ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಹೊಸ ಲೆಕ್ಸಸ್ LM 350h ಕಾರು ಡೆಲಿವರಿಯಾಗಿದೆ. ಹೌದು…2.5 ಕೋಟಿ ರೂಪಾಯಿಂದ 3 ಕೋಟಿ ರೂವರೆಗಿನ ಈ ಕಾರು ಅತ್ಯಂತ ಐಷಾರಾಮಿ ಕಾರಾಗಿದೆ. 7 ಸೀಟಿನ ಕಾರು ಇದಾಗಿದ್ದು, ದೀರ್ಘ ಪ್ರಯಾಣಕ್ಕೆ ಅತ್ಯುತ್ತಮ ಎಂದು ಗುರುತಿಸಿಕೊಂಡಿದೆ. ಅರಾಮಾದಾಯಕ ಪ್ರಯಾಣ, ಆಯಾಸ ರಹಿತ ಪ್ರಯಾಣಕ್ಕೆ ಈ ಕಾರು ಬಳಕೆ ಮಾಡಲಾಗುತ್ತದೆ. ಲೆಕ್ಸಸ್ LM 350h ಕಾರು ಬಳಸಿದ ಎರಡನೇ ರಾಜಕಾರಣಿ: ಲೆಕ್ಸಸ್ LM 350h …
Read More »Yearly Archives: 2026
ಬಿಜೆಪಿ ಶಾಸಕ ಬೈರತಿ ಬಸವರಾಜ ಅರೆಸ್ಟ್..!
ಬೆಂಗಳೂರು : ರೌಡಿ ಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದ ಆರೋಪಿ ಜೊತೆ ಸಂಪರ್ಕ ಹೊಂದಿರುವ ಆರೋಪ ಹೊತ್ತ ಬಿಜೆಪಿ ಶಾಸಕ ಬೈರತಿ ಬಸವರಾಜು ಬಂಧನವಾಗಿದೆ. ಗುರುವಾರ ಸಂಜೆ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ ಅವರನ್ನು ಬಂಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಇವರಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿತ್ತು. ಕೊನೆಗೂ …
Read More »ಮದುವೆ ದಿನವೇ ಅಂಗಾಂಗ ದಾನ ; ಅಥಣಿಯಲ್ಲೊಂದು ಸಾಮಾಜಿಕ ಸೇವೆಯ ಮದುವೆ
ಅಥಣಿ : ತಮ್ಮ ಮದುವೆಯ ದಿನವೇ ಅಂಗಾಂಗ ದಾನ ಮಾಡುವ ಮೂಲಕ ಜನರಲ್ಲಿ ದೇಹದಾನದ ಮಹತ್ವ ತಿಳಿಸಿಕೊಡುವ ಮಹತ್ವ ಕೆಲಸವನ್ನು ನವಜೋಡಿ ಮಾಡಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಿದ್ದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ. ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ವಾಗೇಶ ಕಾಡದೇವರಮಠ ಮತ್ತು ಕೋಮಲ ಹಿರೇಮಠ ಇವರ ವಿವಾಹ ಸಮಾರಂಭ ಬುಧವಾರ ಸಂಪ್ರದಾಯದಂತೆ ಜರುಗಿತು. ಈ ವೇಳೆ ವಾಗೇಶ್ ಹಾಗೂ ಕೋಮಲ್ ಇಬ್ಬರೂ ದೇಹದಾನ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸುತ್ತಮುತ್ತಲಿನ …
Read More »ಫೆ.19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ: ಬೆಳಗಾವಿಯಲ್ಲಿ ವಿಜಯೇಂದ್ರ ಹೇಳಿಕೆ
ಬೆಳಗಾವಿ: ಫೆಬ್ರವರಿ 19ರಂದು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ಮುಂದಿನ ಕೆಲವು ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿವರಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಕಾರ್ಯಕಾರಣಿ ಸಭೆಯಲ್ಲಿ ಜಿಪಂ, ತಾಪಂ, ಗ್ರೇಟರ್ ಬೆಂಗಳೂರು, ವಿಧಾನಪರಿಷತ್ ಸ್ಥಾನಗಳ ಚುನಾವಣೆ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳ ಚರ್ಚೆ ಮಾಡುತ್ತೇವೆ. ಉದ್ಘಾಟನೆಗೆ ಹಿರಿಯ ಸಚಿವರು …
Read More »ಗ್ರಾಪಂ ಅಭಿವೃದ್ಧಿಗೆ ಸದಸ್ಯರ ಸಹಕಾರ ಅತ್ಯಗತ್ಯ
ಆನೇಕಲ್ : ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಎಲ್ಲರೂ ನೀಡಿದ ಸಹಕಾರ ಕಾರಣ ಎಂದು ಹೆನ್ನಾಗರ ಗ್ರಾಪಂ ಅಧ್ಯಕ್ಷ ಕೆ.ವಿನಯ್ ಹೇಳಿದರು. ತಾಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಅಧಿಕಾರದ ಅವಧಿಯಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಕಾವೇರಿ ಕುಡಿಯುವ ನೀರಿನ ಯೋಜನೆ ಮೂಲಕ ಪ್ರತಿ ಮನೆಗೂ ಕಾವೇರಿ ನೀರು ತಲುಪಿಸುವ ಮಹತ್ತರದ ಕಾಮಗಾರಿ ಮಾಡಿರುವುದು ಖುಷಿ ತಂದಿದೆ. ಇದರ ಜತೆಗೆ ಕೆರೆ ಅಭಿವೃದ್ಧಿ, …
Read More »ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಹಾಸನ: ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕೃಷ್ಣ (50) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಹಾಸನ ತಾಲೂಕಿನ, ಜಕ್ಕೇನಹಳ್ಳಿ ಗ್ರಾಮದ ಕೃಷ್ಣ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದರು. ಅವರ ಅಳಿಯ ದಿನೇಶ್ ಹಿಂದೆಯೇ ನಡೆದುಕೊಂಡು ಬರುತ್ತಿದ್ದು, ಬುಧವಾರ ರಾತ್ರಿ ಮೊದಲು ಚೀಕನಹಳ್ಳಿ ಗ್ರಾಮ ತಲುಪಿದ ಕೃಷ್ಣ ಅಳಿಯ ಅಲ್ಲಿಗೆ ಬರುವವರೆಗೂ ಚೀಕನಹಳ್ಳಿ ಗ್ರಾಮದ ಆಟೋ ನಿಲ್ದಾಣದಲ್ಲಿ …
Read More »37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ
ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 ರಲ್ಲಿ ಕೊಡಗಿನ ಪ್ರಾಕೃತಿಕ ವಿಕೋಪ ಯೋಜನೆ ಅಡಿಯಲ್ಲಿ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರ 180 ಕೋಟಿ ಹಣವನ್ನೂ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಆಕ್ರೋಶ ಹೊರಹಾಕಿದರು. ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಎರಡೂವರೆ ವರ್ಷಗಳಿಂದ ಯಾವುದೇ ಗುತ್ತಿಗೆ ಕೆಲಸಗಳನ್ನೂ ನೀಡುತ್ತಿಲ್ಲ. …
Read More »ತಾಳಗುಪ್ಪ – ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆ
ಶಿವಮೊಗ್ಗ: ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ದರೋಡೆಕೋರನೊಬ್ಬ ತಲ್ವಾರ್ ಹಿಡಿದು ಬೋಗಿಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ (ಮಹಾದೇವಿ ಟಾಕೀಸ್) ಹಳೆ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ರಾತ್ರಿ (ಫೆ.10) ರಾತ್ರಿ 11 ಗಂಟೆ 50 ನಿಮಿಷಕ್ಕೆ ಶಿವಮೊಗ್ಗದಿಂದ ಹೊರಡಬೇಕಿದ್ದ ರೈಲು ತಡವಾಗಿ ಆಗಮಿಸಿತ್ತು. ರೈಲು ವಿದ್ಯಾನಗರದ ಹಳೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಬೋಗಿಯೊಳಗೆ ನುಗ್ಗಿದ ಆಗಂತುಕ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪ್ರಯಾಣಿಕರನ್ನು ಹೆದರಿಸಿದ್ದಾನೆ. …
Read More »ಫೆ.13 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ
ಬಳ್ಳಾರಿ: ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ (Hampi Utsava) ಹಿನ್ನೆಲೆ ಬುಧವಾರ (ಫೆ.11) ಸಂಜೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಅದ್ಧೂರಿಯಾಗಿ ತುಂಗಭದ್ರಾ (Tunga Bhadra Arati) ಆರತಿ ನೆರೆವೇರಿಸಲಾಯಿತು. ಅರ್ಚಕರು ಸಾಲಾಗಿ ನಿಂತು, ಮಂತ್ರಘೋಷಗಳ ನಡುವೆ ದೊಡ್ಡದಾದ ಕಂಚಿನ ದೀಪಗಳಿಂದ ನದಿಗೆ ಆರತಿ ಬೆಳಗಿದರು. ನದಿಯ ನೀರಿನಲ್ಲಿ ಪ್ರತಿಫಲಿಸುವ ದೀಪದ ಬೆಳಕು, ಮಂತ್ರಗಳ ಪಠಣ ಮತ್ತು ಶಂಖನಾದವು ಭಕ್ತರಲ್ಲಿ ಹಾಗೂ ಪ್ರವಾಸಿಗರಲ್ಲಿ …
Read More »2028 ವರೆಗೆ ಸಿದ್ದರಾಮಯ್ಯ ಸಿಎಂ, ಅವ್ರ ನೇತೃತ್ವದಲ್ಲೇ ಮುಂದಿನ ಚುನಾವಣೆ: ಜಮೀರ್
ಬಳ್ಳಾರಿ: ಸಿಎಂ ಪರವಾಗಿ ಯತೀಂದ್ರ ಬ್ಯಾಟಿಂಗ್ ಮಾಡಿದ್ದರು. ಈಗ ಆಪ್ತ ಸಚಿವ ಜಮೀರ್ ಅಹ್ಮದ್ ಸಿದ್ದರಾಮಯ್ಯ ಪರ ಮತ್ತೆ ಮಾತನಾಡಿದ್ದಾರೆ. 2028ರವರೆಗೆ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈಗ ಮುಖ್ಯಮಂತ್ರಿ ಖುರ್ಚಿಯಲ್ಲಿ ಕುಳಿತಿದ್ದಾರೆ. ಅವರ ಸಾರಥ್ಯದಲ್ಲಿ 2028ರ ಚುನಾವಣೆಗೆ ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ನಮ್ಮದು ಹೈಕಮಾಂಡ್ ಪಕ್ಷ. ಮುಖ್ಯಮಂತ್ರಿ ಬದಲಾವಣೆ …
Read More »
Laxmi News 24×7