದ ಎಲ್ಲಾ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಎಳೆದಿದ್ದಾರೆ. ತಮ್ಮ ಭಾವಿ ಪತಿಯನ್ನ ರಿವೀಲ್ ಮಾಡಿರುವ ನಟಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಇತ್ತೀಚೆಗೆ ಪ್ಯಾರೀಸ್‌ನ ಐಫೆಲ್ ಟವರ್ ಮುಂದೆ ಹುಡುಗನೊಬ್ಬನ ಕೈಹಿಡಿದು ನಡೆಯುತ್ತಿರುವ ಫೋಟೋ ಹಂಚಿಕೊಂಡಿದ್ದ ಸ್ಪಂದನಾ, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದ್ದರು. ಆ ಫೋಟೋದಲ್ಲಿದ್ದ ಹುಡುಗ ಯಾರು ಅನ್ನೋ ಪ್ರಶ್ನೆ ಎಲ್ಲರಲ್ಲೂ ಇತ್ತು. ಆದರೆ, ಕೊನೆಗೂ ಈ ಎಲ್ಲ ಪ್ರಶ್ನೆಗಳಿಗೆ …
Read More »ಕಣ್ಣಿಗೆ ಕಾಣದ ಲೋಕಕ್ಕೆ ಭರವಸೆಯ ಬೆಳಕು; ಬಿಡಿಎ ಅಧ್ಯಕ್ಷ ಪೀಠದಲ್ಲಿ ಅಂಧ ಬಾಲಕ!
ಬೆಂಗಳೂರು: ಸರ್ಕಾರಿ ಕಚೇರಿಗಳೆಂದರೆ ಕೇವಲ ಕಡತಗಳ ವಿಲೇವಾರಿ, ಗಂಭೀರ ಮುಖಭಾವದ ಅಧಿಕಾರಿಗಳು ಮತ್ತು ಸಾರ್ವಜನಿಕರ ದೂರು-ದುಮ್ಮಾನಗಳ ತಾಣ ಎಂಬ ಭಾವನೆಯೇ ಹೆಚ್ಚು. ಆದರೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಇಂದು ಅತ್ಯಂತ ಅಪರೂಪದ ಹಾಗೂ ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು. ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿಯಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ, ‘ಜ್ಯೋತಿ ಸೇವಾ ಸ್ಕೂಲ್ ಫಾರ್ ಬ್ಲೈಂಡ್’ ಶಾಲೆಯ 65 ದೃಷ್ಟಿಹೀನ ಮುಗ್ಧ ಮಕ್ಕಳನ್ನು ಬಿಡಿಎ ಕಚೇರಿಗೆ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು. ಅಂದು ನಡೆದ …
Read More »ಜಿಪಂ, ತಾಪಂ ಚುನಾವಣಾ ಮೀಸಲಾತಿ ಪ್ರಕಟ
ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ವರ್ಗವಾರು ಮೀಸಲಾತಿ ಅಧಿಸೂಚನೆಯನ್ನು ರಾಜ್ಯ ಪಂಚಾಯತ್ ರಾಜ್ ಇಲಾಖೆ ಪ್ರಕಟಿಸಿದೆ. 31 ಜಿಲ್ಲೆಗಳಿಗೆ ಎಸ್‌ಸಿ, ಎಸ್‌ಟಿ, ಓಬಿಸಿ ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿದ ಸ್ಥಾನಗಳ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಿದೆ. ರಾಜ್ಯದಲ್ಲಿ ಒಟ್ಟು 1,129 ಜಿಲ್ಲಾ ಪಂಚಾಯತ್ ಸ್ಥಾನಗಳಿವೆ. ಎಸ್‌ಸಿ ವರ್ಗ: 225 ಎಸ್‌ಟಿ ವರ್ಗ: 102 ಹಿಂದುಳಿದ ವರ್ಗ ಎ: 183 ಹಿಂದುಳಿದ ವರ್ಗ ಬಿ: 43 ಸಾಮಾನ್ಯ ವರ್ಗ: 576 ಅಂತೆಯೇ, …
Read More »ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು; ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ
ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ‘ಜನತಾ ನ್ಯಾಯಾಲಯ’ ಪ್ರತಿಭಟನೆಯಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದೆ. ಸಾಹಿತಿ ದೇವನೂರ ಮಹಾದೇವ, ಸಿಜೆಪಿಯ ಅಭಿಜಿತ್ ದೀಪ್ಕೆ, ಸೌರವ್ ದಾಸ್, ಅಶುತೋಷ್ ರಾಂಕಾ ಸೇರಿದಂತೆ ಕಲಾವಿದರು, ಚಿಂತಕರು ಸಹ ಪಾಲ್ಗೊಳ್ಳಲಿದ್ದಾರೆ. ಪ್ರತಿಭಟನೆಯಲ್ಲಿ ಸುಪ್ರೀಂ ಕೋರ್ಟ್‌ನ ಮೂವರು ನಿವೃತ್ತ …
Read More »ಸಚಿವ ಖಂಡ್ರೆ ತವರಲ್ಲೇ ಗ್ರಾ.ಪಂ ಡಾಟಾ ಎಂಟ್ರಿ ಆಪರೇಟರ್ ಮೇಲೆ ಹಲ್ಲೆ – ವಿಡಿಯೋ ವೈರಲ್
ಬೀದರ್: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ತವರಲ್ಲೇ ಗ್ರಾ.ಪಂ ಡಾಟಾ ಎಂಟ್ರಿ ಆಪರೇಟರ್ ಮೇಲೆ ಗ್ರಾ.ಪಂ ಸದಸ್ಯ ಹಲ್ಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದಲ್ಲಿ ನಡೆದಿದೆ. ಗುಡಪಳ್ಳಿ ಗ್ರಾ.ಪಂಚಾಯಿತಿಯ ಕರ್ತವ್ಯದಲ್ಲಿದ್ದ ಡಾಟಾ ಎಂಟ್ರಿ ಆಪರೇಟರ್ ಮಹದೇವ ಮೇಲೆ ಸದಸ್ಯ ಏಕಾಏಕಿ ಹಲ್ಲೆ ಮಾಡಿದ್ದಾನೆ. ಸದಸ್ಯನ ಕೆಲಸದ ಅವಧಿ ಮುಗಿದಿದ್ದರೂ ಕೂಡ ಕಚೇರಿ ಒಳಗಡೆ ನುಗ್ಗಿ ಅಮಾನುಷವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆಯಾಗಿರುವ ವಿಡಿಯೋ ವೈರಲ್ ಆಗಿದ್ದು, …
Read More »ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೈತಪ್ಪಿದ ಅಂಜನಾದ್ರಿ ಬೆಟ್ಟ
ಕೊಪ್ಪಳ: ಅಂಜನಾದ್ರಿ ಬೆಟ್ಟದ ಆಡಳಿತ ವಿಚಾರದಲ್ಲಿ ಧಾರವಾಡ ವಿಭಾಗೀಯ ಪೀಠ ಮಹತ್ವದ ಆದೇಶ ಹೊರಡಿಸಿದೆ. ಅಂಜನಾದ್ರಿ ಬೆಟ್ಟ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೈತಪ್ಪಿದೆ. ಕಳೆದ 2018ರಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ-1997ರ ಸೆಕ್ಷನ್ 23(ಬಿ) ಅಡಿಯಲ್ಲಿ ಅಧಿಸೂಚಿತ ದೇವಸ್ಥಾನ ಎಂದು ಘೋಷಿಸಿದ್ದ ಕೊಪ್ಪಳ ಜಿಲ್ಲಾಡಳಿತದ ಅಧಿಸೂಚನೆ …
Read More »
Laxmi News 24×7