ಬೆಳಗಾವಿ: ಸಿಎಂ ಡಿ.ಕೆ ಶಿವಕುಮಾರ್ ಜೊತೆ ಸಭೆ ವಿಫಲ ಬೆನ್ನಲ್ಲೇ ಕಬ್ಬು ಬೆಳೆಗಾರರ ಹೋರಾಟ ಮುಂದುವರಿದಿದೆ. ಬೆಳಗಾವಿಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ನಡೆಯುತ್ತಿರುವ ಕಬ್ಬು ಬೆಲೆಗಾರರ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ಕಬ್ಬಿಗೆ ಯೋಗ್ಯ ಬೆಲೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ರೈತರು ನಾಳೆ ಮಧ್ಯಾಹ್ನ 3 ಗಂಟೆವರೆಗೆ ಸಿಎಂ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಡೆಡ್ಲೈನ್ ಕೊಟ್ಟಿದ್ದಾರೆ. ಸಿಹಿ ಸುದ್ದಿ ಬರದಿದ್ದರೆ ಉಗ್ರ ಹೋರಾಟ ನಡೆಯಲಿದೆ ಅಂತ …
Read More »Monthly Archives: ಅಕ್ಟೋಬರ್ 2026
ಪಿಂಕ್ ಲೈನ್ ಲೋಕಾರ್ಪಣೆಗೆ ಬೆಂಗಳೂರಿಗೆ ಮೋದಿ: ಡಿಕೆಶಿ
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್ ಸಿಕ್ಕಿದೆ. ಪಿಂಕ್ ಲೈನ್ ಮೆಟ್ರೋ ಇದೇ ನವೆಂಬರ್ನಲ್ಲಿ ಲೋಕಾರ್ಪಣೆಯಾಗಲಿದ್ದು, ಇದಕ್ಕಾಗಿ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನಮ್ಮ ಮೆಟ್ರೋ ಉದ್ಘಾಟಿಸಿದ್ದ ಮೋದಿ ಇದೀಗ ಗುಲಾಬಿ ಮಾರ್ಗದ ಲೋಕಾರ್ಪಣೆಗೂ ಬೆಂಗಳೂರಿಗೆ ಬರ್ತಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೆಟ್ರೋ ಪಿಆರ್ಒ ಯಶವಂತ್ ಚೌವ್ಹಾಣ್ ಮಾತನಾಡಿ, ಬಿಎಂಆರ್ಸಿಎಲ್ನಿಂದ ಪಿಂಕ್ ಲೈನ್ ಉದ್ಘಾಟನೆಗೆ ಯಾವುದೇ ಅಡೆತಡೆ ಇಲ್ಲ …
Read More »ಶಾರ್ಟ್ ಸರ್ಕ್ಯೂಟ್ನಿಂದ ಕಟಾವಿಗೆ ಬಂದಿದ್ದ 5 ಎಕರೆ ಕಬ್ಬು ಬೆಂಕಿಗಾಹುತಿ – ರೈತ ಕಂಗಾಲು
ವಿಜಯಪುರ: ಶಾರ್ಟ್ ಸರ್ಕ್ಯೂಟ್ನಿಂದ ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಹೆಬ್ಬಾಳ ಗ್ರಾಮದ ಕಮಲಪ್ಪ ಪಟ್ಟಣಶೆಟ್ಟಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತಿಕೊಂಡಿದೆ. ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿದ್ದು, ಒಟ್ಟು 5 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಫಸಲು ಇದೀಗ ಬೆಂಕಿಗಾಹುತಿಯಾಗಿದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬೆಂಕಿ …
Read More »ನಂ.1ರ ಇಂಡಿ ಒಕ್ಕೂಟದ ಪ್ರತಿಭಟನೆಗೆ ʻಜಿರಳೆʼ ಬೆಂಬಲ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ನವೆಂಬರ್ 1ರಂದು ಇಂಡಿ ಒಕ್ಕೂಟ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಾರ್ಟಿ (CJP) ಬುಧವಾರ ಬೆಂಬಲ ಘೋಷಿಸಿದೆ. ಚುನಾವಣಾ ಆಯೋಗದ ಮತದಾರರ ಒಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಧಕ್ಕೆ ತರುತ್ತಿದೆ ಮತ್ತು ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕ ಸೃಷ್ಟಿಸಿದೆ ಎಂದು ಸಿಜೆಪಿ ಕಿಡಿ ಕಾರಿದೆ. ʻGyanu Must …
Read More »ಕರ್ನಾಟಕದಲ್ಲಿ ಅಧಿಕಾರದಲ್ಲಿರೂ ಕಾಂಗ್ರೆಸ್ ಒಂದೇ ಒಂದು ಸ್ಥಾನ ಗೆದ್ದಿಲ್ಲ – ನಿತಿನ್ ನಬಿನ್ ಟೀಕೆ
ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕನಿಗೆ ಯಾವುದೇ ಸಾಂವಿಧಾನಿಕ ಸಂಸ್ಥೆಗಳ ಮೇಲೂ ನಂಬಿಕೆ ಇಲ್ಲದಂತಾಗಿದೆ. ಸದನದಲ್ಲಿ ಪ್ರಶ್ನೆಗಳನ್ನು ಎತ್ತುತ್ತಾರೆ, ಆದರೆ ಉತ್ತರಗಳನ್ನ ಎದುರಿಸುವ ಸಮಯ ಬಂದಾಗ ಸದನದಿಂದಲೇ ಪಲಾಯನ ಮಾಡುತ್ತಾರೆ. ಇಂದು ಅವರು ಅನುಸರಿಸುತ್ತಿರುವ ರಾಜಕೀಯ ಮನಸ್ಥಿತಿ ದೇಶದ ಮುಂದೆ ಒಂದು ವಿಭಿನ್ನ ಸವಾಲನ್ನೇ ಸೃಷ್ಟಿಸಿದೆ. ಆದರೆ, ದೇಶದ ಜನರಿಗೆ ಪ್ರತಿಯೊಂದು ಸವಾಲನ್ನೂ ಹೇಗೆ ಎದುರಿಸಬೇಕು ಎಂಬುದು ಚೆನ್ನಾಗಿ ತಿಳಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹೇಳಿದ್ದಾರೆ. ಸುದ್ದಿವಾಹಿನಿಯೊಂದರ …
Read More »ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ, ಗುರುವಾರ ಗರ್ಭಗುಡಿ ಓಪನ್ – ನಾಳೆ ಸಾರ್ವಜನಿಕರಿಗಿಲ್ಲ ದರ್ಶನ ಭಾಗ್ಯ!
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದೆ. ಆಶ್ವೀಜ ಮಾಸದ ಮೊದಲ ಗುರುವಾರ ಅಂದರೆ ನಾಳೆ (ಅ.29) ಮಧ್ಯಾಹ್ನ 12 ಗಂಟೆ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿಯ ಬಾಗಿಲು ತೆರೆಯಲಿದೆ. ಗುರುವಾರ ಮತ್ತು ನ.11ರ ಬಾಗಿಲು ಮುಚ್ಚುವ ದಿನದಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ. ಶುಕ್ರವಾರ (ಅ.30) ಬೆಳಗ್ಗೆಯಿಂದ ಸಾರ್ವಜನಿಕರಿಗೆ ದೇವಿ ದರ್ಶನ ಸಿಗಲಿದೆ. ಈಗಾಗಲೇ ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿವೆ. …
Read More »ಬಸ್ ಟಿಕೆಟ್ ದರ ಏರಿಕೆಗೆ ತಜ್ಞರ ಸಮಿತಿಯಿಂದಲೂ ಗ್ರೀನ್ ಸಿಗ್ನಲ್
ಬೆಂಗಳೂರು: ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆ ವಿಚಾರ ಚರ್ಚೆಗೆ ಬರೋ ಸಾಧ್ಯತೆಯಿದೆ. ಬಸ್ ಟಿಕೆಟ್ ದರ ಏರಿಕೆ ಬಗ್ಗೆ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೀಡಿದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಈ ವರದಿ ಬಗ್ಗೆ ಗುರುವಾರ (ಅ.29) ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಯಲಿದ್ದು, ನವೆಂಬರ್ ತಿಂಗಳಿಂದಲೇ ದರ ಏರಿಕೆಯಾಗೋ ಸಾಧ್ಯತೆಯಿದೆ. ಈ ವರದಿಯಲ್ಲಿ ಬಸ್ಗಳಿಗೆ ಬೇಕಾಗೋ ಇಂಧನ, ನಿರ್ವಹಣೆ, ಕಾರ್ಯಾಚರಣೆಯ ವೆಚ್ಚಕ್ಕೂ, …
Read More »ಭಾರತೀಯ ಉದ್ಯಮ ಕ್ಷೇತ್ರವು ಮೋದಿ, ಶಾ ಆಟದ ವಸ್ತುವಲ್ಲ – ಟಾಟಾ ಸಂಸ್ಥೆ ಪರ ಬ್ಯಾಟ್ ಬೀಸಿದ ರಾಗಾ
ನವದೆಹಲಿ: ಟಾಟಾ ಸನ್ಸ್ ನಾಯಕತ್ವ ವಿವಾದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಬಿಜೆಪಿ ನೇತೃತ್ವದ ಸರ್ಕಾರವು ಭಾರತೀಯ ವ್ಯವಹಾರಗಳನ್ನು ತನ್ನ ಆಟದ ವಸ್ತು ಎಂದು ಪರಿಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ ಟಾಟಾ ಗ್ರೂಪ್ಸ್ ಅನ್ನು ಕ್ರಿಮಿನಲ್ ರೀತಿಯಲ್ಲಿ ನಾಶಪಡಿಸಲಾಗುತ್ತಿದೆ. ಆದರೆ, ಯಾವುದೇ ಉದ್ಯಮಿಗಳು ಒಂದು ಮಾತನ್ನೂ ಆಡಲು ಧೈರ್ಯ ಮಾಡುತ್ತಿಲ್ಲ. ನೀವು ಇನ್ನೆಷ್ಟು ದಿನ ಮೌನವಾಗಿರುತ್ತೀರಿ? ಅವರು ನಿಮ್ಮನ್ನೇ ನಿಯಂತ್ರಿಸುವವರೆಗೂ ಕಾಯುತ್ತೀರಾ? …
Read More »ಮೀಸಲಾತಿ ಸಂಬಂಧ ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂಗೆ ವಾಲ್ಮೀಕಿ ಗುರುಪೀಠ ಟ್ರಸ್ಟ್ ಮನವಿ
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಿದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ವಜಾಗೊಳಿಸಿರುವ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಬೇಕು ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ಸಿಎಂ ಡಿ. ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದೆ. ಸಿಎಂ ಅವರನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ …
Read More »ಚಂದನ್, ನಿವ್ವಿ ನಡ್ವೆ `ಮೈಮಾಟ’ದಾಟ – ಮಾಜಿ ದಂಪತಿ ಮಧ್ಯೆ ಶುರುವಾಯ್ತು ಪೋಸ್ಟ್ ವಾರ್
ಮಾಜಿ ದಂಪತಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ನಡುವೆ ಇದೀಗ `ಮೈಮಾಟ’ದಾಟ ಭುಗಿಲೆದ್ದಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಾರ್ ಶುರುವಾಗಿದೆ. ರ್ಯಾಪರ್ ಚಂದನ್ ಶೆಟ್ಟಿ ಅವರ ಹೊಸ ಆಲ್ಬಂ ಸಾಂಗ್ `ಮೈಮಾಟ’ದಾಟ ಇತ್ತೀಚಿಗೆ ರಿಲೀಸ್ ಆಗಿದೆ. ಹಾಡಿನಲ್ಲಿ ಚಂದನ್ ಶೆಟ್ಟಿ, ಏನೇ ನಿನ್ನ ಮೈಮಾಟದಾಟ, ಏಳೇಳೂ ಜನ್ಮಕ್ಕೂ ಕಲಿಸಿದಿ ಪಾಠ ಎಂದು ಹಾಡಿದ್ದಾರೆ. ಹುಡಗಿಯೊಬ್ಬಳು ಮಾಡಿದ ಮೋಸದ ಬಗ್ಗೆ ಚಂದನ್ ಶೆಟ್ಟಿ ಈ ಹಾಡಿನಲ್ಲಿ ಬರೆದಿದ್ದಾರೆ. ಹಾಡು ರಿಲೀಸ್ ಆಗುತ್ತಿದ್ದಂತೆ …
Read More »
Laxmi News 24×7