ಬೆಂಗಳೂರು: ಆರ್.ಆರ್ ನಗರದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಬ್ಲು, ಲಕ್ಷ್ಮಮ್ಮ ಮತ್ತು ಮತ್ತೋರ್ವ 9 ವರ್ಷದ ಬಾಲಕ ಗಾಯಗೊಂಡ ದುರ್ದೈವಿಗಳು. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಛಾವಣಿಗೆ ಹಾಕಿದ್ದ ಸಿಮೆಂಟಿನ ಶೀಟ್ಗಳು ಛಿದ್ರ ಛಿದ್ರವಾಗಿವೆ. ಪೊಲೀಸರು ಗಾಯಾಳುಗಳನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಆರ್.ಆರ್.ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »Yearly Archives: 2026
ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 22 ದಿನದಲ್ಲಿ 3.46 ಕೋಟಿ ಸಂಗ್ರಹ
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಕ್ಟೋಬರ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾ 22 ದಿನದಲ್ಲಿ 3,46,53,864 ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತೀ ತಿಂಗಳಿನಂತೆ ಈ ಬಾರಿಯೂ ಭಕ್ತರ ದಂಡು ಮಠಕ್ಕೆ ಹರಿದು ಬಂದಿದ್ದು, ಭಾರೀ ಪ್ರಮಾಣದ ಕಾಣಿಕೆ ಸಂಗ್ರವಾಗಿದೆ. ಗುರುರಾಘವೇದ್ರ ಸ್ವಾಮಿ ಮಠಕ್ಕೆ 22 ದಿನಗಳಲ್ಲೇ 3 ಕೋಟಿ 46 ಲಕ್ಷ 53,864 ರೂ. ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ …
Read More »ಪ್ರತಿ ಪ್ರಯಾಣಿಕನಿಗೆ 3.5 ರಿಂದ 4.4 ಲಕ್ಷ ರೂ. ಟಿಕೆಟ್ ದರ; ರಾಜವೈಭವದ ಸುವರ್ಣ ರಥ ಮತ್ತೆ ಸಂಚಾರ
ಬೆಂಗಳೂರು: ರಾಜವೈಭವದ ಸುವರ್ಣ ರಥ ಮತ್ತೆ ಸಂಚಾರ ಆರಂಭಿಸಿದೆ. ಪ್ರವಾಸೋದ್ಯಮ ಇಲಾಖೆಯ ಈ ವಿಶೇಷ ರೈಲಿಗೆ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ರೈಲ್ವೆ ಸಚಿವ ವಿ.ಸೋಮಣ್ಣ ಚಾಲನೆ ನೀಡಿದ್ದಾರೆ. ಹೊಸ ರೂಪದ ಗೋಲ್ಡನ್ ಚಾರಿಯೆಟ್ ರೈಲು ಇದಾಗಿದೆ. ಪ್ರತಿ ಪ್ರಯಾಣಿಕರಿಗೆ 3.5 ಲಕ್ಷ ರಿಂದ 4.4 ಲಕ್ಷದವರೆಗೆ ಟಿಕೆಟ್ ದರ ನಿಗದಿಪಡಿಸಲಾಗಿದೆ. ಮೊದಲ ಪ್ರಯಾಣದ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಕರ್ನಾಟಕದ ಹೆಮ್ಮೆಯ ಹಾಗೂ ಪ್ರಮುಖ ಐಷಾರಾಮಿ ಪ್ರವಾಸಿ ರೈಲು ‘ಗೋಲ್ಡನ್ …
Read More »ಜೈಶ್ ಉಗ್ರ ಸಂಘಟನೆ ಜೊತೆ ನಂಟು ಶಂಕೆ, ಮೋದಿ ವಿರುದ್ಧ ಹೇಳಿಕೆ – ಮುಂಬೈ ರ್ಯಾಪಿಡೋ ಚಾಲಕ ಅರೆಸ್ಟ್
ಮುಂಬೈ: ಜೈಶ್ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆ ಹಾಗೂ ಪ್ರಧಾನಿಯ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಮುಂಬೈನಲ್ಲಿ ರ್ಯಾಪಿಡೋ ಚಾಲಕನನ್ನು ಬಂಧಿಸಲಾಗಿದೆ. ಮುಂಬೈನ ಮಾಹಿಮ್ ನಿವಾಸಿಯಾದ ಮೊಹಮ್ಮದ್ ಹಸನ್ ಅಬು ಸರ್ಮದ್ ಅಖ್ತರ್ ಎಂಬಾತನನ್ನು, ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಮಾಹಿಮ್ ಮೆಟ್ರೋ ನಿಲ್ದಾಣದ ಬಳಿ ಪತ್ತೆಹಚ್ಚಿದೆ. ಮುಂಬೈನಲ್ಲಿ ‘ರಾಪಿಡೋ’ ಚಾಲಕನಾಗಿ ಈತ ಕೆಲಸ ಮಾಡುತ್ತಿದ್ದ. ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ‘ಜೈಶ್-ಎ-ಮೊಹಮ್ಮದ್’ ಜೊತೆಗೆ ಶಂಕಿತ …
Read More »ಪುಷ್ಪಾರ್ಚನೆ, ನಂದಿಧ್ವಜ ಪೂಜೆಗೆ ಕಡಿಮೆ ಜನ ಇದಷ್ಟು ಒಳ್ಳೆಯದು: ಯದುವೀರ್
ಮೈಸೂರು: ಅಂಬಾರಿಗೆ ಪುಷ್ಪಾರ್ಚನೆ ಹಾಗೂ ನಂದಿಧ್ವಜ ಪೂಜೆಗೆ ಕಡಿಮೆ ಜನ ಇದಷ್ಟು ಒಳ್ಳೆಯದು ಎಂದು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಒಡೆಯರ್ ಅವರು ತಿಳಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ದಸರಾ ಶಿಷ್ಟಾಚಾರ ವಿಚಾರವಾಗಿ ಮಾತನಾಡಿದ ಅವರು, ಮೊದಲು ಶಿಷ್ಟಾಚಾರ ಏನು ಎಂಬುದು ಸ್ಪಷ್ಟಪಡಿಸಿ. ಇಲ್ಲಿ ಶಿಷ್ಟಾಚಾರ ಇದೆಯೋ ಇಲ್ಲವೋ ಗೊತ್ತಿಲ್ಲ. ಪುಷ್ಪಾರ್ಚನೆ ಮತ್ತು ನಂದಿ ಧ್ವಜ ಪೂಜೆಗೆ ಕಡಿಮೆ ಜನ ಇದಷ್ಟು ಒಳ್ಳೆಯದು. ಸಿಎಂ ಜೊತೆಗೆ ಒಂದಿಬ್ಬರು ಇದ್ದರೆ ಸಾಕು. …
Read More »KSOU ವಿರುದ್ಧ ಭುಗಿಲೆದ್ದ ಆಕ್ರೋಶ – ABVPಯಿಂದ ಕಚೇರಿಗೆ ಮುತ್ತಿಗೆ ಯತ್ನ
ಶಿವಮೊಗ್ಗ: ನಗರದ ಕೆಎಸ್ಓಯು ಪ್ರಾದೇಶಿಕ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೊಬೈಲ್, ಪುಸ್ತಕ ಇಟ್ಟುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರ ಬೆನ್ನಲ್ಲೇ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಆಲ್ಕೋಳ ಸರ್ಕಲ್ ಸಮೀಪವಿರುವ KSOU ಪ್ರಾದೇಶಿಕ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ ನಡೆಸುತ್ತಿದೆ. ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ಹೊರಹಾಕಿದ್ದಾರೆ. ಪ್ರಾದೇಶಿಕ ನಿರ್ದೇಶಕರ ವಿರುದ್ಧ ತನಿಖೆಯ ಜೊತೆಗೆ ಕಠಿಣ ಕ್ರಮಕೈಗೊಳ್ಳಬೇಕು. ಶುಲ್ಕ ಪಡೆಯದೇ …
Read More »ಉಡುಪಿಯ ಉದ್ಯಮಿಗಳು, ಗಣ್ಯರಿಗೆ ಜೀವ ಬೆದರಿಕೆ ಹಾಕುತ್ತಿದ್ದ ದುಷ್ಕರ್ಮಿ ಅರೆಸ್ಟ್
ಉಡುಪಿ: ಜಿಲ್ಲೆಯ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಪು ತಾಲೂಕಿನ ಎರ್ಮಾಳು ಬಡಾ ಗ್ರಾಮದ ಬಟ್ರತೋಟ ಹೌಸ್ನ ಸುರೇಶ್ ಅಮೀನ್ (38) ಬಂಧಿತ ಆರೋಪಿ. ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಬೆದರಿಕೆಗೆ ಒಳಗಾದ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳ ಮೊಬೈಲ್ ಸಂಖ್ಯೆಗಳು ಮತ್ತು …
Read More »ಉಡುಪಿ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ
ಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ ಅವರಿಂದು (ಅ.24) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು. ಉಡುಪಿಯ ಶ್ರೀಕೃಷ್ಣ ಮಠಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಮಾಲಾಶ್ರೀ, ಪುತ್ರಿ ಸೇರಿದಂತೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಟಿ ಮಾಲಾಶ್ರೀ ಅವರು ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದು, ಬಳಿಕ …
Read More »ಸ್ಟಿಂಗ್ ಕೇಸ್ನಲ್ಲಿ ನಾಪತ್ತೆಯಾದವರು ಕುಮಾರಸ್ವಾಮಿ ಎಡಗೈ-ಬಲಗೈ ಬಂಟರು: ಪ್ರಿಯಾಂಕ್ ಖರ್ಗೆ ಆರೋಪ
ಬೆಂಗಳೂರು: ಸ್ಟಿಂಗ್ ಪ್ರಕರಣದಲ್ಲಿ ನಾಪತ್ತೆಯಾಗಿರುವವರು ಕುಮಾರಸ್ವಾಮಿ ಎಡಗೈ-ಬಲಗೈ ಬಂಟರು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸ್ಟಿಂಗ್ ಪ್ರಕರಣದಲ್ಲಿ ಕ್ರಿಮಿನಲ್ ಕಾನ್ಸ್ಪೆರಸಿ ಇದೆ. ಸತ್ಯ ಹೊರ ಬರಲಿ ಅಂತಾನೆ ಕೊಟ್ಟಿದ್ದಾರೆ. ನಾವು ತನಿಖೆ ಮಾಡ್ತಿದ್ದೇವೆ, ತನಿಖೆ ಹಂತದಲ್ಲಿದೆ. ನಮ್ಮ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ. ಇವತ್ತಲ್ಲ ನಾಳೆ ಸತ್ಯ ಗೊತ್ತಾಗುತ್ತದೆ. ಇದರಲ್ಲಿ ಗೊಂದಲ ಅನುಮಾನ ಪಡುವುದು ಇಲ್ಲ. ಸ್ವಲ್ಪ ಸಮಯ ಬೇಕು, ಎಲ್ಲ ಗೊತ್ತಾಗುತ್ತೆ. …
Read More »ದೆಹಲಿ ಹೈಕೋರ್ಟ್ನಲ್ಲಿ ನೆಹಾ ಬೋರಾಗೆ ಹಿನ್ನಡೆ – 10,000 ರೂ. ಬಾಂಡ್ಗೆ ಸಹಿ ಹಾಕಿ ಶಾಂತಿ ಕಾಪಾಡುವಂತೆ ಸೂಚನೆ
ನವದೆಹಲಿ: ಅಖಿಲ ಭಾರತ ವಿದ್ಯಾರ್ಥಿ ಸಂಘದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಹೋರಾಟಗಾರ್ತಿ ನೆಹಾ ಬೋರಾ ಅವರಿಗೆ ದೆಹಲಿ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ದೆಹಲಿ ಪೊಲೀಸರು ನೀಡಿದ್ದ ನೋಟಿಸ್ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ವಜಾಗೊಳಿಸಿದೆ. ವಿಚಾರಣೆ ವೇಳೆ ಶಾಂತಿ ಕಾಪಾಡುವುದಾಗಿ ಭರವಸೆ ನೀಡುವ 10,000 ರೂ. ವೈಯಕ್ತಿಕ ಬಾಂಡ್ಗೆ ಸಹಿ ಹಾಕುವಂತೆಯೂ ಹಾಗೂ ಒಬ್ಬ ಜಾಮೀನುದಾರರನ್ನ ಒದಗಿಸುವಂತೆ ಕೋರ್ಟ್ ಸೂಚಿಸಿದೆ ಎಂದು ವರದಿಯಾಗಿದೆ. ಏನಿದು ಪ್ರಕರಣ? ಅಕ್ಟೋಬರ್ …
Read More »
Laxmi News 24×7