ಬೆಳಗಾವಿ: ಬೆಳಗಾವಿ ನಗರದ ಕೆಪಿಟಿಸಿಎಲ್ ಹಾಗೂ ಜೆಎನ್ಎಂಸಿ ರಸ್ತೆಯಲ್ಲಿ ಫುಟ್ಪಾತ್ ಮತ್ತು ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ನಡೆಸಿದರು. ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು. ಪಾಲಿಕೆಯ ಕಂದಾಯ, ಆರೋಗ್ಯ, ಅಭಿಯಂತರಿಕೆ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡು, ಫುಟ್ಪಾತ್ ಹಾಗೂ ರಸ್ತೆಗಳನ್ನು ಅತಿಕ್ರಮಿಸಿ ವ್ಯಾಪಾರ …
Read More »Daily Archives: ಅಕ್ಟೋಬರ್ 14, 2026
ಈ ಹಿಂದೆ ಇದ್ದ ಪರಿಶಿಷ್ಟ ಜಾತಿಯ ಮೀಸಲಾತಿ ಶೇ. 15.ಪರಿಶಿಷ್ಟ ಪಂಗಡದ ಶೇ 3 ರಷ್ಟು ಮೀಸಲಾತಿ ಮುಂದುವರಿಯಲಿದೆ ಸಮಾಜ ಕಲ್ಯಾಣ ಸಚಿವ:- ಕೆ.ಹೆಚ್.ಮುನಿಯಪ್ಪ.
ಜನಸಂಖ್ಯೆ ಆಧಾರದ ಮೇಲೆ ಶೇ.24.1ರಷ್ಟು ಮೀಸಲಾತಿ ಕಲ್ಪಿಸಲು ಚರ್ಚೆ ಅಗತ್ಯ ಮೀಸಲಾತಿ ಮುಂದುವರಿಕೆಗೆ ಎಲ್ಲ ರಾಜಕೀಯ ಪಕ್ಷಗಳ ಒಮ್ಮತದ ನಿರ್ಧಾರ ಅತ್ಯಗತ್ಯ ನವದಹಲಿ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಹೆಚ್ . ಮುನಿಯಪ್ಪ ರವರು ತಿಳಿಸಿದರು . ನವದೆಹಲಿಯಲ್ಲಿ ಮಾಧ್ಯಮ …
Read More »Navratri Day 4: ಬ್ರಹ್ಮಾಂಡದ ಮೂಲ ಶಕ್ತಿ ಕೂಷ್ಮಾಂಡ ದೇವಿ – ಪುರಾಣ ಕಥೆ ಏನು?
ನವರಾತ್ರಿಯ ನಾಲ್ಕನೇ ದಿನ ಕೂಷ್ಮಾಂಡ ದೇವಿ ಆರಾಧನೆ ಮಾಡಲಾಗುತ್ತದೆ. ನವದುರ್ಗೆಯರಲ್ಲಿ ಕೂಷ್ಮಾಂಡ ದೇವಿ ನಾಲ್ಕನೆಯವಳು. ಈಕೆ ತನ್ನ ಮಧುರ ನಗುವಿನಿಂದ ಬ್ರಹ್ಮಾಂಡವನ್ನು ರಚಿಸಿದ ಕಾರಣ ಇವಳನ್ನು ಕೂಷ್ಮಾಂಡ ದೇವಿ ಎನ್ನಲಾಗುತ್ತದೆ. ಈ ದೇವಿಯನ್ನು ಪೂಜಿಸುವುದು ಹೇಗೆ? ಯಾವ ಬಗೆಯ ಪೂಜೆಯಿಂದ ಪ್ರಸನ್ನಳಾಗುತ್ತಾಳೆ ಎಂಬುದರ ಕುರಿತು ಇಲ್ಲಿ ವಿವರಿಸಲಾಗಿದೆ. ಕೂಷ್ಮಾಂಡ ದೇವಿಯ ಸ್ವರೂಪ ಹೇಗೆ? ಆದಿಶಕ್ತಿಯ ಪ್ರತಿರೂಪವಾದ ಕೂಷ್ಮಾಂಡ ದೇವಿಯ ರೂಪ ವಿಶೇಷವಾಗಿ ಗಮನ ಸೆಳೆಯುತ್ತದೆ. ಇವಳು ಸಿಂಹವಾಹನೆಯಾಗಿದ್ದು, ತೇಜೋಮಯಿಯಾಗಿದ್ದಾಳೆ. ಇವಳಿಗೆ …
Read More »
Laxmi News 24×7