Breaking News

Yearly Archives: 2026

ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ

ನವದೆಹಲಿ: ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಯೋಜನೆಗೆ ಅನುಮತಿಯ ನೀರಿಕ್ಷೆಯಲ್ಲಿದ್ದ ರಾಜ್ಯಕ್ಕೆ ಕೇಂದ್ರ ಸರ್ಕಾರ ಶಾಕ್‌ ನೀಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೂ ಅನುಮತಿ ಇಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಈ ಬಗ್ಗೆ ರಾಜ್ಯ ನೀರಾವರಿ ನಿಗಮಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಮಾಹಿತಿ ನೀಡಿದೆ. ಯೋಜನೆಯನ್ನು ಆಕ್ಷೇಪಿಸಿ ಕೇರಳದ ವನ್ಯಜೀವಿ ವಾರ್ಡನ್‌ ಕರ್ನಾಟಕ ಸರ್ಕಾರಕ್ಕೆ 2023ರ ಮಾರ್ಚ್‌ನಲ್ಲಿ ನೋಟಿಸ್‌ ನೀಡಿತ್ತು. ಈ ನೋಟಿಸ್‌ ಪ್ರಶ್ನಿಸಿ ಕರ್ನಾಟಕ …

Read More »

ಜಂತರ್ ಮಂತರ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ- ಇಂಟರ್‌ನೆಟ್‌ ಬಂದ್‌

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್‌ ಜನತಾ ಪಾರ್ಟಿ  ನೇತೃತ್ವದ ಪ್ರತಿಭಟನೆ  ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ರಾತ್ರಿ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರು ‘ಸಂಸದ್ ಚಲೋ’ ಕರೆಯನ್ನು ನೀಡಿ ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ಹಾಗೂ ಟಿಯರ್‌ ಗ್ಯಾಸ್‌ ಪ್ರಯೋಗ ಮಾಡಿದ್ದಾರೆ. ಟಾಲ್‌ಸ್ಟಾಯ್ ಮಾರ್ಗ ಮತ್ತು ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, …

Read More »

ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಆದ್ಯತೆ ನೀಡಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ರೋಟರಿ ಕ್ಲಬ್ ಮನವಿ

ಬೆಳಗಾವಿ : ಗಣೇಶೋತ್ಸವದಲ್ಲಿ ಪರಿಸರಕ್ಕೆ ಹಾನಿಯಾಗುವ ಪಿಒಪಿ ಮೂರ್ತಿಗಳ ಬಳಕೆ ನಿರ್ಬಂಧಿಸಿ, ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿ ಬಳಕೆಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ರೋಟರಿ ಕ್ಲಬ್ ಬೆಳಗಾವಿ ಉತ್ತರ ವಲಯ ಆಗ್ರಹಿಸಿದೆ. ಈ ಸಂಬಂಧ ಕ್ಲಬ್ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ಗೆ ಮನವಿ ಸಲ್ಲಿಸಿದ್ದಾರೆ. ಪಿಒಪಿ ಮೂರ್ತಿ  ನೀರಿನಲ್ಲಿ ಕರಗದೆ ಜಲಮೂಲಗಳನ್ನು ಕಲುಷಿತಗೊಳಿಸುತ್ತಿವೆ. ರಾಸಾಯನಿಕ ಬಣ್ಣಗಳಿಂದ ಜಲಚರ ಮತ್ತು ಪರಿಸರಕ್ಕೂ ಹಾನಿ. ಆದರೆ, ನೈಸರ್ಗಿಕವಾಗಿ ಮಣ್ಣಿನಿಂದ …

Read More »

 ವ್ಯಾಪಕ ಮಳೆಯಿಂದಾಗಿಬೆಳಗಾವಿ ಜಿಲ್ಲೆಯ ನದಿಗಳ ನೀರು ಮಟ್ಟ ಹೆಚ್ಚಳ

 ವ್ಯಾಪಕ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿ ನೀರಿನ ಮಟ್ಟ ಹೆಚ್ಚಿದೆ. ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದ ಕೊಯ್ನಾದಲ್ಲಿ ೬೭ ಮಿಮೀ, ನವಜಾದಲ್ಲಿ ೮೫ ಮಿಮೀ ಮತ್ತು ಮಹಾಬಲೇಶ್ವರದಲ್ಲಿ ೭೮ ಮಿಮೀ. ಮಳೆಯಾಗಿದೆ. ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 48 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ, ಜೊತೆಗೆ ವೇದಗಂಗಾ ಮತ್ತು ದೂಧಗಂಗಾ ನದಿ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಬಳಿ ಕೃಷ್ಣಾ ನದಿಗೆ …

Read More »

ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಬೆಳಗಾವಿಯ ಸ್ವಾತಿಕ್ ಆಯ್ಕೆ

ಬೆಳಗಾವಿ : ನಗರದ ಸ್ಮಿಮ್ಮರ್ಸ್ ಕ್ಲಬ್ ಈಜುಪಟು ಸ್ವಾತಿಕ ಪಾಟೀಲ ಸ್ಕಾಟ್ಲೆಂಡ್ ನ ಗ್ಲಾಸ್ಗೋದಲ್ಲಿ ಜು.23 ರಿಂದ ಆ.2 ರವರೆಗೆ ನಡೆಯಲಿರುವ 2026 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಪುರುಷರ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಎಸ್ ಬಿ9 ಸ್ಪರ್ಧೆಯಲ್ಲಿ ಸ್ವಾತಿಕ್ ಅರ್ಹತೆ ಪಡೆದಿದ್ದಾರೆ. ಸ್ವಾತಿಕ್ ಪಾಟೀಲ ತಾಲೂಕಿನ ಮುತಗಾ ಗ್ರಾಮದವರಾಗಿದ್ದು, ಅಲಹಾಬಾದ್‌ನಲ್ಲಿ ಎನ್ಐಟಿ ಪದವೀಧರರಾಗಿದ್ದು, ಪ್ರಸ್ತುತ ಝೋಪಿಂಗ್‌ನಲ್ಲಿ ಸಾಫ್ಟ್‌ವೇರ್ ಡೆವಲಪರ್ ಆಗಿ ಕೆಲಸ ಮಾಡುತ್ತಿದ್ದಾರೆ.ನಗರದ ಜೆಎನ್‌ಎಂಸಿ ಈಜುಕೊಳದಲ್ಲಿ ತರಬೇತಿ …

Read More »

ವಿಬಿಜಿ ರಾಮ್ ಜಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

ಚಿಕ್ಕೋಡಿ :-ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ ಅಂಡ್ ಅಜೀವಿಕಾ ಮಿಷನ್ ಯೋಜನೆ ಜುಲೈ.1 ರಿಂದ ಅಧಿಕೃತವಾಗಿ ಜಾರಿಯಲ್ಲಿದೆ.ಉದ್ಯೋಗ ಖಾತರಿ ಯೋಜನೆ ವ್ಯಾಪ್ತಿ ವಿಸ್ತರಿಸಿರುವ ಸರ್ಕಾರ ಗ್ರಾಮೀಣ ಕುಟುಂಬಗಳಿಗೆ 100 ದಿನಗಳು ಬದಲಾಗಿ 125 ದಿನಗಳ ಉದ್ಯೋಗ ಭರವಸೆ ನೀಡುವ ಮೂಲಕ ಬಡ ಕಾರ್ಮಿಕರ ಬದುಕಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ, ದಿನಗೂಲಿ ₹370 ರಿಂದ ₹382ಕ್ಕೆ ಹೆಚ್ಚಿಸಲಾಗಿದೆ .ಎಂದು …

Read More »

ರೈಲಿನಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಡ್ರಗ್ಸ್ ಸಾಗಣೆ

ಬೆಂಗಳೂರು: ದೆಹಲಿ, ರಾಜಸ್ಥಾನದಿಂದ ರೈಲಿನಲ್ಲಿ ಮಹಿಳೆಯರು ಚೂಡಿದಾರ, ನೈಟಿಯಲ್ಲಿ ಮರೆಮಾಚಿ ಕೋಟ್ಯಂತರ ರೂ.ಮೌಲ್ಯದ ಎಂಡಿಎಂಎ, ಕೊಕೇನ್, ಹೆರಾಯಿನ್ ಸಾಗಣೆ ಮಾಡುತ್ತಿದ್ದ ಜಾಲವನ್ನು ಬೇದಿಸಿರುವ ಸಿಸಿಬಿ ಪೊಲೀಸರು 30.58 ಕೋಟಿ ರೂ.ಮೌಲ್ಯದ ವಿವಿಧ ಮಾದರಿಯ ಡ್ರಗ್ಸ್ ಜಪ್ತಿ ಮಾಡಿ, 17 ಮಂದಿಯನ್ನು ಬಂಧಿಸಿದ್ದಾರೆ. ಸಿಸಿಬಿ ಮಾದಕ ವಸ್ತು ನಿಗ್ರಹ ದಳ, ಚಾಮರಾಜಪೇಟೆ, ಕೋರಮಂಗಲ, ಬಾಣಸವಾಡಿ, ವೈಟ್‌ಫೀಲ್ಡ್, ಮಲ್ಲೇಶ್ವರಂ ಹಾಗೂ ಪುಲಕೇಶಿನಗರ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ, ದೆಹಲಿ ಮೂಲದ ಖಾಲಿಮ್ (19), …

Read More »

ಕಂಟ್ರಿಮೆಡ್ ಪಿಸ್ತೂಲ್ ರವಾನೆ ಮಧ್ಯಪ್ರದೇಶಲ್ಲಿ ಆರೋಪಿ ಬಂಧನ

ಬೆಂಗಳೂರು: ರೌಡಿವ್ಯಕ್ತಿಗಳಿಗೆ ಹಾಗೂ ಅಕ್ರಮ ಚಟುವಟಿಕೆಗಲ್ಲಿ ಭಾಗಿಯಾಗಿರುವವರಿಗೆ ಕಂಟ್ರಿಮೆಡ್ ಪಿಸ್ತೂಲ್ ಹಾಗೂ ಜೀವಂತ ಗುಂಡು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಇಂಧೋರ್ ಜಿಲ್ಲೆಯ ಜನ್‌ಜೀರ್ ಅಲಿಯಾಸ್ ಪಾಪಡ್(35) ಬಂಧಿತ ಆರೋಪಿ. ಈತನಿಂದ 1 ಕಂಟ್ರಿಮೆಡ್ ಪಿಸ್ತೂಲ್ ಮತ್ತು 4 ಜೀವಂತ ಗುಂಡು ವಶಕ್ಕೆ  ಪಡೆಯಲಾಗಿದೆ. ಆರೋಪಿ ಈ ಹಿಂದೆ ಸುಹೇಲ್ ಅಹ್ಮದ್ ಎಂಬಾತನಿಗೆ ಪಿಸ್ತೂಲ್ ಮಾರಾಟ ಮಾಡಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ …

Read More »

ನಕಲಿ ನೋಟು ಜಾಲ ಪತ್ತೆ ಇಬ್ಬರ ಬಂಧನ

ಬೆಂಗಳೂರು: ಬಿಡಿಎ ಅಪಾರ್ಟ್‌ಮೆಂಟ್‌ನಲ್ಲಿ 500 ಮುಖಬೆಲೆಯ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡತ್ತಿದ್ದ ಜಾಲ ಬೇಧಿಸಿರುವ ಕುಂಬಳಗೋಡು ಠಾಣೆ ಪೊಲೀಸರು ಚೆನ್ನೈ ಮೂಲದ ವ್ಯಕ್ತಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಪಿರಿಯಾಪಟ್ಟಣ ನಿವಾಸಿ ಕೆ.ಸಿ ಅರವಿಂದ್(47) ಮತ್ತು ಚೆನ್ನೈ ಮೂಲದ ಪಿ.ವೆಂಕಟಸುಬ್ರಹ್ಮಣಿ  (41) ಬಂಧಿತರು. ಆರೋಪಿಗಳಿಂದ 3.29 ಲಕ್ಷ ರೂ. ಮೌಲ್ಯದ 500 ಮುಖ ಬೆಲೆಯ 338 ನಕಲಿ ನೋಟುಗಳು, ಜೆರಾಕ್ಸ್ ಯಂತ್ರ, ಲ್ಯಾಪ್‌ಟಾಪ್, ಕಾರು ಹಾಗೂ ಮೂರು ಮೊಬೈಲ್ ಜಪ್ತಿ ಮಾಡಲಾಗಿದೆ. ಆರೋಪಿಗಳು …

Read More »

ಸುರೇಶ್ ಕೆ. ಸೇರಿ 32 ಪತ್ರಕರ್ತರಿಗೆ ದತ್ತಿ ಪ್ರಶಸ್ತಿ

ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರಸಕ್ತ ಸಾಲಿನ ‘ಮಹದೇವ ಪ್ರಕಾಶ್’ ಪ್ರಶಸ್ತಿಗೆ ವಿಜಯ ಕರ್ನಾಟಕದ ಬೆಳಗಾವಿ-ಬಾಗಲಕೋಟೆ ಅವೃತ್ತಿಯ ಸ್ಥಾನಿಕ ಸಂಪಾದಕ ಕೆ. ಸುರೇಶ್ ಸೇರಿದಂತೆ 28 ಮಂದಿಯನ್ನು ನಾನಾ ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಪ್ರತಿಷ್ಠಿತ ‘ದತ್ತಿನಿಧಿ ಪ್ರಶಸ್ತಿ’ಗಳನ್ನು ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಹಾಗೂ ಮಾಧ್ಯಮ ರಂಗದ ಸಾಧನೆಗಳನ್ನು ಪರಿಗಣಿಸಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ಪತ್ರಕರ್ತರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 …

Read More »