Breaking News

Daily Archives: ಅಕ್ಟೋಬರ್ 10, 2026

ಇಂದು ಈ 3 ಗಿಡ ನೆಡಿ; ತಲೆಮಾರುಗಳಿಂದ ಬಂದ ಪಿತೃದೋಷದಿಂದ ಮುಕ್ತಿ ಪಡೆಯುವಿರಿ

ಹಿಂದೂ ಧರ್ಮದಲ್ಲಿ, ಪಿತೃ ಪಕ್ಷದ ಅಮಾವಾಸ್ಯೆಯ ದಿನವು ವಿಶೇಷ ಮಹತ್ವವನ್ನು ಹೊಂದಿದೆ ಮತ್ತು ಇದನ್ನು ಸರ್ವ ಪಿತೃ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ಪವಿತ್ರ ದಿನದಂದು, ಎಲ್ಲಾ ಪೂರ್ವಜರ ಶ್ರಾದ್ಧವನ್ನು ಒಟ್ಟಾಗಿ ಆಚರಿಸುವ ಮೂಲಕ ಅವರಿಗೆ ವಿದಾಯ ಹೇಳಲಾಗುತ್ತದೆ. ಯಾವುದೇ ಕಾರಣದಿಂದಾಗಿ, ತಮ್ಮ ಪೂರ್ವಜರಿಗೆ ಆಯಾ ನಿರ್ದಿಷ್ಟ ದಿನಾಂಕಗಳಲ್ಲಿ ಶ್ರಾದ್ಧ ಮಾಡಲು ಸಾಧ್ಯವಾಗದವರು, ಈ ಶುಭ ದಿನದಂದು ತಮ್ಮ ಎಲ್ಲಾ ಪಿತೃಗಳಿಗೆ ಒಟ್ಟಾಗಿ ತರ್ಪಣ ಹಾಗೂ ಶ್ರಾದ್ಧ ಕಾರ್ಯಗಳನ್ನು ನೆರವೇರಿಸುತ್ತಾರೆ. …

Read More »

ರೈಲಿನಲ್ಲಿ ʻನನ್ನ ಸುತ್ತಲೂ ಪುರುಷರೇ ಇದ್ದಾರೆʼ ಎಂದು ಕೊನೆಯ ಮೆಸೇಜ್‌ ಕಳಿಸಿದ್ದ ಅಸ್ಸಾಂ ಡ್ಯಾನ್ಸರ್‌ ಶವವಾಗಿ ಪತ್ತೆ

ಅಮರಾವತಿ: ರೈಲಿನಲ್ಲಿ  ‘ನನ್ನ ಸುತ್ತಲೂ ಪುರುಷರೇ ಇದ್ದಾರೆ’ ಎಂದು ಸ್ನೇಹಿತರು ಹಾಗೂ ಕುಟುಂಬಸ್ಥರಿಗೆ ಕೊನೆಯ ಮೆಸೇಜ್‌ ಕಳಿಸಿದ್ದ ಅಸ್ಸಾಂನ  ಡ್ಯಾನ್ಸರ್‌ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಅಸ್ಸಾಂನ ಕಾಮರೂಪ್ ಜಿಲ್ಲೆಯ 20 ವರ್ಷದ ಯುವತಿ ವಿಶಾಖಪಟ್ಟಣದಲ್ಲಿ ನಡೆದ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಳು. ಕಾರ್ಯಕ್ರಮ ಮುಗಿಸಿ, ಅ.10 ರಂದು ಗುವಾಹಟಿಯಲ್ಲಿ ಬ್ಯಾಂಕ್ ಪರೀಕ್ಷೆ ಇದ್ದಿದ್ದರಿಂದ ಮನೆಗೆ ಮರಳಲು ನಿರ್ಧರಿಸಿದ್ದಳು. ‘ದಿಬ್ರುಗಢ್ ವಿವೇಕ್ ಎಕ್ಸ್‌ಪ್ರೆಸ್’ ರೈಲಿನಲ್ಲಿ ವಾಪಸ್‌ ಆಗುವಾಗ ನಾಪತ್ತೆಯಾಗಿದ್ದಳು. ಆಕೆಯ ಶವ …

Read More »

ಅಕ್ರಮವಾಗಿ ಸಂಗ್ರಹಿಸಿದ್ದ 150 ನಾಡಬಾಂಬ್, ಬಂದೂಕು ವಶ – 35 ವರ್ಷದ ವ್ಯಕ್ತಿಯ ಬಂಧನ

ಚಿಕ್ಕಬಳ್ಳಾಪುರ: ಜಿಲ್ಲೆಯ ​ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 150ಕ್ಕೂ ಹೆಚ್ಚು ನಾಡಬಾಂಬ್‌ಗಳು  ಹಾಗೂ ನಾಡಬಂದೂಕೊಂದನ್ನ ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ ಎಂಬ ವ್ಯಕ್ತಿಯನ್ನ ಬಟ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ ಖಚಿತ ಮಾಹಿತಿ ಆಧರಿಸಿ ಬಟ್ಲಹಳ್ಳಿ ಪೊಲೀಸರು  ದಾಳಿ ನಡೆಸಿದ್ದು, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 150 ನಾಡಬಾಂಬ್‌ಗಳು ಹಾಗೂ ಒಂದು ನಾಡಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯು ಇಷ್ಟೊಂದು …

Read More »

ಕಂಟ್ರೋಲ್‌ ರೂಮ್‌ಗೆ 50 ಲಕ್ಷ, ಎಐ ವ್ಯವಸ್ಥೆಗೆ 12 ಲಕ್ಷ – ಹಾಸನಾಂಬೆ ಖರ್ಚು ಲೆಕ್ಕ ಕೇಳಿ ತಲೆಚಚ್ಚಿಕೊಂಡ ಸಚಿವ ಶಿವಲಿಂಗೇಗೌಡ

ಹಾಸನ: ಇದೇ ಅ.29 ರಿಂದ ನ.11 ರವರೆಗೆ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ  ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ ಶಿವಲಿಂಗೇಗೌಡ  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು. ಇದೇ ವೇಳೆ ಹಾಸನಾಂಬೆಯ ಖರ್ಚು-ವೆಚ್ಚ ಕೇಳಿ ಸಚಿವ ಶಿವಲಿಂಗೇಗೌಡ ತಲೆ ಚಚ್ಚಿಕೊಂಡಿದ್ದಾರೆ. ಇದೊಳ್ಳೆ ಹುಚ್ಚರ ಸಂತೆ ಕಾಮಗಾರಿಗಳಿಗೆ ಮೀಸಲಿಟ್ಟಿರುವ ಹಣದ ಮೊತ್ತದ ಬಗ್ಗೆ ಮಾಹಿತಿ ಪಡೆಯುತ್ತಿದ್ದ …

Read More »

ರಾಂಚಿಯಲ್ಲಿ ರನ್‌ ಮಳೆ – ಭಾರತಕ್ಕೆ ಹೀನಾಯ ಸೋಲು; ವಿಂಡೀಸ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

ರಾಂಚಿ: ಆರಂಭದಲ್ಲಿ ಪ್ರಮುಖ ವಿಕೆಟ್‌ ಕಳೆದುಕೊಂಡರೂ ಪುಟಿದೆದ್ದ ವಿಂಡೀಸ್‌ ತಂಡ ಸಿಕ್ಸರ್‌ – ಬೌಂಡರಿಗಳ ಮಳೆ ಸುರಿಸಿ ಭಾರತದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ನಾಯಕ ಶಾಯ್‌ ಹೋಪ್‌ ಮತ್ತೊಮ್ಮೆ ಟೀಂ ಇಂಡಿಯಾ ವಿರುದ್ಧ ಅಜೇಯ ಶತಕ ಸಿಡಿಸುವ ಮೂಲಕ ವಿಂಡೀಸ್‌ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ಕಳಪೆ ಬೌಲಿಂಗ್‌ನಿಂದ ರನ್‌ ತಡೆಯುವಲ್ಲಿ ವಿಫಲವಾದ ಟೀಂ ಇಂಡಿಯಾ, ಎದುರಾಳಿಗಳ ಅಬ್ಬರಕ್ಕೆ ಕಡಿವಾಣ ಹಾಕಲಾಗದೆ ಹೀನಾಯ ಸೋಲು …

Read More »

ಪ್ರಜಾಪ್ರಭುತ್ವ ಉಳಿಸೋ ನಿಟ್ಟಿನಲ್ಲಿ ಹೋರಾಟ, ಒಂದು ಮತವನ್ನೂ ಕಿತ್ತಾಕೋಕೆ ಬಿಲ್ಲ – ದಿಲ್ಲಿಯಲ್ಲಿ ಡಿಕೆಶಿ ಗುಡುಗು

ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಹೋರಾಟ ನಡೆಯುತ್ತಿದೆ. ನಮ್ಮ ರಾಜ್ಯದಲ್ಲಿ ನಾನು ಅಕ್ರಮ ಬಯಲಿಗೆ ತಂದಿದ್ದೇನೆ, ಒಂದೇ ಒಂದು ಮತವನ್ನೂ ತೆಗೆದು ಹಾಕಲು ಬಿಡಲ್ಲ ಎಂದು ಸಿಎಂ ಡಿಕೆ ಶಿವಕುಮಾರ್‌  ತಿಳಿಸಿದರು. ದೆಹಲಿಯಲ್ಲಿ ಇಂಡಿ ಒಕ್ಕೂಟದ ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಈ ಹೋರಾಟ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ಕೂಡ ಹೇಳಿದೆ, ನಾವು ಈ ರೀತಿ ಅನುಮತಿ ಕೊಟ್ಟಿಲ್ಲ ಅಂತ. ಮತದಾನದ ಹಕ್ಕನ್ನು …

Read More »

6 ಮನೆಗಳಲ್ಲಿ ಕಳ್ಳತನ ಕೇಸ್ ಭೇದಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ: ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಬೆಳಗಾವಿ ಗ್ರಾಮೀಣ ಪೊಲೀಸರು, ಆರೋಪಿಯೊಬ್ಬನನ್ನು ಬಂಧಿಸಿ ಬರೋಬ್ಬರಿ ₹26.53 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟಿ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 2ರಂದು ಸ್ವಾಮಿ ವಿವೇಕಾನಂದ ನಗರ, ಹುಂಚ್ಯಾನಟ್ಟಿ ನಿವಾಸಿ ಲಕ್ಷ್ಮೀ ಸಿದ್ರಾಮ ರಾಮಣ್ಣವರ ಅವರು ತಮ್ಮ ಮನೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. …

Read More »

ಮಕ್ಕಳ ಭವಿಷ್ಯಕ್ಕೆ ಬಲ ತುಂಬಲು ಅಂಗನವಾಡಿ ಕಟ್ಟಡಗಳ ನಿರ್ಮಾಣ: ಚನ್ನರಾಜ ಹಟ್ಟಿಹೊಳಿ ಅವರಿಂದ ಭೂಮಿಪೂಜೆ

ಕುಮಾರಸ್ವಾಮಿ ಲೇಔಟ್, ಸಹ್ಯಾದ್ರಿ ನಗರದಲ್ಲಿ ತಲಾ ₹20 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕ್ಷೇತ್ರದ ಕುಮಾರಸ್ವಾಮಿ ಲೇಔಟ್ ಹಾಗೂ ಸಹ್ಯಾದ್ರಿ ನಗರದಲ್ಲಿ ತಲಾ ₹20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿಗೆ ವಿಧಾನ …

Read More »

ಮಕ್ಕಳ ಭವಿಷ್ಯಕ್ಕೆ ಬಲ ತುಂಬಲು ಅಂಗನವಾಡಿ ಕಟ್ಟಡಗಳ ನಿರ್ಮಾಣ: ಚನ್ನರಾಜ ಹಟ್ಟಿಹೊಳಿ ಅವರಿಂದ ಭೂಮಿಪೂಜೆ

ಕುಮಾರಸ್ವಾಮಿ ಲೇಔಟ್, ಸಹ್ಯಾದ್ರಿ ನಗರದಲ್ಲಿ ತಲಾ ₹20 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕ್ಷೇತ್ರದ ಕುಮಾರಸ್ವಾಮಿ ಲೇಔಟ್ ಹಾಗೂ ಸಹ್ಯಾದ್ರಿ ನಗರದಲ್ಲಿ ತಲಾ ₹20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿಗೆ ವಿಧಾನ …

Read More »

ಹಿಂಡಲಗಾ ಜೈಲಿಗೆ ಪ್ರಜ್ವಲ್ ಶಿಫ್ಟ್‌ ಆದೇಶಕ್ಕೆ ತಾತ್ಕಾಲಿಕ ತಡೆ!

ಬೆಂಗಳೂರು: ಬೆಳಗಾವಿಯ ಹಿಂಡಲಗಾ ಜೈಲಿಗೆ ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣನನ್ನ  ಶಿಫ್ಟ್ ಮಾಡಲು ನೀಡಲಾಗಿದ್ದ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಹೀಗಾಗಿ ಇನ್ನೂ ಪ್ರಜ್ವಲ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಿಲ್ಲ. ಕಾರಾಗೃಹ ವಿಭಾಗದ ನಾರ್ತ್ ರೇಂಜ್‌ನ ಡಿಐಜಿ ಆಗಿದ್ದ ಸೋಮಶೇಖರ್ ಸದ್ಯ ಜೈಲಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನನ್ನು ಶಿಫ್ಟ್ ಮಾಡಿದರೆ ಭದ್ರತಾ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಭದ್ರತೆಯ ದೃಷ್ಟಿಯಿಂದ ಸದ್ಯ ಪ್ರಜ್ವಲ್ ರೇವಣ್ಣನನ್ನ ಶಿಫ್ಟ್ …

Read More »