Breaking News

Daily Archives: ಅಕ್ಟೋಬರ್ 23, 2026

ಬೆಳಗಾವಿ ಚಳಿಗಾಲ ಅಧಿವೇಶನ -ಸಿದ್ಧತೆ ಆರಂಭ

 ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ವಿಧಾನ ಮಂಡಳ ಚಳಿಗಾಲ ಅಧಿವೇಶನವನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಅ.೨೨) ಜರುಗಿದ ಚಳಿಗಾಲ ಅಧಿವೇಶನ-೨೦೨೬ ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಸಮಯಾವಕಾಶವಿದ್ದು, ಅಧಿವೇಶನ …

Read More »

ಪ್ರತಿ ಜಿಲ್ಲೆಯಿಂದ ನಾಲ್ಕು ರೈತರಿಗೆ ಮಾತ್ರ ಅವಕಾಶ!

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ದಿನಾಂಕ ೨೬.೧೦.೨೦೨೬ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಭೆ ಜರುಗಲಿದೆ ಸಭೆಗೆ ಬೆಳಗಾವಿ ವಿಭಾಗ ಸೇರಿದಂತೆ ಸಂಬಂಧಪಟ್ಟ ೧೫ ಜಿಲ್ಲೆಗಳಿಂದ ರೈತರು ಆಗಮಿಸುವ ಹಿನ್ನೆಲೆಯಲ್ಲಿ, ಸಭೆಯ ವ್ಯವಸ್ಥಿತ ನಿರ್ವಹಣೆ, ಭದ್ರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ, ಆಯುಕ್ತರು, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು, ಬೆಂಗಳೂರು …

Read More »

ಅಕ್ಟೋಬರ್ 23 ರಿಂದ 25 ರವರೆಗೆ ಅದ್ಧೂರಿ ಉತ್ಸವ ಆಚರಣೆ

ಬೆಳಗಾವಿ : ಜಿಲ್ಲಾ ಆಡಳಿತ ಬೆಳಗಾವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮನವರ ಕಿತ್ತೂರು ಉತ್ಸವದ ೨೦೨ನೇ ವರ್ಷದ ಸಂಭ್ರಮಾಚರಣೆ ಉದ್ಘಾಟನಾ ಸಮಾರಂಭವು ಅಕ್ಟೋಬರ್ ೨೩, ೨೦೨೬ ರಂದು (ಶುಕ್ರವಾರ) ಸಂಜೆ ೭ ಗಂಟೆಗೆ ಕಿತ್ತೂರಿನ, ಕಿತ್ತೂರು ಕೋಟೆ ಆವರಣದ ರಾಣಿ ಚನ್ನಮ್ಮ ವೇದಿಕೆಯಲ್ಲಿ ಜರುಗಲಿದೆ. ಚನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮ.ನಿ.ಪ್ರ. ಸ್ವಾಮೀಜಿ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ …

Read More »