ಬೆಂಗಳೂರು: ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಗಗನಕ್ಕೇರಿತ್ತು. ಇದರ ನಡುವೆ ಬೆಂಗಳೂರಿನಲ್ಲಿ ಈರುಳ್ಳಿ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಲ್ಲೆಡೆ ಈರುಳ್ಳಿ ಬೆಲೆ 65-75 ರೂ.ಗೆ ಏರಿದೆ. ಇದರ ನಡುವೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ನಾಫೆಡ್‌ನಿಂದ ಬೆಂಗಳೂರಿಗೆ ಈರುಳ್ಳಿ ಬಂದಿದ್ದು, ಅಗ್ಗದ ದರದಲ್ಲಿ ಮಾರಾಟವಾಗುತ್ತಿದೆ. ಕೆ.ಜಿಗೆ 35 ರೂ.ಯಂತೆ ಮಾರಾಟವಾಗುತ್ತಿದ್ದು, ಈರುಳ್ಳಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಬೆಂಗಳೂರಿನ ನಾನಾ ಭಾಗದಲ್ಲಿ ನಾಫೆಡ್ ವಾಹನದ ಮೂಲಕ ಜನರಿಗೆ ಅಗ್ಗದ …
Read More »Yearly Archives: 2026
ಕಣಕುಂಬಿಯಲ್ಲಿ ಶ್ರೀ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವದ 35ನೇ ವರ್ಷದ ‘ಭವ್ಯ ಆಗಮನ’ ಸಂಭ್ರಮ ; ಚನ್ನರಾಜ ಹಟ್ಟಿಹೊಳಿ ಭಾಗಿ
ಖಾನಾಪುರ: ತಾಲೂಕಿನ ಕಣಕುಂಬಿ ಗ್ರಾಮದಲ್ಲಿ ಶ್ರೀ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಂಡಳ ವತಿಯಿಂದ ಆಯೋಜಿಸಲಾಗಿರುವ 35ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಗಣಪತಿ ಬಪ್ಪನ ‘ಭವ್ಯ ಆಗಮನ’ (ಆಗಮನೋತ್ಸವ) ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು. ಗಣೇಶೋತ್ಸವದ ಅಂಗವಾಗಿ ವಿಶೇಷವಾಗಿ ಆಯೋಜಿಸಿದ್ದ ಆಗಮನೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭಾಗವಹಿಸಿ, ಭಕ್ತರೊಂದಿಗೆ ಸಂಭ್ರಮದಲ್ಲಿ ಪಾಲ್ಗೊಂಡರು. ಕಣಕುಂಬಿಯಲ್ಲಿ ಕಳೆದ 35 ವರ್ಷಗಳಿಂದ ಶ್ರೀ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಂಡಳ ವತಿಯಿಂದ ಗಣೇಶೋತ್ಸವವನ್ನು ಸಾಂಪ್ರದಾಯಿಕ …
Read More »ಬಡಾಲ ಅಂಕಲಗಿಯಲ್ಲಿ ಕುಂಭೋತ್ಸವ, ಆರತಿ ಪೂಜೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ
ಬೆಳಗಾವಿ: ಬಡಾಲ ಅಂಕಲಗಿ ಗ್ರಾಮದ ಆರಾಧ್ಯ ದೈವ ಹಾಗೂ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಸದ್ಗುರು ಸದಾನಂದ ಮಹಾರಾಜರ ರಥದ ಅಚ್ಚು ಹಾಗೂ ತೇರಿನ ಚಕ್ರಗಳ ಪೂಜೆಯ ಹಿನ್ನೆಲೆಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಗ್ರಾಮದ ಮಹಿಳೆಯರು ಭಕ್ತಿಭಾವದಿಂದ ಹಮ್ಮಿಕೊಂಡಿದ್ದ ಕುಂಭೋತ್ಸವ ಹಾಗೂ ಆರತಿ ಪೂಜೆಯಲ್ಲಿ ಮಾಜಿ ಸಚಿವರು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಮುತ್ತೈದೆಯರು ಸಾಂಪ್ರದಾಯಿಕವಾಗಿ ಕುಂಭಗಳನ್ನು ಹೊತ್ತುಕೊಂಡು ಭಕ್ತಿಗೀತೆ ಹಾಗೂ ಮಂಗಳ …
Read More »ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ರವರ ಮೇಲೆ ನಡೆದ ಇಡಿ ದಾಳಿ ಖಂಡನೀಯ ಸಮಾಜ ಕಲ್ಯಾಣ ಸಚಿವ :-ಕೆಹೆಚ್. ಮುನಿಯಪ್ಪ
ವಿದಾನ ಸೌಧ: ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ನಡೆಸಿ ಮಾತನಾಡಿದರು ಲೋಪಕೊಪಯೋಗಿ ಸಚಿವ ಸತೀಶ್ ಜಾರಕಿಹೋಳಿ ರವರ ಮೇಲೆ ನಡೆಸಿರುವ ಇಡಿ (ಜಾರಿ ನಿರ್ದೇಶನಾಲಯ)ದಾಳಿ ಖಂಡನೀಯ ಎಂದರು ಕೇಂದ್ರದ ಆಡಳಿತ ಪಕ್ಷವು ನಮ್ಮ ನಾಯಕರು ಹಾಗೂ ಮಿತ್ರ ಪಕ್ಷದ ಪ್ರಮುಖ ನಾಯಕರುಗಳನ್ನು ಗುರಿಯಾಗಿಸಿಕೊಂಡು ಇಡಿ ಮೂಲಕ ದಾಳಿಮಾಡಿಸುವುದು ಅವರ ಕೆಲಸವಾಗಿದೆ ಸತೀಶ್ ಜಾರಕಿಹೋಳಿ ರವರು ಸರಿಯಾದ ಮಾಹಿತಿಯನ್ನು …
Read More »ಬೆಂಗಳೂರಲ್ಲಿ ಮುಂದುವರೆದ ವಲಸಿಗರ ದರ್ಪ – ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ
ಬೆಂಗಳೂರು: ನಗರದಲ್ಲಿ ವಲಸಿಗರ ದರ್ಪ ಮುಂದುವರೆದಿದೆ. ಪಟ್ಟಂದೂರು ಅಗ್ರಹಾರ ಮುಖ್ಯ ರಸ್ತೆಯಲ್ಲಿ ಜಿಬಿಎ ಪೌರಕಾರ್ಮಿಕರ ಮೇಲೆ ವಲಸಿಗ ಯುವತಿಯೊಬ್ಬಳು ಕಲ್ಲಿನಿಂದ ಹಲ್ಲೆ ನಡೆಸಿದ್ದಾಳೆ. ಕೇರಳ ಮೂಲದ ವೈದೇಹಿ ಹಲ್ಲೆ ನಡೆಸಿದ ಯುವತಿ. ಟೀ ಕುಡಿದ ಕಪ್ ರಸ್ತೆ ಬದಿಯಲ್ಲಿ ಎಸೆಯ ಬೇಡಿ, ಕಸದ ಬುಟ್ಟಿಗೆ ಹಾಕಿ ಎಂದಿದ್ದಕ್ಕೆ ಪೌರಕಾರ್ಮಿಕರ ಮೇಲೆ ಮಹಿಳೆ ಕಲ್ಲು ಎಸೆದಿದ್ದಾಳೆ. ಅಲ್ಲದೇ ಅವಾಚ್ಯ ಶಬ್ದ ಹಾಗೂ ಕೈ ಸನ್ನೆ ಮಾಡಿದ್ದಾಳೆ. ಯುವತಿ ತನ್ನ ಗೆಳೆಯನ ಜೊತೆಗೆ …
Read More »ಶುಕ್ರವಾರ ದೇಶಾದ್ಯಂತ ಮುಷ್ಕರ; ಸತತ ನಾಲ್ಕು ದಿನ ಬ್ಯಾಂಕ್ ಸೇವೆ ಬಂದ್
ಬೆಂಗಳೂರು: ದೇಶದ್ಯಾಂತ (ಸೆ. 11) ಶುಕ್ರವಾರ ಬ್ಯಾಂಕ್ ಯೂನಿಯನ್‌ಗಳು ಮುಷ್ಕರಕ್ಕೆ ಕರೆ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಲಿವೆ. ಈ ತಿಂಗಳು ವಾರದ ಎರಡನೇ ಶನಿವಾರಕ್ಕೂ ಒಂದು ದಿನ ಮೊದಲೇ ಬ್ಯಾಂಕ್ ರಜೆ ಇರಲಿದೆ. ವಾರಕ್ಕೆ ಐದು ದಿನಗಳ ಕೆಲಸದ ವಿಧಾನ, ಪಿಂಚಣಿಯ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆ ಇಟ್ಟಿದ್ದು, ಪರಿಣಾಮ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ಶುಕ್ರವಾರ ದೇಶದಾದ್ಯಂತ ಮುಷ್ಕರಕ್ಕೆ …
Read More »ಕರ್ನಾಟಕದಲ್ಲಿ ಉರ್ದು ಮಾಧ್ಯಮ ಶಿಕ್ಷಣದ ಸ್ಥಿತಿಗತಿ ಅಧ್ಯಯನ ವರದಿ-2025 ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಕರ್ನಾಟಕದಲ್ಲಿ ಉರ್ದು ಮಾಧ್ಯಮದಲ್ಲಿ ಶಿಕ್ಷಣದ ಸ್ಥಿತಿಗತಿ, ಸಮಸ್ಯೆಗಳು ಹಾಗೂ ಅಗತ್ಯ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ `ಅಧ್ಯಯನ ವರದಿ-2025′ ಅನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಇಂದು ಸ್ವೀಕರಿಸಿದರು. ಅಂಜುಮನ್ ತರ್ಖಿ ಉರ್ದು (ಹಿಂದ್), ಕರ್ನಾಟಕ, ಬೆಂಗಳೂರು ವತಿಯಿಂದ ಸಿದ್ಧಪಡಿಸಲಾಗಿರುವ ವರದಿಯನ್ನು ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರ ಕಚೇರಿಯಲ್ಲಿ ಸಚಿವರಿಗೆ ಹಸ್ತಾಂತರಿಸಲಾಯಿತು. ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಶಿಕ್ಷಣದ ಪ್ರಸ್ತುತ ಸ್ಥಿತಿಗತಿ, ವಿದ್ಯಾರ್ಥಿಗಳು ಹಾಗೂ …
Read More »ಶಾಸ್ತ್ರದ ಮಾತು ನಂಬಿ ಊರನ್ನೇ ತೊರೆದ ಗೌಳಿ ಕುಟುಂಬಗಳು – ಸಾವಿನ ಭಯಕ್ಕೆ ಗ್ರಾಮವೇ ಖಾಲಿ
ಕಾರವಾರ: ಶಾಸ್ತ್ರದಲ್ಲಿ ಹೇಳಿದ ಮಾತುಗಳನ್ನು ನಂಬಿ, ನಿರಂತರ ಸಾವುಗಳ ಭಯದಿಂದ ಗೌಳಿ ಸಮುದಾಯದ ಕುಟುಂಬಗಳು ಗ್ರಾಮವನ್ನೇ ತೊರೆಯುತ್ತಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಬಾಡಗುಂದದಲ್ಲಿ ನಡೆದಿದೆ. ಬಾಡಗುಂದ ಗ್ರಾಮದಲ್ಲಿ ಒಟ್ಟು 18 ಗೌಳಿ ಕುಟುಂಬಗಳ 103 ಮಂದಿ ವಾಸಿಸುತ್ತಿದ್ದರು. ಆದರೆ, ದೀಗ 13 ಕುಟುಂಬಗಳ 74 ಮಂದಿ ಗ್ರಾಮ ತೊರೆದಿದ್ದಾರೆ. ಉಳಿದ ಕುಟುಂಬಗಳೂ ಗ್ರಾಮ ತೊರೆಯಲು ಸಿದ್ಧತೆ ನಡೆಸುತ್ತಿವೆ ಎನ್ನಲಾಗಿದೆ. ನಿರಂತರ ಸಾವುಗಳಿಂದ ಆತಂಕ ತಲೆತಲಾಂತರದಿಂದ ಗೌಳಿ …
Read More »ಆಂಧ್ರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಚಿಕ್ಕಬಳ್ಳಾಪುರ: ಬಾಡಿಗೆ ರೂಮ್‌ನಲ್ಲಿ ವಾಸವಾಗಿದ್ದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಹಿಂದೂಪುರ ಮೂಲದ 21 ವರ್ಷದ ಸಾಯಿ ತರುಣ್ ರೆಡ್ಡಿ ಮೃತ ವಿದ್ಯಾರ್ಥಿ. ಮುಂಜಾನೆ ಎಂದಿನಂತೆ ಕಾಲೇಜಿಗೆ ತೆರಳಬೇಕಿದ್ದ ವಿದ್ಯಾರ್ಥಿ ರೂಮ್‌ನಲ್ಲೇ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಚಿಕ್ಕಬಳ್ಳಾಪುರದ ಗಂಗಮ್ಮಗುಡಿ ರಸ್ತೆಯಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದ ಸಾಯಿ ತರುಣ್, ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ …
Read More »ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಅಂತ್ಯ – ಪುತ್ರಿ, ಗೋಕಾಕ್ ಮನೆಯಲ್ಲಿ 3 ಕೋಟಿ ರೂ. ಸೀಜ್
ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ಸಚಿವ ಸತೀಶ್ ಜಾರಕಿಹೊಳಿ 36 ಗಂಟೆಗಳ ವಿಚಾರಣೆ ಎದುರಿಸಿದ್ದು, ಇ.ಡಿ ದಾಳಿ ಅಂತ್ಯಗೊಂಡಿದೆ. ಬುಧವಾರ ತಡರಾತ್ರಿ 2 ಗಂಟೆವರೆಗೆ ವಿಚಾರಣೆ ನಡೆಸಿದ್ದ ಇಡಿ, ಇಂದು ಬೆಳಗ್ಗೆ 6 ಗಂಟೆಯಿಂದಲೂ ಮತ್ತೆ ಇ.ಡಿ ದಾಳಿ ಆರಂಭಿಸಿತ್ತು. ವಿಚಾರಣೆ ವೇಳೆ ವಿದೇಶ ವ್ಯವಹಾರಗಳ ಬಗ್ಗೆ ಜಾರಕಿಹೊಳಿ ಮಾಹಿತಿ ನೀಡದಿರುವುದರಿಂದ ಸಂಕಷ್ಟ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಇನ್ನು, ಬೆಂಗಳೂರು, ಬೆಳಗಾವಿ, ಗೋಕಾಕ್‌ನಲ್ಲಿ 18 …
Read More »
Laxmi News 24×7