Breaking News

Yearly Archives: 2026

ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ

ಬೆಂಗಳೂರು: ಸಿಲಿಕಾನ್‌ ಸಿಟಿಯ ಸಂಚಾರ ನಾಡಿ ನಮ್ಮ ಮೆಟ್ರೋ ಪ್ರಯಾಣ ಮತ್ತಷ್ಟು ದುಬಾರಿಯಾಗಿದೆ. ಪ್ರತಿವರ್ಷ ಫೆಬ್ರುವರಿ ತಿಂಗಳಲ್ಲಿ ಮೆಟ್ರೋ ದರ ಏರಿಕೆ  ಮಾಡುವುದು ನಿಯಮವಿದೆ ಎಂಬ ನೆಪ ಹೇಳಿ ಬಿಎಂಆರ್‌ಸಿಎಲ್ ದರ ಪರಿಷ್ಕರಣೆ ಮಾಡಿ, ಪ್ರಯಾಣ ದರ ಏರಿಕೆ ಮಾಡುವುದಾಗಿ ತಿಳಿಸಿದೆ. ಈಗಾಗಲೇ 72% 72 ದರ ಏರಿಕೆ ಮಾಡಿರುವ ಬಿಎಂಆರ್‌ಸಿಎಲ್ ಮತ್ತೆ 5% ದರ ಏರಿಕೆ ಮಾಡಿದ್ದು, ಫೆಬ್ರುವರಿ 9ರಿಂದ ನೂತನ ದರ ಜಾರಿಯಾಗಲಿದೆ ಎಂದು ತಿಳಿಸಿದೆ. ಇದು …

Read More »

ರಾಮಕೃಷ್ಣ ಮಿಷನ್ ವಾರ್ಷಿಕೋತ್ಸವದಲ್ಲಿ ಯುವ ಸಮ್ಮೇಳನ

ಬೆಳಗಾವಿ: ಸ್ವಾಮಿ ವಿವೇಕಾನಂದರು ನಮ್ಮ ದೇಶದ ಯುವಪೀಳಿಗೆ ಯಾವತ್ತಿಗೂ ದಾಸ್ಯ ಮನಸ್ಥಿತಿ ಹೊಂದಬಾರದು ಎಂದು ಬಯಸಿದ್ದರು. ಆದರೆ ಅವರು ಏನು ಆಗಬಾರದೆಂದು ಚಿಂತಿಸಿದ್ದರೋ ಇವತ್ತು ಅದೇ ಆಗುತ್ತಿದ್ದು, ಭಾರತ ಗಡಿ ಹೊರಗೆ ವಿಶ್ವದಲ್ಲೇ ಬಲಾಢ್ಯ ರಾಷ್ಟ್ರವಾಗುತ್ತ ಹೆಜ್ಜೆ ಹಾಕುತ್ತಿದ್ದರೇ, ಗಡಿಯೊಳಗೆ ದಾಸ್ಯ ಮನೋಭಾವದರೆ ತುಂಬಿಕೊಳ್ಳುತ್ತಿದ್ದಾರೆ ಎಂದು ಯುವ ಬ್ರಿಗೇಡ್ ಮುಖ್ಯಸ್ಥ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ನಗರದ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ವಾರ್ಷಿಕೋತ್ಸವ ಪ್ರಯುಕ್ತ ಶುಕ್ರವಾರ ಏರ್ಪಡಿಸಿದ್ದ …

Read More »

ಇಂಡೋ – ಪಾಕ್‌ ವಿವಾದದ ನಡುವೆ ಚುಟುಕು ಕ್ರಿಕೆಟ್‌ ಕದನ – ಇಂದಿನಿಂದ ವಿಶ್ವಕಪ್‌ ಹಬ್ಬ

ಮುಂಬೈ: ಕ್ರಿಕೆಟ್‌ ಪ್ರೇಮಿಗಳ ನೆಚ್ಚಿನ ಟಿ20 ʻವಿಶ್ವಕಪ್‌ ಹಬ್ಬ ಇಂದಿನಿಂದ ಶುರುವಾಗುತ್ತಿದೆ. ಈ ಬಾರಿ ವಿವಾದಗಳಿಂದಲೇ ಸದ್ದು ಮಾಡಿದ 10ನೇ ಆವೃತ್ತಿಯ ಚುಟುಕು ಕ್ರಿಕೆಟ್‌ ಸಮರಕ್ಕೆ ಚಾಲನೆ ಸಿಗಲಿದೆ. ಮುಸ್ತಾಫಿಜುರ್‌ ರೆಹಮಾನ್‌ ಅವರನ್ನ ಐಪಿಎಲ್‌ನಿಂದ ಅಮಾನತುಗೊಳಿಸಿದ ಬಳಿಕ ಶುರುವಾದ ವಿವಾದ ಭಾರತ ಮತ್ತು ಪಾಕಿಸ್ತಾನದ ನಡುವೆ ಬಂದುನಿಂತಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್‌ ರೋಚಕ ಎಂದೇ ಹೇಳಬಹುದು. ಭಾರತದ 5 ಹಾಗೂ ಶ್ರೀಲಂಕಾದ  3 ನಗರಗಳ ಆತಿಥ್ಯದಲ್ಲಿ ನಡೆಯಲಿರುವ ಈ …

Read More »

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

ಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು ಪೋಸ್ಟರ್‌ಗಳನ್ನ ಕಿತ್ತೆಸೆದು ಸರ್ಕಾದ ವಿರುದ್ಧ ಸಿಡಿದೆದ್ದಿದ್ದರು. ಈಗ ಜನಾಕ್ರೋಶಕ್ಕೆ ಕೆಎಸ್‌ಆರ್‌ಟಿಸಿ ಮಣಿದಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತಿನ ಪೋಸ್ಟರ್ ಅಂಟಿಸೋದರ ವಿರುದ್ಧ ಒಂದು ಆಂದೋಲನವೇ ಶುರುವಾಗಿತ್ತು. ಸಾರ್ವಜನಿಕರು, ಸಂಘಟನೆಗಳು ಬಸ್‌ಗಳಿಗೆ ಅಂಟಿಸಲಾಗಿದ್ದ ಜಾಹೀರಾತು ಪೋಸ್ಟರ್ ಕಿತ್ತೆಸೆಯೋ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ರೀತಿಯ ಜಾಹೀರಾತುಗಳಿಗೆ ಕಡಿವಾಣ …

Read More »

ನೀರಿಗಾಗಿ ಮಹಾರಾಷ್ಟ್ರಕ್ಕೆ ಕರ್ನಾಟಕ ನಿಯೋಗ

ಮುಂಬರುವ ಬೇಸಿಗೆ ದಿನಗಳಲ್ಲಿ ಕೃಷ್ಣಾ ನದಿ ಪಾತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆವಾಗಿ ಕೃಷ್ಣಾ ನದಿಗೆ ನೀರು ಹರಿಸುವಂತೆ ಪಕ್ಷಾತೀತವಾಗಿ ಮಹಾರಾಷ್ಟ್ರ ಸರ್ಕಾರ ಒತ್ತಾಯಿಸಲಾಗುವುದು. ಅವಶ್ಯಬಿದ್ದರೆ ನಿಯೋಗ ತೆಗೆದುಕೊಂಡು ಹೋಗಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿಗಾಗಿ ಕೃಷ್ಣಾ ನದಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದರು ಮಹಾರಾಷ್ಟ್ರ ಸರ್ಕಾರ ಸ್ಪಂದಿಸುತ್ತಿಲ್ಲ.  ಈ …

Read More »

ಸೌರ ಘಟಕಕ್ಕಾಗಿ ಮರ ಕಟಾವಿಗೆ ಆಕ್ರೋಶ

ಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಗ್ರಾಮದ ಕೌರಿಗುಡ್ಡದಲ್ಲಿ ಸೌರ ವಿದ್ಯುತ ಘಟಕಕ್ಕಾಗಿ ಶ್ರೀಗಂಧ ಸಹಿತ ವಿವಿಧ ಮರಗಳನ್ನು ಅನಧಿಕೃತವಾಗಿ ಕಟಾವು ಮಾಡಿರುವ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ನಗರದ ಅರಣ್ಯ ಇಲಾಖೆ ಕಚೇರಿ ಎದುರು ಶುಕ್ರವಾರ ಪ್ರತಿಭಟಿಸಲಾಯಿತು. ವಿವಿಧ ರೈತ ಸಂಘಟನೆ, ಪರಿಸರವಾದಿ, ಬಿಜೆಪಿ ಬೆಳಗಾವಿ ಗ್ರಾಮೀಣ ಘಟಕ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟಿಸಿ, ಅರಣ್ಯ ಇಲಾಖೆಯ ಅನುಮತಿ ನೀಡುವ ಮೊದಲೇ ಶ್ರೀಗಂಧದ ಮರಗಳನ್ನೂ …

Read More »

ಫೆ.8ರಿಂದ ರಾಷ್ಟ್ರಮಟ್ಟದ ವಿಚಾರ ಸಂಕಿರಣ

ಬೆಳಗಾವಿ:ನಗರದ ಕೆಎಲ್‌ಎಸ್ ಗೊಗಟೆ ಕಾಲೇಜಿನ ಕೆ.ಕೆ.ವೇಣುಗೋಪಾಲ ಸಭಾಂಗಣದಲ್ಲಿ ಫೆ.8ರಿಂದ 13ರ ವರಗೆ ಅಕಾಡೆಮಿ ಆಫ್ ಕಂಪೇರೆಟಿವ್ ಫಿಲಾಸಫಿ ಆ್ಯಂಡ್ ರಿಲಿಜನ್ (ಎಸಿಪಿಆರ್) ಮತ್ತು ಕೇಂದ್ರ ಸಂಸ್ಕೃತ ಇಲಾಖೆಯ ಸಹಯೋಗದಲ್ಲಿ ರಾಷ್ಟ್ರಮಟ್ಟದ ತತ್ವಜ್ಞಾನಿ ಅಧಿವೇಶನ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸಿಪಿಆರ್ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಝಿರಲಿ  ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ಮಕ್ಕಳಿಗೆ, ಯುವಕರಿಗೆ ಭಕ್ತಿ ಮತ್ತು ಯೋಗದ ಕುರಿತು ಹಲವು …

Read More »

ಸಚಿವೆ ಹೆಬ್ಬಾಳ್ಕರ್‌ಗೆ ಚಿನ್ನದ ಸರ ಸಮೇತ ಸನ್ಮಾನ

ಬೆಳಗಾವಿ: ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಶುಕ್ರವಾರ ಜರುಗಿದ ವಿಠ್ಠಲ ಬೀರದೇವರ ಮತ್ತು ಬಾಗುಬಾಯಿ ದೇವಿಯ ನೂತನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದ ತಮ್ಮ ಕ್ಷೇತ್ರದ ಶಾಸಕಿಯೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗ್ರಾಮಸ್ಥರು ಚಿನ್ನದ ಸರ ನೀಡಿ ಸನ್ಮಾನಿಸುವ ಮೂಲಕ ವಿಶೇಷ ಅಭಿಮಾನ ಪ್ರದರ್ಶಿಸಿದ್ದಾರೆ. ನೂತನ ದೇವಸ್ಥಾನವನ್ನು ಒಂದೂವರೆ ಕೊಟಿ ರೂ. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಹಿನ್ನೆಲೆಯಲ್ಲಿ ತೆರೆದ ವಾಹನದಲ್ಲಿ ಸಚಿವರನ್ನು ಮೆರವಣಿಗೆಯಲ್ಲಿ ಸ್ವಾಗತಿಸಿಕೊಂಡು, ಚಿನ್ನದ ಸರದ ಸಮೇತ ಸನ್ಮಾನಿಸಿದರು. ದೇವಸ್ಥಾನ ಉದ್ಘಾಟಿಸಿ, ಸನ್ಮಾನ …

Read More »

ಮಲ್ಲಮ್ಮಳ ಉತ್ಸವಕ್ಕೆ 75 ಲಕ್ಷ ರೂ.

ಬೈಲಹೊಂಗಲ: ಶಿವಾಜಿ ಮಹಾರಾಜರೊಂದಿಗೆ ಸಹೋದರತ್ವ ಬಾಂಧವ್ಯ ಬೆಸೆದು ಕನ್ನಡ, ಮರಾಠಿಗರ ಮಧ್ಯೆ ಸಮನ್ವಯತೆ ಹೊಂದಲು 16ನೇ ಶತಮಾನದಲ್ಲಿಯೇ ಕಾರಣೀಕರ್ತಳಾದ ವೀರವನಿತೆ ಬೆಳವಡಿ ಮಲ್ಲಮ್ಮಳ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರದಿಂದ 75 ಲ ರೂ. ಅನುದಾನ ಮಂಜೂರಾಗಿದೆ.ಇನ್ನು 25 ಲ ರೂ. ಅನುದಾನಕ್ಕಾಗಿ ಬೇಡಿಕೆ ಇಡಲಾಗಿದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ವೀರ ರಾಣಿ ಬೆಳವಡಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೆಳವಡಿ …

Read More »

ಮುರಗೋಡ ಮಹಾಂತ ಶ್ರೀ ಜಾತ್ರೆ ಫೆ.20ರಿಂದ

ಮುರಗೋಡ: ಗ್ರಾಮದ ಮಹಾಂತ ದುರದುಂಡೀಶ್ವರ ಮಠದ ಸಭಾಭವನದಲ್ಲಿ ಲಿಂ.ಮಹಾಂತ ಶಿವಯೋಗಿಗಳ 54ನೇ ಪುಣ್ಯಸ್ಮರಣೆ ಅಂಗವಾಗಿ ನಡೆಯಲಿರುವ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನೀಲಕಂಠ ಸ್ವಾಮೀಜಿ ನೇತೃತ್ವದಲ್ಲಿ ಈಚೆಗೆ ಜರುಗಿತು. ನೀಲಕಂಠ ಸ್ವಾಮೀಜಿ ಮಾತನಾಡಿ, ಫೆ.20 ರಿಂದ ಐದು ದಿನಗಳ ಶರಣರ ಅನುಭಾವ ಪ್ರವಚನ, ಫೆ.25ರಿಂದ ರೈತ ಸಮಾವೇಶ, ಉದ್ಯೋಗ ಮೇಳ, ಭಜನಾ ಸ್ಪರ್ಧೆ, ಮಹಿಳಾ ಗೋಷ್ಠಿ, ಶರಣರ ಸಿದ್ಧಾಂತ ದರ್ಶನ ಹಾಗೂ ಮುರಗೋಡ ಮುಕುಟ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಮೂಹಿಕ …

Read More »