ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ರಾಘವೇಂದ್ರ ಮಲ್ಲಪ್ಪ ಗಿರಿಯಾಳ್ (36) ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಮೃತ ಕಾರ್ಮಿಕರ ಸಂಖ್ಯೆ 8ಕ್ಕೆ ಏರಿದೆ. ಕಾರ್ಖಾನೆಯ ನಂಬರ್ 1ರ ಕಂಪಾರ್ಟ್ಮೆಂಟ್ನಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ವಾಲ್ ರಿಪೇರಿ ಮಾಡುವಾಗ ಸ್ಫೋಟವಾಗಿತ್ತು. ಬಾಯ್ಲರ್ನಲ್ಲಿದ್ದ ಬಿಸಿ ಮಳ್ಳಿ (ಪದಾರ್ಥ) ಕಾರ್ಮಿಕರ ಮೈಮೇಲೆ ಬಿದ್ದು 8 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಕ್ಷಣ ಗಾಯಾಳುಗಳನ್ನು ಕೆಎಲ್ಇ ಆಸ್ಪತ್ರೆ …
Read More »Yearly Archives: 2026
ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ಪೀರಿಯನ್ಸ್ ಅಲ್ಲ: ಡಿಕೆಶಿಗೆ ಕೇಂದ್ರ ಸಚಿವ ಹೆಚ್ಡಿಕೆ ತಿರುಗೇಟು
ಬೆಂಗಳೂರು: ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ಪೀರಿಯನ್ಸ್ ಅಲ್ಲ ಎಂದು ಡಿಸಿಎಂ ಡಿಕೆಶಿ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ …
Read More »ರಾಷ್ಟ್ರಮಟ್ಟದ ಜೂಡೋ ಸ್ಪರ್ಧೆಯಲ್ಲಿ ಬೆಳಗಾವಿಯ ಕಾವೇರಿ ಸೂರ್ಯವಂಶಿಗೆ ಕಂಚಿನ ಪದಕ
ರಾಷ್ಟ್ರಮಟ್ಟದ ಜೂಡೋ ಸ್ಪರ್ಧೆಯಲ್ಲಿ ಬೆಳಗಾವಿಯ ಕಾವೇರಿ ಸೂರ್ಯವಂಶಿಗೆ ಕಂಚಿನ ಪದಕ ಪಂಜಾಬ್‌ನ ಲೂಧಿಯಾನದಲ್ಲಿ ನಡೆಯುತ್ತಿರುವ 69ನೇ ರಾಷ್ಟ್ರಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಬೆಳಗಾವಿ ಡಿವೈಇಎಸ್ (DYES) ಕ್ರೀಡಾ ವಸತಿ ನಿಲಯದ 12 ವರ್ಷದ ವಿದ್ಯಾರ್ಥಿನಿ ಕಾವೇರಿ ಸೂರ್ಯವಂಶಿ ಜುಡೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಮಿಂಚಿದ್ದಾಳೆ. 32 ಕೆಜಿ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಕಾವೇರಿ, ಆರಂಭಿಕ ಹಂತದ ಪಂದ್ಯಗಳಲ್ಲಿ ತೆಲಂಗಾಣ ಹಾಗೂ ಜಮ್ಮು-ಕಾಶ್ಮೀರದ ಸ್ಪರ್ಧಿಗಳನ್ನು ‘ಇಪ್ಪೋನ್’ ತಂತ್ರದ ಮೂಲಕ ಸೋಲಿಸಿ ಪ್ರಾಬಲ್ಯ …
Read More »‘ಬಿ’ ಖಾತಾ ನಿವೇಶನ, ಕಟ್ಟಡಗಳಿಗೆ ‘ಎ’ ಖಾತಾ ಭಾಗ್ಯ: ಯಾರಿಗೆಲ್ಲ ಪ್ರಯೋಜನ, ಷರತ್ತುಗಳೇನು?
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ನಿವಾಸಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ‘ಬಿ’ ಖಾತಾ ನಿವೇಶನ, ಕಟ್ಟಡ, ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಆ ಮೂಲಕ ಅಕ್ರಮ ಸಕ್ರಮಕ್ಕೆ ಮುಂದಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ/ಕಟ್ಟಡ/ ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ಜಿಬಿಎ ಮಾದರಿಯಲ್ಲೇ ಎ ಖಾತಾ ನೀಡಲು ತೀರ್ಮಾನಿಸಲಾಗಿದೆ. ಯಾರಿಗೆ ಪ್ರಯೋಜನ?: ರಾಜ್ಯದ ನಗರ …
Read More »ಗಂಗಾವತಿ – ವಿನೂತನ ಪ್ರಯೋಗ: ಶಾಲಾ ಮಕ್ಕಳಿಂದ ಚುಕುಬುಕು ರೈಲಿನಲ್ಲಿ ಗದಗ ಜಿಲ್ಲಾ ಪ್ರವಾಸ
ಗಂಗಾವತಿ, ಕೊಪ್ಪಳ: ಶಾಲಾ ಮಕ್ಕಳ ಪ್ರವಾಸ ಎಂದರೆ ಸಹಜವಾಗಿ ಆಯಾ ಶಾಲಾ ಆಡಳಿತ ಮಂಡಳಿಯವರು ಮಕ್ಕಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದೊಯ್ಯಲು ಪ್ರತ್ಯೇಕ ವಾಹನಗಳನ್ನು ಇಲ್ಲವೇ ಸಾರಿಗೆ ಇಲಾಖೆ ವಾಹನಗಳನ್ನು ಬಳಸಿಕೊಳ್ಳುತ್ತಾರೆ. ಆದರೆ ನಗರದ ಶಾಲೆಯೊಂದು ತನ್ನ ತನ್ನ ಸಂಸ್ಥೆಯಲ್ಲಿ ಓದುತ್ತಿರುವ ನೂರಾರು ಮಕ್ಕಳನ್ನು ರೈಲಿನಲ್ಲಿಯೇ ಕರೆದೊಯ್ದು ಗದಗ ಜಿಲ್ಲಾ ಪ್ರವಾಸ ಮಾಡಿಸಿಕೊಂಡು ಬರುವ ಮೂಲಕ ಹೊಸದೊಂದು ಪ್ರಯೋಗಕ್ಕೆ ಕೈಹಾಕಿ ಯಶಸ್ವಿಯಾಗಿದೆ. ಜಯನಗರದ ಬೈಪಾಸ್ ರಸ್ತೆಯಲ್ಲಿರುವ ಮಹಾನ್ ಕಿಡ್ಸ್ ಶಾಲೆಯ …
Read More »ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಳವಳ
ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಳವಳ ಮಕ್ಕಳ ಆನ್ ಲೈನ್ ಸುರಕ್ಷತೆ ಕುರಿತು ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿದ ಸಚಿವರು ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ …
Read More »ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ..ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ
ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ ರೀತಿ ಇದೆ.. ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರದಲ್ಲಿ ನಡೆದಿರುವ ಘಟನೆ ಇದು.. ಆತನಿಗೆ 30 ವರ್ಷ, ಆಕೆಗೆ 21 ವರ್ಷ.. ಇಬ್ಬರು ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿಗಳು.. ಸಂಬಂಧದಲ್ಲಿ ಅಣ್ಣ-ತಂಗಿ. ಈ ಪವಿತ್ರ ಬಂಧಕ್ಕೆ ವಿರುದ್ದವಾಗಿ ಅಕ್ರಮ ಸಂಬಂಧ ಹೊಂದಿದ್ರು.. ದುಡಿಮೆಗೆ ಅಂತ ಊರು ಬಿಟ್ಟು …
Read More »ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಆಲಿಸಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ವಿರಕ್ತಮಠದ ಶ್ರೀ ಶ್ರೀ ಡಾ. ಗುರುಬಸವ ಮಹಾಸ್ವಾಮೀಜಿ ಅವರು ಇಂದು ಬೆಂಗಳೂರಿನ ಗೃಹಕಚೇರಿಗೆ ಆಗಮಿಸಿ, ಇದೆ ತಿಂಗಳು 18 ರಂದು ನಡೆಯಲಿರುವ ಬಸವ ತತ್ವ ಸಮ್ಮೇಳನ ಹಾಗೂ ವಿಶ್ವಗುರು ಬಸವ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಆಶೀರ್ವದಿಸಿದರು. ಈ ವೇಳೆ ಮಧುರೆ ಭಗಿರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತರ ಹಾಗೂ …
Read More »ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ
ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ತಿಮ್ಮವ್ವಗೋಳ ಮತ್ತು ಸಹ ಶಿಕ್ಷಕ ಕದಮ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಬುಧವಾರದಂದು ಚಿಕ್ಕೋಡಿ ಉಪ ನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆಯ ಕಾರ್ಯಾಲಯದ ಎದುರು ಧರಣಿ ಸತ್ಯಾಗ್ರಹ ನಡೆಸಿ, ಉಪ ನಿರ್ದೇಶಕ ಸೀತಾರಾಮ …
Read More »ಗೋಕಾಕ ನಗರದ ಸರಕಾರಿ ಆಸ್ಪತ್ರೆಯಲ್ಲಿ ದಾಖಲೆ ಮಟ್ಟದ ಹೆರಿಗೆ
ಗೋಕಾಕ ನಗರದ ಸರಕಾರಿ ಆಸ್ಪತ್ರೆಯಲ್ಲಿ ದಾಖಲೆ ಮಟ್ಟದ ಹೆರಿಗೆ ಗೋಕಾಕ ನಗರದಸರಕಾರಿ ಆಸ್ಪತ್ರೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಅಂದರೆ 30 ದಿನಗಳಲ್ಲಿ ಸುಮಾರು 640 ಕೂ ಹೆರಿಗೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ತಾಲೂಕು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಗರ್ಭಿಣಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಆಗಮಿಸುತ್ತಿದ್ದು, ಸರಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಶ್ರಮದಿಂದ ಸುರಕ್ಷಿತ ಹೆರಿಗೆಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ತಾಯಿ ಮತ್ತು ಶಿಶು ಆರೋಗ್ಯಕ್ಕೆ ಆದ್ಯತೆ ನೀಡುತ್ತಿರುವ …
Read More »
Laxmi News 24×7