ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಮುಖಂಡ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ ಉಮೇದುವಾರಿಕೆ ಸಲ್ಲಿಸಿದರು. ಪಕ್ಷದ ‘ಬಿ’ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಚುನಾವಣಾಧಿಕಾರಿಗೆ ನೀಡಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಸ್ಲಿಂ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆ. 2013ರ ವಿಧಾನಸಭಾ ಚುನಾವಣೆಯಿಂದಲೂ ಪಕ್ಷದ ಎದುರು ಟಿಕೆಟ್‌ಗೆ ಬೇಡಿಕೆ ಸಲ್ಲಿಸಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷದ ‘ಬಿ’ ಫಾರಂ ಸಿಗುವ ಸಂಪೂರ್ಣ …
Read More »Yearly Archives: 2026
ತಂದೆ-ಮಕ್ಕಳು ಬಿಜೆಪಿ ಅಭ್ಯರ್ಥಿಯನ್ನ ಸೋಲಿಸ್ತಾರೆ
ವಿಜಯಪುರ: ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಸಿದ್ದೇಶ್ವರ ಆಪ್ತಗೆ ನೀಡಿದ್ದಾರೆ. ಆದರೆ, ಇದು ಪಕ್ಕಾ ಅಲ್ಲ, ಕೊನೆ ಕ್ಷಣದಲ್ಲಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಪಡಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಗಿಯುವ ವರೆಗೂ ಇದನ್ನ ನಂಬುವ ಹಾಗಿಲ್ಲ. ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಟ್ಟರೆ ಇದು ಬದಲಾಗುತ್ತೆ ಎಂದು ಯತ್ನಾಳ್ ತಿಳಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಬಿಜೆಪಿ ಟಿಕೆಟ್ …
Read More »ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್
ಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಚಿತ್ರದುರ್ಗದ ನೆಹರು ನಗರದವನಾಗಿರುವ ಆರೋಪಿ ಪತಿ ಸುಹೇಲ್, ಪತ್ನಿ ತಾಸಿನಾ ಬಾನು ಹಾಗೂ ಪುತ್ರಿ ರೋಷನಿ, ಸಹೋದರಿ ನೇಹಾ, ನೇಹಾ ಪುತ್ರಿ ಇಕ್ರಾ, ಹಿರಿಯ ಸಹೋದರಿ ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಸುಹೇಲ್ ಹಾಗೂ ಪತ್ನಿ ತಾಸಿನಾ ಬಾನು ಪ್ರೀತಿಸಿ …
Read More »ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ
ಚಿಕ್ಕಮಗಳೂರು: ಯುಗಾದಿ ಹಬ್ಬದ ದಿನವೇ ಕಾಲಭೈರವೇಶ್ವನ ದೇಗುಲದ ಎದುರು ವಾಮಾಚಾರ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ನಡೆದಿದೆ. ಅಮಾವಾಸ್ಯೆ ಹಿನ್ನೆಲೆ ಕಳೆದ ರಾತ್ರಿ ದುಷ್ಕರ್ಮಿಗಳು ದೇವರ ಗುಡಿ ಎದುರೇ ವಾಮಾಚಾರ ನಡೆಸಿದ್ದಾರೆ. ದೇವಸ್ಥಾನದ ಮುಂಭಾಗ ದೊಡ್ಡ ಕಲ್ಲುಗಳನ್ನ ವೃತ್ತಾಕಾರದಲ್ಲಿ ಇಟ್ಟು ಅದರ ಮಧ್ಯೆ ವಾಮಾಚಾರ ನಡೆಸಿದ್ದಾರೆ. ಅರಿಶಿನ-ಕುಂಕುಮ, ನಿಂಬೆಹಣ್ಣು, ತೆಂಗಿನಕಾಯಿ, ಕುಂಬಳಕಾಯಿ ಹಾಗೂ ನಾಣ್ಯಗಳನ್ನು ಕೃತ್ಯಕ್ಕೆ ಬಳಸಿದ್ದಾರೆ. ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಕಳಸದ ಕಳಸೇಶ್ವರ …
Read More »ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ
ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಹಿಂದೆ ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಕಳೆದ ಒಂದು ತಿಂಗಳಿಂದ ಮುಸ್ಲಿಮರು ಉಪವಾಸ ಆಚರಿಸಿದ್ದರು. ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಹಬ್ಬ ಆಚರಣೆ ಮಾಡುತ್ತಾರೆ. ಹೌದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ …
Read More »ಕಾಕತಿ ಜಿ.ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಇಂದು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಜಿ.ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪಿ.ಡಬ್ಲ್ಯೂ.ಡಿ ಇಲಾಖೆಯ ಎಸ್.ಟಿ.ಪಿ ಮತ್ತು ಟಿ.ಎಸ್.ಪಿ ಅನುದಾನ ಅಡಿಯಲ್ಲಿ ಸುಮಾರು ₹1.60 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಕಾಮಗಾರಿಗಳ ವಿವರ: 1️⃣ ಹೊನಗಾ ಗ್ರಾಮ – ಜನತಾ ಪ್ಲಾಟ್ ಹಾಗೂ ಭೈರವನಾಥ ಗಲ್ಲಿಯಲ್ಲಿ ₹60 ಲಕ್ಷ ವೆಚ್ಚದ ಸಿ.ಸಿ ಚರಂಡಿ …
Read More »ಉಪಚುನಾವಣೆ | ಕರಪತ್ರ, ಪೋಸ್ಟರ್ ಮುದ್ರಿಸಲು ಅನುಮತಿ ಕಡ್ಡಾಯ: ಸಂಗಪ್ಪ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಕರಪತ್ರ, ಪೋಸ್ಟರ್ ಹಾಗೂ ಕಿರುಹೊತ್ತಿಗೆ ಸೇರಿದಂತೆ ಇತ್ಯಾದಿಗಳನ್ನು ಮುದ್ರಿಸುವ ಪೂರ್ವದಲ್ಲಿ ಮುದ್ರಕರು ನಿಗದಿತ ನಮೂನೆ ಭರ್ತಿ ಮಾಡಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮುದ್ರಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುದ್ರಕರ ಮತ್ತು ಪ್ರಕಾಶಕರ ಹೆಸರನ್ನು ಹೊಂದಿರದ ಯಾವುದೇ ಚುನಾವಣೆಯ …
Read More »ರಾಜ್ಯದ 5000 ಅಂಗನವಾಡಿಗಳಲ್ಲಿ `LKG-UKG’ ಆರಂಭ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ
ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ 5000 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ (LKG ಮತ್ತು UKG) ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗುಣಮಟ್ಟದ ಶಿಕ್ಷಣ: ಅಂಗನವಾಡಿಗಳಲ್ಲಿ ಕೇವಲ ಪೌಷ್ಟಿಕ ಆಹಾರ ನೀಡುವುದಷ್ಟೇ ಅಲ್ಲದೆ, …
Read More »ಬೆಳಗಾವಿಯಲ್ಲಿ ಆಲಿಕಲ್ಲು ಮಳೆಗೆ 39 ಕುರಿಗಳು ಬಲಿ; ಕಣ್ಣೀರಲ್ಲಿ ಕೈತೊಳೆಯುತ್ತಿರುವ ಕುರಿಗಾಹಿ ಕುಟುಂಬ
ಬೆಳಗಾವಿ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಆಲಿಕಲ್ಲು ಮಳೆಯು ದೊಡ್ಡ ಅವಾಂತರವನ್ನೇ ಸೃಷ್ಟಿಸಿದೆ. ಪ್ರಕೃತಿಯ ವಿಕೋಪಕ್ಕೆ ಬರೋಬ್ಬರಿ 39 ಕುರಿಗಳು ಬಲಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಹಾನಿಯಾಗಿದೆ. ಘಟನೆಯ ವಿವರ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ದಿಢೀರನೆ ಸುರಿದ ಆಲಿಕಲ್ಲು ಮಳೆಯ ತೀವ್ರತೆಗೆ ಸಿಲುಕಿದ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕುಟುಂಬಕ್ಕೆ ಆಘಾತ: ಮೃತಪಟ್ಟ ಕುರಿಗಳು ಶಂಕರ ಕರಜಗಿ ಎಂಬುವವರಿಗೆ ಸೇರಿದ್ದಾಗಿವೆ. ತಮ್ಮ ಜೀವನೋಪಾಯಕ್ಕೆ ಆಧಾರವಾಗಿದ್ದ ಕುರಿಗಳನ್ನು …
Read More »ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
ಹಾಸನ (ಮಾ.19): ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ. ದೇವೇಗೌಡರ ಪ್ರೀತಿಯ ತಂಗಿ ಜವರಮ್ಮ (88) ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಸಾವು: ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ. …
Read More »
Laxmi News 24×7