ಚಿತ್ರದುರ್ಗ ಕಾಂಗ್ರೆಸ್ ಶಾಸಕ ಪಪ್ಪಿ ಇ.ಡಿ ಮುಕ್ತ.. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಬಳಿಕ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಹೊಸ ವರ್ಷ 2026 ಮುನ್ನ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಮಂಗಳವಾರ (ಡಿಸೆಂಬರ್ 30) ಆದೇಶ ಹೊರಡಿಸಿದೆ. ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ …
Read More »Yearly Archives: 2026
ಸಮಾನತೆ ಮತ್ತು ಸ್ವಾಭಿಮಾನದ ಸಂಕೇತ: ಭೀಮಾ ಕೋರೆಗಾಂವ್ ವಿಜಯೋತ್ಸವ
ಸಮಾನತೆ ಮತ್ತು ಸ್ವಾಭಿಮಾನದ ಸಂಕೇತ: ಭೀಮಾ ಕೋರೆಗಾಂವ್ ವಿಜಯೋತ್ಸವ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ‘ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ’ದಲ್ಲಿ ಇಂದು ಆಯೋಜಿಸಲಾಗಿದ್ದ ಭೀಮಾ ಕೋರೆಗಾಂವ್ ಯುದ್ಧದ ಐತಿಹಾಸಿಕ ವಿಜಯೋತ್ಸವ ಹಾಗೂ ಹೊಸವರ್ಷದ ಸಂಭ್ರಮಾಚರಣೆಯನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ… 1818ರ ಜನವರಿ 1ರಂದು ಸಂಭವಿಸಿದ ಆ ಐತಿಹಾಸಿಕ ವಿಜಯವು ಕೇವಲ ಒಂದು ಯುದ್ಧದ ಗೆಲುವಲ್ಲ; ಅದು ಜಾತಿವಾದದ ವಿರುದ್ಧ ಸ್ವಾಭಿಮಾನದಿಂದ ಗಳಿಸಿದ ಮಹಾನ್ ಜಯ, …
Read More »ಕೋಟೆ ಕೆರೆ ನಾಲಾ ಅಭಿವೃದ್ಧಿ ಕಾಮಗಾರಿ: ಶಾಸಕ ಆಸಿಫ್ (ರಾಜು) ಸೇಠ್ ಪರಿಶೀಲನೆ
ಕೋಟೆ ಕೆರೆ ನಾಲಾ ಅಭಿವೃದ್ಧಿ ಕಾಮಗಾರಿ: ಶಾಸಕ ಆಸಿಫ್ (ರಾಜು) ಸೇಠ್ ಪರಿಶೀಲನೆ ನೆರೆ ಹಾವಳಿ, ಪ್ರವಾಹ ತಡೆಗೆ ಶಾಶ್ವತ ಪರಿಹಾರ: ಶಾಸಕರ ಭರವಸೆ ಶಾಸಕ ಆಸಿಫ್ (ರಾಜು) ಸೇಠ್ ಅವರು ಕೋಟೆ ಕೆರೆಗೆ ಭೇಟಿ ನೀಡಿ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚರಂಡಿ ವ್ಯವಸ್ಥೆಯನ್ನು ಸುಧಾರಿಸುವ ಮತ್ತು ಪ್ರವಾಹವನ್ನು ತಡೆಗಟ್ಟುವ ಉದ್ದೇಶದಿಂದ ನಡೆಯುತ್ತಿರುವ ನಾಲಾ (ಮಳೆನೀರು ಚರಂಡಿ) ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು. ಕಳೆದ ತಿಂಗಳು, ಶಾಸಕರು ನಾಲಾ ಅಭಿವೃದ್ಧಿ ಯೋಜನೆಗಾಗಿ 8 …
Read More »
Laxmi News 24×7