ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕನಿಗೆ ಯಾವುದೇ ಸಾಂವಿಧಾನಿಕ ಸಂಸ್ಥೆಗಳ ಮೇಲೂ ನಂಬಿಕೆ ಇಲ್ಲದಂತಾಗಿದೆ. ಸದನದಲ್ಲಿ ಪ್ರಶ್ನೆಗಳನ್ನು ಎತ್ತುತ್ತಾರೆ, ಆದರೆ ಉತ್ತರಗಳನ್ನ ಎದುರಿಸುವ ಸಮಯ ಬಂದಾಗ ಸದನದಿಂದಲೇ ಪಲಾಯನ ಮಾಡುತ್ತಾರೆ. ಇಂದು ಅವರು ಅನುಸರಿಸುತ್ತಿರುವ ರಾಜಕೀಯ ಮನಸ್ಥಿತಿ ದೇಶದ ಮುಂದೆ ಒಂದು ವಿಭಿನ್ನ ಸವಾಲನ್ನೇ ಸೃಷ್ಟಿಸಿದೆ. ಆದರೆ, ದೇಶದ ಜನರಿಗೆ ಪ್ರತಿಯೊಂದು ಸವಾಲನ್ನೂ ಹೇಗೆ ಎದುರಿಸಬೇಕು ಎಂಬುದು ಚೆನ್ನಾಗಿ ತಿಳಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹೇಳಿದ್ದಾರೆ. ಸುದ್ದಿವಾಹಿನಿಯೊಂದರ …
Read More »Daily Archives: ಅಕ್ಟೋಬರ್ 29, 2026
ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ, ಗುರುವಾರ ಗರ್ಭಗುಡಿ ಓಪನ್ – ನಾಳೆ ಸಾರ್ವಜನಿಕರಿಗಿಲ್ಲ ದರ್ಶನ ಭಾಗ್ಯ!
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದೆ. ಆಶ್ವೀಜ ಮಾಸದ ಮೊದಲ ಗುರುವಾರ ಅಂದರೆ ನಾಳೆ (ಅ.29) ಮಧ್ಯಾಹ್ನ 12 ಗಂಟೆ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ತೆರೆಯಲಿದೆ. ಗುರುವಾರ ಮತ್ತು ನ.11ರ ಬಾಗಿಲು ಮುಚ್ಚುವ ದಿನದಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ. ಶುಕ್ರವಾರ (ಅ.30) ಬೆಳಗ್ಗೆಯಿಂದ ಸಾರ್ವಜನಿಕರಿಗೆ ದೇವಿ ದರ್ಶನ ಸಿಗಲಿದೆ. ಈಗಾಗಲೇ ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿವೆ. …
Read More »ಬಸ್ ಟಿಕೆಟ್ ದರ ಏರಿಕೆಗೆ ತಜ್ಞರ ಸಮಿತಿಯಿಂದಲೂ ಗ್ರೀನ್ ಸಿಗ್ನಲ್
ಬೆಂಗಳೂರು: ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆ ವಿಚಾರ ಚರ್ಚೆಗೆ ಬರೋ ಸಾಧ್ಯತೆಯಿದೆ. ಬಸ್ ಟಿಕೆಟ್ ದರ ಏರಿಕೆ ಬಗ್ಗೆ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೀಡಿದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಈ ವರದಿ ಬಗ್ಗೆ ಗುರುವಾರ (ಅ.29) ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಯಲಿದ್ದು, ನವೆಂಬರ್ ತಿಂಗಳಿಂದಲೇ ದರ ಏರಿಕೆಯಾಗೋ ಸಾಧ್ಯತೆಯಿದೆ. ಈ ವರದಿಯಲ್ಲಿ ಬಸ್ಗಳಿಗೆ ಬೇಕಾಗೋ ಇಂಧನ, ನಿರ್ವಹಣೆ, ಕಾರ್ಯಾಚರಣೆಯ ವೆಚ್ಚಕ್ಕೂ, …
Read More »ಭಾರತೀಯ ಉದ್ಯಮ ಕ್ಷೇತ್ರವು ಮೋದಿ, ಶಾ ಆಟದ ವಸ್ತುವಲ್ಲ – ಟಾಟಾ ಸಂಸ್ಥೆ ಪರ ಬ್ಯಾಟ್ ಬೀಸಿದ ರಾಗಾ
ನವದೆಹಲಿ: ಟಾಟಾ ಸನ್ಸ್ ನಾಯಕತ್ವ ವಿವಾದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಬಿಜೆಪಿ ನೇತೃತ್ವದ ಸರ್ಕಾರವು ಭಾರತೀಯ ವ್ಯವಹಾರಗಳನ್ನು ತನ್ನ ಆಟದ ವಸ್ತು ಎಂದು ಪರಿಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಟಾಟಾ ಗ್ರೂಪ್ಸ್ ಅನ್ನು ಕ್ರಿಮಿನಲ್ ರೀತಿಯಲ್ಲಿ ನಾಶಪಡಿಸಲಾಗುತ್ತಿದೆ. ಆದರೆ, ಯಾವುದೇ ಉದ್ಯಮಿಗಳು ಒಂದು ಮಾತನ್ನೂ ಆಡಲು ಧೈರ್ಯ ಮಾಡುತ್ತಿಲ್ಲ. ನೀವು ಇನ್ನೆಷ್ಟು ದಿನ ಮೌನವಾಗಿರುತ್ತೀರಿ? ಅವರು ನಿಮ್ಮನ್ನೇ ನಿಯಂತ್ರಿಸುವವರೆಗೂ ಕಾಯುತ್ತೀರಾ? …
Read More »ಮೀಸಲಾತಿ ಸಂಬಂಧ ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂಗೆ ವಾಲ್ಮೀಕಿ ಗುರುಪೀಠ ಟ್ರಸ್ಟ್ ಮನವಿ
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಿದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ವಜಾಗೊಳಿಸಿರುವ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಬೇಕು ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ಸಿಎಂ ಡಿ. ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದೆ. ಸಿಎಂ ಅವರನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ …
Read More »ಚಂದನ್, ನಿವ್ವಿ ನಡ್ವೆ `ಮೈಮಾಟ’ದಾಟ – ಮಾಜಿ ದಂಪತಿ ಮಧ್ಯೆ ಶುರುವಾಯ್ತು ಪೋಸ್ಟ್ ವಾರ್
ಮಾಜಿ ದಂಪತಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ನಡುವೆ ಇದೀಗ `ಮೈಮಾಟ’ದಾಟ ಭುಗಿಲೆದ್ದಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಾರ್ ಶುರುವಾಗಿದೆ. ರ್ಯಾಪರ್ ಚಂದನ್ ಶೆಟ್ಟಿ ಅವರ ಹೊಸ ಆಲ್ಬಂ ಸಾಂಗ್ `ಮೈಮಾಟ’ದಾಟ ಇತ್ತೀಚಿಗೆ ರಿಲೀಸ್ ಆಗಿದೆ. ಹಾಡಿನಲ್ಲಿ ಚಂದನ್ ಶೆಟ್ಟಿ, ಏನೇ ನಿನ್ನ ಮೈಮಾಟದಾಟ, ಏಳೇಳೂ ಜನ್ಮಕ್ಕೂ ಕಲಿಸಿದಿ ಪಾಠ ಎಂದು ಹಾಡಿದ್ದಾರೆ. ಹುಡಗಿಯೊಬ್ಬಳು ಮಾಡಿದ ಮೋಸದ ಬಗ್ಗೆ ಚಂದನ್ ಶೆಟ್ಟಿ ಈ ಹಾಡಿನಲ್ಲಿ ಬರೆದಿದ್ದಾರೆ. ಹಾಡು ರಿಲೀಸ್ ಆಗುತ್ತಿದ್ದಂತೆ …
Read More »ಬೆಳಗಾವಿಯಲ್ಲಿ ಭೀಕರ ಅಪಘಾತ: ದಂಪತಿ ಸೇರಿ ಮೂವರ ದುರ್ಮರಣ
ಬೆಳಗಾವಿ: ಟಾಟಾ ಎಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ದೇಮಟ್ಟಿ–ಮಲ್ಲಾಪುರ ಮಾರ್ಗದಲ್ಲಿ ಸೋಮವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ ದೇಮಟ್ಟಿ ಗ್ರಾಮದ ಅಜಾದ್ ಇಸ್ಮಾಯಿಲ್ ಜಮಾದಾರ (45), ಅವರ ಪತ್ನಿ ಕೈರೂನ್ ಆಜಾದ್ ಜಮಾದಾರ (40) ಹಾಗೂ ಅಜಾದ್ ಅವರ ಅಳಿಯ ಬಾಬಾಜಾನ್ ನಿಸ್ಸಾರಅಹ್ಮದ್ ತಡಕೋಡ (16) ಮೃತಪಟ್ಟಿದ್ದಾರೆ. ಮೃತ ದಂಪತಿ ಮೂಲತಃ ಧಾರವಾಡ ತಾಲೂಕಿನ ಹೆಗ್ಗೇರಿ …
Read More »ಎಂಎಲ್ಸಿ ಚುನಾವಣೆಯಲ್ಲಿ ಗೆಲವು: ಬೆಳಗಾವಿಯಲ್ಲಿ ಬಿಜೆಪಿ ವಿಜಯೋತ್ಸವ
ಬೆಳಗಾವಿ: ರಾಜ್ಯ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಬೆಳಗಾವಿಯ ರಾಮ್ದೇವ್ ಹೋಟೆಲ್ ಸಮೀಪ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಪಟಾಕಿ ಸಿಡಿಸಿ, ಪರಸ್ಪರ ಸಿಹಿ …
Read More »ಏಷ್ಯನ್ ಪ್ಯಾರಾ ಗೇಮ್ಸ್ ಕಂಚಿನ ಪದಕ ವಿಜೇತ ಸ್ವಾತಿಕ್ ಪಾಟೀಲಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ
ಏಷ್ಯನ್ ಪ್ಯಾರಾ ಗೇಮ್ಸ್ ಕಂಚಿನ ಪದಕ ವಿಜೇತ ಸ್ವಾತಿಕ್ ಪಾಟೀಲಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಕಾಂಗ್ರೆಸ್ನಿಂದ ಸನ್ಮಾನ; ತೆರೆದ ವಾಹನದಲ್ಲಿ ಮೆರವಣಿಗೆ ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ಜಪಾನ್ನಲ್ಲಿ ನಡೆದ 2026ರ ಏಷ್ಯನ್ ಪ್ಯಾರಾ ಗೇಮ್ಸ್ನ ಪುರುಷರ 100 ಮೀಟರ್ ಬ್ರೆಸ್ಟ್ಸ್ಟ್ರೋಕ್ SB9 ಈಜು ಸ್ಪರ್ಧೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದ ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ …
Read More »ಕೆಎಲ್ಎಸ್ ಜಿಐಟಿ ಎಂಬಿಎ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ: ಕೌಶಲ್ಯ ವೃದ್ಧಿಗೆ ಡಾ. ನರಗುಂದಕರ ಕರೆ
ಬೆಳಗಾವಿಯ ಕೆಎಲ್ಎಸ್ ಗೋಗಟೆ ತಂತ್ರಜ್ಞಾನ ಸಂಸ್ಥೆಯ (ಕೆಎಲ್ಎಸ್ ಜಿಐಟಿ) ಎಂಬಿಎ ವಿಭಾಗದಿಂದ 2026–28ನೇ ಸಾಲಿನ ನೂತನ ಎಂಬಿಎ ವಿದ್ಯಾರ್ಥಿಗಳ ಸ್ವಾಗತ ಹಾಗೂ ಉದ್ಘಾಟನಾ ಸಮಾರಂಭವನ್ನು ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವು ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಉತ್ಸಾಹಭರಿತ ಚಾಲನೆ ನೀಡಿತು. ಇಂದೋರ್ನ ಪ್ರೆಸ್ಟೀಜ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಹಾಗೂ ಕೆಎಲ್ಎಸ್ ಜಿಐಟಿ ಎಂಬಿಎ ವಿಭಾಗದ ಅತಿಥಿ ಪ್ರಾಧ್ಯಾಪಕ ಡಾ. ರಾಜೇಂದ್ರ ನರಗುಂದಕರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. …
Read More »
Laxmi News 24×7