ಬೆಂಗಳೂರು: ಸದ್ದುಗುಂಟೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಆ ಮೂಲಕ ದೇಶದ ಎರಡನೇ ಅತೀ ದೊಡ್ಡ ಮೆಟ್ರೋ ಜಾಲವಾಗಿ ನಮ್ಮ ಮೆಟ್ರೋ ಹೊರಹೊಮ್ಮಿದೆ. ಪಿಂಕ್ಲೈನ್ನ 7.5 ಕಿ.ಮೀ. ನೂತನ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ ವೇಳೆ ಪ್ರಧಾನಿ ಜೊತೆಗೆ ರಾಜ್ಯಪಾಲೆ ಡಾ.ಸುಧಾ ಯಾದವ್, ಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.
Laxmi News 24×7