ನವದೆಹಲಿ: ನಾನು ಯಾವುದೇ ಗೊಡ್ಡು ಬೆದರಿಕೆ ಅಥವಾ ಬ್ಲ್ಯಾಕ್‌ಮೇಲ್‌ಗೆ ಹೆದರುವ ಜಾಯಮಾನದವನಲ್ಲ. ನನ್ನ ಬಳಿ ಆಸ್ತಿ ಇದೆ, ಯಾಕೆ ಇರಬಾರದು? ನನ್ನ ಆಸ್ತಿ ಬಗ್ಗೆ ಕೇಳಲು ಅವರೇನು ಆದಾಯ ತೆರಿಗೆ ಅಧಿಕಾರಿಯೇ ಎಂದು ಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ. ನೈಸ್ ಹಗರಣಕ್ಕೆ ಸಂಬಂಧಿಸಿದಂತೆ ಹೆಚ್‌ಡಿಕೆ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ್ದಕ್ಕೆ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ, ನೈಸ್ ಯೋಜನೆಗೆ …
Read More »Yearly Archives: 2026
ಏನೇ ಭಿನ್ನಾಭಿಪ್ರಾಯಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುತ್ತೇವೆ: ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ಎಂ.ಸಿ ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ನಡುವೆ ಬಿನ್ನಾಭಿಪ್ರಾಯಗಳು ಕೇಳಿಬಂದ ಹಿನ್ನೆಲೆಯಲ್ಲೇ ಪ್ರದೀಪ್ ಈಶ್ವರ್ ಸೋಷಿಯಲ್ ಮೀಡಿಯಾ Xನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಎಂ.ಸಿ. ಸುಧಾಕರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ದೂರು ನೀಡಿದೆ. ಶಾಸಕರ ಕಾರ್ಯವೈಖರಿ, ಪಕ್ಷ …
Read More »ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ. ಮೃತರನ್ನು ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದುರ್ಗಮ ದಾರಿ ಕ್ರಮಿಸಿ ನದಿಗೆ ತೆರಳಿದ್ದರು. ಈ ವೇಳೆ ಆಳವಾದ ನೀರಿಗೆ ತೆರಳಿದ ಭರತ್ ಹಾಗೂ …
Read More »ಕೆಪಿಎಸ್‌ಸಿ ನೇಮಕಾತಿ ಹಗರಣ – 14 ದಿನ ಇಡಿ ಕಸ್ಟಡಿಗೆ ಬಸವರಾಜ್ ಕನ್ನಾಳೆ
ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿಯಲ್ಲಿ ಹಗರಣ ಪ್ರಕರಣ ಸಂಬಂಧ ಮಧ್ಯವರ್ತಿ ಬಸವರಾಜ್ ಕನ್ನಾಳೆಯನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ 4ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. ಇಂದು ಬಸವರಾಜ್ ಕನ್ನಾಳೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಇಡಿ ಮನವಿ ಮಾಡಿದೆ. ಇಡಿ ಅಧಿಕಾರಿಗಳ ಮನವಿ ಪುರಸ್ಕರಿಸಿದ 4ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ಬಸವರಾಜ್ ಕನ್ನಾಳೆಯನ್ನು 14 ದಿನ ಕಸ್ಟಡಿಗೆ ನೀಡಿ …
Read More »ಹಾಸ್ಟೆಲ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು
ಚಿಕ್ಕಬಳ್ಳಾಪುರ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್ (18) ಮೃತ ವಿದ್ಯಾರ್ಥಿ. ಜೋಹೆಲ್ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ. ಹಾಸ್ಟೆಲ್‌ನ ಕೊಠಡಿಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಪತ್ತೆಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಚನ್ನರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು …
Read More »28 ವರ್ಷಗಳ ಬಳಿಕ ತುಂಬಿ ಹರಿದ ತಟ್ಟೆಹಳ್ಳ; ಹನೂರು ಪಟ್ಟಣದಲ್ಲಿ ರಸ್ತೆ ಸಂಪರ್ಕ ಕಡಿತ
ಚಾಮರಾಜನಗರ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಹುಬ್ಬೆ ಹುಣಸೆ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದಿದೆ. ಇದರ ಪರಿಣಾಮ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ತಟ್ಟೆಹಳ್ಳ ಮೈದುಂಬಿ ಹರಿಯುತ್ತಿದ್ದು, ಹಲವು ವಾರ್ಡ್‌ಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುಮಾರು 28 ವರ್ಷಗಳ ಬಳಿಕ ತಟ್ಟೆಹಳ್ಳ ಈ ರೀತಿ ತುಂಬಿ ಹರಿಯುತ್ತಿದೆ. ಹಳ್ಳದ ನೀರು ಹೆಚ್ಚಾದ ಪರಿಣಾಮ ಹನೂರು ಪಟ್ಟಣದ ಸೊಪ್ಪಿನ ಕೇರಿ, ದೇವಾಂಗಪೇಟೆ, ಆಂಜನೇಯ ಬೀದಿ ಸೇರಿದಂತೆ ಹಲವು ಪ್ರದೇಶಗಳಿಗೆ ಹಾಗೂ …
Read More »ನೋಟು ರದ್ದತಿಯಿಂದ ಆರ್ಥಿಕತೆ ನಾಶ, ಮತ ರದ್ದತಿಯಿಂದ ಪ್ರಜಾಪ್ರಭುತ್ವ ನಾಶ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ
ನವದೆಹಲಿ : ಮತದಾರರ ಹಕ್ಕುಗಳು, ಮತದಾರರ ಪಟ್ಟಿ ಮತ್ತು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದು, ಈ ಸಂಬಂಧ ಐದು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಮಂಗಳವಾರ ನಡೆದ CWC ಸಭೆಯ ಆರಂಭಿಕ ಭಾಷಣದಲ್ಲಿ ಮಾತನಾಡಿದ ಖರ್ಗೆ, ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವುದು ಕಾಂಗ್ರೆಸ್‌ನ ಐತಿಹಾಸಿಕ ಜವಾಬ್ದಾರಿ ಎಂದು ಹೇಳಿದರು. ಅರ್ಹ ಪ್ರತಿಯೊಬ್ಬ ನಾಗರಿಕನ ಮತ …
Read More »45 ಲಕ್ಷ ವೆಚ್ಚದ ಮದುವೆ, 116.64 ಗ್ರಾಂ ಚಿನ್ನ ಗಿಫ್ಟ್; ಆದರೂ ತಪ್ಪದ ವರದಕ್ಷಿಣೆ ಕಿರುಕುಳ – ಟೆಕ್ಕಿ ಆತ್ಮಹತ್ಯೆ
ಮುಂಬೈ: 45 ಲಕ್ಷ ವೆಚ್ಚದಲ್ಲಿ ಮದುವೆ ಮಾಡಿಕೊಟ್ಟು, 116.64 ಗ್ರಾಂ ಚಿನ್ನ ಉಡುಗೊರೆಯಾಗಿ ನೀಡಿದ್ರೂ, ಕಾರು ಖರೀದಿಗೆ 5 ಲಕ್ಷ ರೂ. ವರದಕ್ಷಿಣೆಗೆ ಪತಿ ಪೀಡಿಸಿದ್ದಕ್ಕೆ 4 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪುಣೆಯ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಷ್ಣವಿ ಓಂಕಾರ್ ಗಿಸ್ರೆ (24) ಆತ್ಮಹತ್ಯೆಗೆ ಶರಣಾದ ಮಹಿಳೆ. ಭಾರೀ ವೆಚ್ಚದಲ್ಲಿ ಮದುವೆ ಮಾಡಿಕೊಟ್ಟರೂ, ಚಿನ್ನ ನೀಡಿದರೂ ಕಾರು ಖರೀದಿಸಲು ಇನ್ನೂ 5 ಲಕ್ಷ ರೂ. ನೀಡುವಂತೆ ಪತಿ ಮತ್ತು ಅತ್ತೆ-ಮಾವ …
Read More »ಯೋಜಿತ ಬೆಂಗಳೂರು ನಿರ್ಮಾಣಕ್ಕಾಗಿ ವ್ಯವಸ್ಥಿತ ರಸ್ತೆ ಜಾಲ: ಕೃಷ್ಣ ಬೈರೇಗೌಡ
ಬೆಂಗಳೂರು: ಜಿಬಿಎ ಹೊರಗಿನ-ಬೆಂಗಳೂರು ನಗರ ಜಿಲ್ಲೆಯ ಒಳಗಿನ ಪ್ರದೇಶಗಳ ಭವಿಷ್ಯದ ದೃಷ್ಟಿಯಿಂದ ಹೊಸ ರಸ್ತೆ ಜಾಲ (ರೋಡ್ ಗ್ರಿಡ್) ನಿರ್ಮಾಣ ಹಾಗೂ ಸಮರ್ಪಕ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಮಂಗಳವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ನಗರ ಕಳೆದ 25 ವರ್ಷಗಳಿಂದ ಸೂಕ್ತ ಪೂರ್ವಯೋಜನೆ ಹಾಗೂ ಮುಂಜಾಗ್ರತಾ ತಯಾರಿ …
Read More »ನೈಸ್ ಅಕ್ರಮ 2ಜಿ, ಕಲ್ಲಿದ್ದಲು ಹಗರಣಕ್ಕಿಂತ ದೊಡ್ಡದು: ಡಿಕೆಶಿಗೆ ದಾಖಲೆ ಸಮೇತ ಹೆಚ್‌ಡಿಕೆ ಕೌಂಟರ್
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ನಡುವೆ ನೈಸ್ ವಾರ್ ತಾರಕಕ್ಕೇರಿದೆ. ನೈಸ್ ಯೋಜನೆಗೆಸಹಿ ಹಾಕಿದ್ದೇ ದೇವೇಗೌಡರು ಎಂದು ಹೇಳಿದ್ದ ಸಿಎಂ ಡಿಕೆಶಿಗೆ ಕುಮಾರಸ್ವಾಮಿ ದಾಖಲಾತಿ ಸಮೇತ ಕೌಂಟರ್ ಕೊಟ್ಟಿದ್ದಾರೆ. ನೈಸ್ ಯೋಜನೆ 3 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ಬೃಹತ್ ಹಗರಣವಾಗಿದ್ದು ಇದು 2ಜಿ ತರಂಗಾಂತರ ಮತ್ತು ಕಲ್ಲಿದ್ದಲು ಹಗರಣಕ್ಕಿಂತಲೂ ದೊಡ್ಡ ಅಕ್ರಮ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ …
Read More »
Laxmi News 24×7