ಬೆಳಗಾವಿ: ಬೆಳಗಾವಿ ನಗರದ ಅಭಿವೃದ್ಧಿಗೆ ಹೊಸ ವೇಗ ನೀಡುವ ಉದ್ದೇಶದಿಂದ ಪ್ರಸ್ತಾವಿತ ಐಟಿ ಪಾರ್ಕ್ ನಿರ್ಮಾಣ ಯೋಜನೆಗೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಹಾಗೂ ಬುಡಾ ಅಧ್ಯಕ್ಷ ಆಸಿಫ್ (ರಾಜು) ಸೇಠ್ ಚುರುಕು ನೀಡಿದ್ದಾರೆ. ಪುತ್ರ ಅಮಾನ್ ಸೇಠ್ ಹಾಗೂ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅಧಿಕಾರಿಗಳೊಂದಿಗೆ ಪ್ರಸ್ತಾವಿತ ಐಟಿ ಪಾರ್ಕ್ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿದ ಅವರು, ಜಮೀನಿನ ಸಮೀಕ್ಷೆ ನಡೆಸಿ ಯೋಜನೆಯ ಪ್ರಗತಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು. …
Read More »Daily Archives: ಅಕ್ಟೋಬರ್ 29, 2026
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಸುವರ್ಣಸೌಧದಲ್ಲಿ ನಡೆಯಲಿದೆ ನೇರ ಸಂದರ್ಶನ
ಬೆಳಗಾವಿ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದ್ದು, ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 31ರಂದು ಶನಿವಾರ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ಎಸ್‌ಎಸ್‌ಎಲ್‌ಸಿ, ಐಟಿಐ, ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಬೆಳಗಾವಿಯ ಸುವರ್ಣ ವಿಧಾನಸೌಧದ ತಳಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೊಠಡಿ ಸಂಖ್ಯೆ ಟಿಪಿ2 ಮತ್ತು ಟಿಪಿ3ರಲ್ಲಿ ಸಂದರ್ಶನ ನಡೆಯಲಿದೆ. ಉದ್ಯೋಗಾವಕಾಶ ಸಂಪೂರ್ಣ ಉಚಿತವಾಗಿದ್ದು, …
Read More »
Laxmi News 24×7