ಚಾಮರಾಜನಗರ: ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ವರನಿಗೆ ಚಾಕು ಇರಿತದ ಹಿಂದೆ ಇದ್ದ ಸೂತ್ರದಾರಿಯೇ ವಧು ಎನ್ನುವುದು ತನಿಖೆಯಲ್ಲಿ ಬಯಲಾಗಿದೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು. ರವೀಶ್ ಹೊಸ ಜೀವನಕ್ಕೆ ಕಾಲಿಡುವ ಸಂತೋಷದಲ್ಲಿದ್ದರು. ಹಿಂದಿನ ದಿನ ರಿಸೆಪ್ಶನ್‌ಗೆ ರವೀಶ್ ಸೇರಿದಂತೆ ಸಂಬಂಧಿಕರು ಕಲ್ಯಾಣ ಮಂಟಪದತ್ತ ಹೊರಟಿದ್ದರು. ಕೊಳ್ಳೇಗಾಲದ ವೆಂಕಟೇಶ್ವರ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದಾಗ …
Read More »Yearly Archives: 2026
ಸೆಂಟ್ರಲ್ ಬಜೆಟ್‌ನಿಂದ ರಾಜ್ಯಕ್ಕೆ ಯಾವ ಅನುಕೂಲ ಆಗಿಲ್ಲ- ಡಿಕೆಶಿ
ರಾಮನಗರ: ಬಜೆಟ್‌ನಿಂದ ( ರಾಜ್ಯಕ್ಕೆ ಯಾವ ಅನುಕೂಲ ಆಗಿಲ್ಲ. ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಯಾವುದೇ ದೊಡ್ಡ ಪಾಲು ಬಂದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಬಜೆಟ್ ಘೋಷಣೆ ಬಗ್ಗೆ ಕನಕಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಇಷ್ಟೊತ್ತು ಗಮನಿಸಿದೆ, ಈಗೇನೋ ಯಾವುದೋ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಟ್ಟಿದ್ದಾರೆ. ನಾವು ಮನರೇಗಾ ಹೆಸರಲ್ಲಿ ನಮ್ಮ ಕ್ಷೇತ್ರದಲ್ಲೇ ಮ್ಯಾರಥಾನ್ ಮಾಡಿದ್ದೇವೆ. ಮನರೇಗಾ ಬದಲಾವಣೆ ವಾಪಸ್ ತೆಗೆದುಕೊಳ್ಳಲಿ. ಹಿಂದೆ ಯಾವ ಸ್ಕೀಂ …
Read More »ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾಗಿ ಎಂಎಲ್‌ಸಿ ಸಿ.ಟಿ. ರವಿ ಹಾಗೂ ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ ದಿನೇಶ್ ಹೊಸೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ನಿರ್ದೇಶಕರ ಬಲ ಹೊಂದಿರುವ ಡಿಸಿಸಿ ಬ್ಯಾಂಕಿನಲ್ಲಿ ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಹೊಂದುವ ಮೂಲಕ ಮೈತ್ರಿಕೂಟವು ಸಂಪೂರ್ಣ ಹಿಡಿತ ಸಾಧಿಸಿತ್ತು. ಬಿಜೆಪಿಯಿಂದ ಸಿ.ಟಿ. ರವಿ ಅವರೊಂದಿಗೆ ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಮತ್ತು ಡಿ.ಎಸ್. ಸುರೇಶ್ ಅವರು ನೇಮಕಗೊಂಡಿದ್ದರೆ, …
Read More »ಕ್ಷೇತ್ರದ ಅಭಿವೃದ್ಧಿಗೆ ಮೊದಲ ಪ್ರಾಶ್ಯಸ್ತ್ಯ: ಸಚಿವ ಸತೀಶ್ ಜಾರಕಿಹೊಳಿ
ಯಮಕನಮರಡಿ: ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ, ಜನರಿಗೆ ಆಡಳಿತಾತ್ಮಕ ಸೇವೆಗಳು ಸುಲಭವಾಗಿ, ಪಾರದರ್ಶಕವಾಗಿ ದೊರೆಯಲಿ ಎಂಬ ಆಶಯದೊಂದಿಗೆ ಹಂದಿಗನೂರು, ವಸ ವಂಟಮೂರಿ ಗ್ರಾಮದಲ್ಲಿ ಗ್ರಾಪಂ ಕಚೇರಿಯಗಳನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಈ ಕಟ್ಟಡಗಳು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವೇಗ ನೀಡಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಹಂದಿಗನೂರು, ಹೊಸ ವಂಟಮೂರಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ ನೂತನ …
Read More »ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡ್ತೀವಿ: ಸಿದ್ದರಾಮಯ್ಯ
ರಾಯಚೂರು: ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡುತ್ತೇವೆ. ಬಹಳ ಹೆಚ್ಚು ಅಂದ್ರೆ ಎರಡು ತಿಂಗಳಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರಿನ ದೇವದುರ್ಗದ ತಿಂಥಣಿ ಬ್ರಿಡ್ಜ್ ಕನಕಗುರು ಪೀಠದಲ್ಲಿ ಆಯೋಜಿಸಿದ್ದ ಸಿದ್ದರಾಮನಂದ ಸ್ವಾಮಿ ಪುಣ್ಯಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವರದಿ ಕೊಟ್ಟ ನಂತರ ನಮ್ಮ ಸರ್ಕಾರ ಚರ್ಚೆ ಮಾಡಿ ಅಂಗಿಕಾರ ಮಾಡುತ್ತದೆ. ಕುರುಬ ಸಮಾಜವನ್ನ ಎಸ್‌ಟಿಗೆ ಸೇರಿಸುವ ವಿಚಾರವಾಗಿ ಎಸ್‌ಸಿ, ಎಸ್‌ಟಿಗೆ ಸೇರಿಸುವುದು ಕೇಂದ್ರ ಸರ್ಕಾರ. ನಾವು …
Read More »ಕೇಂದ್ರ ಬಜೆಟ್ ರೈತರು, ಯುವಕರು, ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಟೀಕಿಸಿದ್ದಾರೆ. 2026-27ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5,300 ಕೋಟಿ ರೂ. ಇನ್ನು ಬಿಡುಗಡೆಯಾಗಿಲ್ಲ, ಈ ಬಾರಿಯೂ ಇದರ ಬಗ್ಗೆ ಬಜೆಟ್ ನಲ್ಲಿ …
Read More »ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು
ನವದೆಹಲಿ: ಯಂಗ್ ಇಂಡಿಯಾ, ಉದ್ಯೋಗ ಸೃಷ್ಟಿ, ಆರೋಗ್ಯ, ದೇಶದ ರಕ್ಷಣೆಯೊಂದಿಗೆ ಆತ್ಮನಿರ್ಭರ ಭಾರತ, ವಿಕಸಿತ ಭಾರತ ಗುರಿಯಾಗಿಸಿ ಕೇಂದ್ರ ಸರ್ಕಾರ 2026-27 ರ ಬಜೆಟ್ ಪ್ರಸ್ತುತ ಪಡಿಸಿದೆ. ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಜೆಟ್ ಮಂಡಿಸಿದ್ದಾರೆ. ದೇಶದ ಇತಿಹಾಸದಲ್ಲಿ 2ನೇ ಬಾರಿಗೆ ಭಾನುವಾರದಂದೇ ಮಂಡನೆಯಾಗಿದ್ದು, ಮೂರು ಕರ್ತವ್ಯಗಳನ್ನು ಉಲ್ಲೇಖಿಸಲಾಗಿದೆ. ಆರ್ಥಿಕ ಬೆಳವಣಿಗೆಗಳ ವೇಗಗೊಳಿಸುವುದರ ಜೊತೆ ಸ್ಥಿರತೆ, ಜನತೆ ಆಕಾಂಕ್ಷೆಗಳನ್ನ ಈಡೇರಿಸುವುದು ಹಾಗೂ ಸಬ್ ಕಾ ಸಾಥ್, ಸಬ್ ಕಾ …
Read More »ಆಂಬ್ಯುಲೆನ್ಸ್ನಲ್ಲಿಯೇ ಹೆರಿಗೆ ಮಾಡಿಸಿದ ಚಾಲಕ,
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮನ ಮಿಡಿಯುವ ಘಟನೆ ನಡೆದಿದೆ. ಆಂಬ್ಯುಲೆನ್ಸ್ ಚಾಲಕ ಮಾಡಿರುವ ಕೆಲಸಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮೂಡಿಗೆರೆಯಲ್ಲಿ ಅಸ್ಸಾಂ ಮೂಲದ ಅಸ್ಮಿಯಾ ಆಂಬ್ಯುಲೆನ್ಸ್ನಲ್ಲೇ ಹೆರಿಗೆಗೊಳಗಾಗಿದ್ದಾರೆ. ಚಾಲಕ ಆರೀಫ್ ಸಮಯ ಪ್ರಜ್ಞೆಯಿಂದ ತಾಯಿ ಮಗು ಇಬ್ಬರೂ ಸುರಕ್ಷಿತವಾಗಿ ಆಸ್ಪತ್ರೆ ತಲುಪಿದ್ದಾರೆ. ಅಂದ ಹಾಗೆ ಇವರು ಅಸ್ಸಾಂ ಮೂಲದ ಕೂಲಿ ಮಾಡುವ ಮಹಿಳೆ. ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ತುಂಬು ಗರ್ಭಿಣಿಯಾಗಿದ್ದರು. ಭಾನುವಾರ ತೀರಾ …
Read More »ಮಕ್ಕಳ ಜೊತೆಗೆ ಮಕ್ಕಳಾದ ಡಿಸಿ ಮಕ್ಕಳಿಗೆ ಚನ್ನಾಗಿ ಅಭ್ಯಾಸ ಮಾಡಿ, ನನ್ನಂತೆ ಜಿಲ್ಲಾಧಿಕಾರಿ ಆಗುವಂತೆ ಸ್ಫೂರ್ತಿ
ಕಳೆದ 11 ವರ್ಷಗಳಿಂದ ಒಕ್ಕುಂದ ಉತ್ಸವ ಆಚರಿಸುತ್ತಿರುವ ಗ್ರಾಮಸ್ಥರನ್ನು ಶ್ಲಾಘಿಸಿದ ಡಿಸಿ ಮೊಹಮ್ಮದ್ ರೋಷನ್ ಅವರು ಬರುವ ವರ್ಷ ಇದು ಸರ್ಕಾರಿ ಉತ್ಸವ ಆಗಲಿದೆ ಎಂದಿದ್ದಾರೆ. ಬೆಳಗಾವಿ: “ಒಕ್ಕುಂದ ಗ್ರಾಮದ ಐತಿಹಾಸಿಕ ತ್ರಿಕೂಟೇಶ್ವರ ಮಂದಿರ ಜೀರ್ಣೋದ್ಧಾರಪಡಿಸಿ, ಪ್ರಸಿದ್ಧ ಪ್ರವಾಸಿ ತಾಣ ಮಾಡಲಾಗುವುದು. ಮುಂಬರುವ ವರ್ಷ ಒಕ್ಕುಂದ ಉತ್ಸವ ಸರ್ಕಾರದಿಂದಲೇ ಆಚರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು” ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭರವಸೆ ನೀಡಿದರು. ಭಾನುವಾರ ತಿರುಳ್ಗನ್ನಡನಾಡು ಒಕ್ಕುಂದ ಉತ್ಸವ …
Read More »ನಾನಂತೂ ಅಕ್ಷರ ಕಲಿಯಲಿಲ್ಲ…ಬೇರೆ ಮಕ್ಕಳು ವಂಚಿತಾರಗಬಾರದೆಂದು ಜಮೀನು ದಾನ ಮಾಡಿದ ಸಚಿವರ ತಾಯಿ
ಗಂಗಾವತಿ: ತಮ್ಮ ಜೀವನದಲ್ಲಿ ಅಕ್ಷರ ಕಲಿಯದಿದ್ದರೂ ಪರ್ವಾಗಿಲ್ಲ.. ಆದರೆ, ಮಕ್ಕಳು ಅಕ್ಷರದಿಂದ ವಂಚಿತರಾಗಬಾರದು ಎಂಬ ಆಶಯ ಹೊಂದಿದ ಹಿರಿಯ ಜೀವವೊಂದು ತಮ್ಮ ಹೆಸರಲ್ಲಿದ್ದ ಒಂದು ಎಕರೆ ಜಮೀನು ಸರ್ಕಾರಿ ಶಾಲೆಗೆ ದಾನ ಮಾಡಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಣವೇ ಮುಖ್ಯ ಎಂದರಿತು ಬಡತನದಲ್ಲಿ ಬೆಂದರೂ ಈ ಹಿಂದೆ ಕೊಪ್ಪಳ ಜಿಲ್ಲೆಯ ಕುಣಿಕೇರಿಯ ಹುಚ್ಚಮ್ಮ ಚೌದರಿ ತಮ್ಮ ಜಮೀನು ದಾನ ಮಾಡಿ ಗಮನ ಸೆಳೆದಿದ್ದರು. ಇದೀಗ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ …
Read More »
Laxmi News 24×7