ಬೆಳಗಾವಿ: ನವೆಂಬರ್ 1ರಂದು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಮಾದರಿಯಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯೋತ್ಸವ ದಿನದಂದು ಲಕ್ಷಾಂತರ ಜನರು ನಗರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ …
Read More »Daily Archives: ಅಕ್ಟೋಬರ್ 9, 2026
ನಾನಾ ಪಾಟೇಕರ್ ಅವರ ಪಾರ್ಥಿವ ಶರೀರಕ್ಕೆ ಮೃಣಾಲ್ ಹೆಬ್ಬಾಳ್ಕರ್ ಅಂತಿಮ ನಮನ
ಗೋವಾ: ಖ್ಯಾತ ನಟ, ಹಿರಿಯ ಕಲಾವಿದ ದಿವಂಗತ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರಕ್ಕೆ ಬೆಳಗಾವಿಯ ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳ್ಕರ್ ಅವರು ಅಂತಿಮ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಗೋವಾದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿದ್ದ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮೃಣಾಲ್ ಹೆಬ್ಬಾಳ್ಕರ್ ಅವರು, ಅಗಲಿದ ಹಿರಿಯ ಕಲಾವಿದರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ನಾನಾ ಪಾಟೇಕರ್ ಅವರ ಪುತ್ರ ಮಲ್ಹಾರ್ ಪಾಟೇಕರ್ …
Read More »
Laxmi News 24×7