ಮೈಸೂರು: ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇವಾದಳದ ಕಾರ್ಯಕರ್ತರು ಬಾವುಟವನ್ನು ಉಲ್ಟಾ ಹಿಡಿದು ಪಥಸಂಚಲನ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ನೂತನ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣ ಅವರಿಗೆ ಬಾವುಟ ಹಸ್ತಾಂತರಿಸುವ ವೇಳೆ ಈ ಯಡವಟ್ಟು ನಡೆದಿದೆ. ನಿರ್ಗಮಿತ ಜಿಲ್ಲಾಧ್ಯಕ್ಷ ಬಿ.ಜೆ. ವಿಜಯಕುಮಾರ್ ಅವರು ಬೀರಿಹುಂಡಿ ಬಸವಣ್ಣ ಅವರಿಗೆ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡುವ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಬಾವುಟ ಜೋಡಣೆಯಲ್ಲಿ ತಪ್ಪಾಗಿದೆ. …
Read More »Yearly Archives: 2026
ರಾಜ್ಯದ 217 ತಾಲೂಕುಗಳಲ್ಲಿ ಬರ ತಾಂಡವ – ವಿವಿಧ ಜಿಲ್ಲೆಗಳಲ್ಲಿ ಕೇಂದ್ರದ ತಂಡದಿಂದ ಬರ ಅಧ್ಯಯನ
ಬೆಂಗಳೂರು: ರಾಜ್ಯದ 217 ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ. ಈ ಹೊತ್ತಿನಲ್ಲಿ ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸುತ್ತಿದೆ.ಯಾದಗಿರಿ, ಚಿತ್ರದುರ್ಗ, ಹಾಸನ, ರಾಯಚೂರು ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯದ ಅಧಿಕಾರಿಗಳು ಬರ ಅಧ್ಯಯನ ನಡೆಸಿದ್ರು. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗುಂಡಹಳ್ಳಿ ಗ್ರಾಮದಲ್ಲಿ ಹತ್ತಿ, ತೊಗರಿ ಸೇರಿದಂತೆ ವಿವಿಧ ಬೆಳೆಗಳ ಹಾನಿ ಕುರಿತು ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಸಕ್ಕರ, ಹೊಸಕೆರೆ, ಚಳ್ಳಕೆರೆ …
Read More »13 ಕೋಟಿ ಮತದಾರರನ್ನ ಹೊರಗಿಟ್ಟು ಬಿಜೆಪಿ ಗೆಲ್ಲಿಸಲು ಸಿಇಸಿ ಕುತಂತ್ರ: ಸಂತೋಷ್ ಲಾಡ್
ಧಾರವಾಡ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಹೆಸರಿನಲ್ಲಿ 13 ಕೋಟಿ ಮತದಾರರನ್ನ ಹೊರಗಿಟ್ಟು ಜ್ಞಾನೇಶ್ ಕುಮಾರ್ ಬಿಜೆಪಿ ಗೆಲ್ಲಿಸುವ ಕುತಂತ್ರ ಮಾಡಿದ್ದಾರೆ ಎಂದು ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ನೇರ ಆರೋಪ ಮಾಡಿದ್ದಾರೆ. ಮುಖ್ಯ ಚುನಾವಣಾ ಅಧಿಕಾರಿ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ …
Read More »ವಿಜಯೇಂದ್ರ ಸಮ್ಮುಖದಲ್ಲೇ ಬಿಜೆಪಿ ಕಾರ್ಯಕರ್ತರ ಕಿತ್ತಾಟ
ತುಮಕೂರು: ಇಲ್ಲಿನ ಬಿಜೆಪಿ ಘಟಕದಲ್ಲಿ ಬಣ ಬಡಿದಾಟ ಜೋರಾಗಿದೆ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲೇ ಕಾರ್ಯಕರ್ತರು ಕಿತ್ತಾಡಿಕೊಂಡಿದ್ದಾರೆ. ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ಬೂತ್ ಅಭಿಯಾನದ ವೇಳೆ ಗ್ಯಾಸ್ ಬಾಬು, ದಿಲೀಪ್ ಕುಮಾರ್ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ. ಗ್ಯಾಸ್ ಬಾಬು ಭಾಷಣ ಮಾಡುವಾಗ ದಿಲೀಪ್ ಹೆಸರು ಹೇಳದಿದ್ದಕ್ಕೆ ಗಲಾಟೆಯಾಗಿದೆ. ಇನ್ನು ದಿಲೀಪ್ ಕುಮಾರ್ ಕಳೆದ ಚುನಾವಣೆಯಲ್ಲಿ ಸೋತಿದ್ದರು. ಇಬ್ಬರ ಜಗಳದ ವೇಳೆ ಮಧ್ಯಪ್ರವೇಶಿಸಿ ವಿಜಯೇಂದ್ರ ಪರಿಸ್ಥಿತಿ ತಿಳಿಗೊಳಿಸಿದರು. ವೇದಿಕೆಯಲ್ಲಿ ಗ್ಯಾಸ್ …
Read More »ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿದ್ದರಾಮಯ್ಯ – ಕೆ.ವೆಂಕಟೇಶ್; ಅಕ್ಕಪಕ್ಕ ಕೂತ್ರೂ ಗಪ್‌ಚುಪ್
ಮೈಸೂರು: ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ ಹಾಗೂ ಅವರ ಆಪ್ತರಾಗಿದ್ದ ಮಾಜಿ ಸಚಿವ ಕೆ.ವೆಂಕಟೇಶ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿದ್ದ ಕೆ.ವೆಂಕಟೇಶ್, ಕಳೆದ ಕೆಲ ದಿನಗಳಿಂದ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಇದೀಗ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಹಾಗೂ ಕೆ.ವೆಂಕಟೇಶ್ …
Read More »ಶಾಸಕಿ ರೂಪಕಲಾ ಶಶಿಧರ್ ಅವರೇ ಬಂದು ಟೇಬಲ್ ಕುಟ್ಟಿ ನೋಡ್ಕೊತೀನಿ ಅಂದ್ರು: ನಾರಾಯಣಸ್ವಾಮಿ
ಕೋಲಾರ: ಅವತ್ತು ಸದನದಲ್ಲಿ ಸುಬ್ಬಾರೆಡ್ಡಿ ನಾವು ತಮಾಷೆಯಾಗಿ ಮಾತನಾಡುತ್ತಿದ್ದೆವು. ರೂಪಕಲಾ ಶಶಿಧರ್ ಬಗ್ಗೆ ನಾವು ಮಾತಾಡಿಲ್ಲ. ಏಕಾಏಕಿ ಬಂದು ಟೇಬಲ್ ಗುದ್ದಿ ನಿಮ್ಮನ್ನ ನೋಡಿಕೊಳ್ಳುತ್ತೇನೆ ಎಂದು ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರದಲ್ಲಿ ಬಣ ಬಡಿದಾಟ ಯಾವುದು ಇಲ್ಲ. ಅಭಿವೃದ್ಧಿ ವಿಚಾರವಾಗಿ ಸಿಎಂ ಬಳಿ ಮಾತಾಡಿದ್ದೇವೆ, ಡಿಸಿಸಿ ಬ್ಯಾಂಕ್ ಹಗರಣದ ತನಿಖೆ ಆಗಬೇಕು. ಈಗ ಎಂಡಿಯನ್ನಾಗಿ ವೆಂಕಟೇಶ್ ಅವರನ್ನ ಹಾಕಿದ್ದಾರೆ, ಅವರನ್ನೇ ಮುಂದುವರಿಸಬೇಕು. ಚಿಕ್ಕಬಳ್ಳಾಪುರ …
Read More »ನಕಲಿ ಮತ ಹಾಕಿಸುತ್ತಿದ್ದ ಕಾಂಗ್ರೆಸ್‌ನವರಿಗೆ SIR ನಿಂದ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದವರು ನಕಲಿ ಮತಗಳನ್ನ ಹಾಕಿಸಿಕೊಂಡು, ಒಂದೇ ವ್ಯಕ್ತಿ ಎರಡು ಕಡೆ ಮತಗಳನ್ನು ಹಾಕಿಸುವುದು ಅಥವಾ ಸತ್ತವರ ಹೆಸರಿನಲ್ಲಿ ಮತಗಳನ್ನು ಹಾಕಿಸಿಕೊಂಡು ಆಯ್ಕೆಯಾಗುತ್ತಿದ್ದರು. ಈಗ ಅವರಿಗೆ ತೊಂದರೆಯಾಗಿದೆ. ಹೀಗಾಗಿ ಸಿಎಂ ಡಿ.ಕೆ. ಶಿವಕುಮಾರ್ ಫೇಕ್ ಮತಗಳ ರಕ್ಷಣೆಗಾಗಿ ಚುನಾವಣಾಧಿಕಾರಿ ಕಚೇರಿ ಎದುರು ಧರಣಿ ನಡೆಸುವ ನಾಟಕವಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ( ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …
Read More »ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ನೋಯ್ಡಾ: ಕಟ್ಟಡದ 43ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿ ಸಮೀಪದ ನೋಯ್ಡಾದಲ್ಲಿರುವ ಸೂಪರ್‌ನೋವಾ ಕಟ್ಟಡದಲ್ಲಿ ನಡೆದಿದೆ. ಸೆಕ್ಟರ್ 94ರ ಸೂಪರ್‌ನೋವಾ ಸಂಕೀರ್ಣದಲ್ಲಿರುವ ಸ್ಪೈರಾ ಟವರ್‌ನಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು 43ನೇ ಮಹಡಿಯಿಂದ ಜಿಗಿಯುತ್ತಿರುವುದು ಕಂಡುಬಂದಿದೆ. ಈ ವೇಳೆ ಮತ್ತೊಬ್ಬ ವ್ಯಕ್ತಿ ಅವರನ್ನು ತಡೆಯಲು ಪ್ರಯತ್ನಿಸಿದ್ದು, ರೇಲಿಂಗ್‌ನಿಂದ ದೂರ ಎಳೆಯಲು ಯತ್ನಿಸಿದ್ದಾರೆ. ಆದರೆ ಅವರ ಮಾತನ್ನು ಕೇಳದ ವ್ಯಕ್ತಿ ಕೆಳಗೆ ಜಿಗಿದಿದ್ದಾರೆ. ಪೊಲೀಸರ …
Read More »ಧಾರವಾಡ ಕೋರ್ಟ್ ಆವರಣದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ರೌಡಿಶೀಟರ್
ಧಾರವಾಡ: ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಟೋರಿಯಸ್ ರೌಡಿಶೀಟರ್ ಒಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ. ಅರಬಾಝ್ ದೊಡಮನಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ರೌಡಿಶೀಟರ್. ಈತ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ. ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದುಕೊಂಡು ಬಂದಾಗ, ಟೀ ಕುಡಿಯಬೇಕು ಎಂದು ಪೊಲೀಸರ ಬಳಿ ಹೇಳಿದ್ದ. ಟೀ ಕುಡಿಯಲು ಅಂಗಡಿಗೆ ಕರೆದೊಯ್ದಿದ್ದಾಗ, ಟೀ ಕುಡಿಯಲು ಆಗುತ್ತಿಲ್ಲ. ಕೈಗೆ ಹಾಕಿದ್ದ ಬೇಡಿ ತೆಗೆಯುವಂತೆ ಹೇಳಿದ್ದ. ಬೇಡಿ ತೆಗೆಯುತ್ತಿದ್ದಂತೆ, ಮೊದಲೇ ತಯಾರಿ ಮಾಡಿಟ್ಟುಕೊಂಡಿದ್ದ …
Read More »ಟ್ರೆಕ್ಕಿಂಗ್ ವೇಳೆ ಈಜಲು ಹೋದ ಟೆಕ್ಕಿ ನಾಪತ್ತೆ
ಬೆಂಗಳೂರು: ಟ್ರೆಕ್ಕಿಂಗ್ ವೇಳೆ ಈಜಲು ಹೋದ ಟೆಕ್ಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಬಳಿಯ ಯಲ್ಲಮ್ಮನ ದೊಡ್ಡಯ್ಯ ಕಲ್ಲು ಕ್ವಾರಿಯಲ್ಲಿ ನಡೆದಿದೆ. ಆಂಧ್ರ ಪ್ರದೇಶ ಮೂಲದ ವಿನಯ್ (30) ನಾಪತ್ತೆಯಾದ ಟೆಕ್ಕಿ. ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ವಿನಯ್ ಬೆಂಗಳೂರಿನ ಹಲಸೂರಿನಲ್ಲಿ ವಾಸವಿದ್ದರು. ಶುಕ್ರವಾರ ಗಾಂಧಿ ಜಯಂತಿ ರಜೆ ಹಿನ್ನೆಲೆ ಟ್ರೆಕ್ಕಿಂಗ್ ಪ್ಲ್ಯಾನ್ ಮಾಡಿದ್ದು, ಬಿಎಲ್‌ಆರ್ ಹೈಕ್ ಎಂಬ ಇನ್ಸ್ಟಾ ಗ್ರೂಪ್ ಮೂಲಕ ಎಂಟು ಜನರ ತಂಡ ಟ್ರೆಕ್ಕಿಂಗ್ …
Read More »
Laxmi News 24×7