ಬೆಳಗಾವಿ: ಗುಜರಾತಿನ ಪಟೇಲ್ ಸಮಾಜದ ಮಕ್ಕಳಿಗಾಗಿ ಮಾಡಲಾಗಿರುವ ಸರದಾರ ಧಾಮದ ಮಾದರಿಯಲ್ಲಿ ಬೆಳಗಾವಿ- ಹುಬ್ಬಳ್ಳಿ ಮಧ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನೀಡಲು ಬಸವಧಾಮ ಆರಂಭಿಸಲಾಗುವುದು ಎಂದು ಕನ್ಹೇರಿ ಮಠದ ಅದೃಷ ಕಾಡಸಿದ್ಧೇಶ್ವರ ಸ್ವಾಮೀಜಿ ತಿಳಿಸಿದರು. ಬೆಳಗಾವಿಯ ಗಾಂಧಿಭವನದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಗ್ರಾಮೀಣ ಭಾಗದ ಮತ್ತು ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದು ಇದರವುದ್ದೇಶ. 140 ರಿಂದ 150 ಕೋಟಿ …
Read More »Daily Archives: ನವೆಂಬರ್ 16, 2026
ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ
ಬೆಳಗಾವಿ: ಧಾರ್ಮಿಕ ಶ್ರದ್ಧೆ, ಭಕ್ತಿ ಹಾಗೂ ಗ್ರಾಮದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ದೇವಸ್ಥಾನಗಳು ಗ್ರಾಮೀಣ ಜನಜೀವನದಲ್ಲಿ ವಿಶೇಷ ಸ್ಥಾನ ಹೊಂದಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳ್ಳಿ ಗ್ರಾಮದಲ್ಲಿ ಭವ್ಯ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ದೇವಸ್ಥಾನದ ನಿರ್ಮಾಣ ಕಾಮಗಾರಿಗೆ ಮತ್ತೊಂದು ಮಹತ್ವದ ಹಂತ ಸೇರ್ಪಡೆಯಾಗಿದೆ. ಗ್ರಾಮದಲ್ಲಿ ಸುಮಾರು ₹1.70 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಮಾರುತಿ ದೇವಸ್ಥಾನದ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ (ಸ್ಲ್ಯಾಬ್) ಕಾಮಗಾರಿಗೆ …
Read More »ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ
ಬೆಳಗಾವಿ: ಧಾರ್ಮಿಕ ಶ್ರದ್ಧೆ, ಭಕ್ತಿ ಹಾಗೂ ಗ್ರಾಮದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ದೇವಸ್ಥಾನಗಳು ಗ್ರಾಮೀಣ ಜನಜೀವನದಲ್ಲಿ ವಿಶೇಷ ಸ್ಥಾನ ಹೊಂದಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳ್ಳಿ ಗ್ರಾಮದಲ್ಲಿ ಭವ್ಯ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ದೇವಸ್ಥಾನದ ನಿರ್ಮಾಣ ಕಾಮಗಾರಿಗೆ ಮತ್ತೊಂದು ಮಹತ್ವದ ಹಂತ ಸೇರ್ಪಡೆಯಾಗಿದೆ. ಗ್ರಾಮದಲ್ಲಿ ಸುಮಾರು ₹1.70 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಮಾರುತಿ ದೇವಸ್ಥಾನದ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ (ಸ್ಲ್ಯಾಬ್) ಕಾಮಗಾರಿಗೆ …
Read More »ಪತ್ನಿ ತವರು ಮನೆಗೆ ಹೋದಳೆಂದು ಸರಣಿ ಅಗ್ನಿಸ್ಪರ್ಶ: ಸ್ಕ್ರಾಪ್ ಗೋಡೌನ್ನಲ್ಲಿ ಮಲಗಿದ್ದ ವ್ಯಕ್ತಿ ಸಾವು
ಕೌಟುಂಬಿಕ ಕಲಹದ ಸಿಟ್ಟು ಅಮಾಯಕ ವ್ಯಕ್ತಿಯೊಬ್ಬನ ಪ್ರಾಣಕ್ಕೆ ಕುತ್ತು ತಂದಿದೆ. ಪತ್ನಿ ಮುನಿಸಿಕೊಂಡು ತವರು ಮನೆಗೆ ಹೋದಳೆಂಬ ಆಕ್ರೋಶಕ್ಕೆ ವ್ಯಕ್ತಿಯೊಬ್ಬ ಸರಣಿ ಅಗ್ನಿಸ್ಪರ್ಶ ನಡೆಸಿದ್ದಾನೆ. ಸಾಲು ಸಾಲು ಸ್ಕ್ರಾಪ್ ಗೋಡೌನ್ಗಳಿಗೆ ಬೆಂಕಿ ಹಚ್ಚಿ ಆತಂಕ ಸೃಷ್ಟಿಸಿದ್ದಾನೆ. ಈ ಕೃತ್ಯದಲ್ಲಿ ಗೋಡೌನ್ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಹೊರವಲಯದ ಅತ್ತಿಬೆಲೆ, ಆನೇಕಲ್ ಹಾಗೂ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆಗಳು ನಡೆದಿವೆ. ತಮಿಳುನಾಡಿನ ಡೆಂಕಣಿಕೋಟೆ ಮೂಲದ ಜೀವನ್ ರಾಜ್ …
Read More »ಕಳಪೆ ಮುಂಗಾರಿನ ನಡುವೆಯೂ ನೀರಿನಿಂದ ಕಂಗೊಳಿಸುತ್ತಿರುವ ಹಲಶಿಯ ಎರಡು ಕೆರೆಗಳು!
ಬೆಳಗಾವಿ: ಈ ಬಾರಿಯ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಪರಿಣಾಮ ಬೆಳಗಾವಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಬಹುತೇಕ ಕೆರೆಗಳು ನೀರಿಲ್ಲದೆ ಬರಿದಾಗಿವೆ. ಮಳೆ ಕೊರತೆಯಿಂದ ಜಲಮೂಲಗಳು ಬತ್ತುತ್ತಿರುವ ಇಂತಹ ಸಂದರ್ಭದಲ್ಲಿ ಹಲಶಿ ಗ್ರಾಮದ ಎರಡು ಕೆರೆಗಳು ಮಾತ್ರ ನೀರಿನಿಂದ ತುಂಬಿ ನಳನಳಿಸುತ್ತಿರುವುದು ವಿಶೇಷ ಗಮನ ಸೆಳೆದಿದೆ. ಪ್ಯಾಸ ಫೌಂಡೇಷನ್ (Pyaas Foundation) ವತಿಯಿಂದ ಎಕೆಪಿ ಫೆರೋಕಾಸ್ಟ್ (AKP Ferrocast) ಸಂಸ್ಥೆಯ ಸಿಎಸ್ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ) ಸಹಭಾಗಿತ್ವದಲ್ಲಿ ಕೈಗೊಂಡ …
Read More »
Laxmi News 24×7