Breaking News

Daily Archives: ಅಕ್ಟೋಬರ್ 16, 2026

ಸಿದ್ರಾಮಯ್ಯ, ಪರಮೇಶ್ವರ್ ವಿಡಿಯೋ ಬರಬಹುದು ಅಂತ 2024ರಲ್ಲೇ ರಮೇಶ್ ಜಾರಕಿಹೊಳಿ ಎಚ್ಚರಿಸಿದ್ರು: ಹೆಚ್‌ಡಿಕೆ

ಬೆಂಗಳೂರು: ರಾಜ್ಯದಲ್ಲಿ `ಸ್ಟಿಂಗ್ ಆಪರೇಷನ್’  ಕೋಲಾಹಲ ತಾರಕಕ್ಕೇರಿದೆ. ತನಿಖೆಗೆ ಆಗ್ರಹಿಸಿದ ಬೆನ್ನಲ್ಲೇ ಟಾರ್ಗೆಟ್ ಪಾಲಿಟಿಕ್ಸ್ ಶುರುವಾಗಿದೆ ಅಂತಾ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ  ಬೆಂಕಿ ಉಗುಳಿದ್ದಾರೆ. ಮೂರನೇ ಕಣ್ಣಿಗೆ ಮೂಲವೇ ಮುಖ್ಯಮಂತ್ರಿ ಎಂದಿರುವ ಹೆಚ್‌ಡಿಕೆ, ಸಿಎಂ ಡಿಕೆಶಿಯೇ ಸ್ಟಿಂಗ್ ಸಾಮ್ರಾಟ್ ಅಂತಾ ದೂಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಚ್‌ಡಿಕೆ, ಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಾಲು ಸಾಲು ಬಾಂಬ್ ಸಿಡಿಸಿದ್ದಾರೆ. ನಾನು ಯಾವುದಕ್ಕೂ ಜಗ್ಗಲ್ಲ, ಬಗ್ಗಲ್ಲ ಎನ್ನುತ್ತಲೇ ಸಿಎಂಗೆ ಸವಾಲ್ …

Read More »

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕ ನೀರುಪಾಲು

ರಾಯಚೂರು: ಕೃಷ್ಣಾ ನದಿಯ  ಅಪಾಯ ಸ್ಥಳದಲ್ಲಿ ಈಜಲು ಹೋಗಿ ಯುವಕನೋರ್ವ ನೀರುಪಾಲಾಗಿರುವ ಘಟನೆ ರಾಯಚೂರಿನ ದೇವಸುಗೂರು ಬಳಿ ನಡೆದಿದೆ. ಜಾರ್ಖಂಡ್ ಮೂಲದ 20 ವರ್ಷದ ಸುನಿಲ್ ಪಹಾಡಿಯಾ ಮೃತ ದುರ್ದೈವಿ. ಖಾಸಗಿ ಫಾರ್ಮಾ ಕಂಪನಿಯಲ್ಲಿ ಹೆಲ್ಪರ್ ಕೆಲಸದಲ್ಲಿದ್ದ ಸುನಿಲ್ ತನ್ನ ಸ್ನೇಹಿತನ ಜೊತೆ ಈಜಲು ಕೃಷ್ಣಾ ನದಿ ಸೇತುವೆ ಬಳಿ ಹೋಗಿದ್ದಾಗ ದುರ್ಘಟನೆ ನಡೆದಿದೆ. ಅಗ್ನಿ ಶಾಮಕದಳ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನದಿಯಿಂದ ಶವ ಹೊರತೆಗೆದಿದ್ದಾರೆ. ಮರಣೋತ್ತರ …

Read More »

ಒತ್ತಾಯಪೂರ್ವಕವಾಗಿ ಯುವಕನ ಗುಪ್ತಾಂಗದ ಶಸ್ತ್ರಚಿಕಿತ್ಸೆ – ಇಬ್ಬರು ಮಂಗಳಮುಖಿಯರ ಬಂಧನ

ಚಿತ್ರದುರ್ಗ: ಯುವಕನೋರ್ವನ ಇಚ್ಛೆಗೆ ವಿರುದ್ಧವಾಗಿ ಗುಪ್ತಾಂಗದ ಶಸ್ತ್ರಚಿಕಿತ್ಸೆ  ಮಾಡಿಸಿದ ಆರೋಪದ ಮೇಲೆ ಇಬ್ಬರು ಮಂಗಳಮುಖಿಯರನ್ನ  ಚಿತ್ರದುರ್ಗ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ಬುದ್ಧನಗರದ ನಿವಾಸಿಗಳಾದ ಅನುಷ್ಕಾ ಹಾಗೂ ನಳಿನಾ ಬಂಧಿತ ಆರೋಪಿಗಳಾಗಿದ್ದು ಚಳ್ಳಕೆರೆ ಗೇಟ್‌ ಬಳಿ ಸುತ್ತಾಡುತ್ತಿದ್ದ ವೇಳೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಚಿತ್ರದುರ್ಗದಲ್ಲಿ ಹೂವು ವ್ಯಾಪಾರ ಮಾಡುತ್ತಿದ್ದ 25 ವರ್ಷದ ಯುವಕನಿಗೆ ಹೂವು ನೀಡುವ ಸಂದರ್ಭ ಇಬ್ಬರು ಮಂಗಳಮುಖಿಯರ ಪರಿಚಯವಾಗಿತ್ತು ಎನ್ನಲಾಗಿದೆ. ಬಳಿಕ ಯುವಕನ …

Read More »

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಸ್ಲೀಪರ್‌ ಬಸ್‌ ದುರಂತ – ನಾಲ್ವರು ದುರ್ಮರಣ

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್‌ನಲ್ಲಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಸ್ಲೀಪರ್‌ ಬಸ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಬಸ್‌ ಮೈಸೂರಿನಿಂದ ಮಡಿಕೇರಿ ಕಡೆಗೆ ಹೊರಟಿತ್ತು, ಲಾರಿ ಮಡಿಕೇರಿ ಭಾಗದಿಂದ ಮೈಸೂರು ಕಡೆಗೆ ಬರುತ್ತಿತ್ತು. ಕೀರನಹಳ್ಳಿ ಗೇಟ್‌ ಬಳಿ ಅಪಘಾತಕ್ಕೀಡಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಪಿರಿಯಾಪಟ್ಟಣ ಸರ್ಕಾರಿ …

Read More »

ಸಿಜೆಪಿಯಿಂದ ತಿರಂಗಾ ಯಾತ್ರೆ: ದೆಹಲಿಯಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಮಾರ್ಗಸೂಚಿ

ನವದೆಹಲಿ: ಅ.16ರಂದು ಸಿಜೆಪಿಯು ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆ ದೆಹಲಿ ಪೊಲೀಸರು ಟಾಫ್ರಿಕ್ ತಪ್ಪಿಸಲು ಸಂಚಾರಿ ಸಲಹೆ  ಬಿಡುಗಡೆ ಮಾಡಿದ್ದಾರೆ. `ಲೆಹ್ರಾ ದೋ ತಿರಂಗಾ’ ಘೋಷಣೆಯಡಿ ಸೆಂಟ್ರಲ್ ಪಾರ್ಕ್‌ನಲ್ಲಿ  ಸಭೆ ನಡೆಸುವುದರೊಂದಿಗೆ ರಾಷ್ಟ್ರಧ್ವಜವನ್ನು ಹಾರಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರು ಮತ್ತು ಇತರ ಸಂಘಟನೆಗಳು ಕರೆ ನೀಡಿವೆ. ಹೀಗಾಗಿ ಇಂದು (ಅ.16) ಮಧ್ಯಾಹ್ನ 3 ಗಂಟೆಯಿಂದ ಒಟ್ಟು 21 ರಸ್ತೆಗಳಲ್ಲಿ ಸಂಚಾರ ದಟ್ಟಣೆ …

Read More »

ಡಿ.11, 12ಕ್ಕೆ ಕೆನಡಾಕ್ಕೆ ಪ್ರಧಾನಿ ಮೋದಿ ಭೇಟಿ – ದ್ವಿಪಕ್ಷೀಯ ಸಂಬಂಧ ಬಲವರ್ಧನೆಗೆ ಮಹತ್ವದ ಹೆಜ್ಜೆ

ನವದೆಹಲಿ: ಇದೇ ಡಿಸೆಂಬರ್ 11, 12ರಂದು ಪ್ರಧಾನಿ ಮೋದಿ  ಅವರು ವಿದೇಶ ಪ್ರವಾಸ ಕೈಗೊಂಡಿದ್ದು, ಕೆನಾಡಕ್ಕೆ ಭೇಟಿ ನೀಡಲಿದ್ದಾರೆ. ಇದು ಕೆನಡಾ ಹಾಗೂ ಭಾರತದ ದ್ವಿಪಕ್ಷೀಯ ಸಂಬಂಧ ಬಲವರ್ಧನೆಗೆ ಮಹತ್ವದ ಹೆಜ್ಜೆಯಾಗಲಿದೆ. ಈ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ  ಜೊತೆ ಮಾತುಕತೆ ನಡೆಸಲಿದ್ದು, ವ್ಯಾಪಾರ, ಇಂಧನ, ತಂತ್ರಜ್ಞಾನ, ಭದ್ರತೆ ಹಾಗೂ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದದ ಕುರಿತು ಚರ್ಚೆ ನಡೆಸುವ ನಿರೀಕ್ಷೆಯಿದೆ. …

Read More »

ಸಿದ್ರಾಮಯ್ಯ ವಿರುದ್ಧ ಸ್ಟಿಂಗ್ ಆರೋಪ ಕೇಸ್ – ʻಕರ್ನಾಟಕ ಹನಿಟ್ರ್ಯಾಪ್‌ʼ ಯೂಟ್ಯೂಬ್‌ ಸಬ್‌ಸ್ಕ್ರೈಬ್‌ ಆದ 54 ಜನರ ವಿಚಾರಣೆಗೆ ತಯಾರಿ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ವಿರುದ್ಧದ ಸ್ಟಿಂಗ್ ಆಪರೇಷನ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ, ಸೈಬರ್ ಕ್ರೈಂ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪ್ರತಿಯೊಂದು ಅಪ್‌ಡೇಟ್‌ ಅನ್ನು ಪೊಲೀಸ್ ಕಮಿಷನರ್ ಸೀಮಂತ್‌ ಕುಮಾರ್ ಸಿಂಗ್ ಪಡೆದುಕೊಳ್ಳುತ್ತಿದ್ದಾರೆ. 2 ಆಯಾಮಗಳಲ್ಲಿ ತನಿಖೆ ಪ್ರಕರಣದ ತನಿಖೆಯನ್ನು ಎರಡು ಆಯಾಮಗಳಲ್ಲಿ ನಡೆಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್  ವಿಚಾರದ ಬಗ್ಗೆ ಪೋಸ್ಟ್ ಮಾಡಿದ್ದವರ ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು, ಹಲವು ಸಾಮಾಜಿಕ …

Read More »