Breaking News

Daily Archives: ನವೆಂಬರ್ 2, 2026

ದೀಪಾವಳಿಗೆ ಬರ್ತೀನಿ ಅಂದಿದ್ದ ಮಗ ಬಾರದ ಲೋಕಕ್ಕೆ ಹೋದ: ಕಣ್ಣೀರಿಟ್ಟ ಅರುಣ ಸಾಳುಂಕೆ ತಂದೆ

ಬೆಳಗಾವಿ: ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಪತನದಲ್ಲಿ ಬೆಳಗಾವಿ ಜಿಲ್ಲೆಯ ಹೆಮ್ಮೆಯ ಪೊಲೀಸ್ ಅಧಿಕಾರಿ, ಬೆಂಗಳೂರು ಸಿಸಿಬಿ ಇನ್‌ಸ್ಪೆಕ್ಟರ್ ಅರುಣ ಸಾಳುಂಕೆ ದುರಂತ ಅಂತ್ಯ ಕಂಡಿದ್ದಾರೆ. ಮೂಲತಃ ಅಥಣಿ ತಾಲೂಕಿನ ಅರಟಾಳ ಗ್ರಾಮದವರಾದ ಅರುಣ ಅವರ ಅಕಾಲಿಕ ನಿಧನದಿಂದ ಸ್ವಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅರುಣ ಅವರ ತಂದೆ ಮನೋಹರ ಹಾಗೂ ಕಿರಿಯ ಸಹೋದರ ಅಮರ ಕಣ್ಣೀರು ಹಾಕಿದ್ದಾರೆ. “ಅರುಣ ನಮ್ಮ …

Read More »

ಸ್ಟಿಂಗ್ ವಿವಾದ ಬೆನ್ನಲ್ಲೇ ಇಂದು ರಾಹುಲ್, ಸಿದ್ದರಾಮಯ್ಯ ಮಹತ್ವದ ಭೇಟಿ

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್‌ ಆಪರೇಷನ್‌ ಪ್ರಕರಣದ ಪೊಲೀಸ್ ತನಿಖೆ ಮಹತ್ವದ ಹಂತ ತಲುಪಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಭೇಟಿಗೆ ಸಮಯ ಕೋರಿದ್ದು, ಸಂಜೆ ಇಬ್ಬರೂ ನಾಯಕರ ನಡುವೆ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ …

Read More »

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ – ಮೂರು ದಿನದಲ್ಲಿ 5 ಕೋಟಿ.ಗೂ ಅಧಿಕ ಆದಾಯ

ಹಾಸನ: ಇಂದು ಹಾಸನಾಂಬ ದೇವಿ  ಸಾರ್ವಜನಿಕ ದರ್ಶನಕ್ಕೆ ನಾಲ್ಕನೇ ದಿನ. ಇಂದೂ ಕೂಡ ದೇವಿಯ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ. ಎಲ್ಲಾ ಸಾಲುಗಳಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದು, ಧರ್ಮದರ್ಶನ, 1000 ರೂ., 300 ರೂ.ಯ ವಿಶೇಷ ದರ್ಶನದ ಸಾಲಿನಲ್ಲಿಯೂ ಭಾರೀ ಸಂಖ್ಯೆಯಲ್ಲಿ ಜನರಿದಿದ್ದಾರೆ. ಆನ್‌ಲೈನ್ ಟಿಕೆಟ್ ಬುಕ್ಕಿಂಗ್, ನೇರವಾಗಿ ವಿಶೇಷ ದರ್ಶನದ 1000 ರೂ., 300 ರೂ. ಟಿಕೆಟ್ ಮಾರಾಟ ಹಾಗೂ ಲಾಡು ಪ್ರಸಾದ ಮಾರಾಟದಿಂದ ಮೂರೇ ದಿನದಲ್ಲಿ …

Read More »

ಉಲ್ಟಾ ಹೊಡೆದ ಐ ವಿಟ್ನೆಸ್‌ ಪುನೀತ್‌ಗೆ ಇಂದು ಎಸ್‌ಪಿಪಿ ಪ್ರಶ್ನೆ – ದರ್ಶನ್‌ಗೆ ಮತ್ತೆ ಸಂಕಷ್ಟ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಲಿದೆ. ಪ್ರಕರಣದ ಐ ವಿಟ್ನೆಸ್ ಪುನೀತ್ ಪ್ರತಿಕೂಲ ಸಾಕ್ಷಿಯಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ, ಇಂದು ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನ ಕುಮಾರ್ ಅವರು ಪುನೀತ್ ಅವರನ್ನು ಪಾಟಿಸವಾಲಿಗೆ ಒಳಪಡಿಸಲಿದ್ದಾರೆ. ಈ ಹಿಂದೆ ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರವಾಗಿ ಕೇಳಿದ ಪ್ರಶ್ನೆಗಳಿಗೆ ಪುನೀತ್, ʻಗೊತ್ತಿಲ್ಲ, ನೋಡಿಲ್ಲ, ನೆನಪಿಗೆ ಬರುತ್ತಿಲ್ಲʼ ಎಂದು ಉತ್ತರಿಸಿದ್ದ. ಹೀಗಾಗಿ ಅವರನ್ನು ಪ್ರತಿಕೂಲ ಸಾಕ್ಷಿ …

Read More »

ಬೆಳಗಾವಿಯ ಕನ್ನಡ ರಾಜ್ಯೋತ್ಸವಕ್ಕೆ ಲಕ್ಷಾಂತರ ಜನ ಸಾಕ್ಷಿ: ಕುಣಿದು ಕುಪ್ಪಳಿಸಿದ ಯುವ ಸಮೂಹ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆದ 71ನೇ ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನಿಗಳ ಅಭೂತಪೂರ್ವ ಸಂಭ್ರಮಕ್ಕೆ ಸಾಕ್ಷಿಯಾಯಿತು. ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ಮೇಲಿನ ಪ್ರೀತಿ ಹಾಗೂ ಅಭಿಮಾನವನ್ನು ಸಾರಲು ಲಕ್ಷಾಂತರ ಕನ್ನಡಾಭಿಮಾನಿಗಳು ನಗರದ ಐತಿಹಾಸಿಕ ರಾಣಿ ಚನ್ನಮ್ಮ ವೃತ್ತದಲ್ಲಿ ಒಂದಾಗಿ ರಾಜ್ಯೋತ್ಸವದ ವೈಭವವನ್ನು ಮತ್ತಷ್ಟು ಹೆಚ್ಚಿಸಿದರು. ಶನಿವಾರ ಸಂಜೆಯಿಂದಲೇ ಆರಂಭಗೊಂಡಿದ್ದ ರಾಜ್ಯೋತ್ಸವದ ಸಂಭ್ರಮ ಭಾನುವಾರ ಇಡೀ ದಿನ ನಗರಾದ್ಯಂತ ಮನೆಮಾಡಿತ್ತು. ಜಿಲ್ಲೆಯ ವಿವಿಧ ತಾಲೂಕುಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ …

Read More »