Breaking News

Yearly Archives: 2026

ಕಚೇರಿಯಲ್ಲೇ ಚಿಕ್ಕಬಳ್ಳಾಪುರ ರೈತ ಸಂಘದ ತಾಲೂಕು ಅಧ್ಯಕ್ಷ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ಮರಳುಕುಂಟೆ ರಾಮಾಂಜಿನಪ್ಪ ಅವರು ನಗರದಲ್ಲಿರುವ ರೈತ ಸಂಘದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ(Suicide) ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಡಾವಣೆಯ ಹಾಲು ಉತ್ಪಾದಕರ ಸಹಕಾರ ಸಂಘದ (ಡೈರಿ) ಮೇಲ್ಭಾಗದಲ್ಲಿರುವ ರೈತ ಸಂಘದ ಕಚೇರಿಯ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್‌ನೋಟ್ ಕೂಡ ಲಭ್ಯವಾಗಿದೆ. ಡೆತ್‌ನೋಟ್‌ನಲ್ಲಿ ಏನಿದೆ? ಪೊಲೀಸರು ವಶಪಡಿಸಿಕೊಂಡಿರುವ ಡೆತ್‌ನೋಟ್‌ನಲ್ಲಿ …

Read More »

SIR ಬಗ್ಗೆ ಚುನಾವಣಾ ಆಯೋಗದಲ್ಲಿ ಭಿನ್ನಮತವಿಲ್ಲ, ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದ ಕೂಡಿವೆ: ಆಯೋಗ ಸ್ಪಷ್ಟನೆ

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಬಗ್ಗೆ ಚುನಾವಣಾ ಆಯೋಗದಲ್ಲಿ ಯಾವುದೇ ಭಿನ್ನಮತ ಇಲ್ಲ, ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದಲೇ ಕೂಡಿವೆ ಎಂದು ಕೇಂದ್ರ ಚುನಾವಣಾ ಆಯೋಗ  ಸ್ಪಷ್ಟನೆ ನೀಡಿದೆ. ಈ ಮೂಲಕ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಚುನಾವಣಾ ಆಯೋಗದೊಳಗೆ ಆಂತರಿಕ ಭಿನ್ನಮತ ಉಂಟಾಗಿದೆ ಎಂಬ ವರದಿಯನ್ನು ಚುನಾವಣಾ ಆಯೋಗ ಬುಧವಾರ ತಳ್ಳಿಹಾಕಿದೆ. ಎಸ್‌ಐಆರ್‌ ಸೇರಿದಂತೆ ಆಯೋಗ ಕೈಗೊಂಡಿರುವ ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದಲೇ ಕೂಡಿವೆ ಎಂದು‌ …

Read More »

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಿಜಯಪುರ: ಬರಗಾಲ ಪೀಡಿತ ಪಟ್ಟಿಯಿಂದ  ವಿಜಯಪುರ  ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆ ಇಂಡಿ  ಶಾಸಕ ಯಶವಂತರಾಯಗೌಡ ಪಾಟೀಲ್  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಲವು ಬಾರಿ ಮನವಿ ಮಾಡಿದರೂ ಇಂಡಿ ಹಾಗೂ ಚಡಚಣ ತಾಲೂಕು ಬರ ಘೋಷಣೆ ಆಗಿಲ್ಲ. ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಬೇಸರಗೊಂಡು ಸ್ಪೀಕರ್ ಅವರನ್ನ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಈಗಿನ ರಾಜಕೀಯ ವಾತಾವಣರದಲ್ಲಿ ಬಲಾಢ್ಯರಿಗೆ, ಒತ್ತಡ ತಂತ್ರಗಳನ್ನು ಹೆಣೆಯುವವರಿಗೆ …

Read More »

ಬೇರೊಬ್ಬನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ವಿದ್ಯಾರ್ಥಿನಿಯ ಕೊಲೆ – ಆತ್ಮಹತ್ಯೆ ಅಂತ ಬಿಂಬಿಸಿದ್ದ ಲೆಕ್ಚರರ್ ಅರೆಸ್ಟ್

ಹೈದರಾಬಾದ್: ಶಿಕ್ಷಕರೆಂದರೆ ವಿದ್ಯಾರ್ಥಿಗಳಿಗೆ ಬದುಕುಕಟ್ಟಿಕೊಡುವ ಮಾರ್ಗದರ್ಶಕ. ಆದರೆ ಇಂದಿನ ಜಗತ್ತಿನಲ್ಲಿ ಕೆಲವು ಕಡೆ ಶಿಕ್ಷಕ ಎನ್ನುವ ಪದದ ಅರ್ಥ ಬೇರೆಯೇ ಆಗಿಬಿಟ್ಟಿದೆ. ತೆಲಂಗಾಣದಲ್ಲಿ  ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿದೆ. ಬೇರೊಬ್ಬನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಒತ್ತಾಯದಿಂದ ಕೀಟನಾಶಕ ಸೇವಿಸಿ ಉಪನ್ಯಾಸಕ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಥಂಡ್ರಾ ಅಕ್ಷಿತಾರಾಣಿ (20) ಹಾಗೂ ಬಂಧಿತ ಲೆಕ್ಚರ್‌ನನ್ನು ನವೀನ್ ಕುಮಾರ್ ಎಂದು ಗುರುತಿಸಲಾಗಿದೆ. ಮೃತ ಯುವತಿ …

Read More »

ಬಾಲಕಿ ಮೇಲೆ ಗ್ಯಾಂಗ್‌ರೇಪ್‌; ಪಾರ್ಕ್‌ ಹತ್ತಿರದ ಮಹಿಳಾ ಕಾಲೇಜು ಬಂದ್‌ ಮಾಡಿ ಆನ್ಲೈನ್‌ ಕ್ಲಾಸ್‌

ನವದೆಹಲಿ: ಪೊಲೀಸರ ಸೋಗಿನಲ್ಲಿ ಬಂದು 17 ವರ್ಷದ ಬಾಲಕಿ ಮೇಲೆ  ಅತ್ಯಾಚಾರ ನಡೆಸಿರುವ ಪ್ರಕರಣ ಇಡೀ ದೆಹಲಿಯನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆ ಬೆನ್ನಲ್ಲೇ ಕಲ್ಕಾಜಿ ಮಂದಿರದ ಬಳಿ ಇರುವ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ತರಗತಿಗಳನ್ನು ರದ್ದುಗೊಳಿಸಿ ಆನ್ಲೈನ್ ಕ್ಲಾಸ್‌  ನಡೆಸಲಾಗಿದೆ. ಕಲ್ಕಾಜಿ ದೇವಾಲಯದ ಸಮೀಪವಿರುವ ಆಸ್ತಾ ಕುಂಜ್ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ. ಲೇಡಿ ಶ್ರೀ ರಾಮ್ ಕ್ಯಾಂಪಸ್‌ ಘಟನೆ ನಡೆದ ಸ್ಥಳದಿಂದ 2 ಕಿಲೋಮೀಟರ್ ದೂರದಲ್ಲಿದೆ. ವಿದ್ಯಾರ್ಥಿಗಳ …

Read More »

ಯುಜಿ ನೀಟ್ 3ನೇ ಸುತ್ತಿನ ಕೌನ್ಸೆಲಿಂಗ್ ಸೆ. 24ರಿಂದ ಆರಂಭ-ಕೆಇಎ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ  ಮೂರನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ  ಪ್ರಾಧಿಕಾರ ಸೆ.24ರಿಂದ ಆರಂಭಿಸಲಿದೆ. 3ನೇ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ತಾವು ಸೇರಲು ಇಚ್ಛಿಸುವ ಕೋರ್ಸ್ ಶುಲ್ಕಗಳ ಆಧಾರದ ಮೇಲೆ ಸೆ.28ರೊಳಗೆ ಕಾಷನ್ ಡೆಪಾಸಿಟ್ ಕಟ್ಟುವುದು ಕಡ್ಡಾಯ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕಾಷನ್ ಡೆಪಾಸಿಟ್ ಕಟ್ಟಿದ ಅಭ್ಯರ್ಥಿಗಳಿಗೆ ಸೆ.25ರಿಂದ 29ರವರೆಗೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ …

Read More »

ಹಿರಿಯ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ – ಸದನದಲ್ಲಿ ಪರಮೇಶ್ವರ್ ಅಭಿನಂದನೆ

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸಿದರು. ಸದನದಲ್ಲಿ ಮಾತನಾಡಿದ ಅವರು, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡಿದ ಎಲ್ಲರಿಗೂ ಸುಲಭವಾಗಿ ದೊರೆಯುವ ಪ್ರಶಸ್ತಿ ಇದಲ್ಲ. ಅಂತಹ ಪ್ರತಿಷ್ಠಿತ ಪ್ರಶಸ್ತಿಯನ್ನು ಅನಂತ್ ನಾಗ್ ಅವರು ಪಡೆದಿರುವುದು ಮಹತ್ವದ ಸಂಗತಿ. ರಾಷ್ಟ್ರ ಮಟ್ಟದಲ್ಲಿ ಕಲಾವಿದರ …

Read More »

ನೀವು ಮಾಡಿರೋದು ದೇಶದ್ರೋಹ; ಟೈಂ ಬರುತ್ತೆ, ನಿಮ್ಮನ್ನ ಹಿಡಿಯುತ್ತೇವೆ – ರಾಹುಲ್‌ ಗಾಂಧಿ ಎಚ್ಚರಿಕೆ

ನವದೆಹಲಿ: ನೀವು ಮಾಡಿರುವುದು ದೇಶದ್ರೋಹ, ನಾನು ಚುನಾವಣಾ ಆಯೋಗ ಮತ್ತು ಅದರ ಅಧಿಕಾರಿಗಳಿಗೆ ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಸಮಯ ಬಂದೇ ಬರುತ್ತೆ, ನೀವು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ನಿಮ್ಮನ್ನ ಹಿಡಿಯುತ್ತೇನೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ  ಎಚ್ಚರಿಕೆ ನೀಡಿದ್ದಾರೆ. ʻಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ವಿಚಾರದಲ್ಲಿ ಚುನಾವಣಾ ಆಯೋಗದೊಳಗೆ  ಆಂತರಿಕ ಭಿನ್ನಮತ ಉಂಟಾಗಿದೆʼ ಎನ್ನುವ ವರದಿ ಬೆನ್ನಲ್ಲೇ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಕ್ಸ್‌ ಖಾತೆಯಲ್ಲಿ ವಿಡಿಯೋ …

Read More »

ಕಚೇರಿಯಲ್ಲೇ ಚಿಕ್ಕಬಳ್ಳಾಪುರ ರೈತ ಸಂಘದ ತಾಲೂಕು ಅಧ್ಯಕ್ಷ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ಮರಳುಕುಂಟೆ ರಾಮಾಂಜಿನಪ್ಪ ಅವರು ನಗರದಲ್ಲಿರುವ ರೈತ ಸಂಘದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಡಾವಣೆಯ ಹಾಲು ಉತ್ಪಾದಕರ ಸಹಕಾರ ಸಂಘದ (ಡೈರಿ) ಮೇಲ್ಭಾಗದಲ್ಲಿರುವ ರೈತ ಸಂಘದ ಕಚೇರಿಯ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್‌ನೋಟ್ ಕೂಡ ಲಭ್ಯವಾಗಿದೆ. ಡೆತ್‌ನೋಟ್‌ನಲ್ಲಿ ಏನಿದೆ? ಪೊಲೀಸರು ವಶಪಡಿಸಿಕೊಂಡಿರುವ ಡೆತ್‌ನೋಟ್‌ನಲ್ಲಿ …

Read More »

ಸೆ. 24ರಂದು ಡಿಕೆಶಿ – ಮೋದಿ ಭೇಟಿ

ಬೆಂಗಳೂರು: ಇದೇ 24 ರಂದು ಸಿಎಂ ಡಿಕೆ ಶಿವಕುಮಾರ್‌ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಕಸ್ತೂರಿ ರಂಗನ್ವ ರದಿಯ ವಿಚಾರದಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ. ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಮಳೆಯ ಕೊರತೆಯಿಂದ ಭೀಕರ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ತ್ವರಿತವಾಗಿ ಪರಿಹಾರ ನಿಧಿ ಬಿಡುಗಡೆ ಮಾಡುವಂತೆ …

Read More »