Breaking News

ಹೊಸ ಸರ್ಕಾರ ಬಂದ ಮೇಲೆ ಶಾಸಕರ ಬೆಂಬಲ ನೋಡಿ ಆಶ್ಚರ್ಯ ಆಗ್ತಿದೆ: ಡಿಕೆಶಿ

Spread the love

ಬೆಂಗಳೂರು: ಹೊಸ ಸರ್ಕಾರ ಬಂದ ಮೇಲೆ ನಡೆದ ಚುನಾವಣೆಯಲ್ಲಿ ಶಾಸಕರ ಬೆಂಬಲ ನೋಡಿ ಆಶ್ಚರ್ಯ ಆಗುತ್ತಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು.

ಪರಿಷತ್‌ ಚುನಾವಣೆ  ಫಲಿತಾಂಶದ ಬಗ್ಗೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ನಮ್ಮ ಸರ್ಕಾರಕ್ಕೆ ನೀವು ಮುಂದುವರಿಯಿರಿ ಎಂದು ರಾಜ್ಯದ ಜನರ ಅಭಿಪ್ರಾಯದ ಬೆಂಬಲ ಇದಾಗಿದೆ. ನಮಗೆ ಬೇರೆ ಬೇರೆ ಪಕ್ಷದವರು ಮತ ಕೊಟ್ಟಿದ್ದಾರೆ. ಅವರ ವಿಶ್ವಾಸಕ್ಕೆ, ಭಾವನಗೆ ನಾವು ಗೌರವಿಸುತ್ತೇವೆ.

ಇದು ಇಡಿ ರಾಜ್ಯಕ್ಕೆ ತೋರಿಸಿದ ಐಕ್ಯತೆಯಾಗಿದೆ. ಯಾರು ಮತ ಹಾಕಿದ್ದಾರೆ ಗೊತ್ತಿಲ್ಲ. ಇದು ಗುಪ್ತ ಮತದಾನ. ನಾವು ಯಾರನ್ನು ಕೇಳಿಲ್ಲ, ಯಾವ ಪಾರ್ಟಿಯಲ್ಲಿ ಇಂಟರ್ನಲ್ ಏನು ಇದೆಯೋ ಗೊತ್ತಿಲ್ಲ ಎಂದರು.

ಶಿವರಾಮ್‌ ಹೆಬ್ಬಾರ್ ,ಸೋಮಶೇಖರ್ ಉಚ್ಚಾಟನೆಯಿಂದ ದಾರಿಯಲ್ಲಿ ಇದ್ದರು. ಅವರಿಗೆ ದಾರಿ ತೋರಿಸುವ ಕೆಲಸ ಮಾಡಿದ್ದೇವೆ ಎಂದು ಇದೇ ವೇಳೆ ಅವರು ಹೇಳಿದರು.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ