ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಪಡಿತರ ಅಕ್ಕಿಯನ್ನು ಮಾಳಮಾರುತಿ ಪೊಲೀಸರು ಜಪ್ತಿ ಮಾಡಿ, ಲಾರಿ ಚಾಲಕನನ್ನು ಬಂಧಿಸಿದ್ದಾರೆ. ಬೆಳಗಾವಿ ನಗರದ ಆಜಾದ್ ನಗರದ ಇಂಡಿಯಾ ಗ್ಯಾರೇಜ್ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಹಾರಾಷ್ಟ್ರ ಮೂಲದ ವಿಜಯ ನಾರಾಯಣ ಭೋಸಲೆ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 11,700 ಕೆ.ಜಿ. ಪಡಿತರ ಅಕ್ಕಿ ಜಪ್ತಿ ಮಾಡಲಾಗಿದ್ದು, ಇದರ ಅಂದಾಜು ಮೌಲ್ಯ ₹2,63,250 ಎಂದು ತಿಳಿದುಬಂದಿದೆ. ಅಕ್ಕಿ ಸಾಗಾಟಕ್ಕೆ ಬಳಸಿದ್ದ ₹6 ಲಕ್ಷ …
Read More »Daily Archives: ಅಕ್ಟೋಬರ್ 8, 2026
ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿ, ಮಾಸಿಕ ₹15 ಸಾವಿರ ಗೌರವಧನ ನಿಗದಿ ಮಾಡಬೇಕು ಹಾಗೂ ಹಲವು ತಿಂಗಳಿಂದ ಬಾಕಿ ಇರುವ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ನಗರದ ಸರ್ದಾರ್ ಮೈದಾನದಿಂದ ಆರಂಭವಾದ ಪ್ರತಿಭಟನಾ ಪಾದಯಾತ್ರೆ ಚೆನ್ನಮ್ಮ ವೃತ್ತದ ಮೂಲಕ ಸಾಗಿ ಜಿಲ್ಲಾ ಪಂಚಾಯತ್ ಆವರಣ ತಲುಪಿತು. ನೂರಾರು ಆಶಾ ಕಾರ್ಯಕರ್ತೆಯರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು …
Read More »ಬೆಳಗಾವಿಯಲ್ಲಿ ‘ಸೇವಾ ಜ್ಯೋತಿ ಯಾತ್ರೆ: ಸಾವಿರಾರು ಕಾರ್ಯಕರ್ತರಿಂದ ಸ್ವಾಗತ
ಬೆಳಗಾವಿ: ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಸೇವಾ ಜ್ಯೋತಿ ಯಾತ್ರೆ’ ಬೆಳಗಾವಿಗೆ ಆಗಮಿಸಿತು. ಬೆಳಗಾವಿ ಗ್ರಾಮಾಂತರ, ಬೆಳಗಾವಿ ಮಹಾನಗರ ಹಾಗೂ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಆಯೋಜಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಸಮಾವೇಶ’ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ …
Read More »ರಾಹುಲ್ ಗಾಂಧಿ ವಶ ಖಂಡಿಸಿ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಆಕ್ರೋಶ
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಕಾಂಗ್ರೆಸ್ ಕಚೇರಿಯಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಮೋದಿ ಹಟಾವೋ, ದೇಶ ಬಚಾವೋ’ ಸೇರಿದಂತೆ …
Read More »ಸವದತ್ತಿ ಯಲ್ಲಮ್ಮ ದೇವಿ ಭಕ್ತರಿಗೆ ಗುಡ್ ನ್ಯೂಸ್
ಬೆಳಗಾವಿ: ಸವದತ್ತಿಯ ಶ್ರೀ ಯಲ್ಲಮ್ಮಾದೇವಿ ದಸರಾ ಜಾತ್ರೆ ಅಕ್ಟೋಬರ್ 10ರಿಂದ 21ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಭಕ್ತರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಯ ಪ್ರಮುಖ ದಿನಗಳಾದ ಅಕ್ಟೋಬರ್ 11, 13, 15, 17, 18 ಹಾಗೂ 19ರಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಕೇಂದ್ರ …
Read More »ಬೆಳಗಾವಿಯಿಂದ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸಂಚಾರ
ಬೆಳಗಾವಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರದಿಂದ ಅಮೃತಸರಕ್ಕೆ, ಅರಸೀಕೆರೆಯಿಂದ ಹಜರತ್ ನಿಜಾಮುದ್ದೀನ್’ಗೆ ಮತ್ತು ಬೆಳಗಾವಿಯಿಂದ ಹಜರತ್ ನಿಜಾಮುದ್ದೀನ್’ಗೆ ಒನ್-ವೇ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06539 ಯಶವಂತಪುರ – ಅಮೃತಸರ ಒನ್ ವೇ ವಿಶೇಷ ಎಕ್ಸ್’ಪ್ರೆಸ್ ದಿನಾಂಕ 08.10.2026 (ಗುರುವಾರ) ರಂದು ರೈಲು ಸಂಖ್ಯೆ 06539 ಯಶವಂತಪುರದಿಂದ ರಾತ್ರಿ 22.40 ಗಂಟೆಗೆ ಹೊರಟು, ಭಾನುವಾರ 13.50 ಗಂಟೆಗೆ ಅಮೃತಸರ ತಲುಪಲಿದೆ. ಮಾರ್ಗಮಧ್ಯದಲ್ಲಿ, ಈ …
Read More »
Laxmi News 24×7