ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು …
Read More »Yearly Archives: 2026
ತಿಗಡಿ ಗ್ರಾಮದಲ್ಲಿ ಮಾರುತಿ ಜಾತ್ರಾ ಸಂಭ್ರಮ: ಭಕ್ತಿಪರವಶತೆಯಿಂದ ಜರುಗಿದ ಭವ್ಯ ರಥೋತ್ಸವ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಮಾರುತಿ ಜಾತ್ರಾ ಮಹೋತ್ಸವವು ಸಡಗರ-ಸಂಭ್ರಮದಿಂದ ಜರುಗಿದೆ. ಎರಡು ದಿನಗಳ ಕಾಲ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾರುತಿ ರಾಯನ ಕೃಪೆಗೆ ಪಾತ್ರರಾದರು. ತಿಗಡಿ ಗ್ರಾಮದ ಆರಾಧ್ಯ ದೈವ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಯ ಮೊದಲ ದಿನದಂದು ದೇವಸ್ಥಾನದಲ್ಲಿ ಮಾರುತಿ ದೇವರಿಗೆ ವಿಶೇಷ ಅಭಿಷೇಕ …
Read More »ಶ್ರೀ ಹನುಮಂತನು ಸಾಟಿಯಿಲ್ಲದ ದೈಹಿಕ ಶಕ್ತಿ: ಸುರೇಶ ಯಾದವ್
ಬೆಳಗಾವಿ: ರಾಮತೀರ್ಥ ನಗರ ರಹವಾಸಿಗಳಿಂದ ಕಣಬರ್ಗಿಯ ಕೆರೆ ರಸ್ತೆಯ ಶ್ರೀ ಹನುಮಾನ ಮಂದಿರದಲ್ಲಿ ಶ್ರೀ ಹನುಮಾನ ಜಯಂತಿಯನ್ನು ಸಂಭ್ರಮ ದಿಂದ ಆಚರಿಸಲಾಯಿತು. ಬಳಿಕ, ಹನುಮಾನ ಜಯಂತಿ ಪ್ರಯುಕ್ತ ಮುತೈದೆಯರಿಂದ ತೋಟಿಲೋತ್ಸವವನ್ನು, ಕುಂಭ ಮೇಳ ಮೂಲಕ ಶ್ರೀ ಗಣೇಶ ಮಂದಿರ ಸರ್ಕಲದಿಂದ ಮೆರವಣಿಗೆ ನಡೆಸಲಾಯಿತು. ಮಂದಿರದಲ್ಲಿ ಗಣ ಹೋಮ , ನವಗ್ರಹ ಹೋಮ ಮಾಡಲಾಯಿತು. ಸುರೇಶ ಯಾದವ ಫೌಂಡೇಶನ್ ಅಧ್ಯಕ್ಷರಾದ ಸುರೇಶ ಯಾದವ ಅವರು ಮಾತನಾಡಿ, ಹನುಮಂತನು ಸಾಟಿಯಿಲ್ಲದ ದೈಹಿಕ ಶಕ್ತಿ, …
Read More »ಮಹಾರಾಷ್ಟ್ರ: ಬಂಧಿಯಾದ ಮಹಿಳೆಯ ಬಳಿ ಮಗಳನ್ನು ಲೈಂಗಿಕ ಸುಖಕ್ಕೆ ಕೇಳಿದ ಎಎಸ್‌ಐ ಅಮಾನತು
ಅಕೋಲಾ: ‘ರಕ್ಷಕನೇ ಭಕ್ಷಕ’ ಎಂಬ ಮಾತಿಗೆ ಅನ್ವರ್ಥವೆಂಬಂತೆ, ಮಹಾರಾಷ್ಟ್ರದ ಅಕೋಲಾದಲ್ಲಿ ವಿಚಾರಣೆಗೆ ಬಂದಿದ್ದ ಮಹಿಳೆಯ ಬಳಿ ಆಕೆಯ ಮಗಳನ್ನು ಲೈಂಗಿಕ ಸುಖಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟಿದ್ದ ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ರಾಜೇಶ್ ಜಾಧವ್‌ನನ್ನು ಅಮಾನತುಗೊಳಿಸಲಾಗಿದೆ. ವಂಚನೆ ಪ್ರಕರಣವೊಂದರಲ್ಲಿ ವಶದಲ್ಲಿದ್ದ ಮಹಿಳೆಯ ಬಳಿ ಅಸಭ್ಯವಾಗಿ ವರ್ತಿಸಿದ ಜಾಧವ್, “ನೀನು ಸುಂದರವಾಗಿದ್ದೀಯಾ, ನಿನ್ನ ಮಗಳೂ ಸುಂದರವಾಗಿರಬೇಕು. ಆಕೆಯನ್ನು ನನ್ನ ಮನೆಗೆ ಕಳುಹಿಸಿಕೊಡು, ಬದಲಿಗೆ 10,000 ರೂ. ನೀಡುತ್ತೇನೆ” ಎಂದು ಆಮಿಷವೊಡ್ಡಿದ್ದ …
Read More »ಬೆಳಗಾವಿಯಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ ಮಹಾನಗರ ಪಾಲಿಕೆಯಿಂದ ಐತಿಹಾಸಿಕ ಆಚರಣೆಗೆ ಬೃಹತ್ ಪ್ಲಾನ್!
ಬೆಳಗಾವಿಯಲ್ಲಿ ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಸ್ಮರಣೀಯವಾಗಿ ಆಚರಿಸಲು ಮಹಾನಗರ ಪಾಲಿಕೆ ಸಜ್ಜಾಗಿದೆ. ಕೇವಲ ಮೆರವಣಿಗೆಯಷ್ಟೇ ಅಲ್ಲದೆ, ಶೈಕ್ಷಣಿಕ ಕ್ರಾಂತಿಯ ಹೊಸ ಮೈಲಿಗಲ್ಲಿಗೆ ಈ ಬಾರಿ ಮಹಾನಗರ ಪಾಲಿಕೆ ಮುನ್ನುಡಿ ಬರೆಯುತ್ತಿದೆ. ಇಂದು ಮಹಾಪೌರರ ಅಧ್ಯಕ್ಷತೆಯಲ್ಲಿ ಡಾ. ಅಂಬೇಡ್ಕರ್ ಜಯಂತಿಗೆ ಸಂಬಂಧಿಸಿದಂತೆ ಇಂದು ಪೂರ್ವಭಾವಿ ಸಭೆ ನಡೆಯಿತು. ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಪ್ರೀತಿ ಕಾಮಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ …
Read More »ಜಿಲ್ಲೆಯ ರೈತರು ಹಾಗೂ ಗ್ರಾಹಕರು ನಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನಿಟ್ಟು ಅಧಿಕ ಪ್ರಮಾಣದಲ್ಲಿ ಠೇವು ಇಟ್ಟಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಠೇವು ಬ್ಯಾಂಕಿಗೆ ಬಂದಿದೆ.
ಬೆಳಗಾವಿ:ಜಿಲ್ಲೆಯ ರೈತರು ಹಾಗೂ ಗ್ರಾಹಕರು ನಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನಿಟ್ಟು ಅಧಿಕ ಪ್ರಮಾಣದಲ್ಲಿ ಠೇವು ಇಟ್ಟಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಠೇವು ಬ್ಯಾಂಕಿಗೆ ಬಂದಿದೆ. ನಮ್ಮ ಹೊಸ ಆಡಳಿತವನ್ನು ಒಪ್ಪಿಕೊಂಡು ಗ್ರಾಹಕರು ವಿಶ್ವಾಸದಿಂದ ವ್ಯವಹಾರ ನಡೆಸುತ್ತಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡದೇ ಬ್ಯಾಂಕಿನೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ. ಪ್ರಸ್ತುತ ವರ್ಷದಲ್ಲಿ ಬ್ಯಾಂಕ್ 56.25 ಕೋಟಿ ರೂ. ಲಾಭ ಗಳಿಸಿದೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು …
Read More »ವಿದೇಶಿಗರ ಪಾರ್ಟಿ,ಅಕ್ರಮ ಕಲ್ಲು ಗಣಿಗಾರಿಕೆ, ಅನ್ನ ಭಾಗ್ಯ ಅಕ್ಕಿ ಮಾರಾಟ – ಮುನಿರಾಬಾದ್ ಪೊಲೀಸ್ ಠಾಣೆ PSI ಸುನೀಲ್ ತಲೆದಂಡ..!!
ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನ ಅಮಾನತು ಮಾಡಿ ಕೊಪ್ಪಳ ಎಸ್‌ಪಿ ರಾಮ್ ಅರಸಿದ್ದಿ ಆದೇಶಿಸಿದ್ದಾರೆ. ಆಡಳಿತಾತ್ಮಕ ವಿಚಾರದಲ್ಲಿ ಸರಿಯಾಗಿ ನಿರ್ವಹಣೆ ಮಾಡದ ಹಿನ್ನಲೆ ಅಮಾನತು ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದಲೂ ಮುನಿರಾಬಾದ್ ಠಾಣೆಯ PSI ಆಗಿ ಸುನೀಲ್ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಮುನಿರಾಬಾದ್ ಠಾಣಾ ವ್ಯಾಪ್ತಿಯಲ್ಲಿ ಕೆಲ ಅನಧಿಕೃತ ಚಟುವಟಿಕೆಗಳು ನಡೆದಿದ್ವು. ವಿದೇಶಿಗರ ಪಾರ್ಟಿ,ಅಕ್ರಮ ಕಲ್ಲು ಗಣಿಗಾರಿಕೆ,ಅನ್ನ ಭಾಗ್ಯ ಅಕ್ಕಿ ಮಾರಾಟದಂತಹ ಪ್ರಕರಣಗಳು ಬೆಳಕಿಗೆ …
Read More »ಬೈಲಹೊಂಗಲ: ಶಬ್ದ ಮಾಲಿನ್ಯಕ್ಕೆ ಕಡಿವಾಣ — ಟ್ರ್ಯಾಕ್ಟರ್‌ಗಳ ಸೌಂಡ್ ಸಿಸ್ಟಮ್ ವಶ
ಬೈಲಹೊಂಗಲ ಪಟ್ಟಣದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಟ್ರ್ಯಾಕ್ಟರ್‌ಗಳಲ್ಲಿ ಅನಧಿಕೃತವಾಗಿ ಸೌಂಡ್ ಸಿಸ್ಟಮ್ ಅಳವಡಿಸಿಕೊಂಡು ಭಾರೀ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಹಾಗೂ ರಸ್ತೆ ಸವಾರರಿಗೆ ತೊಂದರೆ ಉಂಟು ಮಾಡುತ್ತಿದ್ದವರ ವಿರುದ್ಧ ಬೈಲಹೊಂಗಲ ಪೊಲೀಸ್ ಠಾಣೆಯವರು ಪ್ರಕರಣ ದಾಖಲಿಸಿದ್ದಾರೆ. ಪರಿಶೀಲನೆ ವೇಳೆ ನಿಯಮ ಉಲ್ಲಂಘನೆ ಮಾಡುತ್ತಿರುವ ಟ್ರ್ಯಾಕ್ಟರ್‌ಗಳನ್ನು ಪತ್ತೆಹಚ್ಚಿ, ಅವುಗಳಲ್ಲಿ ಅಳವಡಿಸಿದ್ದ ಸೌಂಡ್ ಸಿಸ್ಟಮ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಶಬ್ದ ಮಾಲಿನ್ಯದಿಂದ ಜನರಿಗೆ ಆಗುವ ತೊಂದರೆಯನ್ನು ಮನಗಂಡು ಇಂತಹ …
Read More »ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್
ವಿಜಯಪುರ: ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಂಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಾಹಾಕ್ತೇನೆ. ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಹನುಮ ಜಯಂತಿ. ಆಂಜನೇಯನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಿ ಅಂತ ಹೇಳಲ್ಲ. ಅವರಾಗಿಯೇ ಅಪ್ಪ, ಮಗನ ಕೈ ಬಿಟ್ಟು ನನ್ನನ್ನು ಬಿಜೆಪಿಗೆ (BJP) ಬನ್ನಿ ಅಂತಾ ಕರೆಯುತ್ತಾರೆ. …
Read More »ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ
ಬೆಂಗಳೂರು:- ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು. 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ನಮ್ಮ ಜನಗಣತಿ – ನಮ್ಮ …
Read More »
Laxmi News 24×7