ಸವದತ್ತಿ ಯಲ್ಲಮ್ಮಗೆ ಸರ್ಪ ದೋಷ ಎಂಬ ವದಂತಿ ಹಬ್ಬಿರುವ ಹಿನ್ನಲೆಯಲ್ಲಿ ಯಾದಗಿರಿ ನಗರದ ಹೊರ ಭಾಗದ ಭೀಮಾನದಿಯಲ್ಲಿ ಮೂರು ಸಾವಿರಕ್ಕೂ ಅಧಿಕ ಮಹಿಳೆಯರು ಮಂಗಳವಾರ ಪೂಜೆ ಸಲ್ಲಿಸಲು ಮುಗಿಬಿದ್ದ ಘಟನೆ ನಡೆದಿದೆ. ಯಲ್ಲಮ್ಮನ ಪಾದುಕೆಯನ್ನು ಸರ್ಪ ನುಂಗಿದೆ ಎಂಬ ವದಂತಿ ಹರಡಿದ ಬೆನ್ನಲ್ಲೇ ಯಾದಗಿರಿಯ ಭೀಮಾನದಿ ತೀರದಲ್ಲಿ ಸಾವಿರಾರು ಮಹಿಳೆಯರು ಜಮಾವಣೆಗೊಂಡು ಪೂಜೆ ಸಲ್ಲಿಸುತ್ತಿದ್ದಾರೆ. ಮಹಿಳೆಯರು ತಮ್ಮ ಕೊರಳಲ್ಲಿರುವ ಮುತ್ತು, ಮಾಂಗಲ್ಯ ತೆಗೆದು, ಕೊರಳಿನ ಪಾದುಕೆ ವಿಸರ್ಜಿಸಿ ಹೊಸ ಪಾದುಕೆ …
Read More »Daily Archives: ನವೆಂಬರ್ 19, 2026
ಇ-ಆಸ್ತಿ ವಿತರಣೆಯ ವಿಳಂಬಕ್ಕೆ ಬ್ರೇಕ್ ಹಾಕಿ: ಆಮ್ ಆದ್ಮಿ ಪಕ್ಷ ಆಗ್ರಹ
ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಇ-ಆಸ್ತಿ ಪಡೆಯಲು ಸಾರ್ವಜನಿಕರು ಎದುರಿಸುತ್ತಿರುವ ವಿಳಂಬ, ಅನಗತ್ಯ ದಾಖಲೆಗಳ ಬೇಡಿಕೆ ಹಾಗೂ ಕಚೇರಿಗಳಿಗೆ ಪದೇಪದೆ ಅಲೆದಾಡುವ ಸಮಸ್ಯೆಗೆ ಕಡಿವಾಣ ಹಾಕಬೇಕು. ಇ-ಆಸ್ತಿ ವಿತರಣಾ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದರ ಜತೆಗೆ ನಗರದ ವಿವಿಧ ರಸ್ತೆಗಳಲ್ಲಿ ನಿರ್ಮಾಣವಾಗಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಳಗಾವಿ ಜಿಲ್ಲಾಧ್ಯಕ್ಷ ವಿಜಯ ಎಲ್. ಪಾಟೀಲ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾನಗರ …
Read More »ಕಾರು ಹಾಗೂ ಬೊಲೆರೊ ನಡುವೆ ಭೀಕರ ಅಪಘಾತ: ನಾಲ್ವರು ಯುವಕರು ದುರ್ಮರಣ
ಕಾರು ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »ಕುಡಿಯುವ ನೀರಿನ ಕೊರತೆ*: *ಮಹತ್ವದ ಸಭೆ ನಡೆಸಿದ ಬೆಳಗಾವಿ ಡಿಸಿ
ಬೆಳಗಾವಿ: ಮಲಪ್ರಭಾ ಜಲಾಶಯದಲ್ಲಿ ಪ್ರಸ್ತುತ ಶೇ.49.5ರಷ್ಟು ನೀರು ಲಭ್ಯವಿದ್ದು, ಮುಂದಿನ ಜುಲೈ 2027ರವರೆಗೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಸಮರ್ಪಕ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ …
Read More »ನಾಟಿ ಕೋಳಿಗಳ ವಿತರಣೆ*; *ನ.28 ರೊಳಗೆ ಅರ್ಜಿ ಸಲ್ಲಿಸಲು ಸೂಚನೆ
ಬೆಳಗಾವಿ: ಗ್ರಾಮೀಣ ಪ್ರದೇಶದ ತಾಂಡಾಗಳಲ್ಲಿ ವಾಸಿಸುವ ಬಂಜಾರ, ಲಮಾನಿ, ಲಂಬಾನಿ, ಸುಕಾಲಿ ಹಾಗೂ ಸುಗಾಲಿ ಸಮುದಾಯದ ಅರ್ಹ ರೈತ ಮಹಿಳೆಯರಿಗೆ ಉಚಿತವಾಗಿ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ನಿಯಮಿತ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯಡಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ ತಲಾ 20ರಂತೆ ಐದು ವಾರಗಳ ದೇಶಿ ನಾಟಿ ಕೋಳಿ …
Read More »ಬೆಳಗಾವಿ ಪಾಲಿಕೆಯಿಂದ ತೆರಿಗೆದಾರರಿಗೆ ಗುಡ್ನ್ಯೂಸ್: 3 ಜನ ಸ್ನೇಹಿ ಸೇವೆಗಳು ಆರಂಭ
ಬೆಳಗಾವಿ: ತೆರಿಗೆ ಪಾವತಿ ಪ್ರಕ್ರಿಯೆಯನ್ನು ಸರಳಗೊಳಿಸಿ, ನಾಗರಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ಮಹಾನಗರ ಪಾಲಿಕೆ ಮೂರು ಜನಸ್ನೇಹಿ ಸೇವೆಗಳನ್ನು ಆರಂಭಿಸಿದೆ. ಇನ್ನು ಮುಂದೆ ಪಾಲಿಕೆ ಕಚೇರಿಗಳಿಗೆ ಅಲೆದಾಡದೆ ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕ ಆಸ್ತಿ ತೆರಿಗೆ ಪಾವತಿಸಬಹುದು ಎಂದು ಕಂದಾಯ ಶಾಖೆಯ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ತಿಳಿಸಿದರು. ಪಾಲಿಕೆಯಲ್ಲಿ ನಡೆದ ಕಂದಾಯ ಶಾಖೆಯ ಸಿಬ್ಬಂದಿ ಸಭೆಯಲ್ಲಿ ಮಾತನಾಡಿದ ಅವರು, ತೆರಿಗೆ ಪಾವತಿಗಾಗಿ ವಿಶೇಷ ಸಾಫ್ಟ್ವೇರ್ ಅಳವಡಿಸಲಾಗಿದ್ದು, …
Read More »ಧಿವೇಶನದ ಬೆನ್ನಲ್ಲೇ ಅಥಣಿ ಜಿಲ್ಲೆ ರಚನೆಗೆ ಸವದಿ ಒಲವು:ಇನ್ನೆರಡು ತಾಲೂಕು ಸೇರ್ಪಡೆಗೆ ಪ್ರಸ್ತಾಪ
ಬೆಳಗಾವಿ: ಬೆಳಗಾವಿ ಜಿಲ್ಲೆ ವಿಭಜನೆ ಹಾಗೂ ನೂತನ ಅಥಣಿ ಜಿಲ್ಲೆ ರಚನೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಬೆಳಗಾವಿ ಅಧಿವೇಶನ ಮುಗಿದ ಬಳಿಕ ಅಥಣಿಯನ್ನು ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸೋಣ ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದ್ದು, ಜಿಲ್ಲಾ ವಿಭಜನೆ ಕುರಿತ ಚರ್ಚೆಗೆ ಹೊಸ ಆಯಾಮ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಅಥಣಿ, ಕಾಗವಾಡ ಹಾಗೂ ಕುಡಚಿ ವಿಧಾನಸಭಾ ಕ್ಷೇತ್ರಗಳ …
Read More »
Laxmi News 24×7