ಬೆಂಗಳೂರು: ನೂತನ ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಹೆಚ್.ವೈ.ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಾಲಗಕೋಟೆ ಹಾಗೂ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಮೇ 11 ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334ರಲ್ಲಿ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಪ್ರಮಾಣವಚನ ಕಾರ್ಯಕ್ರಮವನ್ನು …
Read More »Yearly Archives: 2026
ಗ್ರಾಮ ಸಭೆಗಳು ಪಂಚಾಯತ್ ವ್ಯವಸ್ಥೆಗೆ ಭದ್ರ ಅಡಿಪಾಯ: ಮಾಜಿ ಸಿಎಂ ವೀರಪ್ಪ ಮೊಯ್ಲಿ
ಬೆಂಗಳೂರು: ಗ್ರಾಮ ಸಭೆಗಳು ಪಂಚಾಯತ್ ವ್ಯವಸ್ಥೆಗೆ ಭದ್ರ ಅಡಿಪಾಯವಾಗಿವೆ. ಹಾಗಾಗಿ, ಗ್ರಾಮ ಸಭೆಗಳ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕರ್ನಾಟಕ ಪಂಚಾಯತ್‌ರಾಜ್ ಪರಿಷತ್, ಭಾನುವಾರ ಗಾಂಧಿ ಭವನದಲ್ಲಿ ಆಯೋಜಿಸಿದ್ದ ‘16ನೇ ಹಣಕಾಸು ಆಯೋಗ ಮತ್ತು 5ನೇ ರಾಜ್ಯ ಹಣಕಾಸು ಆಯೋಗಗಳ ವರದಿಗಳ’ ಕುರಿತು ವಿಚಾರ ಸಂಕಿರಣದಲ್ಲಿ ಮಾತನಾಡಿದರು. ಯಾವುದೇ ಚುನಾವಣೆಗಳು ನಡೆಯದಿದ್ದರೆ ಅನುದಾನ ಹಂಚಿಕೆಯಾಗಲ್ಲ. ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಸಮಯದಲ್ಲಿ …
Read More »ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ
ಉತ್ತರ ಪ್ರದೇಶ: ಆಸ್ತಿ ವಿಚಾರವಾಗಿ ನಡೆದ ಜಗಳದಲ್ಲಿ ಮಗನೇ ತನ್ನ ತಾಯಿ ಮತ್ತು ತಮ್ಮನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ರಾಜ್‌ಕಿಶೋರ್ ಗುಪ್ತಾ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಮನೆಯೊಳಗೆ ಗುಂಡಿನ ಸದ್ದು ಕೇಳಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಘಟನೆ ಬಹಿರಂಗವಾಗಿದೆ. ಕುಟುಂಬದ ಪಿತ್ರಾರ್ಜಿತ ಆಸ್ತಿಯನ್ನು ಆರೋಪಿಯ ತಂದೆ ಮಾರಾಟ …
Read More »ವರ್ಕ್ ಫ್ರಮ್ ಹೋಮ್‌ಗೆ ಆದ್ಯತೆ ನೀಡಿ: ದೇಶದ ಜನತೆಗೆ ಮೋದಿ ಸಲಹೆ
ಹೈದರಾಬಾದ್: ಪೆಟ್ರೋಲ್, ಡೀಸೆಲ್ ಸದ್ಬಳಕೆಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದರು. ಇದಕ್ಕಾಗಿ ಮನೆಯಿಂದಲೇ ಕೆಲಸ ಮಾಡುವಂತೆ ಸಲಹೆ ನೀಡಿದರು. ಹೈದರಾಬಾದ್‍ನ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ಅವರು, ಆಮದು ಮಾಡಿಕೊಂಡ ಪೆಟ್ರೋಲ್, ಡೀಸೆಲ್ ಸದ್ಬಳಕೆಯಾಗಬೇಕು ಎಂದು ಒತ್ತಿ ಹೇಳಿದರು. ಪೆಟ್ರೋಲ್, ಡೀಸೆಲ್ ಉತ್ಪನ್ನಗಳ ಮಿತ ಬಳಕೆ ಈಗಿನ ಅಗತ್ಯವಾಗಿದೆ. ನಾವು ಆಮದು ಮಾಡಿಕೊಂಡ ಪೆಟ್ರೋಲ್ ಉತ್ಪನ್ನಗಳನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಬೇಕಾಗಿದೆ. ಮನೆಯಿಂದಲೇ ಕೆಲಸ ಮಾಡಿ, ವಿದ್ಯುತ್ ವಾಹನಗಳನ್ನು ಬಳಸಿ, ಚಿನ್ನ ಖರೀದಿ …
Read More »ತಮಿಳುನಾಡು ಸಿಎಂ ವಿಜಯ್ ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ತಿರುಚ್ಚಿ ಪೂರ್ವ ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನ 13 ನೇ ಮುಖ್ಯಮಂತ್ರಿಯಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ ವಿಜಯ್, ಪೆರಂಬೂರು ಸ್ಥಾನವನ್ನು ಉಳಿಸಿಕೊಂಡು ಮತ್ತು ತಿರುಚ್ಚಿ ಪೂರ್ವವನ್ನು ಬಿಟ್ಟುಕೊಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಐತಿಹಾಸಿಕ ಫೋರ್ಟ್ ಸೇಂಟ್ ಜಾರ್ಜ್ ಸಂಕೀರ್ಣದಲ್ಲಿರುವ …
Read More »ಭಾರತೀಯರೇ ಒಂದು ವರ್ಷ ಚಿನ್ನ ಖರೀದಿಸಬೇಡಿ: ಮೋದಿ ಕರೆ
ಹೈದರಾಬಾದ್: ಭಾರತೀಯರೇ ಮದುವೆಗಳಿಗೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷದ ನಡುವೆ ದೇಶವಾಸಿಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನು ವಿವೇಚನೆಯಿಂದ ಬಳಸಿ. ಪೆಟ್ರೋಲಿಯಂ ಉತ್ಪನ್ನಗಳಿಗೆ ಭಾರತ ಅವಲಂಬಿತವಾಗಿದೆ. ಪೆಟ್ರೋಲ್, ಡಿಸೇಲ್, ಗ್ಯಾಸ್‌ನಂತಹ ಉತ್ಪನ್ನಗಳನ್ನು ಸಂಯಮದಿಂದ ಬಳಸಬೇಕು. ಅಗತ್ಯಕ್ಕೆ ತಕ್ಕಂತೆ ಪೆಟ್ರೋಲಿಯಂ ಉತ್ಪನ್ನಗಳನ್ನ ಬಳಸಬೇಕು ಎಂದು ಮೋದಿ ಸಲಹೆ ನೀಡಿದ್ದಾರೆ. ಮುಂದಿನ ಒಂದು ವರ್ಷ ಚಿನ್ನ ಖರೀದಿಸಬೇಡಿ. ಮನೆಯಲ್ಲಿ …
Read More »ಕೊನೆ ಓವರ್‌ನಲ್ಲಿ ಭುವನೇಶ್ವರ್ ಸಿಕ್ಸರ್; ಆರ್‌ಸಿಬಿಗೆ 2 ವಿಕೆಟ್‌ಗಳ ರೋಚಕ ಜಯ- ಪ್ಲೇ ಆಫ್ ರೇಸ್‌ನಿಂದ ಮುಂಬೈ ಔಟ್
ರಾಯ್ಪುರ: ಕೊನೆವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಮುಂಬೈ ವಿರುದ್ಧ ಆರ್‌ಸಿಬಿ 2 ವಿಕೆಟ್‌ಗಳ ಜಯ ಸಾಧಿಸಿದೆ. ಕೊನೆ ಓವರ್‌ನಲ್ಲಿ ಭುವನೇಶ್ವರ್ ಕುಮಾರ್ ಒಂದು ಸಿಕ್ಸರ್ ಸಿಡಿಸುವ ಮೂಲಕ ಬೆಂಗಳೂರು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ರಾಯ್ಪುರದಲ್ಲಿ ನಡೆದ ಪಂದ್ಯ ರೋಚಕತೆಯಿಂದ ಕೂಡಿತ್ತು. ಕೊನೆ ಮೂರು ಬಾಲ್‌ಗೆ 9 ರನ್ ಬೇಕಿತ್ತು. ಶೆಫರ್ಡ್ ಔಟಾದ ಬಳಿಕ ಕ್ರೀಸ್‌ಗೆ ಬಂದ ಭುವನೇಶ್ವರ್ ಕುಮಾರ್ ಸಿಕ್ಸರ್ ಸಿಡಿಸಿದರು. ಎರಡು ಬಾಲ್‌ಗೆ ಮೂರು ರನ್ ಬೇಕಿತ್ತು. ಈ …
Read More »ಚಿರತೆ ದಾಳಿಗೆ ಬಾಲಕ ಬಲಿ – ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ
ಬೆಂಗಳೂರು: ನಾಗಮಲೆಯಲ್ಲಿ ಚಿರತೆ ದಾಳಿಗೆ ಬಾಲಕ ಸಾವನ್ನಪ್ಪಿದಕ್ಕೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಗರದ ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ಹರ್ಷಿತ್ ಗೌಡ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಲಿಯಾಗಿದ್ದ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಕನ ಅಜ್ಜಿ, ನನ್ನ ಸೊಸೆ ಪವಿತ್ರ ತನ್ನ ಇಬ್ಬರು ಮಕ್ಕಳು ಹಾಗೂ ಸ್ನೇಹಿತರ ಜೊತೆ ದೇವರ ದರ್ಶನಕ್ಕೆ ಹೋಗಿದ್ದರು. ಪಾದಯಾತ್ರೆ ಮೂಲಕ ಕಾಡಿನಲ್ಲಿ ಹೋಗುವಾಗ ಮೊಮ್ಮಗನ ಮೇಲೆ ಚಿರತೆ ದಾಳಿ ಮಾಡಿದೆ ಎಂದು …
Read More »`ಜನನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್ – ಮತ್ತೊಂದು ಮಾಸ್ ವಿಜಯೋತ್ಸವಕ್ಕೆ ಸಜ್ಜಾದ್ರು ಫ್ಯಾನ್ಸ್
ತಮಿಳುನಾಡಿನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪದಗ್ರಹಣ ಮಾಡಿದ್ದಾಯ್ತು. ಇದೀಗ ರಾಜಕೀಯದಲ್ಲಿ ವಿಜಯ್ ಪರ್ವ ಶುರುವಾಗಿದೆ. ಹಾಗಂತ ಸಿನಿಮಾ ಫ್ಯಾನ್ಸ್‌ಗೆ ನಿರಾಸೆ ಮಾಡುತ್ತಿಲ್ಲ ವಿಜಯ್. ಇದೀಗ ʼಜನನಾಯಗನ್ʼ ಚಿತ್ರ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಈ ಮೂಲಕ ಮತ್ತೊಂದ್ ಮಾಸ್ ವಿಜಯೋತ್ಸವಕ್ಕೆ ಫ್ಯಾನ್ಸ್ ಸಜ್ಜಾಗುತ್ತಿದ್ದಾರೆ. `ಸಿ ಜೋಸೆಫ್ ವಿಜಯ್ ಎಂಬ ನಾನು’ ಎಂದು ವಿಜಯ್ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಕಾರ್ಯಕರ್ತರ ಹರ್ಷದ ಕಟ್ಟೆ ಒಡೆದಿದೆ. ಸಿನಿಮಾ ಸ್ಟೈಲ್ ಅನ್ನ ನಿಜ ಮಾಡಿದ …
Read More »ಭವಿಷ್ಯದಲ್ಲಿ INDIA ಒಕ್ಕೂಟವನ್ನು ವಿಜಯ್ ಸೇರಬಹುದು: ಚಿದಂಬರಂ
ನವದೆಹಲಿ: ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಭವಿಷ್ಯದಲ್ಲಿ INDIA ಒಕ್ಕೂಟವನ್ನು ಸೇರಬಹುದು ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಆಶಾವಾದ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ವಿಜಯ್ ಅವರ ಟಿವಿಕೆ ಪಕ್ಷವನ್ನು ಕೂಡ ‘ಇಂಡಿಯಾ’ ಕೂಟಕ್ಕೆ ಸೇರಲು ಮನವೊಲಿಸಬೇಕು ಎಂಬುದು ನನ್ನ ಆಸೆ ಎಂದು ಹೇಳಿದ್ದಾರೆ. ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆಯೇ ಹೊರತು ಇಲ್ಲಿಯವರೆಗೆ ಇಂಡಿಯಾ ಕೂಟದ ಬಗ್ಗೆ ನಕಾರಾತ್ಮಕವಾಗಿ …
Read More »
Laxmi News 24×7