Breaking News

Daily Archives: ನವೆಂಬರ್ 13, 2026

ಬೆಳಗಾವಿಯಲ್ಲಿ ಅಂತರರಾಜ್ಯ ಕಳ್ಳನ ಬಂಧನ: ವಾಹನಗಳು ವಶಕ್ಕೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಕಳವಾಗಿದ್ದ ಬೊಲೆರೊ ಕ್ಯಾಂಪರ್ ವಾಹನವನ್ನು ಕುಡಚಿ ಪೊಲೀಸರು ಪತ್ತೆಹಚ್ಚಿದ್ದು, ಅಂತರರಾಜ್ಯ ವಾಹನ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಿಂಚಲಿ ಗ್ರಾಮದ ವ್ಯಾಪಾರಿಯಾದ ಅರುಣ ಸಿದಲಿಂಗ ಕುಂಬಾರ (46) ಎಂಬುವವರು ತಮ್ಮ ಗೋಡೌನ್ ಮುಂದೆ ಮಹೀಂದ್ರಾ ಕಂಪನಿಯ ಬೊಲೆರೊ ಕ್ಯಾಂಪರ್ ವಾಹನವನ್ನು ನಿಲ್ಲಿಸಿದ್ದರು. ಅಕ್ಟೋಬರ್ 26ರ ರಾತ್ರಿ 9.30ರಿಂದ ಅಕ್ಟೋಬರ್ 27ರ ಬೆಳಗ್ಗೆ 8 ಗಂಟೆಯ ನಡುವಿನ …

Read More »

ಗಡಿನಾಡಿನಲ್ಲಿ ಕನ್ನಡದ ಕಂಪು: ‘ಜೊಲ್ಲೆ ಧ್ವನಿ’ ಎಫ್‌ಎಂಗೆ ಕ್ಷಣಗಣನೆ

ಗಡಿನಾಡು ಚಿಕ್ಕೋಡಿ ಭಾಗದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಜೊಲ್ಲೆ ಎಜುಕೇಶನ್ ಸೊಸೈಟಿ ವತಿಯಿಂದ ‘ಜೊಲ್ಲೆ ಧ್ವನಿ’ 88.4 ಎಫ್‌ಎಂ ಸಮುದಾಯ ರೇಡಿಯೋ ಆರಂಭಿಸಲಾಗುತ್ತಿದೆ ಎಂದು ಜೊಲ್ಲೆ ಗ್ರೂಪ್ ಉಪಾಧ್ಯಕ್ಷ ಬಸವಪಸಾದ ಜೊಲ್ಲೆ ತಿಳಿಸಿದರು. ತಾಲೂಕಿನ ಯಕ್ಸಂಬಾ ಪಟ್ಟಣದ ಶ್ರೀ ಬೀರೇಶ್ವರ ಸೊಸಾಯಿಟಿಯ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ನ. 20ರಂದು  ಜನ್ಮದಿನದ ಅಂಗವಾಗಿ ಪ್ರತಿವರ್ಷ …

Read More »

ರಸ್ತೆ ಗುಂಡಿ ಮುಚ್ಚದಿದ್ದರೆ ಸಚಿವರು ಸಂಚರಿಸುವ ರಸ್ತೆಗಳಲ್ಲಿ ಗಿಡ ನೆಡುವೆ: ಅಭಯ ಪಾಟೀಲ್ ಎಚ್ಚರಿಕೆ

 ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವುದಾದರೆ ಉತ್ತರ ಕರ್ನಾಟಕ ಹಾಗೂ ಬೆಳಗಾವಿ ಜಿಲ್ಲೆಯ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆಯಾಗಬೇಕು. ಕೇವಲ ಕಾಟಾಚಾರಕ್ಕೆ ಅಧಿವೇಶನ ನಡೆಸಿ, ಈ ಭಾಗದ ಜನರಿಗೆ ಮೋಸ ಮಾಡುವ ಕೆಲಸವನ್ನು ಸರ್ಕಾರ ಕೈಬಿಡಬೇಕು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ನಗರ, ಜಿಲ್ಲೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಹತ್ತಾರು ಸಮಸ್ಯೆಗಳಿವೆ. ಆಯಾ ಭಾಗದ …

Read More »