Breaking News

Daily Archives: ನವೆಂಬರ್ 18, 2026

ಬೆಳಗಾವಿಯಲ್ಲಿ ನ.19ರಂದು ವಿದ್ಯುತ್ ವ್ಯತ್ಯಯ: ಹಲವು ಗ್ರಾಮ, ಬಡಾವಣೆಗಳಿಗೆ ಕರೆಂಟ್ ಇರಲ್ಲ

ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ತ್ರೈಮಾಸಿಕ ನಿರ್ವಹಣೆ ಹಾಗೂ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 19ರಂದು ಬೆಳಗಾವಿ ನಗರದ ಹಲವು ಬಡಾವಣೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಮೀಣ ಪ್ರದೇಶಗಳು 110 ಕೆ.ವಿ. ವಡಗಾಂವ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಧಾಮನೆ, ಕುರುಬರಹಟ್ಟಿ, ಮಾಸ್ಥಾನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ ಹಾಗೂ …

Read More »

ನಿಗಮ-ಮಂಡಳಿಗಳಲ್ಲಿ ಮಹತ್ವದ ಬದಲಾವಣೆ: ಈ ಸದಸ್ಯರಿಗೆ ಕೊಕ್

ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ. ನಾಮನಿರ್ದೇಶನದ ಮೂಲಕ ಸದಸ್ಯರು ಮತ್ತು ನಿರ್ದೇಶಕರಾಗಿ ನೇಮಕಗೊಂಡು ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿರುವವರನ್ನು ಸೇವೆಯಿಂದ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಸೋಮವಾರ ಈ ಕುರಿತು ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ …

Read More »