Breaking News

7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

Spread the love

ಬೆಂಗಳೂರು: ತೆರಿಗೆ ಬಾಕಿ ಪಾವತಿಸದ ಮಾಲೀಕರ 7 ಸಾವಿರ ಆಸ್ತಿಗಳನ್ನು  ಹರಾಜು ಹಾಕಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ  ಮುಂದಾಗಿದೆ.

ಜಿಬಿಎ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಒಟ್ಟು 437 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯಿದೆ.  ತೆರಿಗೆ ಪಾವತಿಸದ್ದಕ್ಕೆ ಆಸ್ತಿ ಮಾಲೀಕರಿಗೆ ನೋಟಿಸ್ ಜಾರಿ ಜಾರಿ ಮಾಡಲಾಗಿತ್ತು. ನೋಟಿಸ್‌ ಜಾರಿ ಮಾಡಿಯೂ ತೆರಿಗೆ ಪಾವತಿಸದ್ದಕ್ಕೆ ಜಪ್ತಿ ಮಾಡುವ ಆದೇಶ ಪ್ರಕಟವಾಗಿದೆ.

ಜಪ್ತಿ ಆದೇಶಗಳ ಬಳಿಕವೂ ತೆರಿಗೆ ಪಾವತಿಸಿದೇ ಇದ್ದರೆ ಫೆಬ್ರವರಿ 17ರಂದು ಜಂಟಿ ಆಯುಕ್ತರ ಕಚೇರಿಗಳಲ್ಲಿ ಈ ಜಾಗಗಳಲ್ಲಿ ಹರಾಜು ಹಾಕಲಾಗುತ್ತದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ