ಬಾಗಲಕೋಟೆ: ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಾಗಲಕೋಟೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೇಂದ್ರ ಬರ ಅಧ್ಯಯನ ತಂಡ ಇಂದು ಭೇಟಿ ನೀಡಿ, ಒಣಗಿ ನಿಂತ ಬೆಳೆಗಳು ಹಾಗೂ ಬರ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿತು. ಪರಿಶೀಲನೆ ವೇಳೆ ರೈತರೊಬ್ಬರು(Farmer) ಕೇಂದ್ರ ಅಧಿಕಾರಿಗಳ ಕಾಲು ಹಿಡಿದು ಕಣ್ಣೀರಿಟ್ಟ ಘಟನೆ ನಡೆದರೆ, ಮತ್ತೊಂದೆಡೆ ಕಣ್ಣೊರೆಸುವ ತಂತ್ರದ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಆಕ್ರೋಶಗೊಂಡ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಳೆ ಸಮೀಕ್ಷೆಗೆ ತೆರಳುವ ಮುನ್ನ …
Read More »Yearly Archives: 2026
100 ಕೋಟಿ ರೂ. ಹೂಡಿಕೆ; ಕೆಎಸ್‌ಟಿಡಿಸಿಯ 24 ಹೋಟೆಲ್, 2 ರೆಸ್ಟೋರೆಂಟ್‌ಗಳಿಗೆ ಹೊಸ ರೂಪ: ಕೆ.ಜೆ.ಜಾರ್ಜ್
ಬೆಂಗಳೂರು: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿರುವ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ 24 ಹೋಟೆಲ್‌ಗಳು ಹಾಗೂ 2 ರೆಸ್ಟೋರೆಂಟ್‌ಗಳನ್ನು 100 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವಾಸಿಗರಿಗೆ ಕೇವಲ ವಸತಿ ಒದಗಿಸುವುದಕ್ಕೆ ಸೀಮಿತವಾಗದೆ, ಉತ್ತಮ ಕೊಠಡಿ, ಗುಣಮಟ್ಟದ ಆಹಾರ, ಸ್ವಚ್ಛತೆ, ವೃತ್ತಿಪರ ಆತಿಥ್ಯ, ಸುಗಮ …
Read More »ಬೆಂಗಳೂರಿನಲ್ಲಿ ವರುಣನ ಅಬ್ಬರ: ರಸ್ತೆಗಳು ಜಲಾವೃತ, ಸಂಜೆ ಹೊತ್ತಲ್ಲಿ ಟ್ರಾಫಿಕ್ ಜಾಮ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ವೇಳೆಗೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರೀ ಮಳೆಗೆ ರಸ್ತೆಗಳ ಮೇಲೆ ನೀರು ನದಿಯಂತೆ ಹರಿಯುತ್ತಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಶೇಷಾದ್ರಿಪುರಂ ಸೇರಿದಂತೆ ನಗರದ ಹಲವು ಅಂಡರ್‌ಪಾಸ್ ಹಾಗೂ ಮುಖ್ಯ ರಸ್ತೆಗಳಲ್ಲಿ ಮಳೆ …
Read More »ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ – ಡಿಐಜಿ ಸೋಮಶೇಖರ್ ಅರೆಸ್ಟ್
ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ಅವರನ್ನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಅಂದಿನ ಜೈಲು ಚೀಫ್ ಸೂಪರಿಂಟೆಂಡೆಂಟ್ ಆಗಿದ್ದ ಹಾಗೂ ಸದ್ಯ ಡಿಐಜಿ ಹುದ್ದೆಯಲ್ಲಿರುವ ಸೋಮಶೇಖರ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. 2018 ರಲ್ಲಿ ನಕಲಿ ಆದೇಶ ಸೃಷ್ಟಿಸಿ ಕೈದಿ ಬಿಡುಗಡೆ …
Read More »ಯುಪಿ ರಾಜ್ಯಸಭಾ ಚುನಾವಣೆ: ಬಿಜೆಪಿ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಹರ್ದೀಪ್, ಸ್ಮೃತಿಗೆ ಇಲ್ಲ ಟಿಕೆಟ್
ಲಕ್ನೋ: ಉತ್ತರ ಪ್ರದೇಶದಿಂದ ಅಕ್ಟೋಬರ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಎಂಟು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಸಾಮಾಜಿಕ ಸಮೀಕರಣ ಹಾಗೂ ಪ್ರಮುಖ ಜಾತಿಗಳ ಸಮತೋಲನ ಕಾಯ್ದುಕೊಂಡು ಪಟ್ಟಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಪ್ರಮುಖ ನಾಯಕರಿಗೆ ಟಿಕೆಟ್ ಕೈತಪ್ಪಿರುವುದು ಅಚ್ಚರಿಗೆ ಕಾರಣವಾಗಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಕೇಂದ್ರ ರಾಜ್ಯ ಸಚಿವ ಬಿ.ಎಲ್. …
Read More »ಮೈಸೂರು ದಸರೆಯಲ್ಲಿ ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋʼಗೆ ಕೇಂದ್ರ ಗ್ರೀನ್ ಸಿಗ್ನಲ್
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಅಂಗವಾಗಿ ಮೈಸೂರಿನಲ್ಲಿ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದ ವೈಮಾನಿಕ ಪ್ರದರ್ಶನ ನಡೆಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವಿಗೆ ಸ್ಪಂದಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಸೂರ್ಯ ಕಿರಣ್ ತಂಡದ ಪ್ರದರ್ಶನಕ್ಕೆ ಅನುಮತಿ ನೀಡಿದ್ದಾರೆ. ಅಕ್ಟೋಬರ್ 18 ರಿಂದ 20ರ ವರೆಗೆ ಮೈಸೂರಿನಲ್ಲಿ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದ ವಿಶೇಷ ವೈಮಾನಿಕ ಪ್ರದರ್ಶನ …
Read More »ನನಗೆ ಆಶೀರ್ವಾದ ನೀಡಿದಂತೆ ಯತೀಂದ್ರಗೂ ನೀಡಬೇಕು – ಮಾಜಿ ಸಿಎಂ ಸಿದ್ರಾಮಯ್ಯ ಭಾವುಕ ನುಡಿ
ಮೈಸೂರು: ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ಭಾವುಕ ಮಾತುಗಳನ್ನಾಡಿದ್ದಾರೆ. 2028ರ ಚುನಾವಣೆಗೆ ಸ್ಪರ್ಧಿಸುವಂತೆ ಜನರು ಈ ವೇಳೆ ಒತ್ತಾಯ ಕೂಡ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದ ಮೇಲೆ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ವರುಣಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ತಮ್ಮ ರಾಜಕೀಯ ಬದುಕಿನಲ್ಲಿ ವರುಣ ಕ್ಷೇತ್ರದ ವರುಣ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದು, ಎರಡು ಬಾರಿ …
Read More »ಮೇವು ಹಾಕುವ ವಿಚಾರಕ್ಕೆ ಗಲಾಟೆ – ಪತ್ನಿಯನ್ನು ಹತ್ಯೆಗೈದ ಪತಿ
ಚಿಕ್ಕೋಡಿ: ಹಸುಗಳಿಗೆ ಮೇವು ಹಾಕುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಪತಿಯೇ ಪತ್ನಿಯನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಾಡಲಗಿ ಗ್ರಾಮದಲ್ಲಿ ನಡೆದಿದೆ. ಮಾಡಲಗಿ ಗ್ರಾಮದ ಕಲ್ಲವ್ವ ಮರಡಿ (55) ಕೊಲೆಯಾದ ದುರ್ದೈವಿ ಮಹಿಳೆ. ಕಲ್ಲವ್ವ ಹಾಗೂ ಅವರ ಪತಿ ಸದಾಶಿವ ಮರಡಿ (67) ನಡುವೆ ಹಲವು ವರ್ಷಗಳಿಂದ ನಿರಂತರವಾಗಿ ಜಗಳ ನಡೆಯುತ್ತಿತ್ತು. ಹಸುಗಳಿಗೆ ಮೇವು ಹಾಕುವ ವಿಚಾರವಾಗಿ …
Read More »ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ & ಗ್ಯಾಂಗ್ ವಿರುದ್ಧ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಾಸಿಕ್ಯೂಷನ್ ವಿಟ್ನೆಸ್, ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯವಾಗಿದೆ. ಒಟ್ಟಾರೆಯಾಗಿ ನಾಲ್ಕು ದಿನಗಳ ಕಾಲ ನಡೆದ ಮಾಫಿ ಸಾಕ್ಷಿ ಹೇಳಿಕೆ ಇಂದು ಅಂತ್ಯಗೊಂಡಿದ್ದು, ಮಂಗಳವಾರ ಡಾಕ್ಯುಮೆಂಟ್ ಮಾರ್ಕಿಂಗ್ ಪ್ರಕ್ರಿಯೆ ನಡೆಯಲಿದೆ. 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿ ದರ್ಶನ್ ಅಂಡ್ ಗ್ಯಾಂಗ್ ಕ್ರೌರ್ಯ ಬಿಚ್ಚಿಟ್ಟಿದ್ದ ಪ್ರದೋಷ್‌ನ ಹೇಳಿಕೆಯನ್ನ ನ್ಯಾಯಾಲಯ ಸಂಪೂರ್ಣವಾಗಿ ದಾಖಲು ಮಾಡಿದೆ. ಪ್ರಾಸಿಕ್ಯೂಷನ್‌ಗೆ ಅನುಗುಣವಾಗಿ ಪ್ರದೋಷ್ ಹೇಳಿಕೆ ದಾಖಲಿಸಿದ್ದು, ಇತ್ತ ದರ್ಶನ್ ಪರ …
Read More »ಹಾಸನ ದೇವಿಗೆರೆಯಲ್ಲಿ ಪೆಂಡಾಲ್ ಗಣಪತಿ ವಿಸರ್ಜನೆ – ಹಾಸನ ಎಸ್‌ಪಿಗೆ ಡಿಸಿ ನೋಟಿಸ್
ಹಾಸನ: ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಗಣಪತಿ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಅವರಿಗೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಕಠಿಣ ಪದಗಳನ್ನು ಬಳಸಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಈ ಬೆಳವಣಿಗೆ ಜಿಲ್ಲಾ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಡಿಸಿ ನೋಟಿಸ್‌ನಲ್ಲೇನಿದೆ? ಅಕ್ಟೋಬರ್ 3ರಂದು ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ನಿಯಮ ಮೀರಿ ಪೆಂಡಾಲ್ ಗೌರಿ-ಗಣಪತಿ ಮೂರ್ತಿಗಳನ್ನು ದೇವಿಗೆರೆ ಆವರಣದಲ್ಲಿ ವಿಸರ್ಜನೆ ಮಾಡಲು ಬಿಡಲಾಗಿದೆ ಎಂದು …
Read More »
Laxmi News 24×7