Breaking News

Yearly Archives: 2026

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಐಸಿಸಿ ಸಲಹಾ ಸಮಿತಿ ಸಭೆ

ಶಿವಮೊಗ್ಗ: ಭದ್ರಾ ಅಣೆಕಟ್ಟೆಯಿಂದ ಅಚ್ಚುಕಟ್ಟು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯ ರೈತರ ಬೇಸಿಗೆ ಬೆಳೆಗಾಗಿ ಜನವರಿ 3ರಿಂದ ಎಡದಂಡೆ ಕಾಲುವೆ ಹಾಗೂ ಜನವರಿ 8ರಿಂದ ಬಲದಂಡೆ ಕಾಲುವೆಯಿಂದ ಸತತ 120 ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದ ಹೊರವಲಯ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ ಇಂದು ನಡೆದ ಐಸಿಸಿ ಸಲಹಾ ಸಮಿತಿ ಸಭೆಯ ನಂತರ …

Read More »

ಬಳ್ಳಾರಿ ಗಲಭೆಯ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದೇನೆ: ಸಿಎಂ

ಬೆಂಗಳೂರು: “ಬಳ್ಳಾರಿ ಗಲಭೆ ಪ್ರಕರಣವನ್ನು ತನಿಖೆ ಮಾಡುವುದಕ್ಕೆ ಹೇಳಿದ್ದೇನೆ. ಯಾರ ಗನ್​​ನಿಂದ ಬುಲೆಟ್ ಬಂದಿದೆ ಅನ್ನೋದು ಗೊತ್ತಾಗಬೇಕಲ್ವಾ?. ಬಿಜೆಪಿಯವರ ಗನ್​​ನಿಂದಲೋ ಅಥವಾ ಕಾಂಗ್ರೆಸ್‌ನವರ ಗನ್​​ನಿಂದ ಬಂದಿದ್ಯಾ ಎನ್ನುವುದು ಗೊತ್ತಾಗಬೇಕು. ಅದಕ್ಕೋಸ್ಕರ ತನಿಖೆ ಮಾಡಲು ಹೇಳಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಖಾಸಗಿ ಬುಲೆಟ್ ಎಂದು ಎಸ್​ಪಿ ಮಾಹಿತಿ ನೀಡಿರುವ ವಿಚಾರಕ್ಕೆ, “ಅವರ ಸೆಕ್ಯುರಿಟಿಗಾಗಿ ಗನ್ ಇಟ್ಟುಕೊಂಡಿದ್ದಾರೆ. ಏರ್​​ನಲ್ಲಿ ಗನ್ ಫೈರ್ ಮಾಡಿದ್ದಾರೆ. ಫೈರ್ ಮಾಡಿರೋದು …

Read More »

ವೀರೇಶ್ ಪಟ್ಟಣಶೆಟ್ಟಿ ಅವರಿಗೆ ಪಿತೃ ವಿಯೋಗ ನಾಗಪ್ಪ ಪಟ್ಟಣಶೆಟ್ಟಿ ನಿಧನ

ವೀರೇಶ್ ಪಟ್ಟಣಶೆಟ್ಟಿ ಅವರಿಗೆ ಪಿತೃ ವಿಯೋಗ ನಾಗಪ್ಪ ಪಟ್ಟಣಶೆಟ್ಟಿ ನಿಧನ ಬೆಳಗಾವಿ ನಾನಾವಾಡಿಯ ರಹಿವಾಸಿ ನಾಗಪ್ಪ ಪಟ್ಟಣಶೆಟ್ಟಿ (84) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರೂ ಸುಪುತ್ರರು, ಸೊಸೆಯಂದಿರು, ಸುಪುತ್ರಿ, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ನಾಳೆ ಬೆಳಗಾವಿಯ ಸದಾಶಿವನಗರದ ರುದ್ರಭೂಮಿಯಲ್ಲಿ ಬೆಳಿಗ್ಗೆ 10.30ಕ್ಕೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.

Read More »

ರಾಮತೀರ್ಥನಗರ ಉದ್ಯಾನಗಳ ಅಭಿವ್ರದ್ಧಿಗೆ ರಹವಾಸಿಗಳಿಂದ ಜಿಲ್ಲಾಧಿಕಾರಿಗೆ ಮನವಿ ಅರ್ಪಣೆ

ರಾಮತೀರ್ಥನಗರ ಉದ್ಯಾನಗಳ ಅಭಿವ್ರದ್ಧಿಗೆ ರಹವಾಸಿಗಳಿಂದ ಜಿಲ್ಲಾಧಿಕಾರಿಗೆ ಮನವಿ ಅರ್ಪಣೆ ಬೆಳಗಾವಿ. ೦೨- ಬಹುದಿನಗಳಿಂದ ರಾಮತೀರ್ಥನಗರದಲ್ಲಿಯ ಉದ್ಯಾನಗಳು ಅಭಿವ್ರದ್ಧಿಯಾಗದೇ ಇರುವದರಿಂದ ಹುಳ,ಹೂಪ್ಪಡಿಗಳು, ಹಾವು,ಚೇಳುಗಳು, ನಾಯಿ, ಹಂದಿಗಳ ತಾಣಗಳಾಗಿದ್ದು, ರಹವಾಸಿಗಳು ಭಯ ಭೀತರಾಗಿದ್ದು, ಬಡಾವಣೆಯಲ್ಲಿ ತಿರುಗಾಡದಂತಾಗಿದೆ. ಈ ಕುರಿತು ಅಭಿವ್ರದ್ಧಿಗೆ ತಕ್ಷಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಇಲ್ಲಿಯ ರಹವಾಸಿಗಳು ಬೆಳಗಾವಿ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಈಗಾಗಲೇ ರಾಮತೀರ್ಥನಗರ ಬೂಡಾದಿಂದ ಮಹಾನಗರ ಪಾಲಿಕೆ ಗೆ …

Read More »

ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ…

ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ… ಮದಭಾವಿಯಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರ ತೀವ್ರ ಆಕ್ರೋಶ ಬಾರ್ ಸ್ಥಳಾಂತರಿಸದಿದ್ರೇ ಹೋರಾಟದ ಎಚ್ಚರಿಕೆ… ಮದ್ಯದ ಬಾಟಲ್ ಗಳಿಗೆ ಬೆಂಕಿ ಹಾಕಿ ಆಕ್ರೋಶ ತಕ್ಷಣ ಕ್ರಮಕೈಗೊಳ್ಳುವಂತೆ ಒತ್ತಾಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮದಭಾವಿ ಗ್ರಾಮದಲ್ಲಿ ಬಾರ್ ನಿರ್ಮಾಣಕ್ಕೆ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ವಸತಿ ಪ್ರದೇಶದಲ್ಲಿ ಬಾರ್ ತಲೆಎತ್ತುತ್ತಿರುವುದನ್ನು ಖಂಡಿಸಿದ ನೂರಾರು ಮಹಿಳೆಯರು, ಮದ್ಯದ …

Read More »

ಮಾಜಿ ಸೈನಿಕರು ಸರ್ಕಾರದ ಸೌಲಭ್ಯ ಪಡೆಯಲಿ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ನಿಪ್ಪಾಣಿ: ಸೈನಿಕರು ದೇಶದ ಶಾಂತಿ ಹಾಗೂ ನಮ್ಮ ಜೀವ ಕಾಪಾಡುವ ರಕ್ಷಕರು. ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶ ಸೇವೆ ತೊಡಗಿರುವುದು ಶ್ಲಾಘನೀಯ ಎಂದು ಚಿಕ್ಕೋಡಿ ಲೋಕಸಭಾ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ತವಂದಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 20.00 ಲಕ್ಷ ರೂ. ವೆಚ್ಚದಲ್ಲಿ ಮಂಜೂರಾದ ಮಾಜಿ ಸೈನಿಕರ ಭವನದ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. ದೇಶ ರಕ್ಷಣೆಗೆ ಅಮೂಲ್ಯ ಸೇವೆ …

Read More »

ಆಸ್ತಿಗಾಗಿ ಅಣ್ಣನಿಂದಲೇ ತಮ್ಮನ ಕೊಲೆ

ಚಿಕ್ಕೋಡಿ, ಜನವರಿ 01: ಆಸ್ತಿ ವಿಚಾರಕ್ಕೆ ಒಡ ಹುಟ್ಟಿದವನನ್ನೇ ಕೊಂದಿದ್ದಲ್ಲದೆ ಆತ ಮೃತಪಟ್ಟಿರೋದು ಆಕಸ್ಮಿಕ ಸಾವಿನಿಂದ ಎಂದು ಬಿಂಬಿಸಿದ್ದ ಖತರ್ನಾಕ್​​ ವ್ಯಕ್ತಿಯನ್ನು ಸಿನಿಮೀಯ ಮಾದರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಸಲಿಂಗ ರಾಮಾಪುರೆ (38) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಸಿದ್ದಪ್ಪ ರಾಮಾಪುರೆಯೇ ಆರೋಪಿ ಎಂಬುದು ತನಿಖೆ ವೇಳೆ ಪೊಲೀಸರು ಬಯಲು ಮಾಡಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಡಿ.18ರಂದು ಬಸಲಿಂಗ ರಾಮಾಪುರೆ ಮೃತಪಟ್ಟಿದ್ದ. ಹಂಚು ಹಾಕುವಾಗ ಬಿದ್ದು ಆತ ಮೃತಪಟ್ಟಿರೋದಾಗಿ ಕುಟುಂಬಸ್ಥರು ತಿಳಿಸಿದ್ದರು. ಆದರೆ …

Read More »

ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ;

ಹಾಸನ, ಜನವರಿ 01: ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್​ ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್(55), ತಿಮ್ಮಣ್ಣ(53) ಮತ್ತು ಸಂಜಯ್(45) ಮೃತರು. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದ್ದೇನು? ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನದ …

Read More »

ಕೋಗಿಲು ಬಳಿಯ ವಾಸಿಂ, ಫಕೀರ್​ ಕಾಲೋನಿಯಲ್ಲಿ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು : ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಯಲಹಂಕ ಬಳಿಕ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಯಲ್ಲಿ ‌300 ಮನೆಗಳನ್ನು ನೆಲಸಮ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ, ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಕೋಗಿಲು ಬಡಾವಣೆ ನಿವಾಸಿಗಳಾದ ಜೈಬ ತಬಸಂ, ರೆಹಾನಾ ಮತ್ತು ಆರೀಫ್ ಬೇಗಂ ಎಂಬುವರು ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರ, ಬಿಬಿಎಂಪಿ, ಬೆಂಗಳೂರು ಪೊಲೀಸ್​ ಆಯುಕ್ತರು ಮತ್ತು ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಅವರನ್ನು …

Read More »

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರಿಗೆ ವಾಹನ ಸಂಚಾರ ಸುಗಮವಾಗಲಿದೆ. ಇದೇ ವೇಳೆ ಮಾತನಾಡಿದ ಅವರು, “ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರ ಸುಗಮ ವಾಹನ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಇಂದು ಉದ್ಘಾಟನೆ ಮಾಡಿದ್ದೇವೆ. ಈ ಭಾಗದ ಜನರು ಹೆಬ್ಬಾಳ ಮೇಲ್ಸೇತುವೆ ಬಳಿ …

Read More »