ಬೆಂಗಳೂರು: ಜಿಬಿಎ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡುತ್ತಿದೆ. 369 ವಾರ್ಡ್‌ಗಳ 1,800 ಅರ್ಜಿ ಸೇಲ್ ಆಗಿದೆ. ಕಾಂಗ್ರೆಸ್‌ನಲ್ಲಿ ಜಿಬಿಎ ಚುನಾವಣೆಗೆ ಪೈಪೋಟಿ ಹೆಚ್ಚಾಗುತ್ತಿದೆ. ಜೂನ್ 30ರ ಒಳಗಡೆ ಜಿಬಿಎ ಚುನಾವಣೆ ಮಾಡಬೇಕು ಅಂತಾ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಸಹಜವಾಗಿ ಈಗ ಆಕಾಂಕ್ಷಿಗಳಲ್ಲಿ ಆಸೆ ಚಿಗುರೊಡೆದಿದೆ. ಈಗಾಗಲೇ ಎಲ್ಲಾ ಪಕ್ಷಗಳು ಜಿಬಿಎ ಚುನಾವಣೆಗೆ ಸಿದ್ಧತೆ ಆರಂಭಿಸಿವೆ. ಕಾಂಗ್ರೆಸ್‌ನಲ್ಲಿ ಜಿಬಿಎ ಚುನಾವಣೆಗೆ ಭರ್ಜರಿಯಾಗಿ ಸಿದ್ಧತೆ ನಡೆಯುತ್ತಿದೆ. ಹೌದು, ಈಗಾಗಲೇ ಆಕಾಂಕ್ಷಿಗಳಿಗೆ …
Read More »Yearly Archives: 2026
ಅಪರಾದ ತಗ್ಗಿಸಲು ಶ್ವಾನಗಳಿಗೆ ಹೆಚ್ಚಿನ ತರಬೇತಿ ಅವಶ್ಯ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ನಿಷ್ಕಲ್ಮಶ, ಪ್ರೀತಿ, ನಿಷ್ಠೆಗೆ ಶ್ವಾನಗಳಿಗೆ ಶ್ವಾನಗಳೇ ಸರಿಸಾಟಿ, ಶ್ವಾನವನ್ನು ಪ್ರೀತಿಯಿಂದ ಬೆಳೆಸಿದಾಗ ಮಾತ್ರ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತವೆ. ಅವುಗಳನ್ನು ಸ್ನೇಹಮಯವಾಗಿ ಬೆಳೆಸಬೇಕು ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಸರ್ದಾರ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ ಬೆಳಗಾವಿ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ಪ್ರಾಣಿ ಹಿಂಸೆ ವಿರುದ್ಧ …
Read More »ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ
ವಾಷಿಂಗ್ಟನ್: ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಯುರೋಪ್ ತನ್ನ ವಿರುದ್ಧವೇ ಹಣ ಹೂಡುತ್ತಿದೆ ಎಂದು ಅಮೆರಿಕ ಎಚ್ಚರಿಸಿದೆ. ಯುರೋಪ್ ರಷ್ಯಾ ಜೊತೆಗಿನ ನೇರ ಇಂಧನ ಸಂಬಂಧಗಳನ್ನು ಗಮನಾರ್ಹವಾಗಿ ಹಂತಹಂತವಾಗಿ ರದ್ದುಗೊಳಿಸಿರಬಹುದು. ಆದರೆ, ಅಮೆರಿಕವು ಭಾರತವನ್ನು ಸುಂಕಗಳಿಂದ ಗುರಿಯಾಗಿಸಿಕೊಂಡಿದ್ದರೂ, ಭಾರತದಲ್ಲಿ ಸಂಸ್ಕರಿಸಿದ ರಷ್ಯಾದ ತೈಲ ಉತ್ಪನ್ನಗಳನ್ನು ಖರೀದಿಸುವ ಮೂಲಕ ರಷ್ಯಾ-ಉಕ್ರೇನ್ ಯುದ್ಧಕ್ಕೆ ಪರೋಕ್ಷವಾಗಿ ಹಣಕಾಸು ಒದಗಿಸುತ್ತಿದೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ. ಭಾರತ ಮತ್ತು …
Read More »ಬೆಳಗಾವಿ ಅಭಿವೃದ್ಧಿಗೆ ಸಂಘಟಿತ ಹೋರಾಟ : ವಾಣಿಜ್ಯೋದ್ಯಮ ಸಂಘ ನಿರ್ಧಾರ
ಬೆಳಗಾವಿ : ಬೆಳಗಾವಿಯ ಸಮಗ್ರ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಎಲ್ಲ ಸಂಘಟನೆಗಳು ಹಾಗೂ ನಾಗರಿಕರೊಂದಿಗೆ ಸಂಘಟಿತ ಹೋರಾಟ ನಡೆಸಲು ವಾಣಿಜ್ಯೋದ್ಯಮ ಸಂಘ ನಿರ್ಧರಿಸಿದೆ. ಸೋಮವಾರ ಧ್ವಜಾರೋಹಣ ಕಾರ್ಯಕ್ರಮದ ನಂತರ ಚೆಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಸಭಾಭವನದಲ್ಲಿ ನಡೆದ ಉದ್ಯಮಿಗಳ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು. ಬೆಳಗಾವಿಯಲ್ಲಿ ಅಭಿವೃದ್ಧಿ ವೇಗ ಪಡೆಯುತ್ತಿಲ್ಲ. ಯಾವುದೇ ಕೆಲಸ ಮುಂದೆ ಹೋಗುವುದಿಲ್ಲ. ಸಮಸ್ಯೆಗಳು ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಇಂಡಸ್ಟ್ರಿ ಆರಂಭಿಸಬೇಕೆಂದರೆ ಜಾಗವೂ ಇಲ್ಲ, …
Read More »ಖಾನಾಪೂರ–ಲೋಂಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಟರೆ ಸಮೀಪ ಭೀಕರ ಅಪಘಾತ; ದ್ವಿಚಕ್ರ ವಾಹನ ಸವಾರನ ಮೃತ್ಯು, ಮತ್ತೊಬ್ಬನಿಗೆ ಗಂಭೀರ ಗಾಯ..
ಖಾನಾಪೂರ–ಲೋಂಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಟರೆ ಸಮೀಪ ಭೀಕರ ಅಪಘಾತ; ದ್ವಿಚಕ್ರ ವಾಹನ ಸವಾರನ ಮೃತ್ಯು, ಮತ್ತೊಬ್ಬನಿಗೆ ಗಂಭೀರ ಗಾಯ.. ಖಾನಾಪೂರ–ಲೋಂಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಟರೆ ಗ್ರಾಮದ ಸಮೀಪ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನ ಮೃತ್ಯು ಸಂಭವಿಸಿದ್ದು, ಅವನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದರ ಬಗ್ಗೆ ತಿಳಿದು ಬಂದ ಹೆಚ್ಚಿನ ಮಾಹಿತಿ ಏನೆಂದರೆ ಬೆಳಗಾವಿಯಿಂದ ಗೋವಾಕ್ಕೆ ತೆರಳುತ್ತಿದ್ದ ಕಾರಿನ …
Read More »ಮುಂಬರುವ 2028 ಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಲಿ ಎಂದು ಹತ್ತರಗಿಯ ಹತ್ತರಗಿ ಸುಕ್ಷೇತ್ರ ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಸ್ವಾಮೀಜಿ ಎಂದು ಅಭಿಪ್ರಾಯ
ಯಮಕನಮರಡಿ : ಮುಂಬರುವ 2028 ಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಲಿ ಎಂದು ಹತ್ತರಗಿಯ ಹತ್ತರಗಿ ಸುಕ್ಷೇತ್ರ ಕಾರಿಮಠದ ಶ್ರೀ ಗುರುಸಿದ್ಧೇಶ್ವರ ಸ್ವಾಮೀಜಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹತ್ತರಗಿಯ ನೂತನ ಗ್ರಾಮ ಸ್ವರಾಜ್ ಸೌಧ (ಗ್ರಾಮ ಪಂಚಾಯತ ) ಕಟ್ಟಡವನ್ನು ಉದ್ಘಾಟನಾ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಯಮಕನಮರಡಿ ಕ್ಷೇತ್ರದ ಶಾಸಕರು ಜಿಲ್ಲೆಯ ಉಸ್ತವಾರಿ ಸಚಿವರಾಗಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಹೆಮ್ಮಯ ಸಂಗತಿ. ಜ.26 ಗಣರಾಜ್ಯೋತ್ಸವಕ್ಕೆ …
Read More »ವಿರಾಟ ಹಿಂದೂ ಸಮ್ಮೇಳನ ಹಿನ್ನೆಲೆ: ಶ್ರೀ ಸಾಯಿ ಮಂದಿರದಲ್ಲಿ ಆಕರ್ಷಕ ರಂಗೋಲಿ ಸ್ಪರ್ಧೆ; 120ಕ್ಕೂ ಹೆಚ್ಚು ಮಹಿಳೆಯರು ಭಾಗಿ
ವಿರಾಟ ಹಿಂದೂ ಸಮ್ಮೇಳನ ಹಿನ್ನೆಲೆ: ಶ್ರೀ ಸಾಯಿ ಮಂದಿರದಲ್ಲಿ ಆಕರ್ಷಕ ರಂಗೋಲಿ ಸ್ಪರ್ಧೆ; 120ಕ್ಕೂ ಹೆಚ್ಚು ಮಹಿಳೆಯರು ಭಾಗಿ • ವಿರಾಟ ಹಿಂದೂ ಸಮ್ಮೇಳನದ ಅದ್ಧೂರಿ ಪೂರ್ವಸಿದ್ಧತೆ. • ಸಾಯಿ ಮಂದಿರದಲ್ಲಿ ರಂಗೋಲಿ ಸ್ಪರ್ಧೆಯ ಸಂಭ್ರಮ. • ನೂರಕ್ಕೂ ಹೆಚ್ಚು ಮಹಿಳೆಯರಿಂದ ಕಲಾ ಪ್ರದರ್ಶನ. • ಜ.31ಕ್ಕೆ ಮಾಳಮಾರುತಿಯಲ್ಲಿ ಹನುಮಾನ್ ಚಾಲೀಸಾ ಪಠಣ. ಬೆಳಗಾವಿ ನಗರದಲ್ಲಿ ಆಯೋಜನೆಯಾಗಿರುವ ‘ವಿರಾಟ ಹಿಂದೂ ಸಮ್ಮೇಳನ’ದ ಅಂಗವಾಗಿ ಇಂದು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ …
Read More »ದೇಶದ ಅಭಿವೃದ್ಧಿ ಪ್ರಧಾನ ಮಂತ್ರವಾಗಲಿ: ಎಸ್.ಆರ್ ಮೂಗನೂರಮಠ
ಬಾಗಲಕೋಟೆ: ರಾಷ್ಟ್ರೀಯ ಹಬ್ಬಗಳು ನಮ್ಮ ಹೆಮ್ಮೆಯ ಸಂಕೇತಗಳಾಗಿದ್ದು ಗಣರಾಜ್ಯೋತ್ಸವ ಕೇವಲ ಐತಿಹಾಸಿಕ ದಿನವಾಗಿರದೆ ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವ ಕ್ರೂಡೀಕೃತ ಲಿಖಿತ ಸಂವಿಧಾನಕ್ಕೆ ನಮ್ಮನ್ನು ನಾವು ಸಮರ್ಪುಸಿಕೊಂಡಿರುವ ಪ್ರತೀಕವಾಗಿದೆ ಎಂದು ಪ್ರಾಚಾರ್ಯರಾದ ಎಸ್. ಆರ್ ಮೂಗನೂರಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ 77ನೇ ಗಣರಾಜ್ಯೊತ್ಸವದ ನಿಮಿತ್ಯ ಧ್ವಜಾರೋಹಣ ಮಾಡಿ ಮಾತನಾಡಿದ ಅವರು ಸರ್ವೋತ್ತಮ ಮೌಲ್ಯಗಳನ್ನು ಅಳವಡಿಸಿ ಸಂವಿಧಾನಕ್ಕೆ ಪ್ರಜ್ವಲ ಹೊಳಪು ನೀಡಿದ ದಿನವಾದ ಇಂದು ದೇಶದ ಐಕ್ಯತೆಗಾಗಿ ಬಲಿದಾನಗೈದ ಎಲ್ಲರನ್ನು …
Read More »ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ
ನವದೆಹಲಿ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದರೆ ಇಡೀ ದೇಶದ ಜನರ ಚಿತ್ತ ಇಂದಿನ ದೆಹಲಿ ಕರ್ಥವ್ಯ ಪಥದ ಪರೇಡ್‌ನತ್ತ ನೆಟ್ಟಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಪಾಕ್ ಕ್ಷಿಪಣಿಗಳನ್ನ ಧ್ವಂಸಗೊಳಿಸಲು ಭಾರತ ಬಳಸಿದ ಎಸ್-400 ವಾಯುರಕ್ಷಣಾ ವ್ಯವಸ್ಥೆಯನ್ನ ಇಂದು ದೆಹಲಿ ಪರೇಡ್‌ನಲ್ಲಿ ಪ್ರದರ್ಶಿಸಲಾಗುತ್ತಿದೆ. 77ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹತ್ತಾರು ಟ್ಯಾಬ್ಲೋಗಳನ್ನ ಪ್ರದರ್ಶಿಸಲಾಗುತ್ತಿದೆ. ಈ ಹಾದಿಯಾಗಿ ರಕ್ಷಣಾ ಇಖೆಯ ಟ್ಯಾಬ್ಲೋ ವಿಭಾಗದಲ್ಲಿ S-400 (ಸುದರ್ಶನ …
Read More »ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ
ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಗಣರಾಜ್ಯೋತ್ಸವದಂದು ನಮ್ಮ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ವಿಕಸಿತ ಭಾರತಕ್ಕಾಗಿ ಸಂಕಲ್ಪವು …
Read More »
Laxmi News 24×7