ಬೆಂಗಳೂರು: ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸ್‌ಗಳ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಿದೆ. ಅಣಕು ಫಲಿತಾಂಶದಲ್ಲಿ ಒಟ್ಟು 4,842 ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಮಾಡಲಾಗಿದೆ. ಅಣಕು ಸೀಟು ಹಂಚಿಕೆಯ ಫಲಿತಾಂಶ ಪರಿಶೀಲಿಸಿದ ಬಳಿಕ ಅಭ್ಯರ್ಥಿಗಳು ತಮ್ಮ ಆಯ್ಕೆಗಳಲ್ಲಿ ಬದಲಾವಣೆ ಮಾಡಿಕೊಳ್ಳಲು ಕೆಇಎ ಅವಕಾಶ ನೀಡಿದೆ. ಅಕ್ಟೋಬರ್ 14ರ ಬೆಳಿಗ್ಗೆ 11 ಗಂಟೆಯವರೆಗೆ ಈಗಾಗಲೇ ದಾಖಲಿಸಿರುವ ಆಯ್ಕೆಗಳನ್ನು ಬದಲಿಸಬಹುದು. ಹೊಸ ಆಯ್ಕೆಗಳನ್ನು ಸೇರಿಸಲು …
Read More »Daily Archives: ಅಕ್ಟೋಬರ್ 13, 2026
Navratri Day 3: ಚಂದ್ರಘಂಟಾ ದೇವಿ ಯಾರು? ಪುರಾಣ ಕಥೆ ಏನು ಹೇಳುತ್ತೆ?
ನವರಾತ್ರಿಯ ಮೂರನೇ ದಿನದಂದು ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತದೆ. ದುರ್ಗಾದೇವಿಯ ಒಂಭತ್ತು ಅವತಾರಗಳಲ್ಲಿ ಚಂದ್ರಘಂಟಾ ಅವತಾರವೂ ಒಂದಾಗಿದೆ. ತನ್ನ ಭಕ್ತರ ಕಷ್ಟಗಳನ್ನು ಕ್ಷಣಮಾತ್ರದಲ್ಲೇ ನಿವಾರಿಸಿ, ಸಂತೋಷ, ಸಮೃದ್ಧಿಯನ್ನು ನೀಡುವ ತಾಯಿಯೇ ಚಂದ್ರಘಂಟಾ ದೇವಿ. ದುರ್ಗಾಮಾತೆಯ ವೈವಾಹಿಕ ಅವತಾರವಾಗಿರುವ ಚಂದ್ರಘಂಟಾ ದೇವಿಯನ್ನು ನವರಾತ್ರಿಯ ಮೂರನೇ ದಿನ ಆರಾಧಿಸಲಾಗುತ್ತದೆ. ದುರ್ಗಾ ಮಾತೆಯ ರೌದ್ರಸ್ವರೂಪವಾಗಿಯೂ ಚಂದ್ರಘಂಟಾ ಕಂಡುಬರುತ್ತಾಳೆ. ದುಷ್ಟಶಕ್ತಿಗಳಿಗೆ ಸಿಂಹಸ್ವಪ್ನವಾಗಿ ತನ್ನ ಭಕ್ತರನ್ನು ಪ್ರೀತಿಯಿಂದ ಸಲಹುವ ತಾಯಿ ಈಕೆ. ಚಂದ್ರಘಂಟಾ ಅಂದರೆ ಘಂಟೆಯಾಕಾರದ ಚಂದ್ರನನ್ನು ಮಸ್ತಕದಲ್ಲಿ …
Read More »
Laxmi News 24×7