ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಇಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಸಿನಿಮಾದ ಪಿತಾಮಹ ದಾದಾಸಾಹೇಬ್ …
Read More »Yearly Archives: 2026
ನಾಲೆಯಲ್ಲಿ ನವವಿವಾಹಿತೆ ಕಣ್ಮರೆ – ಪತಿ ವಿರುದ್ಧ ಕೊಲೆ ಆರೋಪ
ಹಾಸನ: ನಾಲೆಯಲ್ಲಿ ನವವಿವಾಹಿತೆ ಕಣ್ಮರೆಯಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿನಡೆದಿದೆ. ಜಯಶೀಲಾ.ಬಿ.ಕೆ (ಪ್ರಿಯಾಂಕ 24) ಅನುಮಾನಾಸ್ಪದವಾಗಿ ಕಣ್ಮರೆಯಾದ ಮಹಿಳೆ. ಎಂಟು ತಿಂಗಳ ಹಿಂದೆ ಕುರುವಂಕ ಗ್ರಾಮದ ರಾಜಶೇಖರ (27) ಎಂಬಾತನ ಜೊತೆ ಪ್ರಿಯಾಂಕಳನ್ನು ಮದುವೆ ಮಾಡಿಕೊಡಲಾಗಿತ್ತು. ರಾಜಶೇಖರ ಬಡ್ಡಿ ವ್ಯವಹಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಮದುವೆಯಾದ ಬಳಿಕ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಎರಡು ಬಾರಿ ರಾಜಿ ಪಂಚಾಯ್ತಿ ಸಹ ಮಾಡಲಾಗಿತ್ತು. ವರದಕ್ಷಿಣೆಗಾಗಿ ಪತಿಯೇ ಕೊಲೆ ಮಾಡಿದ್ದಾನೆ ಎಂದು …
Read More »ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿಕೆಶಿ
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಮಂಗಳವಾರ ನಡೆದ ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕೆಪಿಎಸ್‌ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು …
Read More »ಕೊಡೋದಕ್ಕೆ ಹಣ ಇಲ್ಲ, ಸಿಎಂ ಪುಗ್ಸಟ್ಟೆ ಘೋಷಣೆ ಮಾಡ್ಕೊಂಡು ಹೊರಟಿದ್ದಾರೆ: ವಿಜಯೇಂದ್ರ ಕಿಡಿ
ಬೆಂಗಳೂರು: ಸಿಎಂ ಕೇವಲ ಪುಗ್ಸಟ್ಟೆ ಘೋಷಣೆ ಮಾಡಿಕೊಂಡು ಹೊರಟಿದ್ದಾರೆ, ಕೊಡೋದಕ್ಕೆ ಸರ್ಕಾರದ ಹತ್ತಿರ ಹಣ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕರಾವಳಿಗೆ ಹೋಗಿ 32-35 ಸಾವಿರ ಕೋಟಿ ರೂ. ಅನೌನ್ಸ್ ಮಾಡಿದ್ದಾರೆ. ಎಲ್ಲಿಂದ ತರುತ್ತಾರೆ ದುಡ್ಡನ್ನು? ರಿಯಲ್ ಎಸ್ಟೇಟ್ ಕಂಪನಿಯಿಂದ ತರುತ್ತಾರಾ ಎಂದು ಪ್ರಶ್ನಿಸಿದ್ದಾರೆ. ವಿಶೇಷ ಅಧಿವೇಶನ ಕರೆದಿರುವುದರ ಹಿಂದೆ ಯಾವುದೇ ರಾಜಕೀಯವಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ಅವರ …
Read More »ವಂದೇ ಮಾತರಂ ಅರ್ಧಕ್ಕೆ ಕಡಿತ – ಆದೇಶ ಮರುಪರಿಶೀಲನೆಗೆ ಸೂಚಿಸಿ, ಸರ್ಕಾರಕ್ಕೆ ಗೆಹ್ಲೋಟ್ ಪತ್ರ
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ರಾಜ್ಯ ಸರ್ಕಾರದ ಈ ನಿರ್ಧಾರವು ಕೇಂದ್ರ ಗೃಹ ಸಚಿವಾಲಯದ ಮಾರ್ಗದರ್ಶಿ ಸೂತ್ರಗಳಿಗೆ ಮತ್ತು `ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ಕಾಯ್ದೆ, 2026’ರ ನಿಯಮಗಳಿಗೆ ವಿರುದ್ಧವಾಗಿದೆ ಎಂದು …
Read More »ಕಸ್ತೂರಿ ರಂಗನ್ ವರದಿ, ಬರ ಪರಿಸ್ಥಿತಿ; ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ರಾಜಕೀಯ ಬೇಡ, ಒಗ್ಗಟ್ಟು ಇರಲಿ: ಪರಮೇಶ್ವರ್
ಬೆಂಗಳೂರು: ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ಚರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ ಎಂದು ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯ 7ನೇ ಕರಡು ಪ್ರತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿತ ಅವಧಿಯೊಳಗೆ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಸರ್ಕಾರದ ಅಭಿಪ್ರಾಯವನ್ನಷ್ಟೇ …
Read More »ರಸ್ತೆ ದಾಟುವಾಗ ಕಾರು ಡಿಕ್ಕಿ – ನೇಮಕಾತಿ ಪತ್ರ ಪಡೆಯಲು ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿ ಸಾವು
ಮೈಸೂರು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. 19 ವರ್ಷದ ಪ್ರಿತೇಶ್ ಜೈನ್ ಮೃತ ವಿದ್ಯಾರ್ಥಿ. ಕೋರ್ಸ್ ಪೂರ್ಣಗೊಳಿಸಿ ಉದ್ಯೋಗಕ್ಕೂ ಆಯ್ಕೆಯಾಗಿದ್ದ. ನೇಮಕಾತಿ ಪ್ರಮಾಣಪತ್ರ ಪಡೆಯಲು ಕಾಲೇಜಿಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಕಾಲೇಜು ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ …
Read More »ರೈಲಿನಲ್ಲಿ ಅಕ್ರಮ ಗಾಂಜಾ ಸಾಗಾಟ – ಆರೋಪಿ ವಶಕ್ಕೆ, 5 ಲಕ್ಷ ರೂ. ಮೌಲ್ಯದ 10 ಕೆಜಿ ಗಾಂಜಾ ಸೀಜ್
ಕೋಲಾರ: ರೈಲಿನಲ್ಲಿ ಅಕ್ರವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ 10 ಕೆಜಿ ಗಾಂಜಾವನ್ನು ಸೀಜ್ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಲ್ಲಿಕೋಟೆ ಮೂಲದ ನರೇಂದ್ರ ಕರಣ್ (23) ಆರೋಪಿ. ಈತ ಹೊರ ರಾಜ್ಯದಿಂದ ಅಕ್ರಮವಾಗಿ ರೈಲಿನಲ್ಲಿ ಗಾಜಾ ಸಾಗಿಸುತ್ತಿದ್ದ. ಅಲ್ಲದೇ ಬಂಗಾರಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಮಾರಾಟ, ಸಾಗಾಟ ಮಾಡುತ್ತಿದ್ದ. ಬಂಗಾರಪೇಟೆ ರೈಲು …
Read More »ಕರ್ನಾಟಕ ಸೇರಿ 28 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ: ಅ.23ರಂದು ಮತದಾನ
ನವದೆಹಲಿ: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ 28 ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಸೆ.29ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಅ.6 ಕೊನೆಯ ದಿನವಾಗಿದ್ದು, ಅ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅ.9ರವರೆಗೆ ನಾಮಪತ್ರ ಹಿಂಪಡೆಯಬಹುದು. ಬಳಿಕ ಅ.23ರಂದು ಬೆಳಗ್ಗೆ 8ರಿಂದ …
Read More »ಪಹಣಿ ತಿದ್ದುಪಡಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ – ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ
ಚಿತ್ರದುರ್ಗ: ಪಹಣಿ ತಿದ್ದುಪಡಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಎಫ್‌ಡಿಎ ಓರ್ವ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಲುಕಿರುವ ಘಟನೆ ಚಿತ್ರದುರ್ಗದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದ ಹನುಮಂತಪ್ಪ ಎಂಬವರ ಬಳಿ ಎಫ್‌ಡಿಎ ಬಸವರಾಜ್, ಪಹಣಿ ತಿದ್ದುಪಡಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಬಸವರಾಜ್‌ನನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಖೆಡ್ಡಾಗೆ ಬೀಳಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಕೌಲಾಪುರೆ …
Read More »
Laxmi News 24×7